ಬೆಂಗಳೂರು: ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ಕಬ್ಜ’ ಚಿತ್ರವು ತನ್ನ ಮೇಕಿಂಗ್ನಿಂದಲೇ ದೊಡ್ಡ ಮಟ್ಟದಲ್ಲಿ ಗಮನ ಸೆಳೆದಿದೆ. ಕಳೆದ ಒಂದು ವರ್ಷದಿಂದಲೂ ಚಿತ್ರದ ಶೂಟಿಂಗ್ ನಡೆಯುತ್ತಲೇ ಇದ್ದು, ಯಾವಾಗ ಪೂರ್ಣಗೊಳ್ಳುತ್ತದೆ ಎಂಬ ಎಂಬ ಸುಳಿವು ಕೂಡ ಇಲ್ಲ. ಇನ್ನು ಕಬ್ಜ ಚಿತ್ರತಂಡದ ಒಂದು ವಿಶೇಷತೆಯ ಬಗ್ಗೆ ನಾವಿಲ್ಲಿ ಹೇಳಲೇ ಬೇಕು. ಯಾವುದೇ ಹಬ್ಬ-ಹರಿದಿನ ಅಥವಾ ವಿಶೇಷ ಸಂದರ್ಭ ಬಂದಾಗ ಯಾರೇ ಮಿಸ್ ಮಾಡಿಕೊಂಡರು ಕಬ್ಜ …
Read More »ಪ್ರಸಿದ್ಧ ಸಾಹಿತಿ ಭೈರವಮೂರ್ತಿ ನಿಧನ
ಮೈಸೂರು : ಸಾಹಿತಿ ಪ್ರೊ.ಕೆ. ಭೈರವಮೂರ್ತಿ(77) ಅವರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದರು. ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನೆರವೇರಿತು. ಸಾಹಿತಿ ಪ್ರೊ.ಕೆ. ಭೈರವಮೂರ್ತಿ ಅವರಿಗೆ ಒಬ್ಬ ಪುತ್ರ ಇದ್ದಾರೆ. ಪ್ರೊ.ಭೈರವಮೂರ್ತಿಯವರು ಮೇ,30,1945ರಂದು ಮಂಡ್ಯ ಜಿಲ್ಲೆಯ ಕೊತ್ತತ್ತಿ ಹೋಬಳಿಯ ಸಂತೆಕಸಲಗೆರೆ ಗ್ರಾಮದಲ್ಲಿ ಜನಿಸಿದರು. ತಂದೆ ಕೆ.ಎನ್, ಕೃಷ್ಣ ಮೂರ್ತಿ, ತಾಯಿ ಗೌರಮ್ಮ. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿಎ ವ್ಯಾಸಂಗ. ಮತ್ತು ಮಾನಸಗಂಗೋತ್ರಿಯ ಕನ್ನಡ ಅಧ್ಯಯನ …
Read More »ನವೀನ್ ಮರಣದ ಕುರಿತು ಸಿಎಂ ಭಾವುಕ
ಬೆಂಗಳೂರು: ಉಕ್ರೇನ್ ನ ಖಾರ್ಕಿವ್ ನಲ್ಲಿ ನಡೆದ ಶೆಲ್ ದಾಳಿಯಲ್ಲಿ ನವೀನ್ ಮೃತಪಟ್ಟಿರುವ ಸಂಗತಿ ವಿಷಾದಕರ. ನವೀನ್ ಸಾವು ಬಹಳ ದುಃಖ ತರಿಸಿದೆ. 2-3 ದಿನಗಳಲ್ಲಿ ಮೃತದೇಹವನ್ನು ತರಿಸುವ ಬಗ್ಗೆ ಚರ್ಚೆ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಶಂಕರ್ ಗೌಡ ಅವರಿಗೆ ಇಬ್ಬರು ಮಕ್ಕಳು. ಒಬ್ಬ ಮಗ ಬೆಂಗಳೂರಿನಲ್ಲಿ ಪಿಎಸ್ ಡಿ ಓದುತ್ತಿದ್ದಾರೆ. ನವೀನ್ ಉಕ್ರೇನ್ ನಲ್ಲಿ ಎಂಬಿಬಿಎಸ್ ಓದುತ್ತಿದ್ದರು. ಬೆಳಿಗ್ಗೆ ತಿಂಡಿ ತರಲು ಹೋದಾಗ ನಡೆದ …
Read More »ಉಕ್ರೇನ್ ದಾಳಿಯಲ್ಲಿ ಕರ್ನಾಟಕದ ವಿದ್ಯಾರ್ಥಿ ಬಲಿ
ಬೆಂಗಳೂರು: ಉಕ್ರೇನ್ ನ ಖಾರ್ಕಿವ್ ನಲ್ಲಿ ನಡೆದ ಶೆಲ್ ದಾಳಿಯಲ್ಲಿ ನವೀನ್ ಮೃತಪಟ್ಟಿರುವ ಸಂಗತಿ ವಿಷಾದಕರ. ಶಂಕರ್ ಗೌಡ ಅವರಿಗೆ ಇಬ್ಬರು ಮಕ್ಕಳು. ಒಬ್ಬ ಮಗ ಬೆಂಗಳೂರಿನಲ್ಲಿ ಪಿಎಸ್ ಡಿ ಓದುತ್ತಿದ್ದಾರೆ. ನವೀನ್ ಉಕ್ರೇನ್ ನಲ್ಲಿ ಎಂಬಿಬಿಎಸ್ ಓದುತ್ತಿದ್ದರು. ಬೆಳಿಗ್ಗೆ ತಿಂಡಿ ತರಲು ಹೋದಾಗ ನಡೆದ ಶೆಲ್ ದಾಳಿಯಲ್ಲಿ ನವೀನ್ ಬಲಿಯಾಗಿದ್ದಾರೆ.
