Hiring Reporter’s For more Information Contact Above Number 876 225 4007 . Program producer
Home / ಸುದ್ದಿ / 63 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ಜಿಲ್ಲಾಡಳಿತ

63 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ಜಿಲ್ಲಾಡಳಿತ

Spread the love

ಧಾರವಾಡ :ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಲ ಮಾಲಿನ್ಯ ಕಾಯ್ದೆ 1974 ರ ಪ್ರಕಾರ ರಾಜ್ಯದ ಕೆರೆಗಳಲ್ಲಿ ಹಾಗೂ ಇತರೆ ಯಾವುದೇ ಜಲಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಅಥವಾ ರಾಸಾಯನಿಕ ಬಣ್ಣ ಲೇಪಿತ ವಿಗ್ರಹಗಳ ವಿಸರ್ಜನೆ ನಿಷೇಧಿಸಿರುವುದರಿಂದ ಜಿಲ್ಲೆಯಾದ್ಯಂತ 20 ತಂಡಗಳು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಾಯ್ದೆಯ ಅನುಷ್ಠಾನಕ್ಕೆ ಶ್ರಮಿಸುತ್ತಿವೆ.
ಜಿಲ್ಲೆಯಲ್ಲಿ ಆಗಸ್ಟ್ 16 ರಿಂದ ಸೆಪ್ಟೆಂಬರ್ 2ರವರೆಗೆ ಒಟ್ಟು 63 ಪಿಓಪಿ ಗಣೇಶ ವಿಗ್ರಹಗಳನ್ನು ವಶಕ್ಕೆ ಪಡೆಯಲಾಗಿದ್ದು, ಧಾರವಾಡದಲ್ಲಿ 51, ಕುಂದಗೋಳ 5 ಹಾಗೂ ಕಲಘಟಗಿ ತಾಲೂಕು ಬೀರವಳ್ಳಿಯಲ್ಲಿ 7 ವಿಗ್ರಹಗಳನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪೊಲೀಸ್ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದರು.

Check Also

ಮೈಸೂರಿಗೆ ಆಗಮಿಸಿದ ಸಿಎಂ ಬಿಎಸ್​ವೈ: ಮುಂದಿನ ವರ್ಷ ಅದ್ಧೂರಿ ದಸರಾ ಭರವಸೆ

Spread the loveಮೈಸೂರು: ವಿಶ್ವ ವಿಖ್ಯಾತ ನಾಡ ಹಬ್ಬ ಜಂಜೂ ಸವಾರಿಗೆ ಕ್ಷಣ ಗಣೆನೆ ಆರಂಭವಾಗಿದ್ದು, ಸಿಎಂ ಯಡಿಯೂರಪ್ಪ ಕೂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!