ದೊಡ್ಡಬಳ್ಳಾಪುರ : ಕಾಲೇಜ್ಗೆ ತೆರಳುತ್ತಿದ್ದ ತಂದೆ-ಮಗನ ಬೈಕ್ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಅಪ್ಪನ ಎದುರೇ ಮಗ ವಿಲವಿಲ ಒದ್ದಾಡಿ ಪ್ರಾಣ ಬಿಟ್ಟ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 207ರ ಚುಂಚೇಗೌಡನ ಹೊಸಹಳ್ಳಿ ಗೇಟ್ ಬಳಿ ಈ ರಸ್ತೆ ಅಪಘಾತ ನಡೆದಿದ್ದು, ಅಂಬಲಗೆರೆಯ ನಿವಾಸಿ ವರುಣ್ (18) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತಂದೆ ಸಿದ್ದಲಿಂಗಪ್ಪ (54) ಗಾಯಗೊಂಡಿದ್ದಾರೆ. ಮೃತ ಯುವಕ ದೊಡ್ಡಬಳ್ಳಾಪುರ ನಗರದ ಶ್ರೀವಾಣಿ ಕಾಲೇಜ್ನಲ್ಲಿ ವ್ಯಾಸಂಗ ಮಾಡುತ್ತಿದ್ದ. …
Read More »12 ರಿಂದ 14 ವರ್ಷ ಮಕ್ಕಳಿಗೆ ಕೋವಿಡ್ ಲಸಿಕೆ ಘೋಷಣೆ
ನವದೆಹಲಿ : ಇತ್ತೀಚಿನ ದಿನಗಳಲ್ಲಿ ಕೋವಿಡ್ ನಿಯಂತ್ರಣಲ್ಲಿ ಇದ್ದರೂ ಸಹ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಮುಖ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ.ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ಸೋಮವಾರ 12 ರಿಂದ 14 ವರ್ಷ ವಯಸ್ಸಿನವರಿಗೆ COVID-19 ಲಸಿಕೆಯನ್ನು ಘೋಷಿಸಿದ್ದಾರೆ. 60 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ‘ಮುನ್ನೆಚ್ಚರಿಕೆ ಡೋಸ್’ ಮಾರ್ಚ್ 16 ರಿಂದ ದೇಶಾದ್ಯಂತ ಪ್ರಾರಂಭವಾಗಲಿದೆ. ಮಕ್ಕಳು ಮತ್ತು ವೃದ್ಧರ ಪೋಷಕರು ಲಸಿಕೆ ಹಾಕಿಸಿಕೊಳ್ಳುವಂತೆ ಆರೋಗ್ಯ ಸಚಿವರು ಮನವಿ …
Read More »ಹೋಟೆಲ್ ರಾಸ ಲೀಲೆ ಆರೋಪ : ತಿರುಗೇಟು ಕೊಟ್ಟ ಕುಮಾರಸ್ವಾಮಿ
ಬೆಂಗಳೂರು : “ನನ್ನ ಬಗ್ಗೆ ಟೀಕೆ ಮಾಡಿರುವ ವ್ಯಕ್ತಿಯ ಹೇಳಿಕೆ, ಆತ ಬಳಸಿರುವ ಪದಪುಂಜಗಳು ಆತನ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿ. ಆತನ ಮಾತುಗಳೇ ಆತನ ಸಂಸ್ಕಾರ ಎಂಥದ್ದು ಎಂದು ತೋರಿಸುತ್ತದೆ” ಎಂದು ಯೋಗೇಶ್ವರ್ ವಿರುದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹರಿಹಾಯ್ದರು. ವಿಧಾನಸೌಧದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರ ನೀಡಿ ಅವರು ಮಾತನಾಡಿದರು. “ನನ್ನ ಜೇವನ ತೆರೆದ ಪುಸ್ತಕ. ನನಗೆ ಯಾರ ಸರ್ಟಿಫಿಕೇಟ್ ಕೂಡಾ ಬೇಕಿಲ್ಲ. ತಾಜ್ ವೆಸ್ಟೆಂಡ್ನಲ್ಲಿ ರಾಸಲೀಲೆ …
Read More »ಬಸ್ ಪಲ್ಟಿ : 20ಕ್ಕೂ ಅಧಿಕ ಜನರಿಗೆ ಗಾಯ
ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದ ಬಳಿ ಇಂದು ಈ ಅಪಘಾತ ಸಂಭವಿಸಿದೆ.ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾದ್ದರಿಂದ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗದಗ-ಹಾವೇರಿ ಮಾರ್ಗದಲ್ಲಿ ಸಂಚಾರ ಮಾಡುವ ಈ ಬಸ್ನಲ್ಲಿ 50ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು. ಆ ಪೈಕಿ ಮಕ್ಕಳು, ಮಹಿಳೆಯರು ಸೇರಿದಂತೆ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅವರನ್ನು ಲಕ್ಷ್ಮೇಶ್ವರ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಕ್ಷ್ಮೇಶ್ವರ ಪೊಲೀಸ …
Read More »ಸರ್ಕಾರಕ್ಕೆ ಸಲಹೆ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ
ನಿನ್ನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಗೊಂಡಾ ಸಮಾಜದ ಒಂಕಾರ್ ರೇವಣ್ಣಪ್ಪ ಶೇರಿಕರ್ ಎಂಬುವ ಕೆಎಸ್ಆರ್ಟಿಸಿ ಚಾಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು ಅತ್ಯಂತ ಬೇಸರದ ಸಂಗತಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಸರ್ಕಾರ 16/01/2021 ರಂದು ಸಿಂಧುತ್ವ ಪ್ರಮಾಣ ಪತ್ರ ಪಡೆಯಲು ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದಿಂದ ಜಿಲ್ಲಾಧಿಕಾರಿಗಳು ವರದಿ ಪಡೆದು ಅದನ್ನು ಪರಿಶೀಲನೆ ಮಾಡಿ, ನಂತರ ಪ್ರಮಾಣ ಪತ್ರ ನೀಡಬೇಕು ಎಂದು ಆದೇಶ ಮಾಡಿದೆ ಎಂದು …
Read More »ಹಿಜಾಬ್ ವಿವಾದ ಕುರಿತು ಜೆಡಿಸ್ ಕಾಂಗ್ರೆಸ್ ಮಧ್ಯೆ ಸದನದಲ್ಲಿ ವಾದ ವಿವಾದ
ಬೆಂಗಳೂರು: ಹಿಜಾಬ್ ವಿವಾದ ಸದನದಲ್ಲಿ ಮತ್ತೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ನಿಲುವಳಿ ಸೂಚನೆ ಮಂಡಿಸಿದ ಪರಿಣಾಮ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆಯಿತು. ಕುಮಾರಸ್ವಾಮಿ ಅವರು ನಿಲುವಳಿ ಸೂಚನೆ ಕುರಿತು ಪ್ರಾಥಮಿಕ ವಿಚಾರ ಮಂಡಿಸುವ ವೇಳೆ ಮಧ್ಯಪ್ರವೇಶಿಸಿದ ಕಾಂಗ್ರೆಸ್ ಸದಸ್ಯ ಜಮೀರ್ ಅಹಮದ್ ಖಾನ್, ಇಷ್ಟು ದಿನ ಕುಮಾರಸ್ವಾಮಿ ಏಕೆ ಸುಮ್ಮನಿದ್ದರು ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ …
Read More »ಜನಪ್ರತಿನಿಧಿಗಳ ಅವಧಿ ಮುಗಿದ್ದ ನಂತರ ಆಸ್ತಿ ದುಪ್ಪಟ್ಟು ಆದರೂ ತನಿಖೆಯಾಗುತ್ತಿಲ್ಲಾ : ರಮೇಶ್ಕುಮಾರ್
ಬೆಂಗಳೂರು : ಚುನಾವಣೆಯ ಅಧಿಕಾರಯ ಆಳ್ವಿಕೆ ಯ ಅವಧಿ ಮುಗಿದ ನಂತರ ಆಸ್ತಿ ದುಪ್ಪಟ್ಟು ಆದರೂ ಯಾವುದೇ ತನಿಖೆ ನಡೆಯುತ್ತೀಲ್ಲಾ. ಚುನಾವಣೆ ಮೊದಲು ಕೇಂದ್ರ ಚುನಾವಣಾ ಆಯೋಗದ ನಿಯಮದಂತೆ ಚುನಾವಣೆಗೆ ಸ್ಪರ್ಧಿಸುವವರು ತಮ್ಮ ಆಸ್ತಿಯ ವಿವರ ಘೋಷಿಸಿ ಆಯೋಗಕ್ಕೆ ಪ್ರಮಾಣಪತ್ರ ಸಲ್ಲಿಸಬೇಕು. ಆದರೆ ಪ್ರಮಾಣಪತ್ರ ನೀಡಿದ ಜನಪ್ರತಿನಿಧಿಗಳ ಆಸ್ತಿಯು ತಮ್ಮ ಅವಧಿ ಮುಗಿಯುವ ವೇಳೆಗೆ 10 ರಿಂದ 20 ಪಟ್ಟು ಹೆಚ್ಚಾಗುತ್ತಿದ್ದರೂ ತನಿಖೆಯಾಗುತ್ತಿಲ್ಲ. ಕಾನೂನಿಗೆ ತಿದ್ದುಪಡಿ ತಂದು ಎಲ್ಲಾ ಆಸ್ತಿಯ …