Read More »ಬೆಂಗಳೂರು ಜನತೆಗೆ ಕ್ಷಮೆಯಾಚಿಸಿದ ಡಿಕೆಶಿ
ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಮೇಕೆದಾಟು ಕುಡಿಯುವ ನೀರಿಗೆ ಆಗ್ರಹಿಸಿ ನಡೆಸುತ್ತಿರುವಂತ ಪಾದಯಾತ್ರೆ ಇಂದಿಗೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಕೆಂಗೇರಿಯಿಂದ ಆರಂಭಗೊಂಡಿರುವಂತ ಮೂರನೇ ದಿನದ ಪಾದಯಾತ್ರೆ, ಇಂದು ಬೆಂಗಳೂರು ತಲುಪಲಿದೆ. ಈ ಹಿನ್ನಲೆಯಲ್ಲಿ ಮೈಸೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ. ಹೀಗಾಗಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಬೆಂಗಳೂರು ಜನತೆಯನ್ನು ಕ್ಷಮೆಯಾಚಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ನೀರಿಗಾಗಿ ಆಗ್ರಹಿಸಿ ನಡೆಯುತ್ತಿರುವಂತ ಪಾದಯಾತ್ರೆಯಿಂದಾಗಿ ಸಂಚಾರ ದಟ್ಟಣೆ ಮೈಸೂರು ರಸ್ತೆ, …
Read More »ಏಕ್ ಲವ್ ಯಾಗೆ ಸಖತ್ ರೆಸ್ಪಾನ್ಸ್ ಖುಷಿಯಾಗಿದೆ : ರಕ್ಷಿತಾ
ಹುಬ್ಬಳ್ಳಿ:ಏಕ್ ಲವ್ ಯಾ ಸಿನಿಮಾ ರೆಸ್ಪಾನ್ಸ್ ತುಂಬ ಚೆನ್ನಾಗಿದೆ. ಹೌಸ್ ಫುಲ್ ಬೋರ್ಡ್ ನೋಡಿ ಬಹಳ ಖುಷಿಯಾಗಿದೆ ಎಂದು ಚಿತ್ರದ ನಿರ್ಮಾಪಕಿ ಹಾಗೂ ನಟಿ ರಕ್ಷಿತಾ ಪ್ರೇಮ್ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಿರ್ಮಾಪಕಿಯಾಗಿ ತುಂಬಾ ಖುಷಿಯಾಗಿದೆ. ಮೊದಲು ಮೈಸೂರು ಮಂಡ್ಯ, ನಂತರ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಮೋಷನ್ ಗೆ ಬಂದಿದ್ದೆವೆ. ಇಲ್ಲಿಯೂ ಕೂಡಾ ಸಿನಿಮಾ ಹೌಸ್ ಫುಲ್ ಆಗಿದೆ ಎಂದರು. ನಂಗೆ ಭಯ ಇತ್ತು ನನ್ನ …
Read More »ಬಿಜೆಪಿಗೆ 300ಕ್ಕಿಂತಲೂ ಅಧಿಕ ಸ್ಥಾನಗಳು ಲಭಿಸಲಿವೆ : ಆದಿತ್ಯನಾಥ್
ಇಂಫಾಲ್/ಲಕ್ನೋ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ 300ಕ್ಕಿಂತಲೂ ಅಧಿಕ ಸ್ಥಾನಗಳು ಲಭಿಸಲಿವೆ. ನಾನು ಭಗವಾಧಾರಿ. ಅದರ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಸಂದರ್ಶನದಲ್ಲಿ ಮಾತನಾಡಿದ ಅವರು, ಪ್ರತಿಯೊಂದು ದಿನವೂ ರಾಜ್ಯ ಸರ್ಕಾರಕ್ಕೆ ಪರೀಕ್ಷೆಯೇ ಆಗಿದೆ. ಹಿಂದಿನ ಅವಧಿಯಲ್ಲಿನ ನಮ್ಮ ಸಾಧನೆಯನ್ನು ಸುಧಾರಿಸಲು ಅವಕಾಶ ಸಿಗಲಿದೆ ಎಂದು ಹೇಳಿದ್ದಾರೆ. ಸದ್ಯ ಐದು ಹಂತಗಳ ಚುನಾವಣೆಗಳು ಮುಕ್ತಾಯವಾಗಿವೆ. ಅದರಲ್ಲಿ 225 ಕ್ಷೇತ್ರಗಳಲ್ಲಿ ಬಿಜೆಪಿಯೇ ಜಯಸಾಧಿಸಲಿದೆ …
