ಚಳಗೇರಿ (ಕುಮಾರಪಟ್ಟಣ): ‘ರಾಜ್ಯ ಸರ್ಕಾರದಿಂದ ಮೃತ ನವೀನ ಗ್ಯಾನಗೌಡರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡುವ ತೀರ್ಮಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೈಗೊಂಡಿದ್ದಾರೆ. ಬೊಮ್ಮಾಯಿ ಅವರೇ ಶನಿವಾರ ಇಲ್ಲಿಗೆ ಬಂದು ಪರಿಹಾರದ ಚೆಕ್ ವಿತರಿಸುವ ನಿರೀಕ್ಷೆಯಿದೆ’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮದಲ್ಲಿರುವ ಮೃತ ನವೀನ ಗ್ಯಾನಗೌಡರ ನಿವಾಸಕ್ಕೆ ಶುಕ್ರವಾರ ರಾತ್ರಿ ಭೇಟಿ ನೀಡಿ, ಪಾಲಕರಿಗೆ ಸಮಾಧಾನ ಪಡಿಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ …
Read More »ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ಜಾರಿಯಲ್ಲಿದೆ : ಬೊಮ್ಮಾಯಿ
ಬೆಂಗಳೂರು : ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ಜಾರಿಯಲ್ಲಿದೆ. ನಿಖರ ಮಾಹಿತಿ ಪಡೆಯಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು ಅವರು,ಉಕ್ರೇನ್ ನಿಂದ ಹಲವಾರು ಕನ್ನಡಿಗರನ್ನು ಕರೆತರಲಾಗಿದೆ.ಖರಕಾಯ್, ಕೀವ್ ನಲ್ಲಿ ಹೊರಬರಲಾರದ ಪರಿಸ್ಥಿತಿಯೂ ಇದೆ. ಸಿಲುಕಿಕೊಂಡವರನ್ನು ಪತ್ತೆ ಹಚ್ಚಲು ರಾಯಭಾರಿ ಕಚೇರಿಯವರೂ ಕಾರ್ಯನಿರತರಾಗಿದ್ದಾರೆ. ದಾಳಿ ಕಡಿಮೆಯಾದ ಕೂಡಲೇ ಸಂಪರ್ಕ ಸಾಧಿಸಲಾಗುವುದು ಎಂದು ಹೇಳಿದ್ದಾರೆ. ನಿನ್ನೆಯೂ ಕೇಂದ್ರ ವಿದೇಶಾಂಗ ಸಚಿವರೊಂದಿಗೆ …
Read More »ಮೂಕ ಪ್ರಾಣಿಯನ್ನು ಬೀಡದ ಕಾಮುಕ : ಆರೋಪಿ ಅರೆಸ್ಟ್
ಮುಂಬೈ: ಬೀದಿ ನಾಯಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಮಹಾರಾಷ್ಟ್ರದ ಅಂಬರ್ನಾಥ್ನಲ್ಲಿ ರಿಜ್ವಾನ್ ಶೇಖ್ (45) ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ತನ್ನ ಮನೆಯ ಮುಂದಿನ ರಸ್ತೆಯಲ್ಲಿ ಸುತ್ತಾಡುತ್ತಿದ್ದ ಬೀದಿನಾಯಿಯನ್ನು ಬಲವಂತವಾಗಿ ಮನೆಯೊಳಗೆ ಎಳೆದುಕೊಂಡು ಹೋಗುವುದನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು ನೋಡಿದ್ದರು. ಇದರಿಂದ ಅನುಮಾನಗೊಂಡ ಅವರು ಆತನನ್ನು ಗಮನಿಸುತ್ತಿದ್ದರು. ನಂತರ ಆ ಬೀದಿನಾಯಿ ತೀವ್ರ ನೋವಿನಿಂದ ರಸ್ತೆಯಲ್ಲಿ ಬಿದ್ದು ಹೊರಳಾಡುತ್ತಿದ್ದುದನ್ನು ನೋಡಿ ಅದನ್ನು ಪಶು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. …
Read More »ರಾಜ್ಯದಲ್ಲಿ ಕೊರೋನಾ ಸಕ್ರಿಯ ಪ್ರಕರಣ ಸಂಖ್ಯೆ ಇಳಿಕೆ
ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 233 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 648 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣ ಸಂಖ್ಯೆ 3,469ಕ್ಕೆ ಇಳಿಕೆಯಾಗಿದೆ. ರಾಜ್ಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ 6 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ. ಬೆಂಗಳೂರು ನಗರ 2, ಧಾರವಾಡ, ಹಾಸನ, ತುಮಕೂರು, ವಿಜಯಪುರ ಜಿಲ್ಲೆಯಲ್ಲಿ ತಲಾ ಒಂದು ಮರಣ ಪ್ರಕರಣ ದಾಖಲಾಗಿದೆ. ಆ ಮೂಲಕ ಮರಣ ದರ ಶೇ. 2.57 ಹಾಗೂ ಪಾಸಿಟಿವ್ ದರ ಶೇ. 0.48ಕ್ಕೆ ಇಳಿಕೆಯಾಗಿದೆ.
