ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 6,396 ಜನರಲ್ಲಿ ಸೋಂಕು ಪತ್ತೆಯಾಗಿದೆ. ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. 24 ಗಂಟೆಯಲ್ಲಿ ಮತ್ತೆ 201 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 514589 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 69897 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 13450 ಜನರು ಕೋವಿಡ್ …
Read More »ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದ ಮಾಜಿ ಸಿಎಂ
ಬೆಂಗಳೂರು: ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೂ ಸಮಾನ ವೇತನ ಮತ್ತು ಭತ್ಯೆ ಪರೀಷ್ಕರಿಸಲು ಅಧಿಕಾರಿಗಳ ವೇತನ ಸಮಿತಿ ರಚನೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಮನವಿ ಮೇರೆಗೆ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಯಡಿಯೂರಪ್ಪ ಸರ್ಕಾರಿ ನೌಕರರು ರಾಜ್ಯದ ಸಾಮನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಸರ್ಕಾರಕ್ಕೆ ಒಳ್ಳೆಯ ಹೆಸರು ತಂದುಕೊಟ್ಟಿದ್ದಾರೆ. ಕೊವಿಡ್ ಸಂದರ್ಭದಲ್ಲಿ ತಮ್ಮ ಜೀವನದ …
Read More »ಕೀವ್ ನಲ್ಲಿ ಭಾರತೀಯ ವಿದ್ಯಾರ್ಥಿಗೆ ಗುಂಡು : ವಿ.ಕೆ.ಸಿಂಗ್
ಕೀವ್ : ಉಕ್ರೇನ್- ರಷ್ಯಾ ಯುದ್ಧ ಮುಂದುವರೆದಿದ್ದು, ಉಕ್ರೇನ್ ರಾಜಧಾನಿ ಕೀವ್ ನಲ್ಲಿ ಇನ್ನೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡು ತಗುಲಿದ್ದು, ಸದ್ಯ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೇಂದ್ರ ಸಚಿವ ವಿ.ಕೆ.ಸಿಂಗ್ ಮಾಹಿತಿ ನೀಡಿದ್ದಾರೆ. ರಷ್ಯಾದ ಗುಂಡಿನ ದಾಳಿಯಲ್ಇ ಕೀವ್ ನ ವಿದ್ಯಾರ್ಥಿಯೊಬ್ಬನಿಗೆ ಗುಂಡು ತಗುಲಿದೆ.ತಕ್ಷಣವೇ ವಿದ್ಯಾರ್ಥಿಯನ್ನು ಕೀವ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜನರಲ್ ವಿ.ಕೆ.ಸಿಂಗ್ ಅವರು ಹೇಳಿದರು. ಪ್ರತಿಯೊಬ್ಬರೂ ಕೀವ್ ನಿಂದ ಹೊರಹೋಗಬೇಕೆಂದು ಭಾರತೀಯ …
Read More »ಸಿಎಂ ಬಸವರಾಜ ಬೊಮ್ಮಾಯಿ ಇಂದು ಚೊಚ್ಚಲ ಬಜೆಟ್ ಮಂಡನೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಕೃಷಿ ಸೇರಿದಂತೆ ಹಲವು ವಲಯಗಳಿಗೆ ಆದ್ಯತೆ ನೀಡುವ ಸಾಧ್ಯತೆ ಇದೆ. ಬಿಪಿಎಲ್ ಕಾರ್ಡ್ ದಾರರಿಗೆ 5 ಕೆಜಿ ಪಡಿತರಕ್ಕೆ ಹೆಚ್ಚುವರಿಯಾಗಿ ಒಂದು ಕೆಜಿ ಅಕ್ಕಿ ನೀಡುವ ಸಾಧ್ಯತೆಯಿದೆ.ಸರ್ಕಾರಿ ನೌಕರರ ವೇತನ ಭತ್ಯೆ ಹೆಚ್ಚಳಕ್ಕೆ 7ನೇ ವೇತನ ಆಯೋಗವನ್ನು ರಚಿಸುವ ಬಗ್ಗೆ ಬಜೆಟ್ನಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ. ಕಟ್ಟಡ ಮತ್ತು ಗಾರ್ಮೆಂಟ್ಸ್ ಕಾರ್ಮಿಕರಿಗೆ ವಸತಿ ಸೌಲಭ್ಯ, ಉಚಿತ ಬಸ್ …
