ಬೆಂಗಳೂರು: ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಅಭಿನಂದನಾ ಕಾರ್ಯಕ್ರಮಕ್ಕಾಗಿ ಟೌನ್ ಹಾಲ್ ಮುಂದೆ ಹಾಗೂ ಸುತ್ತಮುತ್ತ ಅನಧಿಕೃತ ಬ್ಯಾನರ್ ಹಾಗೂ ಫ್ಲೆಕ್ಸ್ಗಳನ್ನು ಹಾಕಲಾಗಿತ್ತು. ಈ ಹಿನ್ನಲೆಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮದ್ ನಲಪಾಡ್ ವಿರುದ್ಧ ಎರಡು ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿದೆ. ನಗರದಲ್ಲಿ ಫ್ಲೆಕ್ಸ್ ಹಾಗೂ ಬ್ಯಾನರ್ಗಳನ್ನು ನಿಷೇಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಆದರೂ ಕಾನೂನು ಬಾಹಿರವಾಗಿ ಫ್ಲೆಕ್ಸ್ ಅಳವಡಿಸಿದ್ದನ್ನು ಕಂಡ ಸಾಮಾಜಿಕ ಕಾರ್ಯಕರ್ತ …
Read More »ಈಶ್ವರಪ್ಪ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ಹುಬ್ಬಳ್ಳಿ: ದೆಹಲಿಯ ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜ ತೆಗೆದು ಕೇಸರಿ ಬಾವುಟ ಹಾರಿಸುವುದಾಗಿ ಸಚಿವ ಈಶ್ವರಪ್ಪ ನೀಡಿರುವ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದ ಘಟನೆ ನಡೆಯಿತು. ನಗರದಲ್ಲಿಂದು ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ನಗರ ಯುವ ಕಾಂಗ್ರೆಸ್ ಘಟಕದ ಕಾರ್ಯಕರ್ತರುಗಳು ದೇಶಪಾಂಡೆ ನಗರದ ಬಿಜೆಪಿ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆಯಲ್ಲಿ ತೆರಳಿದರು. ಈ …
Read More »ಗೋಡೆಗೆ ಡಿಕ್ಕಿ ಹೊಡೆದ ಬೈಕ್: ಸವಾರ ಸ್ಥಳದಲ್ಲೇ ಸಾವು
ಧಾರವಾಡ: ರಸ್ತೆಯ ತಿರುವಿನಲ್ಲಿದ್ದ ಮನೆಯ ಗೋಡೆಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಮೃತಪಟ್ಟ ಬೈಕ್ ಸವಾರನ ಹೆಸರು, ವಿಳಾಸ ತಿಳಿದು ಬಂದಿಲ್ಲ. ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿದ್ದ ಮದುವೆಗೆಂದು ಈ ಯುವಕ ಬೈಕ್ ತೆಗೆದುಕೊಂಡು ಬಂದಿದ್ದ ಎಂದು ಗೊತ್ತಾಗಿದೆ. ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಮನೆಯ ಗೋಡೆ ಸಹಿತ ಕುಸಿದು ಬಿದ್ದಿದೆ. ಘಟನೆ ಸಂಬಂಧ ಧಾರವಾಡ ಗ್ರಾಮೀಣ …
Read More »ಗರಗ ಜಾತ್ರೆಗೆ ಬಿಗಿ ಭದ್ರತೆ :ಕೃಷ್ಣಕಾಂತ
