ಬೆಂಗಳೂರು : ಬಿಸಿಲ ತಾಪಕ್ಕೆ ಸುಸ್ತತಾಗಿ ಹೋಗಿದ್ದಾರೆ. ಆದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮಾರ್ಚ್ 21 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ.ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್ 19 ರಂದು ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲೆಗಳ …
Read More »ಭೂಮಿ ಸರ್ವೆ ಕುರಿತು ಮಹತ್ವದ ಆದೇಶ ಹೊರೆಡಿಸಿದ ರಾಜ್ಯ ಹೈಕೋರ್ಟ್
ಬೆಂಗಳೂರು : ಕರ್ನಾಟಕ ಭೂ ಕಂದಾಯ ಕಾಯ್ದೆಯ ಸೆಕ್ಷನ್ 140(2)ರಡಿಯಲ್ಲಿ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯೊಳಗೆ ಬರುವ ಭೂಮಿಯ ಸರ್ವೆ ಮಾಡಿ ಗಡಿಯನ್ನ ನಿಗದಿಪಡಿಸುವ ಅಧಿಕಾರ ತಹಶಿಲ್ದಾರ್ಗಿದೆ ಎಂದು ಹೇಳಿದೆ. ಬೆಂಗಳೂರು ಬಸವನಗುಡಿಯ ನಿವಾಸಿ ಸುನಿಲ್ ಚಜೆಡ್ ಅನ್ನೋರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದ್ದು, ‘ಭೂಮಿಯ ಸರ್ವೆ ಮಾಡಿ ಗಡಿಯನ್ನ ನಿಗದಿಪಡಿಸುವ ಅಧಿಕಾರ ತಹಶಿಲ್ದಾರ್ಗಿದೆ’ ಎಂದಿದೆ.
Read More »ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ ಪ್ರಕರಣ : 9 ಜನರ ವಿರುದ್ಧ ಎಫ್ಐಆರ್ ದಾಖಲು
ಗದಗ: ಕಿರುಕುಳಕ್ಕೆ ಬೇಸತ್ತು, ಡೇತ್ ನೋಟ್ ಬರೆದಿಟ್ಟುಆತ್ಮಹತ್ಯೆ ಪೊಲೀಸ್ ಕಾನ್ಸ್ಟೇಬಲ್ ನೇಣು ಹಾಕಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಇಬ್ಬರು ಪತ್ರಕರ್ತರು, ಐವರು ಪೊಲೀಸರು ಸೇರಿದಂತೆ 9 ಜನರ ಮೇಲೆ ಎಫ್ಐಆರ್ ದಾಖಲಾಗಿದೆ. ನಗರದ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಆಗಿದ್ದ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಅರ್ಜುನ್ ಪಾಟೀಲ್ ಗುರುವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದ. ಆರೇಳು ಪುಟಗಳ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ದುಷ್ಕರ್ಮಿಗಳ ಕಿರುಕುಳ …
Read More »ತಮ್ಮ ನ ಚಿತ್ರ ವೀಕ್ಷಿಸಿ ಕಣ್ಣೀರು ಇಟ್ಟ ಹ್ಯಾಟ್ರಿಕ್ ಹಿರೋ
ಮೈಸೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ಅಂಗವಾಗಿ ಚೇಮ್ಸ್ ಚಿತ್ರ ದೇಶ ವಿದೇಶದಲ್ಲಿ ಬಿಡುಗಡೆಯಾಗಿದೆ. ಅಪ್ಪು ನಟನೆಯ ಕೊನೇ ಚಿತ್ರವಾಗಿರೋ ಜೇಮ್ಸ್ ಇಂದು ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಕಂಡಿದೆ. ಬಹಳಷ್ಟು ಅಭಿಮಾನಿಗಳು ಚಿತ್ರ ನೋಡ್ತಿದ್ದಂತೆ ಪುನೀತ್ ರಾಜ್ಕುಮಾರ್ ಅವರನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇನ್ನು 2 ದಿನಗಳಿಂದ ಮೈಸೂರಿನ ಶಕ್ತಿಧಾಮದಲ್ಲಿ ಕಾಲಕಳೆಯುತ್ತಿರೋ ಶಿವರಾಜ್ ಕುಮಾರ್ , ಇವತ್ತು ಮೈಸೂರು ಚಿತ್ರಮಂದಿರದಲ್ಲೇ ಜೇಮ್ಸ್ ಚಿತ್ರ ನೋಡಿ ಕಣ್ಣೀರಿಟ್ಟಿದ್ದಾರೆ.
