ಹುಬ್ಬಳ್ಳಿ: ಉತ್ತರ ಕರ್ನಾಟಕ ನನಗೆ ರಂಗಭೂಮಿ ಇಂದಲೇ ನಂಟು ಇದೆ. ಈ ಭಾಗದ ಕಡೆ ಚಿತ್ರೀಕರಣ ಮಾಡಲು ನನಗೆ ತುಂಬಾ ಇಷ್ಟಾ. ಅಷ್ಟೇ ಅಲ್ಲದೆ ಉತ್ತರ ಕರ್ನಾಟಕದ ಖಡಕ್ ರೊಟ್ಟಿ, ಚಟ್ನಿ ಅಂದರೆ ಸಖತ್ ಇಷ್ಟಾ ಆಗುತ್ತೆ ಎಂದು ಅಶ್ವತ್ ನಿನಾಸಮ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ನರಗುಂದ ಬಂಡಾಯ ಅಂತಹ ಚಿತ್ರ ನೋಡಿದ್ರೆ ರೋಮಾಂಚನ ಆಗುತ್ತೆ. ಇದರಲ್ಲಿ ಪಾತ್ರ ಮಾಡಿದ್ದು ನನಗೆ ತುಂಬಾ ಖುಷಿ ತಂದಿದೆ. ರೈತರು ಪಟ್ಟ …
Read More »ನರಗುಂದ ಬಂಡಾಯ ಒಂದು ನೈಜ ಘಟನೆಯ ಚಿತ್ರ : ನಟ ರಕ್ಷ್
ಹುಬ್ಬಳ್ಳಿ: ನರಗುಂದ ಬಂಡಾಯ ಇದು ಒಂದು ನೈಜ ಘಟನೆಯ ಚಿತ್ರ, ದೊಡ್ಡದಾದ ಇತಿಹಾಸ ಹೊಂದಿದ ಮಹಾದಾಯಿ ಹೋರಾಟದಲ್ಲಿ ರೈತರು ಎಷ್ಟೆಲ್ಲಾ ಕಷ್ಟಪಟ್ಟಿದ್ದಾರೆ ಎಂಬುದನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ ಎಂದು ನಟ ರಕ್ಷ್ ಹೇಳಿದರು. ನರಗುಂದ ಬಂಡಾಯ ಚಿತ್ರ ಅದ್ಭುತವಾದ ಚಿತ್ರ, ಉತ್ತರ ಕರ್ನಾಟಕದ ಭಾಗದಲ್ಲಿ ಚಿತ್ರಿಕರಣ ಮಾಡಬೇಕೆಂದರೆ ತುಂಬಾ ಖುಷಿಯಾಗುತ್ತದೆ.ಒಂದ ಸಲಾ ಆದ್ರುಎಲ್ಲರು ಬಂದು ಸಿನಿಮಾ ನೋಡಿ ನರಗುಂದ ಬಂಡಾಯದ ಬಗ್ಗೆ ತಿಳಿದುಕೊಳ್ಳಿ ಎಂದರು…
Read More »ಪೇಶಾವರ ಮಸೀದಿಯಲ್ಲಿ ಬಾಂಬ್ ಸ್ಪೋಟ್
ಪೇಶಾವರ : ವಾಯವ್ಯ ಪಾಕಿಸ್ತಾನದ ಪ್ರಾಂತೀಯ ರಾಜಧಾನಿ ಪೇಶಾವರದ ಮಸೀದಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 30 ಜನರು ಮೃತಪಟ್ಟಿದ್ದು, 56 ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಇನ್ನು ಈ ಕುರಿತು ವರದಿ ಮಾಡಿದ್ದು, ಪಾಕಿಸ್ತಾನದ ಪೇಶಾವರದ ಮಸೀದಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 30 ಸಾವು, 56 ಜನರು ಗಾಯಾಳುಗಳಾಗಿದ್ದಾರೆ ಎಂದಿದೆ.