Read More »ಕಾಂಗ್ರೆಸ್ ನಿಂದ ರಾಜ್ಯದಲ್ಲಿ ಅಶಾಂತಿ ಉದ್ಭವ
ಗಂಗಾವತಿ: ಕಾಂಗ್ರೆಸ್ ವಿಧಾನ ಮಂಡಲ ಅಧಿವೇಶನ ನಡೆಯಲು ಬಿಡದೇ ರಾಜಕೀಯಕರಣಗೊಳಿಸಿದೆ ಎಂದು ಆರೋಪಿಸಿ ಇಲ್ಲಿನ ಶ್ರೀಕೃಷ್ಣ ದೇವರಾಯ ವೃತ್ತದಲ್ಲಿ ಶಾಸಕ ಪರಣ್ಣ ಮುನವಳ್ಳಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಂತರ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ,’ಅಧಿವೇಶನದಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದ ಜನರ ಸಮಸ್ಯೆಗಳ ಕುರಿತು ಚರ್ಚಿಸಿಲ್ಲ. ರಾಷ್ಟ್ರಧ್ವಜದ ಬಗ್ಗೆ ಸಚಿವ ಕೆ.ಎಸ್. ಈಶ್ವರಪ್ಪ ನೀಡಿದ ಹೇಳಿಕೆ ತಿರುಚಿ ಅಧಿವೇಶನ ನಡೆಯದಂತೆ ಮಾಡಿದೆ. ರಾಜ್ಯದಲ್ಲಿ ಅಶಾಂತಿ ಸೃಷ್ಟಿಸುವ ಕೆಲಸ ಮಾಡುತ್ತಿದೆ’ …
Read More »ರಾಜ್ಯದ ರೈತರಿಗೆ ಸಿಹಿ ಸುದ್ದಿ
ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಒಕ್ಕೂಟವು ಮಹಾಶಿವರಾತ್ರಿ ಕೊಡುಗೆಯಾಗಿ ಮಾರ್ಚ್ 01 ರಿಂದ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಾದ ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಕೆ.ಜಿ.ಗೆ ರೂ.2.50 ಹೆಚ್ಚಿಸಲಾಗಿದೆ ಎಂದು ಶಿಮುಲ್ ಅಧ್ಯಕ್ಷ ಶ್ರೀಪಾದ್ರಾವ್ ತಿಳಿಸಿದರು. ಶಿಮುಲ್, ಮಾಚೇನಹಳ್ಳಿ ಇಲ್ಲಿ ಇಂದು ಕರೆಯಲಾಗಿದ್ದ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಒಕ್ಕೂಟವು ತನ್ನ ಒಕ್ಕೂಟದ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿ ಕಾಲ ಕಾಲಕ್ಕೆ …
Read More »ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ
ಹೊನ್ನಾಳಿ : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಗ್ರಾಮೀಣ ಜನತೆಗೆ ನಾಗರಿಕ ಸೌಲಭ್ಯಗಳನ್ನು ಕೊಡುವ ದೃಷ್ಟಿಯಿಂದ ರಾಜ್ಯದ 1035 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ರಾಜ್ಯದ ಸುಮಾರು 3491 ಗ್ರಾಮಗಳ ಪೈಕಿ 1035 ಗ್ರಾಮಗಳನ್ನು ಕಂದಾಯ ಗ್ರಾಮಗಳೆಂದು ಘೋಷಣೆ ಮಾಡಲಾಗಿದೆ. ಬ್ರೇಚಾರ್ ಗ್ರಾಮಗಳು ಎಂದರೆ ಈ ಗ್ರಾಮಗಳಲ್ಲಿ ನಾಗರಿಕ ಸೌಲಭ್ಯಗಳು ಸಿಗುವುದಿಲ್ಲ. ಕಾನೂನು ಬದ್ಧವಾಗಿರುವುದಿಲ್ಲ. ಹೀಗಾಗಿ ಜನತೆಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





