Breaking News

admin

ಉಕ್ರೇನ್ ದಾಳಿಯಲ್ಲಿ 800 ರಷ್ಯಾ ಯೋಧರು ಸಾವು

ರಷ್ಯಾ, ಉಕ್ರೇನ್ ನಡುವೆ ನಡೆಯುತ್ತಿರುವ ಸಂಘರ್ಷದ ವೇಳೆ ಉಕ್ರೇನ್ ದಾಳಿಯಲ್ಲಿ 800 ರಷ್ಯಾ ಯೋಧರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ಝೆಲೆನ್ ಸ್ಕೀ ಮಾಹಿತಿ ನೀಡಿದ್ದಾರೆ. ಕೀವ್ ಬಳಿ ಎರಡು ರಷ್ಯಾ ವಿಮಾನ ಹೊಡೆದುರುಳಿಸಲಾಗಿದೆ. 30 ಯುದ್ಧ ಟ್ಯಾಂಕರ್ ಧ್ವಂಸಗೊಳಿಸಲಾಗಿದೆ. ರಷ್ಯಾದ 2 ವಿಮಾನ, 6 ಹೆಲಿಕಾಪ್ಟರ್ ಗಳನ್ನು ನಾಶ ಮಾಡಲಾಗಿದೆ. ರಷ್ಯಾ ದಾಳಿಗೆ 137 ಸಾವು ಕಂಡಿದ್ದು, 316 ಮಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ರಷ್ಯಾ ಸೇನೆ …

Read More »

ಕಳೆದ 24 ಗಂಟೆಯಲ್ಲಿ 13,166 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 13,166 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಏರಿಕೆಯಾಗಿದ್ದು, 24 ಗಂಟೆಯಲ್ಲಿ ಮತ್ತೆ 302 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 513226 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 134235 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 26988 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. …

Read More »

ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳ ಹೊಣೆಗಾರಿಕೆ ಹೆಚ್ಚು : ಸಿಎಂ ಬೊಮ್ಮಾಯಿ

ಬೆಂಗಳೂರು: ‘ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳ ಹೊಣೆಗಾರಿಕೆ ಹೆಚ್ಚು.’ಆರೋಗ್ಯಕರ ಸಮಾಜ ನಿರ್ಮಾಣ ಮತ್ತು ಅಭಿವೃದ್ಧಿಯಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರವಹಿಸುತ್ತಿವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪ್ರೆಸ್ ಕ್ಲಬ್ ಆಫ್‌ ಬೆಂಗಳೂರು ಗುರುವಾರ ಆಯೋಜಿಸಿದ್ದ ವರ್ಷದ ವ್ಯಕ್ತಿ ಮತ್ತು ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಮಾಧ್ಯಮ ರಂಗ ಪ್ರಜಾಪ್ರಭುತ್ವದ ಜೀವಾಳ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮಾಧ್ಯಮಗಳು ದನಿಯಾಗಬೇಕು’ ಎಂದು ಹೇಳಿದರು. ಶಾಸಕ ಬಿ.ಎಸ್. ಯಡಿಯೂರಪ್ಪ, ನಟ ಸುದೀಪ್ ಮಾತನಾಡಿದರು. ಸಚಿವ …

Read More »

ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಇಳಿಕೆ

ಬೆಂಗಳೂರು : ರಾಜ್ಯದಲ್ಲಿ ಗುರುವಾರ 588 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. 19 ಮಂದಿ ಮೃತರಾಗಿದ್ದಾರೆ. 2022ರ ಸಾಲಿನ ಕನಿಷ್ಠ ಪ್ರಕರಣ ಮತ್ತು ಅತ್ಯಂತ ಕಡಿಮೆ ಪಾಸಿಟಿವಿಟಿ ದರ (ಶೇ.0.84) ಗುರುವಾರ ದಾಖಲಾಗಿದೆ. ಕಳೆದ ಡಿಸೆಂಬರ್‌ 29ಕ್ಕೆ 566 ಪ್ರಕರಣ ದಾಖಲಾದ ಬಳಿಕದ ಕನಿಷ್ಠ ಪ್ರಕರಣ ಇದಾಗಿದೆ. 1692 ಮಂದಿ ಕೋವಿಡ್‌ನಿಂದ (Covid19) ಚೇತರಿಸಿಕೊಂಡಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 8,255ಕ್ಕೆ ಇಳಿದಿದೆ. 69,388 ಕೋವಿಡ್‌ ಪರೀಕ್ಷೆ ನಡಿದಿದೆ.

