ಬೆಂಗಳೂರು:ಮುಂದಿನ ವಿಧಾನಸಭೆ ಚುನಾವಣೆಗೆ ರೂಪಿಸಬೇಕಾದ ಕಾರ್ಯತಂತ್ರ, ರಾಜ್ಯದ ಪ್ರಸಕ್ತ ವಿದ್ಯಮಾನ ಸೇರಿದಂತೆ ಕೆಲವೊಂದು ಮಹತ್ವದ ವಿಷಯಗಳ ಬಗ್ಗೆ ರಾಹುಲ್ಗಾಂಧಿ ಅವರು ಗುರುವಾರ ರಾಜ್ಯ ಕಾಂಗ್ರೆಸ್ನ ಪ್ರಮುಖ ನಾಯಕರ ಜತೆ ಚರ್ಚಿಸಲಿದ್ದಾರೆ. ಗುರುವಾರ ಸಂಜೆ 4.30 ಕ್ಕೆ ದೆಹಲಿಯಲ್ಲಿ ಸಭೆ ನಡೆಯಲಿದ್ದು ರಾಹುಲ್ಗಾಂಧಿ ಜತೆ ನೇರಾ-ನೇರಾ ಮಾತುಕತೆಗೆ ಅವಕಾಶ ಸಿಕ್ಕರೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವಿನ ಬಣ ರಾಜಕೀಯದಿಂದ ಉಂಟಾಗುತ್ತಿರುವ ಗೊಂದಲ, ಪ್ರಮುಖ ತೀರ್ಮಾನ ಕೈಗೊಳ್ಳಲು ಸಮನ್ವಯ ಸಮಿತಿ ರಚನೆ ಬಗ್ಗೆ …
Read More »ನಟ ಚೇತನ್ ಬಂಧನ : ಟ್ವೀಟ್ ಮೂಲಕ ಖಂಡಿಸಿದ ರಮ್ಯಾ
ನಟ ಚೇತನ್ ಅವರನ್ನು ಬಂಧಿಸಿರುವ ಪೊಲೀಸರ ಕ್ರಮವನ್ನು ಖಂಡಿಸಿ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.ಆಗಾಗಾ ಟ್ವೀಟ್ನಲ್ಲಿ ಹರಿಹಾಯುವ ಸ್ಯಾಂಡಲ್ವುಡ್ ನಟಿ ರಮ್ಯಾ ಇದೀಗ ಮತ್ತೊಂದು ವಿಷಯ ಪ್ರಸ್ತಾಪಿಸಿ ಟ್ವೀಟ್ ಮಾಡಿದ್ದಾರೆ. ನ್ಯಾಯಮೂರ್ತಿಗಳಿಗೆ ಅಗೌರವ ತೋರುವಂತಹ ಟ್ವೀಟ್ ಮಾಡಿದ ಕಾರಣಕ್ಕಾಗಿ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರುವ ನಟ ಚೇತನ್ ಪರ ಸ್ಯಾಂಡಲ್ವುಡ್ ನಟಿ ರಮ್ಯಾ ಬ್ಯಾಟ್ ಬೀಸಿದ್ದಾರೆ.
Read More »ತನಿಖೆ ಆಧಾರದ ಮೇಲೆ ಮುಂದಿನ ಕ್ರಮ : ಬೊಮ್ಮಾಯಿ
ಶಿವಮೊಗ್ಗ : ” ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದಲ್ಲಿ ಹಲವಾರು ಜನರನ್ನು ಬಂಧಿಸಲಾಗಿದೆ. ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ತನಿಖೆ ತೀವ್ರವಾಗಿ ನಡೆಯುತ್ತಿದೆ. ಅದರ ಆಧಾರದ ಮೇಲೆ ಮುಂದಿನ ತನಿಖೆಯನ್ನು ಯಾವ ಸಂಸ್ಥೆಗೆ ನೀಡಬೇಕೆನ್ನುವುದು ನಿರ್ಧಾರವಾಗುತ್ತದೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, “ಶಿವಮೊಗ್ಗದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವುದು ನಮ್ಮ ಆದ್ಯತೆಯಾಗಿದೆ. ಕರ್ಫ್ಯೂ ಸಹ ಜಾರಿಯಲ್ಲಿದೆ” ಎಂದು ತಿಳಿಸಿದರು.
