ಕೋಲಾರ: ವಂಚನೆ ಪ್ರಕರಣದಲ್ಲಿ ಕೋಲಾರ ಜಿಲ್ಲೆಯ ಬಿಟಿಎಂ ಲೇಔಟ್ ಮಾಜಿ ಕಾರ್ಪೊರೇಟರ್ ಅನ್ನು ಬಂಧಿಸಲಾಗಿದೆ.ಮದನಪಲ್ಲಿ ಪೊಲೀಸರು ಮಾಜಿ ಕಾರ್ಪೊರೇಟರ್ ದೇವದಾಸ್ ಅವನ್ನು ಬಂಧಿಸಲಾಗಿದೆ. ಸರ್ಕಾರಿ ಜಮೀನನ್ನು ನಿಮ್ಮ ಹೆಸರಿಗೆ ಮಾಡಿಸಿಕೊಡುತ್ತೇನೆ ಎಂದು ಮದನಪಲ್ಲಿ ಶಾಸಕ ಮಹಮದ್ ನವಾಜ್ ಬಾಷರಿಂದ ಹಣ ಪಡೆದಿದ್ದ ದೇವದಾಸ್ ಅವರ ವಿರುದ್ಧ ಕೇಸ್ ದಾಖಲಾಗಿದೆ. ಒಂದು ಕೋಟಿ ರೂಪಾಯಿ ಹಣ ಪಡೆದಿರುವ ಆರೋಪ ಎದುರಿಸುತ್ತಿರುವ ದೇವದಾಸ್, ಹಣ ಪಡೆದ ಬಳಿಕ ಯಾವುದೇ ಜಮೀನು ಕೊಡಿಸಿರಲಿಲ್ಲ. ಹೀಗಾಗಿ …
Read More »ಸ್ಯಾಂಡಲ್ವುಡ್ನ ಹಿರಿಯ ನಟ ಕಲಾತಪಸ್ವಿ ರಾಜೇಶ್ ಆಸ್ಪತ್ರೆಗೆ ದಾಖಲು
ಬೆಂಗಳೂರು: ಕನ್ನಡ ಸಿನಿಮಾ ರಂಗಕ್ಕೆ ಮತ್ತೊಂದು ಆತಂಕ ಶುರುವಾಗಿದೆ. ಸ್ಯಾಂಡಲ್ವುಡ್ನ ಹಿರಿಯ ನಟ , ಕಲಾತಪಸ್ವಿ ರಾಜೇಶ್ ಅಸ್ವಸ್ಥಗೊಂಡಿದ್ದಾರೆ. 82 ವರ್ಷದ ರಾಜೇಶ್, ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಇದೀಗ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಜೇಶ್ ಆಸ್ಪತ್ರೆ ಸೇರಿರುವ ವಿಚಾರ ತಿಳಿದು ಕನ್ನಡ ಚಿತ್ರರಂಗ ಕಂಗೆಟ್ಟಿದೆ. ಹಿರಿ-ಕಿರಿಯ ನಟರು, ನಟಿಯರು, ಕಲಾವಿದರು, ತಂತ್ರಜ್ಞರು, ನಿರ್ದೇಶಕ, ನಿರ್ಮಾಪಕರು ಕಂಗಾಲಾಗಿದ್ದಾರೆ. ಅಭಿಮಾನಿಗಳು ಕಲಾತಪಸ್ವಿ ಆರೋಗ್ಯವಾಗಿ ವಾಪಸ್ ಬರಲಿ, ಇನ್ನಷ್ಟು ಕಾಲ ನಮ್ಮ ಜೊತೆಗೆ ಇರಲಿ …
Read More »ಹಿಜಾಬ್ ವಿವಾದ : ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ರಾಜ್ಯದ ಶಾಲಾ ಕಾಲೇಜುಗಳ ಹಿಜಾಬ್- ಕೇಸರಿ ಶಾಲು ಪ್ರಕರಣದ ಕುರಿತು ಸೋಮವಾರ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ನ ತ್ರಿಸದಸ್ಯ ವಿಸ್ತ್ರತ ಪೀಠ ವಿಚಾರಣೆಯನ್ನು ಮಂಗಳವಾರ ಮಧಾಹ್ನ 2.30 ಕ್ಕೆ ಮುಂದೂಡಿದೆ. ಮುಖ್ಯ ನ್ಯಾ.ರಿತುರಾಜ್ ಅವಸ್ಥಿ ನ್ಯಾ.ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾ.ಜೈಬುನ್ನಿಸಾ ಎಂ.ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಇಂದು ಫೆ 14 ಮಧ್ಯಾಹ್ನ 2.30ಕ್ಕೆ ಆರಂಭಿಸಿ ಸುದೀರ್ಘ ವಾದವನ್ನು ಆಲಿಸಿತು. ಆರ್ಟಿಕಲ್ 25 ಪ್ರಕಾರ ಶಿರವಸ್ತ್ರ ಧರಿಸುವುದು ತಪ್ಪಲ್ಲ …
Read More »ಇಂದಿನಿಂದ 10 ದಿನಗಳ ಕಾಲ ವಿಧಾನ ಮಂಡಲದ ಅಧಿವೇಶ ಬಜೆಟ್ ಪ್ರಾರಂಭ