Read More »

ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ನೀಡಿದ ಕೆ.ಗೋಪಾಲಯ್ಯ

ಬೆಂಗಳೂರು: ರಾಜ್ಯದಲ್ಲಿ ಮದ್ಯದ ದರ ಹೆಚ್ಚಳಕ್ಕೆ ಸರ್ಕಾರ  ಚಿಂತನೆ ಮಾಡಿಲ್ಲ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ  ಹೇಳಿದ್ದಾರೆ. 2022-23 ನೇ ಸಾಲಿನ ರಾಜ್ಯ ಬಜೆಟ್ ಕುರಿತು ವಿಧಾನಸೌಧದಲ್ಲಿಂದು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಇಲಾಖಾವಾರು ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲಾಖೆಯ ಹಣಕಾಸಿನ ಪರಿಸ್ಥಿತಿಯನ್ನು ಮುಖ್ಯಮಂತ್ರಿಗಳು ಪರಾಮರ್ಶೆ ಮಾಡಿ, ಕೆಲವು ಸಲಹೆ ಸೂಚನೆ ನೀಡಿದ್ದಾರಲ್ಲದೆ ಇಲಾಖೆಯ ಅಭಿವೃದ್ಧಿಗೂ ಸಹಕಾರ ನೀಡುವುದಾಗಿ ಭರವಸೆ ನೀಡಿದರು ಎಂದು ತಿಳಿಸಿದರು.

Read More »

ನವೋದಯ ಸಂಸ್ಥೆ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿ ವಾಪಸ್‌ ಪಡೆದುಕೊಳ್ಳುವಂತೆ ಪ್ರತಿಭಟನೆ

ರಾಯಚೂರು: ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ 371-ಜೆ ಮೀಸಲಾತಿ ಕುರಿತು ನವೋದಯ ಶಿಕ್ಷಣ ಸಂಸ್ಥೆಯಿಂದ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿ ವಾಪಸ್‌ ಪಡೆದುಕೊಳ್ಳುವಂತೆ ಒತ್ತಾಯಿಸಿ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ವಿದ್ಯಾರ್ಥಿಗಳೊಂದಿಗೆ ಬೃಹತ್‌ ಮೆರವಣಿಗೆ ನಡೆಸಿದರು. ನಗರದ ಆರ್‌ಟಿಓ ಕಚೇರಿ ಎದುರು ಮಡಿವಾಳ ಮಾಚಿದೇವ ವೃತ್ತದಿಂದ ನವೋದಯ ಶಿಕ್ಷಣ ಸಂಸ್ಥೆಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಲಾಯಿತು. 371-ಜೆ ಪ್ರಕಾರ ಸರ್ಕಾರದಿಂದ …

Read More »

ರಷ್ಯಾ ಅಧ್ಯಕ್ಷರಿಗೆ ಕರೆ ಮಾಡಿ ಯುದ್ದ ನಿಲಿಸುವಂತೆ ಮಾನವಿ ಮಾಡಿದ ಮೋದಿ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಕರೆ ಮಾಡಿ, ಉಕ್ರೇನ್‌ನಲ್ಲಿ ಇಂದು ಬೆಳಿಗ್ಗೆ ಪ್ರಾರಂಭವಾದ ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸುವಂತೆ ಮನವಿ ಮಾಡಿದರು . ಮಧ್ಯಸ್ಥಿಕೆಗಾಗಿ ಭಾರತಕ್ಕೆ ಉಕ್ರೇನ್ ತುರ್ತು ಮನವಿ ಮಾಡಿದ ಗಂಟೆಗಳ ನಂತರ ಈ ಸಂಭಾಷಣೆ ನಡೆಯಿತು ಎನ್ನಲಾಗಿದೆ. “ರಾಜತಾಂತ್ರಿಕ ಮಾತುಕತೆ ಮತ್ತು ಸಂವಾದದ ಹಾದಿಗೆ ಮರಳಲು ಎಲ್ಲಾ ಕಡೆಯಿಂದ ಸಂಘಟಿತ ಪ್ರಯತ್ನಗಳು ನಡೆಸುವ ಕುರಿತು ಪ್ರಧಾನಿ ಮೋದಿ ಕರೆ …

Read More »