Read More »ವೇಶ್ಯವಾಟಿಕೆ ದಂಧೆ : ಇಬ್ಬರು ಮಹಿಳೆಯರ ರಕ್ಷಣೆ
ಮೈಸೂರು: ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದ ಮಹಿಳೆಯೊಬ್ಬಳನ್ನು ಬಂಧಿಸಿರುವ ಮೈಸೂರಿನ ಪೊಲೀಸರು ಇಬ್ಬರು ಮಹಿಳೆಯರ ರಕ್ಷಣೆ ಮಾಡಿದ್ದಾರೆ. ಸಂಘಟತ ಅಪರಾಧ ಮತ್ತು ರೌಡಿ ಪ್ರತಿಬಂಧಕ ದಳ ಮತ್ತು ವಿಜಯನಗರ ಪೊಲೀಸರಿಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ವಿಜಯನಗರ 4ನೇ ಹಂತದಲ್ಲಿನ ಮನೆ ಮೇಲೆ ದಾಳಿ ಮಾಡಿ, ಮಹಿಳೆಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಒಬ್ಬ ಮಹಿಳೆಯನ್ನು ಬಂಧಿಸಿದ್ದಾರೆ. ಇದೇ ವೇಳೆ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದು, ವೇಶ್ಯಾವಾಟಿಕೆಗೆ ಬಳಕೆಯಾಗಿದ್ದ 31,500 ರೂ ನಗದು …
Read More »ಹರ್ಷ ಹತ್ಯೆ ಪ್ರಕಣದಲ್ಲಿ ಬಿಗ್ ಟ್ವಿಸ್ಟ್
ಶಿವಮೊಗ್ಗ: ನಗರದಲ್ಲಿನ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಇಲ್ಲಿಯವರೆಗೆ 8 ಆರೋಪಿಗಳ್ನು ಬಂಧಿಸಲಾಗಿದೆ. ನಗರದಲ್ಲಿ ಶುಕ್ರವಾರದವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೊಲೀಸರೇ ಅಪರಾಧಿಗಳನ್ನು ಮಟ್ಟ ಹಾಕೋದರಲ್ಲಿ ನಿರ್ಲಕ್ಷ್ಯ ವಹಿಸಿರೋದಾಗಿ ತಿಳಿದು ಬಂದಿದೆ. ಹೀಗಾಗಿ ಪೊಲೀಸರ ವಿರುದ್ಧ ತನಿಖೆ ನಡೆಸುವಂತೆ ಸೂಚಿಸಿರೋದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಕುರಿತಂತೆ ತಮ್ಮ ಜಯಮಹಲ್ ನಿವಾಸದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದಂತ ಅವರು, ಹರ್ಷ ಹತ್ಯೆ ಪ್ರಕರಣದಲ್ಲಿ ಇಂದು ಮತ್ತಿಬ್ಬರು ಸೇರಿದಂತೆ 8 …
Read More »ಹಿಜಾಬ್ ವಿವಾದ : ವಿಚಾರಣೆಯನ್ನು ಮುಂದೂಡಿದ ಹೈಕೋರ್ಟ್
ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಇಂದು ಕೂಡ 8ನೇ ದಿನದಂದು ಹೈಕೋರ್ಟ್ ತ್ರಿಸದಸ್ಯ ಪೂರ್ಣ ಪೀಠವು ಅರ್ಜಿಯ ವಿಚಾರಣೆ ನಡೆಸಿತು. ಸರ್ಕಾರದ ಪರ ವಾದ ಹಾಗೂ ಶಿಕ್ಷಕರ ಪರ ವಾದವನ್ನು ಆಲಿಸಿದಂತ ನ್ಯಾಯಪೀಠವು, ಅರ್ಜಿಯ ವಿಚಾರಣೆ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದೆ. ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆ.ಎಂ.ಖಾಜಿ ಅವರನ್ನೊಳಗೊಂಡ ಪೀಠದ …
Read More »ಹರ್ಷನಿಗೆ ವಿಭಿನ್ನ ರೀತಿಯಲ್ಲಿ ಶ್ರದ್ಧಾಂಜಲಿ ಸಲ್ಲಿಕೆ
ಶಿವಮೊಗ್ಗ: ಹರ್ಷನ ಕುಟುಂಬಕ್ಕೆ ನ್ಯಾಯ ಸಿಗಬೇಕು ಅಂತ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಈಗಾಗಲೇ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನೈಜ ಸಂಗತಿ ತಿಳಿಯಬೇಕಿದೆ. ಈ ನಡುವೆ ಮೃತ ಹರ್ಷನಿಗೆ ವಿಭಿನ್ನವಾಗಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಚಿತ್ರದ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಶಿವಾಜಿ ರೂಪದಲ್ಲಿ ಕೇಸರಿ ಶಾಲಿನೊಂದಿಗೆ ಚಿತ್ರ ಬಿಡಿಸಿ ಅಭಿಮಾನಿಗಳು ಓಂ ಶಾಂತಿ ಕೋರಿದ್ದಾರೆ. ಈ ಚಿತ್ರ ಎಲ್ಲೆಡೆ ವೈರಲ್ ಆಗುತ್ತಿದೆ.
