ಹುಬ್ಬಳ್ಳಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯವನ್ನು ಇಂದು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಕೇಂದ್ರ ಸಂಸದೀಯ ಮತ್ತು ವ್ಯವಹಾರಗಳ ಖಾತೆ ಸಚಿವರಾದ ಪ್ರಹ್ಲಾದ ಜೋಷಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಜವಳಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ, ಶಾಸಕರಾದ ಪ್ರಸಾದ ಅಬ್ಬಯ್ಯ, ಸಲೀಂ ಅಹ್ಮದ್, ಮಾಜಿ ಶಾಸಕ ವಿ …
Read More »ಕೆಲಸ ಹೆಸರಿನಲ್ಲಿ ಅತ್ಯಾಚಾರ : ಧಾರವಾಡ ಖಾಸಗಿ ವಾಹಿನಿಯ ಪತ್ರಕರ್ತ ಬಂಧನ
ಧಾರವಾಡ: ಕೆಲಸ ಕೊಡಿಸುವುದಾಗಿ ಮಹಿಳೆಯನ್ನು ನಂಬಿಸಿ ಅತ್ಯಾಚಾರ ಎಸಗಿದ ಆರೋಪದಲ್ಲಿ ಧಾರವಾಡದ ಖಾಸಗಿ ವಾಹಿನಿಯ ಪತ್ರಕರ್ತನನ್ನು ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಸೋಮಾಪೂರ ಗ್ರಾಮದ ಮಹಿಳೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಖಾಸಗಿ ವಾಹಿನಿ ಪತ್ರಕರ್ತ ಕೃಷ್ಣಮೂರ್ತಿ ಕುಲಕರ್ಣಿಯನ್ನು ಬಂಧಿಸಿದ್ದಾರೆ. ಮಹಿಳೆಗೆ ಕೆಲಸ ಕೊಡಿಸುವುದಾಗಿ ಮಹಿಷಿ ರಸ್ತೆಯಲ್ಲಿರುವ ತನ್ನ ನಿವಾಸಕ್ಕೆ ಕರೆಸಿಕೊಂಡಿದ್ದ ಆರೋಪಿ ಫೆಬ್ರವರಿ 27 ರಿಂದ ಮಾರ್ಚ್ 1ರ ನಡುವೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ …
Read More »ವಕೀಲ ಜಗದೀಶ್ ಗೆ ಜಾಮೀನು ಮಂಜೂರು : ಬಿಡುಗಡೆ ಭಾಗ್ಯವಿಲ್ಲಾ
ಬೆಂಗಳೂರು: ಕೋರ್ಟ್ ಆವರಣದಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ವಕೀಲ ಜಗದೀಶ್ ಅವರಿಗೆ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜಾಮೀನು ಸಿಕ್ಕರೂ ಕೂಡ ಸಧ್ಯಕ್ಕೆ ಬಿಡುಗಡೆ ಭಾಗ್ಯವಿಲ್ಲ ಎನ್ನಲಾಗಿದೆ. ಗಲಾಟೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ವಕೀಲ ಜಗದೀಶ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯ, 50 ಸಾವಿರ ರೂಪಾಯಿ ವೈಯಕ್ತಿಕ ಬಾಂಡ್, ಇಬ್ಬರ ಶ್ಯೂರಿಟಿ.