ಧಾರವಾಡ: ಉತ್ತರ ಕರ್ನಾಟಕ ಭಾಗದಲ್ಲಿ ದೊಡ್ಡ ಜಾತ್ರೆ ಎನಿಸಿಕೊಂಡಿರುವ ಗರಗ ಮಡಿವಾಳೇಶ್ವರ ಜಾತ್ರೆ ಇಂದು (ಶನಿವಾರ) ನಡೆಯಲಿದ್ದು, ಅದಕ್ಕಾಗಿ ಬಿಗಿ ಪೊಲೀಸ್ ಭದ್ರತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ತಿಳಿಸಿದ್ದಾರೆ. ಹತ್ತು ಜನ ಪೊಲೀಸ್ ಅಧಿಕಾರಿಗಳು ಸೇರಿದಂತೆ ದೊಡ್ಡಮಟ್ಟದಲ್ಲಿ ಪೊಲೀಸ್ ಸಿಬ್ಬಂದಿಯನ್ನು ಗರಗ ಜಾತ್ರೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ವಿಡಿಯೋಗ್ರಫಿ ಕೂಡ ಮಾಡಲಾಗುತ್ತದೆ. ಗಲಾಟೆ, ದಾಂಧಲೆ ನಡೆಸಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು …
Read More »ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕ ಸಾವು
ಹುಬ್ಬಳ್ಳಿ: ನಗರದ ಆರ್.ಎಂ ಲೋಹಿಯಾನಗರದಲ್ಲಿ ನಡೆದಿರುವ ಸ್ಪೋರ್ಟ್ಸ್ ಕ್ಲಬ್ ಕಟ್ಟಡದ ಕಾಮಗಾರಿ ನಡೆಯುತ್ತಿದ್ದು, ಕೆಲಸ ಮಾಡುತ್ತಿದ್ದ ಓರ್ವ ಕಾರ್ಮಿಕ ಕಟ್ಟಡ ಮೇಲಿಂದ ಕೆಳಗೆ ಬಿದ್ದು ಮೃತನಾಗಿರುವ ಪ್ರಕರಣ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮಂಜುನಾಥ ರಾಮಣ್ಣನವರ (24) ಮೃತರಾದವರು. ಕಟ್ಟಡ ಕಟ್ಟಲು ಸುಸಜ್ಜಿತವಾಗಿ ಕಾರ್ಮಿಕರಿಗೆ ಅನುಕೂಲ ಮಾಡದಿರುವುದರಿಂದ ಪಕ್ಕಿರಪ್ಪ ಬಂಡಿವಾಡ, ಮ್ಯಾನೇಜರ್ ಭೂಪತಿ ಮತ್ತು ಮೋಹನ ಎಂಬುವವರ ನಿರ್ಲಕ್ಷ್ಯದಿಂದ ಮೃತರಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
Read More »ವಸ್ತುಗಳ ಕಳ್ಳತನ: ಪ್ರಕರಣ ದಾಖಲು
ಹುಬ್ಬಳ್ಳಿ: ನಗರದ ಗಂಗೂಬಾಯಿ ಹಾನಗಲ್ ಸಂಗೀತ ಶಾಲೆಯ ಹತ್ತಿರವಿರುವ ಸರ್ವೇ ನಂ 79 ನೇ ಲೇಔಟ್ ನಲ್ಲಿ ಇಟ್ಟಿದ್ದ ಒಟ್ಟು 66,500 ಸಾವಿರ ಮೌಲ್ಯದ ವಸ್ತುಗಳನ್ನು ಕಳ್ಳತ ಮಾಡಿರುವ ಪ್ರಕರಣ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ರಾಹುಲ್ ಪಾಟೀಲ ಎಂಬುವವರ ಜಾಗದಲ್ಲಿ ಮನೆ ಕಟ್ಟಲು ಇಟ್ಟಿದ್ದ 30 ಸಾವಿರ ಮೌಲ್ಯದ 40 ಪ್ಲೈವುಡ್ ಶೀಟ್ ಗಳು, 20 ಸಾವಿರ ಮೌಲ್ಯದ ಸೆಂಟ್ರಿಂಗ್ ಶೀಟ್ ಗಳು, 16,500 ರೂ. ಮೌಲ್ಯದ …
Read More »ವಸ್ತುಗಳ ಕಳ್ಳತನ: ಪ್ರಕರಣ ದಾಖಲು
ಹುಬ್ಬಳ್ಳಿ: ನಗರದ ಗಂಗೂಬಾಯಿ ಹಾನಗಲ್ ಸಂಗೀತ ಶಾಲೆಯ ಹತ್ತಿರವಿರುವ ಸರ್ವೇ ನಂ 79 ನೇ ಲೇಔಟ್ ನಲ್ಲಿ ಇಟ್ಟಿದ್ದ ಒಟ್ಟು 66,500 ಸಾವಿರ ಮೌಲ್ಯದ ವಸ್ತುಗಳನ್ನು ಕಳ್ಳತ ಮಾಡಿರುವ ಪ್ರಕರಣ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ರಾಹುಲ್ ಪಾಟೀಲ ಎಂಬುವವರ ಜಾಗದಲ್ಲಿ ಮನೆ ಕಟ್ಟಲು ಇಟ್ಟಿದ್ದ 30 ಸಾವಿರ ಮೌಲ್ಯದ 40 ಪ್ಲೈವುಡ್ ಶೀಟ್ ಗಳು, 20 ಸಾವಿರ ಮೌಲ್ಯದ ಸೆಂಟ್ರಿಂಗ್ ಶೀಟ್ ಗಳು, 16,500 ರೂ. ಮೌಲ್ಯದ …