Read More »ಬಜೆಟ್ ಮಂಡನೆಯ ಪ್ರಮುಖ ಹೈಲೇಟ್ಸ್
ಮೇಕೆದಾಟು ಯೋಜನೆಗೆ 1000 ಕೋಟಿ ರೂ. ► ಎತ್ತಿನ ಹೊಳೆ ಯೋಜನೆಗೆ 3000 ಕೋಟಿ ರೂ. ► ಭದ್ರಾ ಮೇಲ್ದಂಡೆಗೆ 3000 ಕೋಟಿ ರೂ. ► ಕಳಸಾ ಬಂಡೂರಿ ನಾಲಾ ತಿರುವು ಯೋಜನೆಗೆ 1000 ಕೋಟಿ ರೂ. ► ಕಾಸರಗೋಡು, ಅಕ್ಕಲಕೋಟೆಯಲ್ಲಿ ಕನ್ನಡ ಭವನ ನಿರ್ಮಾಣ ► ಆಶಾ ಕಾರ್ಯಕರ್ತೆಯರಿಗೆ ಗೌರವಧನ 1000 ರೂ.ಹೆಚ್ಚಳ ►ಕಟ್ಟಡ ಕಾರ್ಮಿಕರಿಗೆ ರಿಯಾಯಿತಿ ಬಸ್ ಪಾಸ್ ಯೋಜನೆ ರಾಜ್ಯಾದ್ಯಂತ ವಿಸ್ತರಣೆ ►ಕಟ್ಟಡ ಕಾರ್ಮಿಕರಿಗಾಗಿ 100 …
Read More »ಕರ್ನಾಟಕದಲ್ಲಿ 7 ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆ : ಬೊಮ್ಮಾಯಿ
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ 7 ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆ ಮಾಡಲಾಗುವುದು. ಐಐಟಿ ಮಾದರಿಯಲ್ಲಿ ಕೆಐಟಿ ಸ್ಥಾಪನೆ ಮಾಡಲಾಗುವುದು. ಉನ್ನತ ಶಿಕ್ಷಣಕ್ಕೆ ಉಚಿತ ಆನ್ಲೈನ್ ಕೋಚಿಂಗ್ ಯೋಜನೆ ನೀಡಲಾಗುವುದು ಎಂದು ಶಿಕ್ಷಣ ಕ್ಷೇತ್ರದ ವಿಶೇಷ ಯೋಜನೆಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಸಿಎಂ ಬೊಮ್ಮಾಯಿ ಇಂದು (ಮಾರ್ಚ್ 4) ಚೊಚ್ಚಲ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗಳನ್ನಾಗಿ ರಾಜ್ಯದ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ …
Read More »ಸಿಎಂ ಚೊಚ್ಚಲ ಬಜೆಟ್ ಮಂಡನೆಯ ಪ್ರಮುಖ ಮುಖ್ಯಾಂಶಗಳು ಇಲ್ಲಿವೆ ನೋಡಿ
ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4ರ ಮಧ್ಯಾಹ್ನ 12.30ಕ್ಕೆ ಚೊಚ್ಚಲ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಕರ್ನಾಟಕ ಸರ್ಕಾರದ 2022-23ನೇ ಸಾಲಿನ ಬಜೆಟ್ ಅಭಿವೃದ್ಧಿ ಪರವಾಗಿದ್ದು,ಪಂಚಸೂತ್ರಗಳ ಆಧಾರದ ಬಜೆಟ್ ಎಂದು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2100 ಕೋಟಿ ಮೀಸಲು, ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಆರಂಭ * ರಿಯಾಯಿತಿ ಬಸ್ ಪಾಸ್ ಯೋಜನೆ, * ಹುಬ್ಬಳ್ಳಿ ಹಾಗೂ ದಾವಣಗೆರೆ …
Read More »ಉಕ್ರೇನ್ ಯುದ್ಧ ಭೂಮಿಯಲ್ಲಿ ನಿಂತು ಭಾರತದಲ್ಲಿರುವ ತಾಯಿಗೆ ಧೈರ್ಯ ತುಂಬಿದ ಯುವತಿ
