ವಿಧಾನಸಭೆ : ಬೆಂಗಳೂರು ನಗರದ ಅಭಿವೃದ್ಧಿ ಕಾರ್ಯ ಮತ್ತು ಮೂಲಸೌಕರ್ಯ ಕಲ್ಪಿಸಲು ರಾಜ್ಯ ಸರ್ಕಾರ 8,015 ಕೋಟಿ ರು. ಅನುಮೋದನೆ ನೀಡಿದ್ದು, 2022-23ರಲ್ಲಿ ಬೆಂಗಳೂರು ಮೆಟ್ರೋ ರೈಲು ಯೋಜನೆ ಎರಡನೇ ಹಂತವನ್ನು ಪೂರ್ಣಗೊಳಿಸಲಾಗುವುದು ಎಂದು ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಹೇಳಿದ್ದಾರೆ. ಸೋಮವಾರ ವಿಧಾನಮಂಡಲದ ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ಅವರು, ಬೆಂಗಳೂರು ನಗರದ ವ್ಯವಸ್ಥಿತ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಂಡಿದೆ. 8,015 ಕೋಟಿ ರು. ವೆಚ್ಚದಲ್ಲಿ …
Read More »ರಾಹುಲ್ ಗಾಂಧಿ ವಿರುದ್ಧ 1,000ಕ್ಕೂ ಹೆಚ್ಚು ದೂರುಗಳು ದಾಖಲೆ
ಹೊಸದಿಲ್ಲಿ: ಇತ್ತೀಚೆಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ಮೋರ್ಚಾದ ಸಾವಿರಾರು ಕಾರ್ಯ ಕರ್ತರು ಒಗ್ಗೂಡಿ ರಾಹುಲ್ ಗಾಂಧಿ ವಿರುದ್ಧ 1,000ಕ್ಕೂ ಹೆಚ್ಚು ದೂರುಗಳನ್ನು ರಾಜ್ಯದ ಪೊಲೀಸ್ ಠಾಣೆಗಳಲ್ಲಿ ದಾಖಲಿಸಿದ್ದಾರೆ ಎಂದು ಮೋರ್ಚಾ ಹೇಳಿದೆಯಾದರೂ, ಯಾವ ಪೊಲೀಸ್ ಠಾಣೆಗಳಲ್ಲಿ ಎಷ್ಟೆಷ್ಟು ದೂರುಗಳು ದಾಖಲಾಗಿವೆ ಎಂಬ ಮಾಹಿತಿಯನ್ನು ನೀಡಿಲ್ಲ. ರಾಹುಲ್ ಗಾಂಧಿಯವರು ಇತ್ತೀಚೆಗೆ ಭಾರತದ ಉದ್ದಗಲಗಳ ಬಗ್ಗೆ ಟ್ವೀಟ್ ಮಾಡಿ, ಕಾಶ್ಮೀರದಿಂದ ಕೇರಳದ ವರೆಗೆ, ಗುಜರಾತ್ನಿಂದ ಪಶ್ಚಿಮ …
Read More »ಗೋಕರ್ಣದಲ್ಲಿ ವಿದೇಶಿ ಪ್ರವಾಸಿಗ ಸಾವು
ಗೋಕರ್ಣ: ಇಲ್ಲಿಯ ಮೇನ್ ಬೀಚಿನಲ್ಲಿರುವ ಕರಿಯಪ್ಪ ಕಟ್ಟೆಯ ಬಳಿ ಖಾಸಗಿ ವಸತಿ ಗೃಹದಲ್ಲಿ ನೆಲೆಸಿದ್ದ ಎಸ್ಟೋನಿಯಾ ದೇಶದ ಪ್ರಜೆ ಕಾಸಿಕ್ ಮಾರ್ಟಿನ್ (45) ಸೋಮವಾರ ಮಧ್ಯರಾತ್ರಿ ಮೃತಪಟ್ಟಿದ್ದಾರೆ. ಇವರು ಸೋಮವಾರ ಸಂಜೆಯಷ್ಟೇ ಗೋಕರ್ಣಕ್ಕೆ ಬಂದಿದ್ದರು. ಸಾವಿಗೆ ಕಾರಣ ತಿಳಿದು ಬಂದಿಲ್ಲ. ವಸತಿ ಗೃಹದ ಮಾಲೀಕರು ರಾತ್ರಿ ನೋಡಿದಾಗ ಮೃತಪಟ್ಟ ಸ್ಥಿತಿಯಲ್ಲಿದ್ದರು. ಕೂಡಲೇ ಅವರು ಪೊಲೀಸರಿಗೆ ತಿಳಿಸಿದ್ದಾರೆ. ಗೋಕರ್ಣ ಠಾಣಿಯಲ್ಲಿ ಪ್ರಕರಣ ದಾಖಲಾಗಿದ್ದು, ಶವವನ್ನು ಮರಣೋತ್ತರ ಪರೀಕ್ಷೆ ಮತ್ತು ಹೆಚ್ಚಿನ ತನಿಖೆಗಾಗಿ …
Read More »ರಾಜ್ಯದಲ್ಲಿ 1568 ಜನರಿಗೆ ಕೊರೋನಾ ದೃಢ
ಬೆಂಗಳೂರು: ರಾಜ್ಯದಲ್ಲಿ ಇಂದು 1568 ಜನರಿಗೆ ಕೊರೋನಾ ಸೋಂಕು ತಗುಲಿದೆ. 25 ಜನ ಸೋಂಕಿತರು ಮೃತಪಟ್ಟಿದ್ದಾರೆ. 6025 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 38,57,323 ಜನ ಗುಣಮುಖರಾಗಿದ್ದು, 39,665 ಜನ ಸೋಂಕಿತರು ಮೃತಪಟ್ಟಿದ್ದಾರೆ.ಒಟ್ಟು ಸೋಂಕಿತರ ಸಂಖ್ಯೆ 39,28,237 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 31,215 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 2.25 ರಷ್ಟು ಇದೆ. ಬೆಂಗಳೂರಿನಲ್ಲಿ ಇಂದು 754 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 5 ಜನ ಸೋಂಕಿತರು ಮೃತಪಟ್ಟಿದ್ದಾರೆ. …