ಸಾಕ್ಷ್ಯ ನಾಶ ಮಾಡುವಂತಿಲ್ಲ ಎಂದು ತಿಳಿಸಿದೆ. ಅಲ್ಲದೇ ನ್ಯಾಯಾಲಯದ ವಿಚಾರಣೆಗೆ ತಪ್ಪದೇ ಹಾಜರಾಗುವಂತೆ …
Read More »ಯುಕ್ರೇನ್ ನಿಂದ ಭಾರತಕ್ಕೆ ಹೊರಟ 296 ವಿದ್ಯಾರ್ಥಿಗಳು
ಬಾಗಲಕೋಟೆ/ಬೀದರ್: ಖಾರ್ಕೀವ್ ಬಳಿಯ ಪೆಸೊಚಿನ್ ಪ್ರದೇಶದಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಸೇರಿದ 37 ಮಂದಿಯೂ ಸೇರಿದಂತೆ ಭಾರತದ 296 ವಿದ್ಯಾರ್ಥಿಗಳು ಬಸ್ನಲ್ಲಿ ಹೊರಟಿದ್ದು, ಲೆವಿವ್ ತಲುಪಿ ನಂತರ ಪೊಲ್ಯಾಂಡ್ ಅಥವಾ ರೊಮೇನಿಯಾ ಮಾರ್ಗವಾಗಿ ಭಾರತವನ್ನು ಸೇರಲಿದ್ದಾರೆ. ಬೀದರನಿಂದ ಯೂಕ್ರೇನ್ಗೆ ಎಂಬಿಬಿಎಸ್ ವ್ಯಾಸಂಗಕ್ಕಾಗಿ ಹೋಗಿದ್ದ ಶಶಾಂಕ, ವಿವೇಕ ಹಾಗೂ ಬಾಗಲಕೋಟೆಯ ಕಿರಣ ಸವದಿ ಸೇರಿ 296 ಜನ ಭಾರತೀಯರು ಬಸ್ ಮೂಲಕ ಯೂಕ್ರೇನ್ನಿಂದ ಭಾರತದತ್ತ ಹೊರಟಿದ್ದಾರೆ.
Read More »ಯುಕ್ರೇನ್ ನಿಂದ ಮರಳಿ ತವರಿಗೆ ಸೇರಿದ ಬೀದರ್ ವಿದ್ಯಾರ್ಥಿಗಳು
ಬೀದರ್: ಯುದ್ಧ ಪೀಡಿತ ಉಕ್ರೇನ್ ದೇಶದಲ್ಲಿ ಸಿಲುಕಿರುವ ಗಡಿ ಜಿಲ್ಲೆಯ ನಾಲ್ವರು ವೈದ್ಯ ವಿದ್ಯಾರ್ಥಿಗಳ ಪೈಕಿ ಇಬ್ಬರು ಶನಿವಾರ ಸ್ವದೇಶಕ್ಕೆ ಆಗಮಿಸಿದ್ದು, ಇನ್ನಿಬ್ಬರು ವಿದ್ಯಾರ್ಥಿಗಳು ಸಹ ಉಕ್ರೇನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಸುಪರ್ದಿಯಲ್ಲಿ ಸುರಕ್ಷಿತವಾಗಿದ್ದಾರೆ. ಹೀಗಾಗಿ ತೀವ್ರ ಆತಂಕದಲ್ಲಿದ್ದ ಮಕ್ಕಳ ಪಾಲಕರು ಈಗ ನಿಟ್ಟಿಸಿರುಬಿಟ್ಟಿದ್ದಾರೆ.ಉಕ್ರೇನ್ನ ಖಾರ್ಕೀವ್ ನಗರದ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿರುವ ಜಿಲ್ಲೆಯ 4 ಜನ ವಿದ್ಯಾರ್ಥಿಗಳು ರಷ್ಯಾ ದಾಳಿಯಿಂದ ಉಕ್ರೇನ್ನಲ್ಲಿಯೇ ಸಿಲುಕಿದ್ದರು.ನಗರದ ಮಂಗಲಪೇಟ್ ನಿವಾಸಿ …
