ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದು, ಕನ್ನಡದ ತನುಜಾ ಎಂಬ ಸಿನಿಮಾದಲ್ಲಿ ನಟಿಸಿದ್ದಾರೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ತನುಜಾ ಎಂಬ ಕನ್ನಡ ಸಿನಿಮಾದಲ್ಲಿ ನಟಿಸಿದ್ದಾರೆ. ಈಗಾಗಲೇ ಈ ಸಿನಿಮಾದ ಚಿತ್ರೀಕರಣ ಕೂಡ ಆರಂಭ ಆಗಿದ್ದು, ಶೂಟಿಂಗ್ನಲ್ಲಿ ಬಿ.ಎಸ್. ಯಡಿಯೂರಪ್ಪ ಭಾಗಿಯಾಗಿರುವ ಫೋಟೋಗಳು ಲಭ್ಯವಾಗಿವೆ. ತುನುಜಾ ನೈಜ ಘಟನೆ ಆಧರಿಸಿದ ಸಿನಿಮಾ. ಕೊವಿಡ್ ಸಂದರ್ಭದಲ್ಲಿ ನೀಟ್ ಪರೀಕ್ಷೆ ಬರೆಯಲು ಸುಮಾರು 350ಕಿಮೀ ದೂರ ಪ್ರಯಾಣ …
Read More »ಡಿ.ಕೆ. ಶಿವಕುಮಾರ್ ಮನೆ ಮುಂದೆ ಪ್ರತಿಭಟನೆ : ಯುವಕರ ವಿರುದ್ಧ FIR ದಾಖಲು
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮುಂದೆ ಪ್ರತಿಭಟನೆ ಮಾಡಿದವರ ಮೇಲೆ ಎಫ್ಐಆರ್ ದಾಖಲಾಗಿದೆ. ಮಂಜುನಾಥ್ ಎಂಬ ಪೊಲೀಸ್ ಪೇದೆ ಕೊಟ್ಟ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಾಗಿದೆ. ಗೋವಾ ಚುನಾವಣಾ ಪ್ರಣಾಳಿಕೆಯಲ್ಲಿ ಮಹದಾಯಿ ಯೋಜನೆ ಮೂಲಕ ಗೋವಾಗೆ ನೀರು ಹರಿಸುವ ಪ್ರಸ್ತಾಪ ಹಿನ್ನಲೆಯಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ರಾಜ್ಯಾಧ್ಯರಾದ ಡಾ. ರವಿಶೇಟ್ಟಿ ಬೆಂದೂರ, ನಾಗಮಂಗಲದ ಕುಮಾರ್, ಕೆ.ಎನ್.ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ್ದರು.
Read More »ಟಿಪ್ಪು ಎಕ್ಸ್ಪ್ರೆಸ್ ರೈಲಿಗೆ ಒಡೆಯರ್ ಹೆಸರಿಡುವ ವಿಚಾರದಲ್ಲಿ ನನ್ನದೇನೂ ಅಭ್ಯಂತರ ಇಲ್ಲ : ಯದುವೀರ್ ಕೃಷ್ಣದತ್ತ
ಮೈಸೂರು : ಮೈಸೂರು-ಬೆಂಗಳೂರು ನಡುವೆ ಸಂಚರಿಸುತ್ತಿರುವ ಟಿಪ್ಪು ಎಕ್ಸ್ಪ್ರೆಸ್ ರೈಲಿಗೆ ಒಡೆಯರ್ ಹೆಸರಿಡುವ ವಿಚಾರದಲ್ಲಿ ನನ್ನದೇನೂ ಅಭ್ಯಂತರ ಇಲ್ಲ. ಸರ್ಕಾರದ ಇಚ್ಛೆ ಇದ್ದರೆ ನಾಮಕರಣ ಮಾಡಬಹುದು ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ನಗರದ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಮುಂಭಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿಗೆ ಖಾಸಗಿಯಾಗಿ ರೈಲ್ವೆ ಹಳಿ ತರಬೇಕು ಎನ್ನುವುದರ ಬಗ್ಗೆ 10ನೇ ಚಾಮರಾಜ ಒಡೆಯರ್ ಆಸಕ್ತಿ …
Read More »ರೈತ ಸಮುದಾಯಕ್ಕೆ ಸಿಹಿಸುದ್ದಿ
ಉಡುಪಿ : ರೈತ ಸಮುದಾಯಕ್ಕೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಪಹಣಿ ಸೇರಿದಂತೆ ಕಂದಾಯ ಇಲಾಖೆಯ ದಾಖಲೆಗಳು ಮನೆ ಬಾಗಿಲಿಗೆ ತಲುಪಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಈ ತಿಂಗಳಲ್ಲೇ ಜಾರಿಯಾಗಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕಂದೂರು ಬ್ರಹ್ಮಾವರ ತಾಲೂಕಿನ ಕೊಕ್ಕರ್ಣಿಗಳಲ್ಲಿ ರಾಜ್ಯದ 247 ಕಡೆಗಳಲ್ಇ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವ ಆರ್.ಅಶೋಕ್,ರಾಝ್ಯದ …