Read More »ಹಿಜಾಬ್ ಸಮವಸ್ತ್ರ ತೆಗೆಯಲು ನಿರಾಕರಿಸಿದ ಶಿಕಾರಿಪುರ ವಿದ್ಯಾರ್ಥಿನಿಯರು
ಶಿಕಾರಿಪುರ: ಹಿಜಾಬ್ ತೆಗೆದು ತರಗತಿ ಒಳಗೆ ಪ್ರವೇಶ ಮಾಡುವುದಿಲ್ಲ ಎಂದು ಪಟ್ಟಣದ ಮೌಲಾನಾ ಆಜಾದ್ ಮಾದರಿ ಶಾಲೆ ವಿದ್ಯಾರ್ಥಿನಿಯರು ಪಟ್ಟು ಹಿಡಿದರು. ಮೌಲಾಜಾ ಆಜಾದ್ ಮಾದರಿ ಶಾಲೆಯಲ್ಲಿ ಬೆಳಿಗ್ಗೆ ಪ್ರಾರ್ಥನೆ ಮುಗಿದ ನಂತರ ಮುಖ್ಯೋಪಾಧ್ಯಾಯರಾದ ಮಮತಾಸಾಲಿ ಮಾತನಾಡಿ, ‘ಹೈಕೋರ್ಟ್ ಮಧ್ಯಂತರ ಆದೇಶದ ಅನುಸಾರ ಹಿಜಾಬ್ ತೆಗೆದು ಸಮವಸ್ತ್ರದಲ್ಲಿ ತರಗತಿ ಒಳಗೆ ಪ್ರವೇಶ ಮಾಡಬೇಕು’ ಎಂದು ಸೂಚಿಸಿದರು. ಆಗ ವಿದ್ಯಾರ್ಥಿನಿಯರು, ‘ಹಿಜಾಬ್ ತೆಗೆಯುವುದಿಲ್ಲ’ ಎಂದು ಪಟ್ಟು ಹಿಡಿದರು. ಈ ಸಂದರ್ಭದಲ್ಲಿ ಹಿಜಾಬ್ …
Read More »ಚರಂಡಿ ವಿಚಾರಕ್ಕೆ ಬಿತ್ತು ಯೋಧನ ತಾಯಿಯ ಹೆಣ
ರಾಯಚೂರು : ಚರಂಡಿ ವಿಚಾರಕ್ಕೆ ಯೋಧ ಹಾಗೂ ಗ್ರಾಮದ ಮುಖಂಡರ ನಡುವೆ ಗಲಾಟೆ ಸಂಭವಿಸಿ, ಯೋಧನ ತಾಯಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ನಿಲೋಗಲ್ ಗ್ರಾಮದಲ್ಲಿ ನಡೆದಿದೆ. ಯೋಧ ಅಮರೇಶ ಹಾಗೂ ಗ್ರಾಮದ ಮುಖಂಡ ಶರಣಪ್ಪಗೌಡ ಅವರ ನಡುವೆ ಗಲಾಟೆಯಾಗಿದೆ. ಶರಣಪ್ಪಗೌಡ ಅವರ ಗುಂಪಿನಿಂದ ಅಮರೇಶ ಅವರ ತಾಯಿ ವೀರಮ್ಮ ಲಿಂಗಪ್ಪ(75) ಎನ್ನುವವರ ಮೇಲೆ ಹಲ್ಲೆ ನಡೆಸಿ, ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.ವಿಷಯ ತಿಳಿದು ಸ್ಥಳಕ್ಕೆ ಹಟ್ಟಿ ಪೊಲೀಸರು …
Read More »ಕಳೆದ 24 ಗಂಟೆಯಲ್ಲಿ 27,409 ಕೊರೋನಾ ದೃಢ
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 27,409 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆ ಕೂಡ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 347 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,09,358ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 4,23,127 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 82,817 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ …
Read More »ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ : ಡಿಕೆಶಿ
ಬೆಂಗಳೂರು: ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಮಾಜದ ಎಲ್ಲ ವರ್ಗದವರು ಅಧಿಕಾರಕ್ಕೆ ಬಂದಂತೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಬಿಜೆಪಿಯವರು ಗೋಹತ್ಯೆ, ಮತಾಂತರ, ಕೇಸರಿ ಶಾಲು ವಿಚಾರವಾಗಿ ಮಾತ್ರ ಮಾತನಾಡುತ್ತಾರೆಯೇ ಹೊರತು ಅವರ ಪಕ್ಷದ ಸಾಧನೆ ಬಗ್ಗೆಯಲ್ಲ ಎಂದು ಹೇಳಿದರು.
