ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣ ಮತ್ತು ಪಾಸಿಟಿವಿಟಿ ದರದಲ್ಲಿ ತುಸು ಏರಿಕೆ ದಾಖಲಾಗಿದೆ. ಶುಕ್ರವಾರ 628 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 15 ಮಂದಿ ಮರಣವನ್ನಪ್ಪಿದ್ದಾರೆ. 1,349 ಮಂದಿ ಚೇತರಿಸಿಕೊಂಡಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7,518ಕ್ಕೆ ಕುಸಿದಿದೆ. ಪಾಸಿಟಿವಿಟಿ ದರ ಶೇ.0.92ಕ್ಕೆ ಏರಿದೆ. ಜ.17ರಂದು 14 ಮಂದಿ ಮರಣವನ್ನಪ್ಪಿದ ಬಳಿಕದ ಒಂದು ದಿನದ ಕನಿಷ್ಠ ಸಾವು ಶುಕ್ರವಾರ ವರದಿಯಾಗಿದೆ. ಬೆಂಗಳೂರು ನಗರದಲ್ಲಿ 346 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಬೆಳಗಾವಿ 30, ಚಿತ್ರದುರ್ಗ …
Read More »ಈಶ್ವರಪ್ಪ ಅವಹೇಳನಕಾರಿ ಹೇಳಿಕೆ ವಿರುದ್ಧ ಮನವಿ ಸಲ್ಲಿಕೆ
ಹುಬ್ಬಳ್ಳಿ : ಶಿವಮೊಗ್ಗದಲ್ಲಿನ ಬಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನ ಕೊಲೆಯಾದ ನಂತರ ಸಚಿವ ಕೆ.ಎಸ್ ಈಶ್ವರಪ್ಪ ಅವರು, ಈ ಕೋಲೆಗೆ ಮುಸಲ್ಮಾನ್ ಗುಂಡಾಗಳೆ ಕಾರಣ ಎಂಬ ಹೇಳಿಕೆಯು ಮುಸಲ್ಮಾನ ಸಮುದಾಯದ ಅವಹೇಳನ ವಾಗಿದ್ದು , ಶಿವಮೋಗ್ಗದಲ್ಲಿ ಕೊಮುಗಲೆಬೇಗೆ ಉರಿಯುವ ತುಪ್ಪಕ್ಕೆ ಬೆಂಕಿಯನ್ನು ಸುರಿದಂತಾಗಿದೆ. ಈ ಕೂಡಲೆ ಅವರನ್ನ ಸಚಿವ ಸ್ಥಾನದಿಂದ ವಜಾಗೋಳಿಸಬೇಕೆಂದು ಅವರನ್ನ ಬಂದಿಸಿ ಸುಕ್ತ ಕಾನೂನು ಕ್ರಮ ಕೈ ಗೋಳ್ಳಲು ಆಗ್ರಹಿಸಿ ,ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಪ್ …
Read More »ಹುಬ್ಬಳ್ಳಿ ವಿದ್ಯಾರ್ಥಿನಿ ಉಕ್ರೇನ್ ನಲ್ಲಿ ಬಂಧನ: ಮಗಳ ಬರುವಿಕೆಗೆ ಕಾಯುತ್ತಿರುವ ಪಾಲಕರು
ಹುಬ್ಬಳ್ಳಿ : ಉಕ್ರೇನ್ ನಲ್ಲಿ ಧಾರವಾಡ ಜಿಲ್ಲೆಯ ಮತ್ತೋರ್ವ ವಿದ್ಯಾರ್ಥಿನಿಸಿಲುಕಿಕೊಂಡಿದ್ದಾಳೆ. ಹುಬ್ಬಳ್ಳಿಯ ಶಾಂತಿನಗರದ ನಿವಾಸಿ ನಾಝಿಲಾ ಗಾಜಿಪುರ ಉಕ್ರೇನ್ ನಲ್ಲಿ ಸಿಲುಕಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಎಂಬಿಬಿಎಸ್ ವ್ಯಾಸಂಗ ಮಾಡಲೆಂದು ಫೆ. 09 ಕ್ಕೆ ಉಕ್ರೇನ್ ಗೆ ತೆರಳಿದ್ದ ನಾಝೀಲಾ, 15 ದಿನ ಕಳೆಯುವುದರೊಳಗಾಗಿ ಆತಂಕದ ಕ್ಷಣಗಳನ್ನು ಎದುರಿಸುವಂತಾಗಿದೆ. ವಿಮಾನ ಹಾರಾಟ ರದ್ದಾದ ಹಿನ್ನೆಲೆ, ವಾಪಸ್ಸಾಗೋಕೆ ಪ್ರಾಯಾಸಪಡುವಂತಾಗಿದೆ. ಉಕ್ರೇನಿನ್ ಕಾಲೇಜು ವಸತಿ ಗೃಹದಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ನಾಝಿಲಾ ಕುಟುಂಬದ ಸದಸ್ಯರ ಜೊತೆ …
Read More »12 ರಿಂದ 18 ವಯಸ್ಸಿನ ಮಕ್ಕಳಿಗೆ ಕಾರ್ಬೆವಾಕ್ಸ್ ಕೋವಿಡ್ ಲಸಿಕೆಗೆ DCGI ಅನುಮೋದನೆ