Read More »ಸಿಂಧೂರು, ತಿಲಕ, ಬಿಂದಿ ಧರಿಸಿದ ವಿದ್ಯಾರ್ಥಿಗಳನ್ನು ತರಗತಿ ಹೊರಗೆ ನಿಲ್ಲಿಸಿದರೆ ಕ್ರಮ ಕೈಗೊಳ್ಳಲಾಗುವುದು : ಬಿ.ಸಿ.ನಾಗೇಶ್
ಬೆಂಗಳೂರು : ಸಿಂಧೂರು, ತಿಲಕ, ಬಿಂದಿ ಧರಿಸಿದ ವಿದ್ಯಾರ್ಥಿಗಳನ್ನು ತರಗತಿಗೆ ಹಾಜರಾಗದಂತೆ ತಡೆಯುವಂತಿಲ್ಲ. ಸಿಂಧು, ತಿಲಕ, ಬಿಂದಿ, ನಾಮ, ಬಳೆ ಶೃಂಗಾರ ವಸ್ತುಗಳು. ವಿದ್ಯಾರ್ಥಿಗಳನ್ನು ತರಗತಿ ಹೊರಗೆ ನಿಲ್ಲಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಒಂದು ವೇಳೆ ವಿದ್ಯಾರ್ಥಿಗಳು ಸಿಂಧೂರ, ತಿಲಕ ಧರಿಸಿ ಬಂದರೆ ಅವರನ್ನು ಶಾಲೆಯೊಳಗೆ ಹೋಗಲು ಬಿಡಬೇಕು. ಒಂದುವೇಳೆ ಆ ವಿದ್ಯಾರ್ಥಿನಿಗಳನ್ನು ತಡೆದರೆ ಅಂತಹ ಶಾಲಾ ಶಿಕ್ಷಕರ ವಿರುದ್ಧ …
Read More »ಮಾ. 24ರಂದು ಕಲಬುರಗಿಗೆ ಪ್ರಧಾನಿ ಭೇಟಿ
ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರು ಮಾ. 24ರಂದು ಕಲಬುರಗಿಗೆ ಭೇಟಿ ನೀಡಿ, ಕೇಂದ್ರ ಸರಕಾರದ ಸ್ವಾಮಿತ್ವ ಯೋಜನೆಯಲ್ಲಿ ಫಲಾನುಭವಿಗಳಿಗೆ ಆಸ್ತಿ ಪ್ರಮಾಣ ಪತ್ರ ವಿತರಿಸಲಿದ್ದಾರೆ. ಅದೇ ದಿನ ಪ್ರಧಾನಿ ಪ್ರವಾಸಿ ತಾಣ ಹಂಪಿ ಹಾಗೂ ಅಂಜನಾದ್ರಿ ಬೆಟ್ಟಕ್ಕೂ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ರಾಜ್ಯದ 16 ಜಿಲ್ಲೆಗಳ ಕೆಲವು ಗ್ರಾಮಗಳಲ್ಲಿ ಪ್ರಾಯೋಗಿಕವಾಗಿ ಸ್ವಾಮಿತ್ವ ಯೋಜನೆ ಜಾರಿಗೊಳಿಸಲಾಗಿದೆ. ಅದರ ಅನ್ವಯ ಡ್ರೋನ್ ಮೂಲಕ ಖಾಸಗಿ ಮತ್ತು ಸರಕಾರಿ ಆಸ್ತಿ ಸಮೀಕ್ಷೆ …
Read More »ಫೆ. 27 ರಂದು ರಾಮನಗರದಿಂದ ಮೇಕೆದಾಟು ಪಾದಯಾತ್ರೆ ಪುನರಾರಂಭ
ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ‘ನಮ್ಮ ನೀರು, ನಮ್ಮ ಹಕ್ಕು’ ಪಾದಯಾತ್ರೆಯನ್ನು ಫೆಬ್ರವರಿ 27 ರಂದು ರಾಮನಗರದಿಂದ ಪುನರಾರಂಭಿಸಲಿದೆ. ವಿಧಾನಸೌಧದಲ್ಲಿ ಈ ಕುರಿತಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಸಂಗಮದಿಂದ ಜ.9 ರಂದು ಆರಂಭಿಸಿ ಮಧ್ಯೆ ನಿಲ್ಲಿಸಿದ್ದ ಮೇಕೆದಾಟು ಪಾದಯಾತ್ರೆ ಮುಂದುವರಿಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