Read More »ತೇಜಸ್ವಿ ಸೂರ್ಯ ವಿರುದ್ಧ ತನಿಖೆಯನ್ನು ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ವಿರುದ್ಧ ತನಿಖೆ ನಡೆಸಲು ಅನುಮತಿಸಿದ್ದ ಮ್ಯಾಜಿಸ್ಟ್ರೇಟ್ ಕೋರ್ಟ್ ನ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. 2019 ರ ಲೋಕಸಭಾ ಚುನಾವಣೆ ವೇಳೆ ತೇಜಸ್ವಿ ಸೂರ್ಯ ಪರವಾಗಿ ಮುದ್ರಿಸಲಾಗಿದ್ದ ಕರಪತ್ರದಲ್ಲಿ ಮುದ್ರಕರ ಹೆಸರು, ವಿಳಾಸ ನಮೂದಾಗಿರಲಿಲ್ಲ ಇದು ಅಪರಾಧದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಸಿದ್ದಾಪುರ ಪೊಲೀಸ್ ಠಾಣೆಗೆ 2019ರ ಏಪ್ರಿಲ್ 18ರಂದು ದೂರು ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಜರುಗಿಸಲು ಅನುಮತಿ ನೀಡಬೇಕು …
Read More »ರಾಜ್ಯದಲ್ಲಿ ಕೊರೋನಾ ಪ್ರಕಣಗಳು ಕೊಂಚು ಏರಿಕೆ
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಕೊಂಚ ಏರಿಕೆ ಕಂಡಿದ್ದು, 382 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 10 ಜನ ಸೋಂಕಿತರು ಮೃತಪಟ್ಟಿದ್ದಾರೆ. 689 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 39,41,835 ಕ್ಕೆ ಏರಿಕೆಯಾಗಿದೆ. ಇದುವರೆಗೆ 39,979 ಜನ ಸೋಂಕಿತರು ಮೃತಪಟ್ಟಿದ್ದಾರೆ. 38,97,928 ಜನ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 1.04 ರಷ್ಟು ಇದೆ. ರಾಜ್ಯದಲ್ಲಿ 3890 ಸಕ್ರಿಯ ಪ್ರಕರಣಗಳಿವೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು …
Read More »ರಾಜ್ಯದ ಗ್ರಾಮೀಣ ಜನತೆಗೆ ಸಿಹಿಸುದ್ದಿ ನೀಡಿದ ಆರ್. ಅಶೋಕ್
ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮಾರ್ಚ್ 12 ರಂದು ಜಿಲ್ಲಾಧಿಕಾರಿಯಿಂದ ಹಿಡಿದು ಗ್ರಾಮ ಸೇವಕರವರೆಗೂ ಗ್ರಾಮೀಣ ಪ್ರದೇಶದ ಸಾರ್ವಜನಿಕರ ಮನೆಗೆ ಭೇಟಿ ನೀಡಿ ಸರ್ಕಾರಿ ಸೌಲಭ್ಯ, ದಾಖಲಾತಿಗಳನ್ನು ಉಚಿತವಾಗಿ ವಿತರಣೆ ಮಾಡಲಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 12 ರಂದು ಮನೆ ಮನೆಗೆ ಅಧಿಕಾರಿಗಳು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮವೊಂದರಲ್ಲಿ ಸಿಎಂ ಬಸವರಾಜ …
Read More »100 ಕೋಲ್ಡ್ ಸ್ಟೋರೇಜ್ ತೆರೆಯಲು ಬಜೆಟ್ನಲ್ಲಿ ಪ್ರಸ್ತಾವನೆ ಸಲ್ಲಿಕೆ : ಮುನಿರತ್ನ