ಚೆನ್ನೈ (ತಮಿಳುನಾಡು): 12 ರಿಂದ 18 ವಯಸ್ಸಿನ ಮಕ್ಕಳಿಗೆ ನೀಡಲು ಕಾರ್ಬೆವಾಕ್ಸ್ ಕೋವಿಡ್ ಲಸಿಕೆಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಈಗಾಗಲೇ ಅನುಮೋದನೆ ನೀಡಿದೆ. ತಮಿಳುನಾಡಿನ 12-15 ವಯಸ್ಸಿನ ಮಕ್ಕಳಿಗೆ ನೀಡಲು 3.89 ಲಕ್ಷ ಡೋಸ್ ಕಾರ್ಬೆವಾಕ್ಸ್ ಲಸಿಕೆಯನ್ನು ರಾಜ್ಯ ಸ್ವೀಕರಿಸಿದೆ. ಕೇಂದ್ರ ಸರ್ಕಾರವು ರಾಜ್ಯದಲ್ಲಿ 12-18 ವರ್ಷದ ಮಕ್ಕಳಿಗೆ 21.66 ಲಕ್ಷ ಡೋಸ್ ಕಾರ್ಬೆವಾಕ್ಸ್ ಲಸಿಕೆಯನ್ನು ನಿಗದಿಪಡಿಸಿದ್ದು, 3.89 ಲಕ್ಷ ಡೋಸ್ ಸಿಕ್ಕಿದೆ. ಕೇಂದ್ರವು ಮಾರ್ಗಸೂಚಿಗಳನ್ನು …
Read More »ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಸಿಎಂ
ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಹೊಸ ಪಿಂಚಣಿ ಯೋಜನೆಯನ್ನು ಹಿಂಪಡೆದು, ಹಳೆಯ ನಿಯಮದಂತೆ ಪಿಂಚಣಿ ಸೌಲಭ್ಯ ಕಲ್ಪಿಸಬೇಕು ಎಂಬ ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಗೆ ಸಿಎಂ ಬಸವರಾಜ ಬೊಮ್ಮಾಯಿ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಈ ಕುರಿತು ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಹೊಸ ಪಿಂಚಣಿ ಯೋಜನೆಯನ್ನು ಹಿಂಪಡೆದು, ಹಳೆಯ ನಿಯಮದಂತೆ ಪಿಂಚಣಿ ಸೌಲಭ್ಯ ಕಲ್ಪಿಸಬೇಕು …
Read More »12 ರಿಂದ 18 ವಯಸ್ಸಿನ ಮಕ್ಕಳಿಗೆ ಕಾರ್ಬೆವಾಕ್ಸ್ ಕೋವಿಡ್ ಲಸಿಕೆಗೆ DCGI ಅನುಮೋದನೆ
ಚೆನ್ನೈ (ತಮಿಳುನಾಡು): 12 ರಿಂದ 18 ವಯಸ್ಸಿನ ಮಕ್ಕಳಿಗೆ ನೀಡಲು ಕಾರ್ಬೆವಾಕ್ಸ್ ಕೋವಿಡ್ ಲಸಿಕೆಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಈಗಾಗಲೇ ಅನುಮೋದನೆ ನೀಡಿದೆ. ತಮಿಳುನಾಡಿನ 12-15 ವಯಸ್ಸಿನ ಮಕ್ಕಳಿಗೆ ನೀಡಲು 3.89 ಲಕ್ಷ ಡೋಸ್ ಕಾರ್ಬೆವಾಕ್ಸ್ ಲಸಿಕೆಯನ್ನು ರಾಜ್ಯ ಸ್ವೀಕರಿಸಿದೆ. ಕೇಂದ್ರ ಸರ್ಕಾರವು ರಾಜ್ಯದಲ್ಲಿ 12-18 ವರ್ಷದ ಮಕ್ಕಳಿಗೆ 21.66 ಲಕ್ಷ ಡೋಸ್ ಕಾರ್ಬೆವಾಕ್ಸ್ ಲಸಿಕೆಯನ್ನು ನಿಗದಿಪಡಿಸಿದ್ದು, 3.89 ಲಕ್ಷ ಡೋಸ್ ಸಿಕ್ಕಿದೆ. ಕೇಂದ್ರವು ಮಾರ್ಗಸೂಚಿಗಳನ್ನು …
Read More »ಉಕ್ರೇನ್ನೊಂದಿಗೆ ಮಾತುಕತೆ ನಡೆಸಲು ರಷ್ಯಾ ಸಿದ್ದ
ಮಾಸ್ಕೊ: ಉಕ್ರೇನ್ನೊಂದಿಗೆ ಮಾತುಕತೆ ನಡೆಸಲು ಬೆಲರೂಸ್ ರಾಜಧಾನಿ ಮಿನ್ಸ್ಕ್ಗೆ ನಿಯೋಗವನ್ನು ಕಳುಹಿಸಲು ರಷ್ಯಾ ಸಿದ್ಧವಾಗಿದೆ ಎಂದು ಸರ್ಕಾರದ ವಕ್ತಾರ ಡಿಮಿಟ್ರಿ ಪೆಸ್ಕೋವ್ ತಿಳಿಸಿದ್ದಾರೆ. ವಿದೇಶಾಂಗ ಮತ್ತು ರಕ್ಷಣಾ ಸಚಿವಾಲಯದ ಅಧಿಕಾರಿಗಳನ್ನು ಒಳಗೊಂಡ ನಿಯೋಗವನ್ನು ಕಳುಹಿಸಲು ರಷ್ಯಾ ಸಿದ್ಧವಾಗಿದೆ ಎಂದು ಪೆಸ್ಕೋವ್ ರಷ್ಯಾದ ಸುದ್ದಿ ಸಂಸ್ಥೆಗಳಿಗೆ ತಿಳಿಸಿದರು.
