ಬೆಳಗಾವಿ : ಜಲಜೀವನ ಮಿಷನ್ ಯೋಜನೆಗೆ ಶಂಕುಸ್ಥಾಪನೆ, ನವೀಕೃತ ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸುವಿಕೆ, ಲೊಂಡ-ಬೆಳಗಾವಿ-ಘಟಪ್ರಭಾ ಮಾರ್ಗದ ಡಬ್ಲಿಂಗ್ ಕಾಮಗಾರಿ ಸೇರಿದಂತೆ 2240 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಳಗಾವಿಯ ಹೊರವಲಯದ ಮಾಲಿನಿ ಸಿಟಿ ಮೈದಾನಲ್ಲಿ ಏರ್ಪಡಿಸಿದ್ದ ಬೃಹತ್ ಕಾರ್ಯಕ್ರಮದಲ್ಲಿ ಸೋಮವಾರ ರಾಷ್ಟ್ರಕ್ಕೆ ಸಮರ್ಪಿಸಿದರು. ಅಂತಾರಾಷ್ಟ್ರೀಯ ಸಿರಿ ಧಾನ್ಯ ಮೇಳದ ನೆನಪಿನಾರ್ಥ, ಸಿರಿಧಾನ್ಯಗಳನ್ನು ಮಡಿಕೆಗೆ ತುಂಬುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ …
Read More »ಶಿವಮೊಗ್ಗ ವಿಮಾನ ನಿಲ್ದಾಣ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ-ಸಿಎಂಬೊಮ್ಮಾಯಿ
ಶಿವಮೊಗ್ಗ: ಶಿವಮೊಗ್ಗದಲ್ಲಿ ನಿರ್ಮಾಣವಾಗಿರುವ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟನೆ ಸಮಾರಂಭಲ್ಲಿ, ಇನ್ನೆರಡು ವರ್ಷಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಪಾಲ್ಗೊಂಡು ಮಾತನಾಡಿದರು. ಮಲೆನಾಡಿನ ಹೆಬ್ಬಾಗಿಲಾಗಿರುವ ಶಿವಮೊಗ್ಗದ ವಾಣಿಜ್ಯೋದ್ಯಮ, ವ್ಯಾಪಾರ, ವಹಿವಾಟು, ಕೃಷಿ, ಕೈಗಾರಿಕೆ, ಔದ್ಯೋಗೀಕರಣ ಇವೆಲ್ಲಕ್ಕೂ ಈ ವಿಮಾನ ನಿಲ್ದಾಣ ಹೆಬ್ಬಾಗಿಲಾಗಲಿದೆ. ಇಡೀ ಭಾರತದ ಮೂಲೆ ಮೂಲೆಗೆ ಈ ವಿಮಾನ ನಿಲ್ದಾಣ ಸಂಪರ್ಕ ಕಲ್ಪಿಸಲಿದೆ ಎಂದರು. …
Read More »ಪ್ರಧಾನಿ ನೋಡಲು ಜನಸಾಗರ: ಮೋದಿ ಮೇಲೆ ಹೂಮಳೆ
ಶಿವಮೊಗ್ಗದಿಂದ ಸೇನಾ ವಿಮಾನದಲ್ಲಿ ಬೆಳಗಾವಿಯ ಸಾಂಬ್ರಾ ಏರ್ಪೋರ್ಟ್ ನಿಂದ ನಗರದ ಕೆಎಸ್ಆರ್ಪಿ ಮೈದಾನಕ್ಕೆ ಹೆಲಿಕಾಪ್ಟರ್ನಲ್ಲಿ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರು, ನಂತರ ರಾಣಿ ಚನ್ನಮ್ಮನ ವೃತ್ತದಿಂದ ರೋಡ್ಶೋ ನಡೆಸಿದರು. ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಎಡಿಜಿಪಿ ಅಲೋಕ್ ಕುಮಾರ್, ಬೆಳಗಾವಿ ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ, ಸಂಜಯ್ ಪಾಟೀಲ್ ಸ್ವಾಗತಿಸಿದರು ಪೊಲೀಸ್ ಬಿಗಿ ಬಂದೋಬಸ್ತ್ ನೊಂದಿಗೆ ಆರಂಭವಾದ ಪ್ರಧಾನಿ …
Read More »ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಶಿವಮೊಗ್ಗದಲ್ಲಿ ನಿರ್ಮಾಣವಾಗಿರುವ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದರು.ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಸಚಿವರಾದ ವಿ. ಸೋಮಣ್ಣ ಮತ್ತಿತರರು ಹಾಜರಿದ್ದರು.