Read More »ಉಕ್ರೇನ್ ನಲ್ಲಿ ಸಾವನ್ನಪ್ಪಿದ ನವೀನ್ ಮನೆಗೆ ಇಂದು ಸಿಎಂ ಭೇಟಿ
ಹಾವೇರಿ : ಉಕ್ರೇನ್ ನಲ್ಲಿ ಸಾವನ್ನಪ್ಪಿದ ರಾಣೆಬೆನ್ನೂರು ತಾಲೂಕಿನ ಚಳಗೇರಿಯ ನವೀನ್ ಮನೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆಯ ಹಿರೇಕೆರೂರು ಹಾಗೂ ರಾಣೇಬೆನ್ನೂರು ತಾಲೂಕಿನಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
Read More »ಪಾಟ್ನಾದಲ್ಲಿ ಭೀಕರ ಸ್ಟೋಟ :10 ಜನ ಸಾವು
ಪಾಟ್ನಾ: ಮೂರು ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 10 ಜನರು ಸಾವನ್ನಪ್ಪಿದ್ದು, 11ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡ ಘಟನೆ ಬಿಹಾರದ ಬಾಗಲಪುರದಲ್ಲಿ ನಡೆದಿದೆ.ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಲ್ಲಿನ ತತಾರ್ ಪುರ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದ್ದು, ಮೂರು ಅಂತಸ್ತಿನ ಮನೆಯೊಂದರಲ್ಲಿ ಸ್ಫೋಟ ಸಂಭವಿಸಿದೆ.ಸ್ಫೋಟದ ತೀವ್ರತೆಗೆ ಮೂರು ಅಂತಸ್ತಿನ ಕಟ್ಟಡ ಸಂಪೂರ್ಣ ನೆಲಸಮವಾಗಿದೆ.
Read More »ಆಸ್ಟ್ರೇಲಿಯಾದ ದಂತಕಥೆ ಶೇನ್ ವಾರ್ನ್ ನಿಧನ
ಆಸ್ಟ್ರೇಲಿಯಾದ ದಂತಕಥೆ ಶೇನ್ ವಾರ್ನ್ ಹೃದಯಾಘಾತದಿಂದ ನಿಧನರಾಗಿದ್ದಾರೆ .52 ವರ್ಷದ ಮಾಜಿ ಕ್ರಿಕೆಟಿಗ ಟೆಸ್ಟ್ ಕ್ರಿಕೆಟ್ʼನ ಎರಡನೇ ಅತ್ಯಂತ ಪ್ರಭಾವಶಾಲಿ ವಿಕೆಟ್ ಟೇಕರ್ ಆಗಿದ್ದು, ಶ್ರೇಷ್ಠ ಬೌಲರ್ʼಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ‘ಶೇನ್ ತಮ್ಮ ವಿಲ್ಲಾದಲ್ಲಿ ಪ್ರತಿಕ್ರಿಯಿಸುತ್ತಿಲ್ಲ ಮತ್ತು ವೈದ್ಯಕೀಯ ಸಿಬ್ಬಂದಿಯ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ಅವರನ್ನ ಪುನರುಜ್ಜೀವನಗೊಳಿಸಲಾಗಲಿಲ್ಲ’ ಎಂದು ವಾರ್ನ್ ಅವರ ಆಡಳಿತ ಮಂಡಳಿ ಹೇಳಿಕೆಯಲ್ಲಿ ದೃಢಪಡಿಸಿದೆ.