Read More »ಖಡ್ಗ ಹಿಡಿದು ನಿಷೇಧಾಜ್ಞೆ ವಿರುವ ಪ್ರದೇಶದಲ್ಲಿ ಬೈಕ್ ರ್ಯಾಲಿ : FIR ದಾಖಲು
ಬಳ್ಳಾರಿ: ನಿನ್ನೆ ಶಿವಾಜಿ ಜಯಂತಿ ಹಿನ್ನೆಲೆಯಲ್ಲಿ ಖಡ್ಗ ಹಿಡಿದು ನಿಷೇಧಾಜ್ಞೆ ಇರುವ ಪ್ರದೇಶದಲ್ಲಿ ಬಳ್ಳಾರಿಯ ಸರಳಾದೇವಿ ಕಾಲೇಜು ಮುಂಭಾಗ 20 ಕ್ಕೂ ಹೆಚ್ಚು ಬೈಕ್ಗಳಲ್ಲಿ ಬಂದು ಯುವಕರು ರ್ಯಾಲಿ ಮಾಡಿದ್ದರು.ಸದ್ಯ ಸರಳಾದೇವಿ ಕಾಲೇಜು ಬಳ್ಳಾರಿಯಲ್ಲಿ ಹಿಜಾಬ್ ವಿವಾದದ ಕೇಂದ್ರವಾಗಿದೆ. ಹೀಗಾಗಿ ಜಿಲ್ಲಾಡಳಿತ ಕಾಲೇಜಿನ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿ ಮಾಡಿದೆ.ಬೈಕ್ ರ್ಯಾಲಿ ಮಾಡಿದ ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ನಿಷೇಧಾಜ್ಞೆ ನಡುವೆಯೂ ಬೈಕ್ ರ್ಯಾಲಿ ಗಾದಿಲಿಂಗ, ಬಾಲಾಜಿ, ವಿನಯ್, …
Read More »ಸಮೀರ್ ವಾಂಖೆಡೆ ವಿರುದ್ಧ FIR ದಾಖಲು
ಮುಂಬೈ(ಮಹಾರಾಷ್ಟ್ರ): ಐಆರ್ಎಸ್ ಅಧಿಕಾರಿ ಮತ್ತು ಮುಂಬೈ ಎನ್ಸಿಬಿಯ ಮಾಜಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಮುಂಬೈನ ಥಾಣೆಯಲ್ಲಿ ತಮ್ಮ ವಯಸ್ಸನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ ನಿರೂಪಿಸಿ ಹೋಟೆಲ್ಗೆ ಪರವಾನಗಿ ಪಡೆದ ಆರೋಪದಲ್ಲಿ ಫೋರ್ಜರಿ ಆರೋಪದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಕೊಪ್ರಿ ಪೊಲೀಸರು ಇಂದು ತಿಳಿಸಿದ್ದಾರೆ. 1996-97ರಲ್ಲಿ ನಗರದ ಸದ್ಗುರು ಬಾರ್ಗೆ ಪರವಾನಗಿ ಪಡೆಯುವ ಸಂದರ್ಭದಲ್ಲಿ ವಾಂಖೆಡೆ ಅವರು 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದರು ಎಂದು ಆರೋಪಿಸಿ, ರಾಜ್ಯ ಅಬಕಾರಿ …
Read More »ನಾಳೆಯಿಂದ ಪಿಯು ಕಾಲೇಜುಗಳಲ್ಲಿ ಪರೀಕ್ಷೆ ಪ್ರಾರಂಭ : ಹಿಜಾಬ್ ವಿವಾದಕ್ಕೆ ಗೈರಾದರೆ ಮತ್ತೇ ನೋ ಚಾನ್ಸ್
ಬೆಂಗಳೂರು :ಪದವಿ ಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ಪ್ರಾಯೋಗಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದ್ದು, ನಾಳೆಯಿಂದ ರಾಜ್ಯಾದ್ಯಂತ ಪಿಯು ಕಾಲೇಜುಗಳಲ್ಲಿ ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿದ್ದು, ಹಿಜಾಬ್ ವಿವಾದಿಂದ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎನ್ನಲಾಗಿದೆ. ವೇಳಾಪಟ್ಟಿಯಂತಯೇ ನಾಳೆಯಿಂದ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ.ಹಿಜಾಬ್ ವಿವಾದದಿಂದ ಪರೀಕ್ಷೆಗೆ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಹೇಳಿದೆ. ಈ ಹಿನ್ನೆಲೆಯಲ್ಲಿ ಹಿಜಾಬ್ …