ಬೆಂಗಳೂರು: ಸೋಮವಾರದ ಇಂದಿನಿಂದ 10 ದಿನಗಳ ಕಾಲ ವಿಧಾನ ಮಂಡಲದ ಅಧಿವೇಶ ಬಜೆಟ್ ನಡೆಯಲಿದೆ. ಮೊದಲ ದಿನದ ಇಂದು ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಈ ಬಾರಿ 2026 ಪ್ರಶ್ನೆಗಳು, ಸರ್ಕಾರದಿಂದ ಎರಡು ವಿಧೇಯಕಗಳು ಮಂಡನೆಯಾಗಲಿವೆ. ಈ ಕುರಿತು ಮಾಹಿತಿ ನೀಡಿದಂತ ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು, ಸಂಪ್ರದಾಯದಂತೆ ವರ್ಷದ ಮೊದಲ ಅಧಿವೇಶನದ ವೇಳೆ ವಿಧಾನ ಮಂಡಲದ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಇಂದು ಭಾಷಣ …
Read More »ಹಿಜಾಬ್ ವಿವಾದ : ಇಂದಿನಿಂದ 9, 10ನೇ ತರಗತಿಗಳು ಪ್ರಾರಂಭ
ಬೆಂಗಳೂರು: ಹಿಜಾಬ್ ಮತ್ತು ಕೇಸರಿ ಸಂಘರ್ಷದಿಂದಾಗಿ ಮೂರು ದಿನಗಳ ಕಾಲ ಪ್ರೌಢ ಶಾಲೆಗಳು ಸೇರಿದಂತೆ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿತ್ತು. ಇದೀಗ ರಜೆಯ ಬಳಿಕ ಇಂದಿನಿಂದ 9, 10ನೇ ತರಗತಿಯ ಪ್ರೌಢ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ 9 ಮತ್ತು 10ನೇ ತರಗತಿಗಳಿಗೆ ನೀಡಲಾಗಿದ್ದ ಮೂರು ದಿನಗಳ ರಜೆ ಮುಕ್ತಾಯಗೊಳಿಸಲಾಗಿದ್ದು, ಸೋಮವಾರದ ಇಂದಿನಿಂದ ಎಂದಿನಂತೆ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿಯವರು ಈಗಾಗಲೇ …
Read More »ಎಸ್ಪಿಗೆ ಕರೆ ಮಾಡಿ ಎಚ್ಚರಿಕೆ ನೀಡಿದ ಕುಮಾರ ಸ್ವಾಮಿ
ರಾಮನಗರ: “ಹಳ್ಳಿಗಳಲ್ಲಿ ಹೆಚ್ಚಾಗಿರುವ ಮದ್ಯ ಮಾರಾಟವನ್ನು ತಡೆಗಟ್ಟಿ ಅವಾಗ ನಿಮ್ಮನ್ನು ಮೆಚ್ಚುತ್ತೇನೆ” ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ರಾಮನಗರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಂತೋಷ್ ಬಾಬುಗೆ ಎಚ್ಚರಿಕೆ ನೀಡಿದರು. ಜಿಲ್ಲೆಯ ಹಲವು ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಕುಮಾರಸ್ವಾಮಿಯನ್ನು ಭೇಟಿಮಾಡಿದ ಕಾರ್ಯಕರ್ತರ ಅಳಲಿನಿಂದ ಸಿಟ್ಟಾದ ಕುಮಾರಸ್ವಾಮಿ ಎಸ್ಪಿ ಸಂತೋಷ್ ಬಾಬುಗೆ ಕರೆ ಮಾಡಿದರು, ಪೋನಿನಲ್ಲೇ ತರಾಟೆ ತೆಗದುಕೊಂಡರು. “ನಿಮ್ಮ ಚಿಕ್ಕಮಗಳೂರಿನ ಆಟ ಇಲ್ಲಿ ಆಡಲು ಬಂದರೆ ಬಿಡಲ್ಲ ನಾನು, …
Read More »ಬಿಜೆಪಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಸತೀಶ್ ಜಾರಕಿಹೊಳಿದಾ
ದಾವಣಗೆರೆ: ಬಿಜೆಪಿ ಸೇರಿರುವ ಬಾಂಬೆ ಬಾಯ್ಸ್ ಮತ್ತೆ ಕಾಂಗ್ರೆಸ್ಗೆ ಬಂದೇ ಬರುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿರುವ ಬಾಂಬೆ ಬಾಯ್ಸ್ ಮತ್ತೆ ಕಾಂಗ್ರೆಸ್ಗೆ ಬಂದೇ ಬರುತ್ತಾರೆ. ಆ ಬಗ್ಗೆ ಪಕ್ಷದ ವರಿಷ್ಠರು ಮಾತನಾಡುತ್ತಾರೆ. ರಾಜಕೀಯ ಅಂದರೆ ಇದೆಲ್ಲ ಮಾಮೂಲು. ಅಲ್ಲಿದ್ದವರು ಇಲ್ಲಿ ಇರುತ್ತಾರೆ. ಇಲ್ಲಿ ಇದ್ದವರು ಅಲ್ಲಿ ಇರುತ್ತಾರೆ ಎಂದರು. ಕಾಂಗ್ರೆಸ್ನಿಂದ ಬಿಜೆಪಿಗೆ ಹೋದವರು ಮತ್ತೆ …