Read More »ಮೂರನೇಯ ಪತ್ನಿಯಿಂದಲೇ ಬರ್ಬರವಾಗಿ ಹತ್ಯೆಯಾದ ಪತಿ
ಎಮೂರನೇಯ ಮದುವೆಯಾಗಿದ್ದ ಪತ್ನಿಯಿಂದಲೇ ಬರ್ಬರವಾಗಿ ಹತ್ಯೆಯಾದ ಘಟನೆ ನಡೆದಿದೆ. ಈ ಸಂಬಂಧ ಮಹಿಳೆ ಮತ್ತು ಆಕೆಯ ಪುತ್ರ, ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 26 ರಂದು ರಾತ್ರಿ ಪತಿಯ ಕುತ್ತಿಗೆಗೆ ಸೀಳಿ ಪತ್ನಿ ಹತ್ಯೆ ಮಾಡಿದ್ದಳು. ಪತಿ ಬೇಕರಿ ಬ್ಯುಸಿನೆಸ್ ಮಾಡುತ್ತಿದ್ದ. ಆದರೆ ಇತ್ತೀಚೆಗೆ ನಷ್ಟವಾಗಿದ್ದ ಕಾರಣಕ್ಕೆ ಮನೆ ಮಾರಿ ಸಾಲ ತೀರಿಸಲು ಪತ್ನಿ ಬಳಿ ಒತ್ತಾಯಿಸುತ್ತಿದ್ದ. ಆದರೆ ಪತ್ನಿ ಇದಕ್ಕೆ ಒಪ್ಪಿರಲಿಲ್ಲ. ಈ ವಿಚಾರವಾಗಿ ದಂಪತಿ ನಡುವೆ ವೈಮನಸ್ಯವಿತ್ತು. …
Read More »ನವೀನ್ ಮೃತದೇಹವನ್ನು ತಾಯ್ನಾಡಿಗೆ ತರಲು ಸತತ ಪ್ರಯತ್ನ: ಬೊಮ್ಮಾಯಿ
ಹಾವೇರಿ :ಉಕ್ರೇನ್ ಯುದ್ಧದಲ್ಲಿ ಬಾಂಬಿಂಗ್ ಪರಿಣಾಮ ಸಾವನ್ನಪ್ಪಿರುವ ನವೀನ್ ಮೃತದೇಹವನ್ನು ತಾಯ್ನಾಡಿಗೆ ತರಲು ಪ್ರಯತ್ನ ನಡೆದಿದೆ ಹಾಗೂ ಇನ್ನೂ ಉಕ್ರೇನ್ನಲ್ಲಿ ಉಳಿದಿರುವ ವಿದ್ಯಾರ್ಥಿಗಳನ್ನು ಕರೆತರುವ ಕಾರ್ಯ ಪ್ರಗತಿಯಲ್ಲಿದೆ. ಈ ನಿಟ್ಟಿನಲ್ಲಿ ಕೇಂದ್ರದೊಂದಿಗೆ ಈಗಾಗಲೇ ಸಂಪರ್ಕದಲ್ಲಿದ್ದೇವೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಇತ್ತೀಚೆಗೆ ಉಕ್ರೇನ್ನಲ್ಲಿ ಮೃತಪಟ್ಟ ಚಳಗೇರಿಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ ಅವರ ಮನೆಗೆ ಶನಿವಾರ ಭೇಟಿ ನೀಡಿ, ಮೃತ ನವೀನ್ ಭಾವಚಿತ್ರಕ್ಕೆ ಪುಷ್ಪಾರ್ಚನೆಮಾಡಿ ಗೌರವ ಸಲ್ಲಿಸಿದರು. …
Read More »ಯುದ್ದ ಪೀಡಿತ ಉಕ್ರೇನ್ ನಿಂದ ತಾಯ್ನಾಡಿಗೆ ಆಗಮಿಸಿದ 210 ವಿದ್ಯಾರ್ಥಿಗಳು
ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಇಂದು ವಾಯುಪಡೆಯ ವಿಶೇಷ ವಿಮಾನದ ಮೂಲಕ 210 ಭಾರತೀಯರನ್ನು ದೆಹಲಿಗೆ ಕರೆತರಲಾಯಿತು.ದೆಹಲಿಯ ಹಿಂದನ್ ಏರ್ ಬೇಸ್ ಗೆ ವಿಮಾನ ಆಗಮಿಸಿದ್ದು, ವಿದ್ಯಾರ್ಥಿಗಳು ಸೇರಿದಂತೆ 210 ಜನರು ತಾಯ್ನಾಡಿಗೆ ಸುರಕ್ಷಿತವಾಗಿ ವಾಪಾಸ್ ಆಗಿದ್ದಾರೆ. ಉಕ್ರೇನ್ ನ ನೆರೆ ರಾಷ್ಟ್ರ ರೊಮೇನಿಯಾದಿಂದ ಹೊರಟ ವಿಮಾನ ಇಂದು ಮುಂಜಾನೆ 5 ಗಂಟೆಗೆ ದೆಹಲಿ ತಲುಪಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಮಾಹಿತಿ ನೀಡಿದೆ. ಶನಿವಾರ …
Read More »ಉಕ್ರೇನ್ ನಿಂದ ಹುಬ್ಬಳ್ಳಿಗೆ ಆಗಮಿಸಿದ ವಿದ್ಯಾರ್ಥಿಯನ್ನು ಸ್ವಾಗತಿಸಿದ ಸಿಎಂ
ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಕ್ರೇನ್ನಿಂದ ಪೋಲೆಂಡ್ ಮೂಲಕ ಮನೆಗೆ ಹಿಂದಿರುಗಿದ ಚೈತ್ರಾ ಸೌಂಶಿ ಎಂಬ ಎಂಬಿಬಿಎಸ್ ವಿದ್ಯಾರ್ಥಿನಿಯನ್ನು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಚೈತ್ರಾ ಸೌಂಶಿ ಧಾರವಾಡ ಜಿಲ್ಲೆಯ ಯರಗುಪ್ಪಿ ಗ್ರಾಮದ ನಿವಾಸಿ. ಈಕೆಯನ್ನು ‘ಆಪರೇಷನ್ ಗಂಗಾ’ ಅಡಿಯಲ್ಲಿ ಉಕ್ರೇನ್ನಿಂದ ಸ್ಥಳಾಂತರಿಸಲಾಯಿತು. ಇಂದು ಬೆಳಗ್ಗೆ ಚೈತ್ರಾಳನ್ನು ಆಕೆಯ ಪೋಷಕರ ಜೊತೆಗೆ ಸಿಎಂ ಕೂಡ ವಿಮಾನ ನಿಲ್ದಾಣದಿಂದ ಬರಮಾಡಿಕೊಂಡರು.
Read More »ಇಂದು ಪ್ರಧಾನಿ ಮೋದಿ ಪುಣೆ ಮೆಟ್ರೋ ರೈಲು ಯೋಜನೆಗೆ ಚಾಲನೆ
ನವದೆಹಲಿ: ಮೂಲಸೌಕರ್ಯಗಳನ್ನು ಒದಗಿಸುವ ಪ್ರಯತ್ನದಲ್ಲಿ ಪ್ರಧಾನಿ ಮೋದಿ ಇಂದು ಪುಣೆಗೆ ಆಗಮಿಸಲಿದ್ದು, ಪುಣೆ ಮೆಟ್ರೋ ರೈಲು ಯೋಜನೆಗೆ ಚಾಲನೆ ನೀಡಲಿದ್ದಾರೆ. ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ.ಬೆಳಗ್ಗೆ 11 ಗಂಟೆ ಸುಮಾರಿಗೆ ಪುಣೆ ಮಹಾನಗರ ಪಾಲಿಕೆ ಆವರಣದಲ್ಲಿ ʻಛತ್ರಪತಿ ಶಿವಾಜಿ ಮಹಾರಾಜʼರ ಪ್ರತಿಮೆಯನ್ನು ಪ್ರಧಾನಿ ಅನಾವರಣಗೊಳಿಸಲಿದ್ದಾರೆ. ಪ್ರತಿಮೆಯು 1,850 ಕೆಜಿ ಗನ್ಮೆಟಲ್ನಿಂದ ಮಾಡಲ್ಪಟ್ಟಿದೆ ಮತ್ತು ಸುಮಾರು 9.5 ಅಡಿ ಎತ್ತರವಿದೆ. ಪ್ರಧಾನ ಮಂತ್ರಿ ಕಾರ್ಯಾಲಯದ ಪ್ರಕಾರ, ಪುಣೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