Read More »ಮಿಶ್ರೀಕೋಟಿ ಗ್ರಾಮದಲ್ಲಿ ತಾಲ್ಲೂಕಾ ಮಟ್ಟದ ಏಂಟನೇ ಕನ್ನಡ ಸಾಹಿತ್ಯ ಸಮ್ಮೇಳನ
ಹುಬ್ಬಳ್ಳಿ: ಕನ್ನಡ ಸಾಹಿತ್ಯ ಸಮ್ಮೇಳ ಕನ್ನಡ ಸಾಹಿತ್ಯ ಪರಿಷತ್ ಯಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನವಾಗಿದೆ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲು ಅಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶವಾಗಿದೆ. ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ ಕಲಘಟಗಿ ತಾಲೂಕಿನ ಮಿಶ್ರೀಕೋಟಿ ಗ್ರಾಮದಲ್ಲಿ ಫೆ. 26 ರಂದು ತಾಲ್ಲೂಕಾ ಮಟ್ಟದ ಏಂಟನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿದ್ದು ಗ್ರಾಮಕ್ಕೆ ಹೆಮ್ಮೆಯ …
Read More »ಹೊರ ದುರ್ಗಮ್ಮದೇವಿ ಕ್ರಿಕೆಟ್ ಕ್ಲಬ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ
ಶಿರಹಟ್ಟಿ: ತಾಲ್ಲೂಕಿನ ಛಬ್ಬಿ ಗ್ರಾಮದ ಶ್ರೀ ಹೊರ ದುರ್ಗಮ್ಮದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ಹೊರ ದುರ್ಗಮ್ಮದೇವಿ ಕ್ರಿಕೆಟ್ ಕ್ಲಬ್ ವತಿಯಿಂದ ಹಮ್ಮಿಕೊಂಡಿರುವ ಕ್ರಿಕೆಟ್ ಪಂದ್ಯಾವಳಿಗೆ ಗದಗ-ಬೆಟಗೇರಿ ನಗರಸಭಾಧ್ಯಕ್ಷೆ ಉಷಾ ದಾಸರ ರವಿವಾರ ಚಾಲನೆ ನೀಡಿದ್ದು, ಕ್ರೀಡಾ ಸಮವಸ್ತ್ರ ವಿತರಿಸಿದರು. ಈ ವೇಳೆ ಮಾತನಾಡಿದ ಅವರು, ಕ್ರೀಡೆ ಇಲ್ಲದವನ ಜೀವನ ಕೀಡೆ ತಿಂದ ಹಣ್ಣಿನಂತೆ ಎಂಬ ನಾಣ್ಣುಡಿಯಂತೆ ಮಾನಸಿಕ, ದೈಹಿಕ ಶಕ್ತಿ ವೃದ್ಧಿಗೆ ಕ್ರೀಡೆಗಳು ತುಂಬಾ ಉಪಯುಕ್ತವಾಗಿವೆ ಎಂದರು. ಕ್ರೀಡೆಯು …
Read More »ಸೇನೆಯ ವೈದ್ಯಕೀಯ ವಿಭಾಗದಲ್ಲಿರು ಯೋಧನ ಮೇಲೆ ಹಲ್ಲೆ
ಸೇನೆಯ ವೈದ್ಯಕೀಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದ ನಾಗರಾಜ ಎಂಬಾತನು, ರಜೆ ಮೇಲೆ ಧಾರವಾಡದ ಹೆಬ್ಬಳ್ಳಿ ಗ್ರಾಮಕ್ಕೆ ಆಗಮಿಸಿದ್ದರು. ಹೆಬ್ಬಳ್ಳಿಯಿಂದ ಹೆಂಡತಿಗೆ ಬೆಳಗಾವಿಯ ಗೋಕಾಕ ಸಮೀಪದ ಸುಲದಾಳಕ್ಕೆ ತವರು ಮನೆಗೆ ಬಿಡಲು ಹೋಗುತ್ತಿದ್ದಾಗ ವಾಹನ್ ಸೌಂಡ್ ಮಾಡಿದ್ದಕ್ಕೆ, ಕಿಡಿಗೇಡಿಗಳು ನಾಗರಾಜ ಹೆಬ್ಬಾಳ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಧಾರವಾಡದ ಮರೇವಾಡ ಮಹಾದ್ವಾರ ಬಳಿ ಘಟನೆ ನಡೆದಿದ್ದು, ಆರು ಜನರ ಯುವಕರ ತಂಡ ಕಲ್ಲು, ಕೈಗೆ ಸಿಕ್ಕ ಸಿಕ್ಕ ವಸ್ತುಗಳಿಂದ ಹಲ್ಲೆ …
Read More »ಶಿಗ್ಗಾಂವ -ಸವಣೂರ ಕ್ಷೇತ್ರದಲ್ಲಿ ರಾಜಕಾರಣದ ಅತಿ ದೊಡ್ಡ ಮೆಗಾ ಸರ್ವೇ ಮಾಡಿದ ಬಿಗ್ ಟಿವಿ ನ್ಯೂಸ್ ಕನ್ನಡ…..