ರಷ್ಯಾ ದಾಳಿಗೆ 137 ನಾಗರಿಕರು, ಸೇನಾ ಸಿಬ್ಬಂದಿ ಸಾವು

ಕೀವ್​: ರಷ್ಯಾ ತನ್ನ ದೇಶದ ಮೇಲೆ ನಡೆಸಿದ ದಾಳಿಯಲ್ಲಿ ಇದುವರೆಗೆ 137 ನಾಗರಿಕರು ಮತ್ತು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್​ಸ್ಕಿ ಹೇಳಿದ್ದಾರೆ. ಅವರು ಮಾತನಾಡಿರುವ ವಿಡಿಯೋದಲ್ಲಿ, ರಷ್ಯಾವು ಸೇನಾ ನೆಲೆಗಳ ಮೇಲೆ ಮಾತ್ರವಲ್ಲದೇ ಜನರ ಮೇಲೂ ದಾಳಿ ಮಾಡುತ್ತಿದೆ. ಪ್ರಮುಖ ನಗರಗಳನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ. ಅಮಾಯಕರ ಬಲಿ ತೆಗೆದುಕೊಳ್ಳುತ್ತಿದೆ. ಈವರೆಗೆ ಸೈನಿಕರು ಸೇರಿದಂತೆ 137 ಜನರು ಹತರಾಗಿದ್ದು, ಇನ್ನೂ ನೂರಾರು ಜನರು ಗಾಯಗೊಂಡಿದ್ದಾರೆ …

Read More »

ಆಟೋ ರಿಕ್ಷಾ ಮಾಲೀಕರಿಗೆ ಬಿಗ್ ಶಾಕ್

ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರ ಆಟೋ ಮೀಟರ್ ದರ ಏರಿಕೆಯ ಪ್ರಸ್ತಾವನೆಗೆ ಅನುಮತಿ ನೀಡಿ, ಗುಡ್ ನ್ಯೂಸ್ ನೀಡಿತ್ತು. ಈ ಬೆನ್ನಲ್ಲೇ, ಈಗ ಮಾರ್ಚ್ 1ರಿಂದ ಟು-ಸ್ಟ್ರೋಕ್ ಆಟೋ ರಿಕ್ಷಾಗಳನ್ನು ರಸ್ತೆಗೆ ಇಳಿಸುವಂತಿಲ್ಲ ಎಂಬುದಾಗಿ ಹೇಳುವ ಮೂಲಕ, ಆಟೋ ರಿಕ್ಷಾ ಮಾಲೀಕರಿಗೆ ಬಿಗ್ ಶಾಕ್ ನೀಡಿದೆ. ರಾಜ್ಯ ಸರ್ಕಾರದಿಂದ ಟು-ಸ್ಟ್ರೋಕ್ ಆಟೋ ರಿಕ್ಷಾಗಳನ್ನು ಸ್ಕ್ರ್ಯಾಫ್ ಮಾಡಿ 4 ಸ್ಟ್ರೋಕ್ ಆಟೋಗಳನ್ನು ಖರೀದಿಸುವಂತೆ ಈ ಹಿಂದೆ ಆದೇಶಿಸಿತ್ತು. ಆದ್ರೇ ಕೋವಿಡ್ ತಂದಿಟ್ಟಂತ …

Read More »

‌ಉಕ್ರೇನ್ ನಲ್ಲಿ ಬಾಂಬ್ ಸ್ಪೋಟ್ : ಹೆತ್ತ ಕುರುಳಿನ ಆಗಮನಕ್ಕೆ ಜಾತಕಪಕ್ಷಿಯಂತೆ ಕಾದು ಕುಳಿತ ಪಾಲಕರು

ಹುಬ್ಬಳ್ಳಿ : ಉಕ್ರೇನ್ ನ‌ ಕಾರ್ಕ್ಯೂ ಯುನಿವರ್ಸಿಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ಗಂಗಾಧರ ಹಾಗೂ ಸುನಂದಾ ಮಗಳು  MBBS ವಿದ್ಯಾರ್ಥಿನಿ ಚೈತ್ರಾ ಸಂಶಿ ಉಕ್ರೇನ್ ನಲ್ಲಿ ಸಿಲುಕಿಕೊಂಡಿದ್ದಾರೆ. ಉಕ್ರೇನ್ ನಲ್ಲಿ  ಈ ವಿದ್ಯಾರ್ಥಿನಿ ಸಿಲುಕಿಕೊಂಡ ವಿಚಾರ ಅವರ ತಾಯಿಗೆ ತಿಳಿಯುತ್ತದ್ದಂತೆ ಹೆತ್ತ ಕೆರಳಿಗೆ ಎಲ್ಲಿಲ್ಲದ ಸಂಕಟ.  ಮಗಳು ಚೈತ್ರಾ  ಜೊತೆ ದೂರವಾಣಿಯಲ್ಲಿ    ತಾಯಿ ಸುನಂದಾ ಮಾತನಾಡಿ, ಉಕ್ರೇನ್ ನಲ್ಲಿ ಸಿಲುಕಿಕೊಂಡಿರೋ ಮಗಳಿಗೆ ಧೈರ್ಯ …

Read More »