Read More »ಅಂತರಾಷ್ಟ್ರೀಯ ಪ್ರತಿಭೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಟರು
ಅಂತರಾಷ್ಟ್ರೀಯ ಪ್ರತಿಭೆ ಸಂದೀಪ್ ಅವರನ್ನು ದಷ್ಟರು ಗುಂಡಿಕ್ಕಿ ಕೊಂದ ಘಟನೆ ನಡೆದಿದೆ. ಒಂದು ದಶಕಕ್ಕೂ ಹೆಚ್ಚು ಕಾಲ ಕಬಡ್ಡಿ ಜಗತ್ತನ್ನ ಆಳಿದರು ಮತ್ತು ಪಂಜಾಬ್ ಹೊರತುಪಡಿಸಿ ಕೆನಡಾ, ಯುಎಸ್ಎ, ಯುಕೆಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಭಾರತೀಯ ಕಬ್ಬಡಿ ಸ್ಪರ್ಧಿಯಾಗಿದ್ದ ಸಂದೀಪ್, ಇತ್ತೀಚಿನ ದಿನಗಳಲ್ಲಿ ತಮ್ಮ ವಿಜಯಗಳ ಕಾರಣದಿಂದಾಗಿ ಖ್ಯಾತಿಯನ್ನ ಗಳಿಸಿದರು. ಕೆಳಭಾಗದಲ್ಲಿಅವರ ಅಥ್ಲೆಟಿಕ್ ಪ್ರತಿಭೆ ಮತ್ತು ಪರಿಣತಿಯ ಕಾರಣದಿಂದಾಗಿ ಅವರನ್ನ ಕೆಲವೊಮ್ಮೆ ಡೈಮಂಡ್ ಸ್ಪರ್ಧಿ ಎಂದು ಕರೆಯಲಾಗುತ್ತಿತ್ತು ಆದರೆ ಈ …
Read More »ಹಿಜಾಬ್ ತೀರ್ಪು : ಇಂದು ಶಾಲೆ , ಕಾಲೇಜು ರಜೆ ಘೋಷಣೆ
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಮತ್ತು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕಾರಣ ಹೈಕೋರ್ಟ್ನಲ್ಲಿ ಇಂದು ಬೆಳಗ್ಗೆ 10.30ಕ್ಕೆ ಹಿಜಾಬ್ ಅಂತಿಮ ತೀರ್ಪು ಪ್ರಕಟಗೊಳ್ಳುತ್ತಿರುವ ಹಿನ್ನಲೆ ಈ ತೀರ್ಮಾನ ಕೈಗೊಳ್ಳಲಾಗಿದೆ. ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಪೀಠ ಆಲಿಸಿದ್ದು, ನಾಳೆ (ಮಾ.15, ಮಂಗಳವಾರ) ಬೆಳಗ್ಗೆ 10.30ಕ್ಕೆ ಕರ್ನಾಟಕ ಹೈಕೋರ್ಟ್ನಲ್ಲಿ ಅಂತಿಮ ತೀರ್ಪು ಪ್ರಕಟವಾಗಲಿದೆ.
Read More »ರಸ್ತೆ ಅಪಘಾತ: ಓರ್ವ ವ್ಯಕ್ತಿ ದುರ್ಮರಣ
ಧಾರವಾಡ: ಬೇಲೂರ ಕೈಗಾರಿಕಾ ಪ್ರದೇಶದಲ್ಲಿ ಬೆಳಿಗ್ಗೆ ಎರಡು ವಾಹನಗಳ ಮಧ್ಯೆ ರಸ್ತೆ ಅಪಘಾತ ಸಂಭವಿಸಿ ಹರಿಯಾಣ ಮೂಲದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಾರು ಹಾಗೂ ಖಾಸಗಿ ಬಸ್ಗಳ ಮಧ್ಯೆ ಈ ಅಪಘಾತ ಸಂಬಂಧಿಸಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಅಸುನಿಗಿದ್ದಾನೆ. ಅಪಘಾತವಾದ ಕೂಡಲೇ ಖಾಸಗಿ ಬಸ್ ಚಾಲಕ ಪರಾರಿಯಾಗಿದ್ದಾನೆ. ವಿಷಯ ತಿಳಿದ ತಕ್ಷಣ ಗರಗ ಠಾಣೆ ಪಿಎಸ್ಐ ಕಿರಣ ಮೋಹಿತೆ, ಇನ್ಸ್ಪೆಕ್ಟರ್ ಎಸ್.ಸಿ.ಪಾಟೀಲ ಸೇರಿದಂತೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