ಶೀಘ್ರವೇ ಕರ್ನಾಟಕ ಚುನಾವಣೆ ಘೋಷಣೆ ಆಗುವ ಸಾಧ್ಯತೆ ಇದ್ದು, ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ದಿನಗಣನೆ ಶುರುವಾಗಿದೆ. ಈ ನಡುವೆ, ಶಿಗ್ಗಾಂವ -ಸವಣೂರ ಕ್ಷೇತ್ರದಲ್ಲಿ ರಾಜ್ಯ ರಾಜಕಾರಣದ ಅತಿ ದೊಡ್ಡ ಮೆಗಾ ಸರ್ವೇ ಮಾಡಿದ ಬಿಗ್ ಟಿವಿ ನ್ಯೂಸ್ ಕನ್ನಡ….. ಶಿಗ್ಗಾಂವ -ಸವಣೂರ ಕ್ಷೇತ್ರದಲ್ಲಿ ಜನರ ನಾಡಿ ಮಿಡಿತ ಹೇಗಿದೆ. ಸಿಎಂ ಸೊಲಿಸುವ ಛಲ ತೊಟ್ಟಿರುವ ಸಯ್ಯದ ಅಜ್ಜಂಫಿರ ಖಾದ್ರಿ ನಡೆ ಹೇಗಿದೆ ರಾಜ್ಯದ ಚುಕ್ಕಾಣಿ ಹಿಡಿದಿರುವ ಬೊಮ್ಮಾಯಿಗೆ ಸ್ವ …
Read More »ಭಾರತದ ಜೊತೆ ಪಾಕಿಸ್ತಾನ ಸೇರಿಸಿ ನಮಗೆ ಮೋದಿ ನಾಯಕತ್ವ ಬೇಕು ಎಂದ ಪಾಕಿಸ್ತಾನ…?
ಪಾಕಿಸ್ತಾನ ಸೇರಿದಂತೆ ಸ್ವಾತಂತ್ರ್ಯ ದೊರೆಯುವ ಮುಂಚೆ ಎಲ್ಲವೂ ಅಖಂಡ ಭಾರತವೇ ಆಗಿತ್ತು. ಆದರೆ, ದುರದೃಷ್ಟವಶಾತ್ ನಮಗೆ ಸ್ವಾತಂತ್ರ್ಯ ಸಿಕ್ಕಿತೆಂಬ ಸಂತಸ ಒಂದು ಕಡೆಯಾದರೆ ನಮ್ಮ ಒಂದು ಅಂಗ ಕಿತ್ತಿ ಕಳಚಿ ಹೋದದ್ದು ಇನ್ನೊಂದೆಡೆ. ಹೀಗೆ ಬೆರೆಯಾದ ಭಾರತ ಮತ್ತು ಪಾಕಿಸ್ತಾನ ಶತ್ರುತ್ವ ಬೆಳೆಸಿಕೊಂಡಿದ್ದು ತಿಳಿದಿರುವ ಸಂಗತಿಯಾಗಿದೆ. ಶತ್ರುತ್ವದಿಂದ ಮೆರೆಯುತ್ತಿದ್ದ ಪಾಕಿಸ್ತಾನ ಇಂದು ಎಲ್ಲವನ್ನು ಕಳೆದುಕೊಂಡು, ಭಿಕ್ಷುಕರಿಗಿಂತಲೂ ಕೀಳು ಮಟ್ಟಕ್ಕೆ ಬಂದು ನಿಂತಿದೆ . ತಿನ್ನಲು ಆಹಾರ ಸಿಗದೇ, ಜೀವನ ನಡೆಸಲು …
Read More »ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಖತರ್ನಾಕ್ ಕಳ್ಳರ ಗ್ಯಾಂಗ್
ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಕಳ್ಳತನ ಹೆಚ್ಚಾಗುತ್ತಿದ್ದು, ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡ್ತಿರೊ ಖದೀಮರು, ಹಳೇ ಹುಬ್ಬಳ್ಳಿಯ ಶಿಮ್ಲಾನಗರದಲ್ಲಿ ಕೈಚಳಕ ತೋರಿಸಿದ ಖತರ್ನಾಕ್ ಕಳ್ಳರ ಗ್ಯಾಂಗ್. ಶಿಮ್ಲಾನಗರದಲ್ಲಿ ವಾಸವಾಗಿದ್ದ ಶಕುಂತಲಾ ಅವರು ತಮ್ಮ ಸಂಬಂಧಿಕರ ಮನೆಗೆ ಹೋದಾಗ, ಮನೆಯ ಬೀಗ ಮುರಿದು 5.5ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ಮರಳಿ ಮನೆಗೆ ಬಂದು ನೋಡಿದಾಗ ಘಟನೆ ಬಯಲಾಗಿದೆ. 4.92 ಲಕ್ಷ ಮೊತ್ತದ ಬಂಗಾರ, 44 ಸಾವಿರ ರೂಪಾಯಿ ಮೌಲ್ಯದ ಬೆಳ್ಳಿ, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