Read More »ಪ್ರತಿಯೊಬ್ಬ ವ್ಯಕ್ತಿಗೂ ಅವರು ಬಯಸಿದ್ದನ್ನು ಧರಿಸುವ ಹಕ್ಕಿದೆ : ನಿತೀಶ್ ಕುಮಾರ್
ಪಟ್ನಾ: ‘ಪ್ರತಿ ಧರ್ಮವನ್ನು ಮತ್ತು ಅವರ ಆರಾಧನೆಯ ಆಚರಣೆಗಳನ್ನು ಗೌರವಿಸುತ್ತೇನೆ’ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ಹೇಳಿದ್ದಾರೆ. ಬಿಹಾರದಲ್ಲಿ ಬಿಜೆಪಿ ಮೈತ್ರಿಯೊಂದಿಗೆ ಸರ್ಕಾರ ರಚಿಸಿರುವ ಜೆಡಿಯು ವರಿಷ್ಠ, ಮುಖ್ಯಮಂತ್ರಿ ನಿತೀಶ್ ಅವರ ಈ ಹೇಳಿಕೆಯು ಕರ್ನಾಟಕದ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಪ್ರಾಮುಖ್ಯತೆ ಪಡೆದಿದೆ.‘ಯಾರಾದರೂ ತಲೆಯನ್ನು ಬಟ್ಟೆಯಿಂದ ಮುಚ್ಚಿಕೊಂಡರೆ, ಹಣೆಯ ಮೇಲೆ ಶ್ರೀಗಂಧದ ಬೊಟ್ಟು ಇಟ್ಟುಕೊಂಡರೆ ಅದು ವಿವಾದಾತ್ಮಕ ವಿಷಯವಾಗುವುದಿಲ್ಲ ಎಂದು ನಾನು ನಂಬುತ್ತೇನೆ. ಪ್ರತಿಯೊಬ್ಬ ವ್ಯಕ್ತಿಗೂ …
Read More »ಹಿರಿಯ ನಟಿ ಭಾರ್ಗವಿ ನಾರಾಯಣ್ ವಿಧಿವಶ
ಚಂದನವನದ ಹಿರಿಯ ನಟಿ ಭಾರ್ಗವಿ ನಾರಾಯಣ್ವಿ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ಭಾರ್ಗವಿ ನಾರಾಯಣ್ ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ಭಾರತೀಯ ಚಲನಚಿತ್ರದ ನಟಿ ಮತ್ತು ಕರ್ನಾಟಕದ, ರಂಗಭೂಮಿಯ ಕಲಾವಿದೆ. ಭಾರ್ಗವಿ ನಾರಾಯಣ್ ಅವರ ಕೆಲವು ಪ್ರಸಿದ್ಧ ಚಿತ್ರಗಳು ನಟಿಸಿದ್ದಾರೆ. ಎರಡು ಕನಸು, ಪಲ್ಲವಿ ಅನುಪಲ್ಲವಿ, ಹಾಗೂ ಬಾ ನಲ್ಲೆ ಮಧುಚಂದ್ರಕ್ಕೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಭಾರ್ಗವಿ ನಾರಾಯಣ್ ಅವರು ಇಪ್ಪತ್ತು ಎರಡು ಚಿತ್ರಗಳು ಹಾಗೂ ದೂರದರ್ಶನ ಸರಣಿಯ ಮಂಥನಾ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