Read More »ಹರ್ಷ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಖಾಸೀಫ್ ಮೇಲೆ 17 ಕೇಸ್ ದಾಖಲು
ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಪೊಲೀಸರು ಈಗಾಗಲೇ ಆರು ಆರೋಪಿಗಳನ್ನು ಬಂಧಿಸಿರೋದಾಗಿ ತಿಳಿಸಿದ್ದಾರೆ. ಬಂಧಿತ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾರಿಕುವಂತ ಪೊಲೀಸರಿಗೆ ಸ್ಪೋಟಕ ಮಾಹಿತಿಗಳು ತಿಳಿದು ಬಂದಿವೆ. ಈ ಮೂಲಕ ಹರ್ಷ ಹತ್ಯೆ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದೇ ಪ್ರಮುಖ ಆರೋಪಿ ಖಾಸೀಫ್ ಮೇಲೆ 17 ಕೇಸ್ ಇದೆ ಎನ್ನಲಾಗಿದೆ. ನಗರದಲ್ಲಿ ಭಾನುವಾರದಂದು ನಡೆದಂತ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ …
Read More »ಬೆಳಗಾವಿ ಡಾ.ಬೆಟಗೇರಿ ಕೃಷ್ಣಶರ್ಮ ಆಯ್ಕೆ
ಬೆಳಗಾವಿ: ಇಲ್ಲಿನ ಡಾ.ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್ನಿಂದ ಕೊಡಮಾಡುವ 2021-22ನೇ ಸಾಲಿನ ವಿವಿಧ ಪ್ರಶಸ್ತಿಗಳಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದೆ. ವಿಮರ್ಶೆ-ಸಂಶೋಧನೆ, ಜಾನಪದ ಮತ್ತು ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರನ್ನು ಆಯ್ಕೆ ಮಾಡಲಾಗಿದೆ.ಡಾ.ಸಿ.ಎನ್. ರಾಮಚಂದ್ರನ್ (ವಿಮರ್ಶೆ-ಸಂಶೋಧನೆ), ಡಾ.ಎನ್.ಆರ್. ನಾಯ್ಕ್ (ಜಾನಪದ) ಮತ್ತು ಪದ್ಮರಾಜ ದಂಡಾವತಿ (ಡಾ.ಬೆಟಗೇರಿ ಕೃಷ್ಣಶರ್ಮ ಪತ್ರಕರ್ತ ಪ್ರಶಸ್ತಿ) ಅವರಿಗೆ ನೀಡಲು ಟ್ರಸ್ಟ್ನ ಸರ್ವ ಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಗಿದೆ. ಪ್ರಶಸ್ತಿಯು ತಲಾ ₹ 50ಸಾವಿರ ನಗದು ಮತ್ತು ಫಲಕ …
Read More »ಇಂದು 2022ರ ಕೇಂದ್ರ ಬಜೆಟ್ ಅನುಷ್ಠಾನ ಕುರಿತು ಪ್ರಾಧಾನಿ ಭಾಷಣ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದುʻಕೇಂದ್ರ ಬಜೆಟ್ 2022ರ ಬಜೆಟ್ ನಂತರದ ವೆಬ್ನಾರ್ ಅನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವಾಲಯದ ಪತ್ರಿಕಾ ಪ್ರಕಟಣೆಯ ಪ್ರಕಾರ, ‘ಯಾವುದೇ ನಾಗರಿಕರನ್ನು ಹಿಂದೆ ಬಿಡುವುದಿಲ್ಲ ಕಾರ್ಯಕ್ರಮದ ಥೀಮ್ ಆಗಿದೆ. ಬಜೆಟ್ನ ಸಕಾರಾತ್ಮಕ ಪರಿಣಾಮದ ಕುರಿತು ಉದ್ದೇಶಪೂರ್ವಕವಾಗಿ ಉದ್ಯಮದ ಮುಖಂಡರು, ನೀತಿ ನಿರೂಪಕರು ಮತ್ತು ಸರ್ಕಾರಿ ಅಧಿಕಾರಿಗಳನ್ನು ಒಟ್ಟುಗೂಡಿಸುವ ಗುರಿಯನ್ನು ಹೊಂದಿದೆ ಮತ್ತು ಸಾಮೂಹಿಕವಾಗಿ ಕೆಲಸ ಮಾಡಲು ಕಾರ್ಯತಂತ್ರಗಳನ್ನು ಗುರುತಿಸುತ್ತದೆ. ಪ್ರತಿಯೊಬ್ಬರ ಉನ್ನತಿಯ ಸಾಮಾನ್ಯ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