Read More »ಸಿಎಂ ಚೊಚ್ಚಲ ಬಜೆಟ್ : ಅವಳಿ ನಗರಕ್ಕೆ ಕೊಡಗೆಗಳು ಎನ್ನು…. ಪುಲ್ ಡಿಟೇಲ್ಸ್ ಇಲ್ಲಿದೆ ನೋಡಿ
*ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಡಾ.ಎಸ್.ವಿ.ಪಾಟೀಲ ಕೃಷಿ ಸಂಶೋಧನೆ,ತರಬೇತಿ ಹಾಗೂ ರೈತರ ಶ್ರೇಯೋಭಿವೃದ್ಧಿ ಪೀಠ ಸ್ಥಾಪನೆ. *ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿ ನೀರು ಬಳಸಿಕೊಂಡು ಉತ್ತರ ಕರ್ನಾಟಕದ ಐದು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆಗೆ ಯೋಜನೆ. *ಕೇಂದ್ರ ಸರ್ಕಾರದ ನೆರವಿನೊಂದಿಗೆ ಹುಬ್ಬಳ್ಳಿಯ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಯ ಸಾಮರ್ಥ್ಯವನ್ನು 50 ಹಾಸಿಗೆಗಳಿಂದ 100 ಹಾಸಿಗೆಗಳಿಗೆ ಹೆಚ್ಚಿಸುವುದು. *ಮಹಾದಾಯಿ ನ್ಯಾಯಾಧೀಕರಣ ತೀರ್ಪಿನನ್ವಯ ಹಂಚಿಕೆಯಾದ ನೀರಿನ ಬಳಕೆಗೆ ರಾಜ್ಯದ ಕಳಸಾ ಬಂಡೂರಿ ನಾಲಾ …
Read More »ನರಗುಂದ ಬಂಡಾಯದಲ್ಲಿ ರೈತರ ಹೋರಾಟ, ಶ್ರಮವನ್ನು ತೋರಿಸಲಾಗಿದೆ : ರವಿ ಚೇತನ್
ಹುಬ್ಬಳ್ಳಿ: ನೀರಿಗಾಗಿ ರೈತರು ಹೋರಾಡಿ ಪ್ರಾಣ ಕಳೆದುಕೊಂಡಿರುವ ನೈಜ ಘಟನೆಯೇ ಈ ನರಗುಂದ ಬಂಡಾಯ ಚಿತ್ರ. ಈ ಚಿತ್ರದಲ್ಲಿ ನಾನು ವಿಲನ್ ಆಗಿ ಮಾಡಿದ್ದು ತುಂಬಾ ಖುಷಿ ತಂದಿದೆ ಎಂದು ರವಿ ಚೇತನ್ ಹೇಳಿದರು. ಮಾತನಾಡಿದ ಅವರು, ನರಗುಂದ ಬಂಡಾಯ ಉತ್ತರ ಕರ್ನಾಟಕದ ಭಾಷೆಯಲ್ಲಿಯೇ ನಿರ್ಮಾಣ ಮಾಡಿದ ಚಿತ್ರ ಇದಾಗಿದ್ದು, ರೈತರ ಒಂದು ಹೋರಾಟದ ಶ್ರಮ ಈ ಚಿತ್ರದಲ್ಲಿದೆ ಎಂದರು.
Read More »ನರಗುಂದ ಬಂಡಾಯ ನೈಜ ಘಟನೆಯ ಚಿತ್ರ : ರವಿ ಚೇತನ್
ಹುಬ್ಬಳ್ಳಿ: ನೀರಿಗಾಗಿ ರೈತರು ಹೋರಾಡಿ ಪ್ರಾಣ ಕಳೆದುಕೊಂಡಿರುವ ನೈಜ ಘಟನೆಯೇ ಈ ನರಗುಂದ ಬಂಡಾಯ ಚಿತ್ರ. ಈ ಚಿತ್ರದಲ್ಲಿ ನಾನು ವಿಲನ್ ಆಗಿ ಮಾಡಿದ್ದು ತುಂಬಾ ಖುಷಿ ತಂದಿದೆ ಎಂದು ರವಿ ಚೇತನ್ ಹೇಳಿದರು. ಮಾತನಾಡಿದ ಅವರು, ನರಗುಂದ ಬಂಡಾಯ ಉತ್ತರ ಕರ್ನಾಟಕದ ಭಾಷೆಯಲ್ಲಿಯೇ ನಿರ್ಮಾಣ ಮಾಡಿದ ಚಿತ್ರ ಇದಾಗಿದ್ದು, ರೈತರ ಒಂದು ಹೋರಾಟದ ಶ್ರಮ ಈ ಚಿತ್ರದಲ್ಲಿದೆ ಎಂದರು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