Read More »ಪುಲ್ವಾಮಾ ದಾಳಿ : ದೇಶಕ್ಕಾಗಿ ಯೋಧರು ಪ್ರಾಣತ್ಯಾಗ ಮಾಡಿ ಇಂದಿಗೆ 3 ವರ್ಷ ಪೂರೈಕೆ
ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗವನ್ನು ಮಾಡಿ ಇಂದಿಗೆ ಮೂರು ವರ್ಷ ಕಳೆದಿದೆ. ಅದೆಷ್ಟು ಕುಟುಂಬಗಳು ಸಹ ಇಂದಿಗೂ ಯೋಧರ ನೆನಪಿನಲ್ಲಿಯೇ ತಮ್ಮಜೀವನವನ್ನು ಸಾಗುಸುತ್ತೀದ್ದಾರೆ. ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ಭಯೋತ್ಪಾದಕರು ನಡೆಸಿದ ದಾಳಿ ಭಾರತದಲ್ಲೇ ನಡೆದ ದೊಡ್ಡ ಹಾಗೂ ಭೀಕರ ಭಯೋತ್ಪಾದನಾ ದಾಳಿಗಳಲ್ಲಿ ಒಂದು. ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎ) ವಾಹನಗಳ ಸಾಲಿನ (ಕಾನ್ವಾಯ್) ಮೇಲೆ ನಡೆದ ಅಂದಿನ ದಾಳಿಯಲ್ಲಿ 40 ಸಿಆರ್ಪಿಎ ಯೋಧರು ಹುತಾತ್ಮರಾದರು ಹಲವರು ಗಾಯಗೊಂಡಿದ್ದರು. …
Read More »ಗೊಮ್ಮಟೇಶ್ವರ ಮೂರ್ತಿ ಕುರಿತು ಅವಹೇಳನಕಾರಿ ಹೇಳಿಕೆ : ಅಯೂಬ್ ಖಾನ್ ಬಂಧನ
ಮೈಸೂರು: ಗೊಮ್ಮಟೇಶ್ವರ ಮೂರ್ತಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇರೆಗೆ ದಿ ಇಂಡಿಯನ್ ನ್ಯೂ ನ್ಯಾಷನಲ್ ಪಾರ್ಟಿ ಅಧ್ಯಕ್ಷ ಅಯೂಬ್ ಖಾನ್ ಅವರನ್ನು ಮೈಸೂರು ನಗರದ ಉದಯಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಯೂಬ್ ಖಾನ್ ವಿರುದ್ಧ ದಿಗಂಬರ ಜೈನ ಸಮಾಜ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರಿಗೆ ದೂರು ನೀಡಿತ್ತು. ಗೊಮ್ಮಟೇಶ್ವರ ಕುರಿತು ಅವ ಹೇಳನಕಾರಿ ಹೇಳಿಕೆ ನೀಡಿರುವುದು ಮೇಲ್ನೋಟಕ್ಕೆ ದೃಢಪಟ್ಟಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು …
Read More »ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಯು.ಟಿ. ಖಾದರ್ ವಾಗ್ದಾಳಿ
ಮೈಸೂರು: ಸಂಸದ ಪ್ರತಾಪ್ ಸಿಂಹನಂತಹ ಮೂರ್ಖ ಯಾರೂ ಇಲ್ಲ. ತಂದೆ ಮುಖ್ಯನಾ?, ತಾಯಿ ಮುಖ್ಯನಾ ಅಂತ ಕೇಳಲು ಆಗುತ್ತಾ. ಮೂರ್ಖರ ಪ್ರಶ್ನೆಗಳಿಗೆ ಉತ್ತರ ಸಿಗುತ್ತಾ? ಊಟ ಬೇಕಾ?, ನೀರು ಬೇಕಾ ಅಂದ್ರೆ ಆಗುತ್ತಾ? ಎಂದು ಪ್ರಶ್ನಿಸಿದರು. ಹಿಜಾಬ್ ಬಿಟ್ಟು ಕಿತಾಬ್ ಕೇಳಿ ಎಂದಿದ್ದ ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ವಾಗ್ದಾಳಿ ನಡೆಸಿದ್ದಾರೆ. ನೀವು ಪಾರಂಪರಿಕ, ಐತಿಹಾಸಿಕ ಮೈಸೂರು ಸಂಸದರು. ಮೈಸೂರಿನ ಘನತೆ ಉಳಿಸಿ, ಅದಕ್ಕೆ ಕಪ್ಪುಚುಕ್ಕೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