Read More »ಉಕ್ರೇನ್ʼನಲ್ಲಿ ಸಿಲುಕಿರುವ ರಾಜ್ಯದ ಜನರ ರಕ್ಷಣೆಗೆ ಎಚ್ ಡಿಕೆ ಒತ್ತಾಯ
ಬೆಂಗಳೂರು: ಉಕ್ರೇನ್ʼನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳು, ನಾಗರೀಕರನ್ನು ಸುರಕ್ಷಿತವಾಗಿ ಏರ್ʼಲಿಫ್ಟ್ ಮಾಡಿ ರಾಜ್ಯಕ್ಕೆ ಕರೆತೆರಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಮತ್ತು ಕೇಂದ್ರ ಸರಕಾರಗಳನ್ನು ಒತ್ತಾಯಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ( HD Kumaraswamy ), ‘ಕೇಂದ್ರ ಸರಕಾರವು ಎಲ್ಲ ರಾಜತಾಂತ್ರಿಕ ಮಾರ್ಗಗಳನ್ನು ಹುಡುಕಿ ಕನ್ನಡಿಗರನ್ನು ವಾಪಸ್ ಕರೆತರಬೇಕು’ ಎಂದು ಹೇಳಿದ್ದಾರೆ. ಹೆಬ್ಬಾಳ ವಿಧಾನಸಭೆ ಕ್ಷೇತ್ರದಲ್ಲಿಂದು ಜಾತ್ಯತೀತ …
Read More »ಮೇಕೆದಾಟು ಪಾದಯಾತ್ರೆ ಮಾ.1ರಿಂದ ಬೆಂಗಳೂರುನಲ್ಲಿ ಪ್ರಾರಂಭ
ಬೆಂಗಳೂರು: ಕೊರೋನಾ ಕಾರಣದಿಂದ ಅರ್ಧಕ್ಕೆ ಮೊಟಕುಗೊಳಿಸಿದ್ದ ಮೇಕೆದಾಟು ಪಾದಯಾತ್ರೆ ಫೆ.27ರಂದು ರಾಮನಗರದಿಂದ ಪುನರ್ ಆರಂಭಗೊಳ್ಳುತ್ತಿದ್ದು, ಮಾ.1ರಿಂದ 3ರ ವರೆಗೆ ಮೂರು ದಿನ ಬೆಂಗಳೂರು ನಗರ ಭಾಗದಲ್ಲಿ ಬೃಹತ್ ಪಾದಯಾತ್ರೆ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಫೆ.28ರ ವೇಳೆಗೆ ಪಾದಯಾತ್ರೆ ಕೆಂಗೇರಿ ತಲುಪಲಿದೆ. ಬಳಿಕ ಬೆಂಗಳೂರಿನಲ್ಲೇ 5 ದಿನ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಮಾ.4ರಂದು ಬಜೆಟ್ ಅಧಿವೇಶನ ಪ್ರಾರಂಭವಾಗುವ …
Read More »ಉತ್ತರ ಪ್ರದೇಶದ ಮಾಜಿ ಸಿಎಂ ಮಾಯಾವತಿ ವಿರುದ್ಧ ಪ್ರಕರಣ ರದ್ದು
ಬೆಂಗಳೂರು: 2013ರ ವಿಧಾನಸಭಾ ಚುನಾವಣೆ ವೇಳೆ ಕಲಬುರಗಿಯಲ್ಲಿ ಪ್ರಚಾರದಲ್ಲಿ ಪಾಲ್ಗೊಂಡಿದ್ದಾಗ ನಗದು ಪತ್ತೆ ಯಾಗಿದ್ದ ಪ್ರಕರಣದಲ್ಲಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಹಾಗೂ ಪಕ್ಷದ ಮುಖಂಡ ಸತೀಶ್ಚಂದ್ರ ಮಿಶ್ರಾ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಮಾಯಾವತಿ ಮತ್ತು ಸತೀಶ್ ಚಂದ್ರ ಮಿಶ್ರಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ. ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶವನ್ನು ಮಾಡಿದೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





