Breaking News

admin

ಸಿದ್ದರಾಮಯ್ಯ ಗೆ ಟಾಂಗ್ ಕೊಟ್ಟ ಯತ್ನಾಳ್

ಬೆಂಗಳೂರು: ನಾನು ಈ ರಾಜ್ಯದ ಮುಖ್ಯಮಂತ್ರಿಯಾದ್ರೇ, ನಿಮ್ಮ ಸರ್ಕಾರವೇ ಬರೋದಿಲ್ಲ. 20 ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ನೀಡಿದ್ದಾರೆ. ಇಂದು ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಬಿಸಿ ಬಿಸಿ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದಂತ ಸದಸ್ಯ ಯತ್ನಾಳ್, ನಿಮ್ಮನ್ನು ನೋಡ್ತಾ ಇದ್ದೇನೆ. ಕಳೆದ ಒಂದು ಗಂಟೆಯಿಂದ ವಿಪಕ್ಷದವರೇ ಮಾತನಾಡುತ್ತಿದ್ದೀರಿ. ಅರ್ಧ ಗಂಟೆಯಲ್ಲಿ ನಿಮ್ಮ ಭಾಷಣ ಮೊಟಕುಗೊಳಿಸುವಂತೆ ಸ್ಪೀಕರ್ ಹೇಳಿದಂತೆ …

Read More »

ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ಧಾರವಾಡ : ಅಪರಿಚಿತ ವ್ಯಕ್ತಿನೊಬ್ಬನು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ ಎರಡಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಗೆ ಸುಮಾರು 30 ವರ್ಷ ವಯಸ್ಸಾಗಿರಬಹುದೆಂದು ಅಂದಾಜಿಸಲಾಗಿದೆ. ವ್ಯಕ್ತಿ ರೈಲಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ವ್ಯಕ್ತಿಯ ತಲೆ ಭಾಗ ತುಂಡಾಗಿ ಬಿದ್ದಿದೆ.‌ವ್ಯಕ್ತಿ ಇಂದು ಮಧ್ಯಾಹ್ನ ಇಲ್ಲಿಗೆ ಬಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತದೆ. ಸ್ಥಳಿಯರು ನೋಡಿ ಪೊಲೀಸರಿಗೆ ಮಾಹಿತಿ …

Read More »

ಹುಬ್ಬಳ್ಳಿಯಲ್ಲಿ ಮಹಿಳಾ ದಿನಾಚರಣೆ : ರೈಲು ಚಾಲನೆ ಮಾಡಿದ ಮಹಿಳಾ ಸಿಬ್ಬಂದಿ

ಹುಬ್ಬಳ್ಳಿ : ಮಹಿಳೆಯರ ಕಾರ್ಯಕ್ಷಮತೆ ಹಾಗೂ ಕಾರ್ಯದಕ್ಷತೆಯನ್ನು ಪರಿಚಯಿಸುವ ಸದುದ್ದೇಶದಿಂದ ನೈಋತ್ಯ ರೈಲ್ವೆ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ನೈಋತ್ಯ ರೈಲ್ವೆ ವಲಯ ಹುಬ್ಬಳ್ಳಿ ವಿಭಾಗದಿಂದ ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡಲಾಯಿತು. ಮಹಿಳೆಯರ ಸಾಮರ್ಥ್ಯವನ್ನು ಪ್ರದರ್ಶಿಸುವ ನಿದರ್ಶನಕ್ಕೆ ಈ ಮಹಿಳಾ ದಿನಾಚರಣೆ ಸಾಕ್ಷಿಯಾಗಿತು. ಅಂತರಾಷ್ಟ್ರೀಯ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಿಂದ ಮಹಿಳಾ ಲೋಕೋಪೈಲೆಟ್, ಮಹಿಳಾ ಟಿಕೆಟ್ ಪರಿಶೀಲಕರು, ಮಹಿಳಾ ಆರ್.ಪಿ.ಎಫ್, ಮಹಿಳಾ ಸ್ಟೇಷನ್ ಮಾಸ್ಟರ್ ಹೀಗೆ …

Read More »