ಹುಬ್ಬಳ್ಳಿ : ಉಕ್ರೇನ್ ಯುದ್ಧ ಭೂಮಿಯಲ್ಲಿ ನಿಂತು ಭಾರತದಲ್ಲಿರುವ ತಾಯಿಗೆ ಹುಬ್ಬಳ್ಳಿಯ MBBS ವಿದ್ಯಾರ್ಥಿನಿ ಧೈರ್ಯ ತುಂಬಿದ್ದಾಳೆ. ಹುಬ್ಬಳ್ಳಿಯ ಶಾಂತಿನಗರ ನಿವಾಸಿ ನಾಝೀಲಾ ಉಕ್ರೇನ್ ನಲ್ಲಿ ಸಿಲುಕಿದ್ದು, ತನ್ನ ತಾಯಿ ನೂರ್ ಜಹಾನ್ ಗಾಜಿಪುರಗೆ ವಾಟ್ಸ್ ಆಪ್ ವಾಯ್ಸ್ ಮೇಸಜ್ ಕಳುಹಿಸಿ ಧೈರ್ಯ ತುಂಬಿದ್ದಾಳೆ. ಕಳೆದ ಎರಡು ದಿನಗಳಿಂದ ಪಾಲಕರ ಜೊತೆಗೆ ನಿರಂತರವಾಗಿ ಫೋನ್ ಸಂಪರ್ಕದಲ್ಲಿರುವ ನಾಝಿಲಾ ನಾನು ಗಡಿ ದಾಟಿದ್ದು, ಉಕ್ರೇನ್ ಹಂಗೇರಿ ಪೋಲಿಸರ ಜೊತೆಗೆ ಶೆಫ್ ಆಗಿದ್ದೇನೆ.ನನಗೆ …
Read More »ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ : 3 ಯೋಧರು ಸಾವು
ಬಸ್ತಿ(ಉತ್ತರ ಪ್ರದೇಶ): ಎರಡು ವಾಹನಗಳ ನಡುವೆ ಪರಸ್ಪರ ಡಿಕ್ಕಿಯಾದ ಪರಿಣಾಮ ಮೂವರು ಯೋಧರು ಸಾವನ್ನಪ್ಪಿದ್ದು, ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಮುಂಡೇರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಖಜೌಲಾ ಪೊಲೀಸ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಎರಡು ವಾಹನಗಳು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ವೇಳೆ ಕೇಂದ್ರ ಭದ್ರತಾ ಪಡೆಯ 3 ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇದೇ ವೇಳೆ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. …
Read More »ವೈದ್ಯಕೀಯ ಶಿಕ್ಷಣಕ್ಕಾಗಿ ಸಿಎಂ ಇಂದು ಮಹತ್ವದ ಸಭೆ
ಬೆಂಗಳೂರು: ದುಬಾರಿ ಶುಲ್ಕ, ದುಡ್ಡು ಕೊಟ್ಟರೂ ಸಿಗದ ಸೀಟುಗಳು ಈ ಎಲ್ಲ ಕಾರಣಗಳಿಂದಾಗಿ ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್ ನಂಥ ವಿದೇಶಗಳನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಯುದ್ಧಪೀಡಿತ ಉಕ್ರೇನ್ ನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಕಷ್ಟವನ್ನು ಕಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಸುಧಾರಣೆಯ ನಿಟ್ಟಿನಲ್ಲಿ ಗುರುವಾರ ಮಹತ್ವದ ಸಭೆ ನಡೆಸಿದ್ದಾರೆ.
Read More »ಹರ್ಷನ ಕುಟುಂಬಕ್ಕೆ ಪರಿಹಾರ ಧನ ಘೋಷಿಸಿದ ಸರ್ಕಾರ
ಶಿವಮೊಗ್ಗ: ಫೆ.20ರಂದು ಹತ್ಯೆಗೀಡಾದ ಹಿಂದೂಪರ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ಸರ್ಕಾರ 25 ಲಕ್ಷ ರು. ಪರಿಹಾರ ಘೋಷಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾನುವಾರ ತಾವು ಮತ್ತು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈ ಚೆಕ್ ಅನ್ನು ಹರ್ಷ ಕುಟುಂಬಕ್ಕೆ ಹಸ್ತಾಂತರಿಸಲಿದ್ದೇವೆ ಎಂದು ತಿಳಿಸಿದರು. ಇದೇ ವೇಳೆ ಆಸ್ತಿಗಳಿಗೆ ಹಾನಿಯಿಂದ ನಷ್ಟಕ್ಕೆ ಒಳಗಾದವರಿಗೂ ಪರಿಹಾರ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