Read More »ಡಿವಿಜಿ ಪತ್ರಕರ್ತರಾಗಿ ಪತ್ರಿಕಾ ಕ್ಷೇತ್ರದ ಘನತೆಯನ್ನು ಎತ್ತಿ ಹಿಡಿದವರು : ಶಿವಾನಂದ ತಗಡೂರು
ಎಂಖ್ಯಾತ ಸಾಹಿತಿ ಮತ್ತು ದಿಟ್ಟ ಪತ್ರಕರ್ತ ಡಿ.ವಿ. ಗುಂಡಪ್ಪ( ಡಿವಿಜಿ) ಅವರು ವೃತ್ತಿನಿರತ ಪತ್ರಕರ್ತರ ಒಂದು ಘನತೆ ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ದ ಅಧ್ಯಕ್ಷ ಶಿವಾನಂದ ತಗಡೂರು ಸ್ಮರಿಸಿದರು. ನಗರದ ಕೆಯುಡಬ್ಲ್ಯೂಜೆಯಲ್ಲಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಡಿವಿಜಿ ಅವರ ಜನ್ಮದಿನ ಸಮಾರಂಭದಲ್ಲಿ ಅವರು ಮಾತನಾಡಿದರು. ಡಿವಿಜಿ ಸಾಹಿತಿಯಾಗಿ ಅಷ್ಟೆ ಅಲ್ಲ ಪತ್ರಕರ್ತರಾಗಿ ಪತ್ರಿಕಾ ಕ್ಷೇತ್ರದ ಘನತೆಯನ್ನು ಎತ್ತಿ ಹಿಡಿದವರು. ಪತ್ರಿಕಾಧರ್ಮ, ಮೌಲ್ಯಗಳನ್ನು ಗಟ್ಟಿಯಾಗಿ ಪ್ರತಿಪಾದಿಸಿದರು. ಕನ್ನಡ ಪತ್ರಿಕೋದ್ಯಮದಲ್ಲಿನ …
Read More »ಸರ್ಕಾರಿ ಆಸ್ಪತ್ರೆ ಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಐಎಎಸ್ ಅಧಿಕಾರಿ
ಬಳ್ಳಾರಿ: ಐಎಎಸ್ ಅಧಿಕಾರಿ ಸರ್ಕಾರಿ ಆಸ್ಪತ್ರೆಯಲ್ಲಿಯೇ ಮಗುವಿಗೆ ಜನ್ಮ ನೀಡಿ ಮಾದರಿಯಾಗಿದ್ದಾರೆ. ಬಳ್ಳಾರಿ ಜಿಲ್ಲಾ ಪಂಚಾಯತ್ ಸಿಇಓ ಆಗಿರುವ ಐಎಎಸ್ ಅಧಿಕಾರಿ ಕೆ ಆರ್ ನಂದಿನಿ ಅವರು ಬಳ್ಳಾರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಂಡಿದ್ದು, ನಾರ್ಮಲ್ ಡೆಲಿವರಿ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
Read More »ಕೆಲ ಮುಸ್ಲಿಂ ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ
ಹುಬ್ಬಳ್ಳಿ: ಕರ್ನಾಟಕ ಹೈಕೋರ್ಟ್ನ ತ್ರಿಸದಸ್ಯ ಪೀಠ ಮಾರ್ಚ್ 15 ರಂದು ಮಹತ್ವದ ತೀರ್ಪು ಪ್ರಕಟಿಸಿದೆ. ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ. ಸರ್ಕಾರದ ವಸ್ತ್ರ ಸಂಹಿತೆ ಕಾನೂನು ಬದ್ಧ. ಸರ್ಕಾರದ ವಸ್ತ್ರ ಸಂಹಿತೆಯನ್ನ ಪ್ರಶ್ನೆ ಮಾಡುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆದ್ರೆ ಈ ತೀರ್ಪು ಕೆಲ ಮುಸ್ಲಿಂ ನಾಯಕರಿಗೆ, ವಿದ್ಯಾರ್ಥಿಗಳಿಗೆ, ಮುಖಂಡರಿಗೆ ಅಸಮಾಧಾನ ತಂದಿದೆ. ಸದ್ಯ ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಹಿನ್ನೆಲೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ …
Read More »ಮಹಿಳೆಯ ಕೊಲೆ ಮಾಡಿದ ಆರೋಪಿ ಬಂಧನ:
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ದಾವಣಗೆರೆ ಮೂಲದ ಮಹಿಳೆಯೊಬ್ಬಳನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೌದು.. ಕಳೆದ ನಾಲ್ಕೈದು ದಿನಗಳ ಹಿಂದೆಯಷ್ಟೆ ರೌಡಿಶೀಟರ್ ಅಕ್ಬರ್ ಮುಲ್ಲಾ ಕೊಲೆ ಪ್ರಕರಣ ಮಾಸುವ ಮುನ್ನವೇ ದಾವಣಗೆರೆ ಮೂಲದ ಸುಮಾ ಎಂಬುವಂತ ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಶಹರ ಪೊಲೀಸ್ ಠಾಣೆ ಪೋಲೀಸರು ಕಾರ್ಯಾಚರಣೆ …
Read More »ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕಾರ
ನವದೆಹಲಿ : ಪಂಜಾಬ್ ವಿಧಾನಸಭೆ ಚುನಾವಣೆ ಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಆಮ್ ಆದ್ಮಿ ಪಕ್ಷದ ಭಗವಂತ್ ಮಾನ್ ಇಂದು ಪಂಜಾಬ್ನ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಭಗತ್ಸಿಂಗ್ ಗ್ರಾಮವಾದ, ಪಂಜಾಬ್ನ ಖಟ್ಕರ್ಕಲಾನ್ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಗವಂತ್ ಮಾನ್ ಒಬ್ಬರೇ ಪ್ರಮಾಣ ವಚನ ಸ್ವೀಕರಿಸಿದ್ದು, ಅವರ ಕ್ಯಾಬಿನೆಟ್ ಸಚಿವರು ಇನ್ನು ಕೆಲವೇ ದಿನಗಳಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
Read More »ನಾಳೆ ಪವರ್ ಸ್ಟಾರ್ ಜನ್ಮದಿನ : 5 ಮಕ್ಕಳ್ಳಿಗೆ ಪುನೀತ್ ಎಂದು ನಾಮಕರಣ
ಬೆಂಗಳೂರು: ದಿವಂಗತ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಅವರ ನಾಳೆಜನ್ಮದಿನ. ಇಂದು ಐವರು ಮಕ್ಕಳಿಗೆ ಪುನೀತ್ ರಾಜ್ ಕುಮಾರ್ ಎಂಬುದಾಗಿ ಹೆಸರಿಟ್ಟು, ನಾಮಕರಣವನ್ನು ನಟಿ ತಾರಾ ಮಾಡಿದ್ದಾರೆ. ಹಿರಿಯ ನಟಿ ತಾರಾ ಅನುರಾಧ ಹಾಗೂ ಪುನೀತ್ ರಾಜ್ ಕುಮಾರ್ ಹೋದರಿ ಪೂರ್ಣಿಮಾ ಅವರು, ಬೆಂಗಳೂರಿನ ಕಾಕ್ಸ್ ಟೌನ್ ನಲ್ಲಿರುವಂತ ಸರ್ಕಾರಿ ಆಸ್ಪತ್ರೆಯಲ್ಲಿ ಅಭಿಮಾನಿಗಳ ಪುತ್ರರ ಮಕ್ಕಳಿಗೆ ಪುನೀತ್ ರಾಜ್ ಕುಮಾರ್ ಎಂಬುದಾಗಿ ಹೆಸರಿಟ್ಟರು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