Read More »ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿ
ಬೆಂಗಳೂರು : ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಗಳನ್ನು ಪಂಚಾಯಿತಿ ಮಟ್ಟದ ಜನನ, ಮರಣ ನೋಂದಣಾಧಿಕಾರಿಗಳನ್ನಾಡಿ ನೇಮಕ ಮಾಡಲಾಗಿದೆ. ಜೊತೆಗೆ ಗ್ರಾಮ ಲೆಕ್ಕಿಗರಿಗೆ ಉಪನೋಂದಣಾಧಿಕಾರಿ ಹೊಣೆಗಾರಿಕೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮೀಣ ಭಾಗದಲ್ಲಿ ಶೇ.100 ರಷ್ಟು ಜನನ, ಮರಣ ನೋಂದಣಿ ಘಟನೆಗಳನ್ನು ದಾಖಲಿಸಲು ಮತ್ತು ನಾಗರಿಕ ನೋಂದಣಿ ಪದ್ದತಿ ಬಲಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ.
Read More »ಪಂಜಾಬ್ ವಿಧಾನಸಭೆಯ ಚುನಾವಣೆ : 3 ನೇ ಹಂತದ ಮತದಾನ ಆರಂಭ
ನವದೆಹಲಿ: ಇಂದು ಪಂಜಾಬ್ ವಿಧಾನಸಭೆಯ ಎಲ್ಲಾ 117 ಸ್ಥಾನಗಳಿಗೆ ಮತ್ತು ಉತ್ತರ ಪ್ರದೇಶದ 59 ವಿಧಾನಸಭಾ ಕ್ಷೇತ್ರಗಳಲ್ಲಿ ಮೂರನೇ ಹಂತದ ಮತದಾನ ನಡೆಯಲಿದೆ. ಉತ್ತರ ಪ್ರದೇಶ ವಿಧಾನಸಭೆಗೆ ಏಳು ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. ಮೂರನೇ ಹಂತದಲ್ಲಿ 16 ಜಿಲ್ಲೆಗಳ 59 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ. ಈ ಹಂತದಲ್ಲಿ 627 ಅಭ್ಯರ್ಥಿಗಳು ಕಣದಲ್ಲಿದ್ದು, 2.15 ಕೋಟಿಗೂ ಹೆಚ್ಚು ಜನರು ಮತದಾರರಿದ್ದಾರೆ. ಪಂಜಾಬ್ನ 117 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 8 …
Read More »ಹಿಜಾಬ್ ವಿವಾದ : 15 ವಿದ್ಯಾರ್ಥಿನಿಯರ ವಿರುದ್ಧ ಪೊಲೀಸರು ಪ್ರಕರಣ ದಾಖಲು
ತುಮಕೂರು: ಸೆಕ್ಷನ್ 144 ರ ಅಡಿಯಲ್ಲಿ ವಿಧಿಸಲಾಗಿದ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಮೇಲೆ ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ 15 ವಿದ್ಯಾರ್ಥಿನಿಯರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಟೌನ್ಹಾಲ್ ಬಳಿಯ ಸರ್ಕಾರಿ ಎಂಪ್ರೆಸ್ ಜೂನಿಯರ್ ಪಿಯು ಕಾಲೇಜಿನಲ್ಲಿ ಬುಧವಾರ ಹಿಜಾಬ್ ಮತ್ತು ಬುರ್ಖಾ ಧರಿಸಿದ್ದಕ್ಕಾಗಿ ತರಗತಿಯೊಳಗೆ ಪ್ರವೇಶ ನಿರಾಕರಿಸಿದಾಗ ಸುಮಾರು 40 ವಿದ್ಯಾರ್ಥಿನಿಯರು ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು. ಸೆಕ್ಷನ್ 144 ಜಾರಿಯಲ್ಲಿದ್ದರೂ ವಿದ್ಯಾರ್ಥಿಗಳು ಪ್ರತಿಭಟನಾ ರ್ಯಾಲಿ ನಡೆಸಿದರು. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