ಬೆಂಗಳೂರು: ರೈತರ ಅನುಕೂಲಕ್ಕಾಗಿ ರಾಜ್ಯದ ವಿವಿಧೆಡೆ 100 ಕೋಲ್ಡ್ ಸ್ಟೋರೇಜ್ ತೆರೆಯಲು ಬಜೆಟ್ನಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ಮುನಿರತ್ನ ತಿಳಿಸಿದ್ದಾರೆ. ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘ ನಿಯಮಿತ( ಹಾಪ್ಕಾಮ್ಸ್), ಲಾಲ್ಬಾಗ್ನ ಡಾ.ಎಂ.ಎಚ್.ಮರೀಗೌಡ ರಸ್ತೆಯ ಹಾಪ್ಕಾಮ್ಸ್ ಪ್ರಧಾನ ಕಚೇರಿಯಲ್ಲಿ ಗುರುವಾರ ಏರ್ಪಡಿಸಿರುವ ದ್ರಾಕ್ಷಿ-ಕಲ್ಲಂಗಡಿ ಮಾರಾಟ ಮೇಳದಲ್ಲಿ ಮಾತನಾಡಿದರು. ರೈತರು ಬೆಳೆದಿರುವ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತವಾದಾಗ ದಾಸ್ತಾನು ಮಾಡಲು 10 ಟನ್ ಸಾಮರ್ಥ್ಯದ ಎರಡು ಕೋಲ್ಡ್ …
Read More »ಯುದ್ಧ ಪೀಡಿತ ಉಕ್ರೇನ್ ನಿಂದ ಮರಳಿ ಕೊಪ್ಪಳ ಬಂದ ಯುವಕ
ಕೊಪ್ಪಳ : ಯುದ್ದ ಪೀಡಿತ ಉಕ್ರೇನ್ ನಿಂದ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಕಲ್ಲೂರು ಗ್ರಾಮದ ಯುವ ಸಂಗಮೇಶ ಸೊಪ್ಪಿಮಠ ಸ್ವಗ್ರಾಮಕ್ಕೆ ಮರಳಿದ್ದಾನೆ..ಮನೆಗೆ ಬರುತ್ತಿದ್ದ ಹಾಗೆ ಕುಟುಂಸ್ಥರು ನಿಟ್ಟುಸಿರು ಬಿಟ್ಟಿದ್ದು ಆರತಿ ಮಾಡಿ ಆತನನ್ನ ಸ್ವಾಗತಿಸಿದ್ದಾರೆ. ತಂದೆ-ತಾಯಿಗೆ ನಮಸ್ಕರಿಸಿ ಸಂಗಮೇಶ ಭಾವುಕರಾಗಿದ್ದಾರೆ. ಉಕ್ರೇನ್ ನಲ್ಲಿ ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿ ಸಂಗಮೇಶ ಹಂಗೇರಿ ಮೂಲಕ ದೆಹಲಿಗೆ ಬಂದಿದ್ದಾರೆ. ದೆಹಲಿಯಿಂದ ಬೆಂಗಳೂರು, ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಂಗಮೇಶನನ್ನು ಕುಟುಂಬಸ್ಥರು …
Read More »ಯುದ್ದ ಪೀಡಿತ ಉಕ್ರೇನ್ ನಿಂದ ಹುಬ್ಬಳ್ಳಿಗೆ ಬಂದ ವಿದ್ಯಾರ್ಥಿನಿಯರು
ಹುಬ್ಬಳ್ಳಿ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಭಾರತದ ವಿದ್ಯಾರ್ಥಿಗಳ ಮೇಲೆ ಸಹ ಪರಿಣಾಮ ಬೀರಿತ್ತು. ಓದಲು ತೆರಳಿದ್ದ ವಿದ್ಯಾರ್ಥಿಗಳು ಅಲ್ಲಿ ಸಿಲುಕಿಕೊಂಡು ಪರದಾಡುತ್ತಿದ್ದರು. ಆದರೆ ಸರ್ಕಾರದ ಸಹಾಯದಿಂದ ಸದ್ಯ ಕೆಲ ವಿದ್ಯಾರ್ಥಿಗಳು ವಾಪಾಸ್ ಆಗಿದ್ದಾರೆ. ಕರ್ನಾಟಕದ ಹಲವಾರು ವಿದ್ಯಾರ್ಥಿಗಳು ಸಹ ಅಲ್ಲಿದ್ದು, ಇದೀಗ ಇಬ್ಬರು ವಿದ್ಯಾರ್ಥಿಗಳು ವಾಪಾಸ್ ಆಗಿದ್ದಾರೆ. ಮರಳಿ ಬಂದ ಅವರನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಸ್ವಾಗತಿಸಿದ್ದಾರೆ. ಕುಟುಂಬವನ್ನು ಸೇರುತ್ತಿರುವ ಸಂತಸದಲ್ಲಿರುವ ವಿದ್ಯಾರ್ಥಿಗು ಬಂದಿದ್ದಾರೆ. ಯುಕ್ರೇನ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