ಹರ್ಷ ಕೊಲೆ ಪ್ರಕರಣ : 10 ಆರೋಪಿಗಳ ಬಂಧನ

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಿಸಿದ 10 ಆರೋಪಿಗಳನ್ನು  ಎರಡನೇ ಜೆಎಂಎಫ್‌ಸಿ ನ್ಯಾಯಾಲಯ ನ್ಯಾಯಾಂಗ ಬಂಧನ ನೀಡಿದೆ. ಹರ್ಷನ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೂ 10 ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಫೆ 25 ರಿಂದ 11 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಸೋಮವಾರ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆ ಎಲ್ಲ ಆರೋಪಿಗಳನ್ನು ಎರಡನೇ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿದ ಹಿನ್ನೆಲೆ ಎಲ್ಲ ಆರೋಪಿಗಳನ್ನು …

Read More »

ಪ್ರತಿಭಟನೆ ವೇಳೆ ವಿಷ ಸೇವಿಸಿ ಮಹಿಳೆ ಸಾವು

ಗದಗ : ಜಿಲ್ಲೆ ಮುಂಡರಗಿ ತಾಲೂಕಿನ ಕೆಲೂರ ಗ್ರಾಮದಲ್ಲಿ ರೈತರ ಮಹಿಳೆಯರಿಬ್ಬರು ವಿಷ ಸೇವಿಸಿದ್ದು ಒಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಗರ್ ಹುಕುಂ ಸಾಗುವಳಿದಾರರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸಲು ಮುಂದಾಗಿದ್ದನ್ನು ವಿರೋಧಿಸಿ ಪ್ರತಿಭಟನೆ ಕೈಗೊಳ್ಳಲಾಗಿದ್ದು, ಈ ವೇಳೆ ಮಹಿಳೆಯರಿಬ್ಬರು ಕ್ರಿಮಿನಾಶಕ ಸೇವಿಸಿದ್ದಾರೆ. ನಿರ್ಮಲಾ ಪಾಟೀಲ(32) ಅವರು ವಿಷ ಸೇವಿಸಿ ಮೃತಪಟ್ಟಿದ್ದಾರೆ. ಸರೋಜಮ್ಮ ಅವರನ್ನು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಪ್ಪತಗುಡ್ಡ ವನ್ಯಜೀವಿ ಅರಣ್ಯ ಪ್ರದೇಶ ವ್ಯಾಪ್ತಿಯ ಜಮೀನಿನಲ್ಲಿ …

Read More »

ಹಿಜಾಬ್ ಸಂಘರ್ಷ : 15ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಎಫ್​ಐಆರ್​ ದಾಖಲು

ಮಂಗಳೂರು: ನಗರದ ಕಾರ್ ಸ್ಟ್ರೀಟ್​ನಲ್ಲಿರುವ ದಯಾನಂದ ಪೈ-ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಸಂಘರ್ಷಕ್ಕೆ ಸಂಬಂಧಿಸಿದಂತೆ 15ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಎಫ್​ಐಆರ್​ ದಾಖಲಿಸಲಾಗಿದೆ. ವಿದ್ಯಾರ್ಥಿನಿ ಹಿಬಾ ಶೇಖ್ ನೀಡಿದ ದೂರಿನ ಅನ್ವಯ ಸಾಯಿ ಸಂದೇಶ್, ನಿತೇಶ್ ಶೆಟ್ಟಿ, ಸಮಂತ್ ಆಳ್ವ, ಸನತ್ ಶೆಟ್ಟಿ ಸೇರಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಿಸಲಾಗಿದೆ.

Read More »

ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದು, ಇಂದು 155 ಮಂದಿಯಲ್ಲಿ ಕೋವಿಡ್ 19 ಇರುವುದು ದೃಢಪಟ್ಟಿದೆ. ಹಾಗೆಯೇ ಐವರು ಕೊರೊನಾದಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ. 349 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಇದುವರೆಗೆ 38,99,647 ಮಂದಿ ಕೋವಿಡ್ 19 ನಿಂದ ಗುಣಮುಖರಾಗಿದ್ದಾರೆ.

Read More »

ಡಬಲ್‌ ಎಂಜಿನ್‌ ಸರ್ಕಾರವಲ್ಲ, ಡಬ್ಬಾ ಸರ್ಕಾರ : ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ‘ಡಬಲ್‌ ಎಂಜಿನ್‌ ಸರ್ಕಾರ ಬಂದರೆ ರಾಜ್ಯವನ್ನು ಸ್ವರ್ಗವನ್ನಾಗಿ ಮಾಡುತ್ತೇವೆ ಎಂದು ಬಿಜೆಪಿಯವರು ಹೇಳಿಕೊಂಡಿದ್ದರು. ಅವರ ಕಾಲದಲ್ಲಿ ರಾಜ್ಯ ದಿವಾಳಿಯತ್ತ ಸಾಗಿದೆ. ಇಲ್ಲಿರುವುದು ಡಬಲ್‌ ಎಂಜಿನ್‌ ಸರ್ಕಾರವಲ್ಲ, ಡಬ್ಬಾ ಸರ್ಕಾರ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ವಿಧಾನಸಭೆಯಲ್ಲಿ ಬಜೆಟ್‌ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ‘ಬಸವರಾಜ ಬೊಮ್ಮಾಯಿ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದೆ. ಆದರೆ, ಎಲ್ಲ ನಿರೀಕ್ಷೆಗಳು ಹುಸಿಯಾಗಿವೆ. ಆರ್‌ಎಸ್‌ಎಸ್‌ ಹಿನ್ನೆಲೆಯವರು ಯಾರಾದರೂ ಇಂಥಾ …

Read More »

ದೇಶದ 28 ಸಾಧಕಿಯರಿಗೆ ರಾಷ್ಟ್ರಪತಿಯಿಂದ ಪ್ರಶಸ್ತಿ ಪ್ರದಾನ

ನವದೆಹಲಿ: ದೇಶದ 28 ಸಾಧಕಿಯರಿಗೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಪರಿಗಣಿಸಿ ಮಾ.8ರ ಮಹಿಳಾ ದಿನಾಚರಣೆಯಂದು ನವದೆಹಲಿಯಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ರವರು ನಾರಿ ಶಕ್ತಿ ಪುರಸ್ಕಾರ ಪ್ರದಾನ ಮಾಡಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಭಾಗವಹಿಸಲಿದ್ದಾರೆ.“ವಯಸ್ಸು, ಭೌಗೋಳಿಕ ಅಡೆತಡೆಗಳು, ಸಂಪನ್ಮೂಲಗಳನ್ನು ಹೊಂದಲು ಇರುವ ಅಡ್ಡಿಗಳನ್ನು ಮೀರಿ ಈ ಸಾಧಕಿಯರು ಗಣನೀಯ ಸಾಧನೆ ಮಾಡಿದ್ದಾರೆ.

Read More »

ಇಂದು ರಾಯಚೂರು ನಗರ ಬಂದ್

ರಾಆಯಯಚೂರು: ನವೋದಯ ಮೆಡಿಕಲ್ ಸಂಸ್ಥೆಯಿಂದ ಸ್ಥಳೀಯರಿಗೆ ಅನ್ಯಾಯ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆ ಇಂದು (ಮಾರ್ಚ್ 7) ರಾಯಚೂರು ನಗರ ಬಂದ್ ಆಗಿದೆ. ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ಬಂದ್ ( ಆಗಿದ್ದು, ನವೋದಯ ಶಿಕ್ಷಣ ಸಂಸ್ಥೆ ನಿಲುವಿನ ವಿರುದ್ಧ ವಿವಿಧ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಕಲಂ 371(ಜೆ) ಅನ್ವಯಿಸದಂತೆ ನವೋದಯ ಸಂಸ್ಥೆ ಕೋರ್ಟ್ ಮೊರೆ ಹೋಗಿದೆ. ಕೋರ್ಟ್​ಗೆ ಹಾಕಿದ ಅರ್ಜಿ ವಾಪಸ್ ಪಡೆಯುವಂತೆ ಒತ್ತಾಯಿಸಿ …

Read More »