ಕೊಚ್ಚಿ: ಹೋಟೆಲ್ ಮಾಲಿಕನಿಗೆ ವಂಚನೆ ಮಾಡಲು ಹೋಗಿ ಪ್ರೇಮಿಗಳು ಬಂಧನಕ್ಕೊಳಗಾದ ಘಟನೆ ಕೇರಳದಲ್ಲಿ ನಡೆದಿದೆ. ರಿಂಝೀನಾ ಮತ್ತು ಶಾಜಹಾನ್ ಎಂಬ ಇಬ್ಬರು ಪ್ರೇಮಿಗಳು ಕೊಚ್ಚಿಯ ಹೋಟೆಲ್ ಒಂದರಲ್ಲಿ ಉಳಿದುಕೊಂಡಿದ್ದರು. ಬಳಿಕ ಹೋಟೆಲ್ ನಲ್ಲಿ ತಿಂದ ಆಹಾರದಿಂದ ತಮಗೆ ಅನಾರೋಗ್ಯವಾಗಿದೆ. ಈಗ ಆಸ್ಪತ್ರೆಗೆ ದಾಖಲಾಗಿದ್ದೇವೆ. ನಮಗೆ ಪರಿಹಾರ ಕೊಡಿ ಎಂದು ದಾವೆ ಹೂಡಿದ್ದಾರೆ. ಅದರಂತೆ ಅವರು ದಾಖಲಾಗಿದ್ದ ಆಸ್ಪತ್ರೆಗೆ ಹೋಟೆಲ್ ಮಾಲಿಕ ಹೋಗುತ್ತಿದ್ದಂತೇ ಹಲ್ಲೆ ನಡೆಸಿ ಆತನ ಬಳಿಯಿದ್ದ 11 ಸಾವಿರ …
Read More »ಬ್ರಾಹ್ಮಿ ಮುಹೂರ್ತದಲ್ಲಿ ಜರುಗಿದ ಪಂಚಮಸಾಲಿ 3ನೇ ಪೀಠದ ಪೀಠಾಧೀಶರ ಪಟ್ಟಾಭಿಷೇಕ
ಬಾಗಲಕೋಟೆ: ಪಂಚಮಸಾಲಿ ಸ್ವಾಮೀಜಿಗಳ ಒಕ್ಕೂಟದಿಂದ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಆಲಗೂರ ಗ್ರಾಮದಲ್ಲಿ ಒಕ್ಕೂಟದ ಜಾಗೆಯಲ್ಲಿ ರಾಜ್ಯದ ಪಂಚಮಸಾಲಿ 3ನೇ ಪೀಠದ ಪೀಠಾಧೀಶರ ಪಟ್ಟಾಭಿಷೇಕ ಕಾರ್ಯಕ್ರಮ ಭಾನುವಾರ ನಸುಕಿನ ಜಾವ ಬ್ರಾಹ್ಮಿ ಮುಹೂರ್ತದಲ್ಲಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಈ ಕಾರ್ಯಕ್ರಮ ನಡೆಯಿತು. 3ನೇ ಪೀಠದ ಪೀಠಾಧಿಕಾರಿ ಆಗುತ್ತಿರುವ ಷ. ಬ್ರ. ಡಾ. ಮಹದೇವ ಶಿವಾಚಾರ್ಯ ಸ್ವಾಮೀಜಿಗಳಿಗೆ ಪಟ್ಟಾಭಿಷೇಕ ಕಾರ್ಯ ನಡೆಯಿತು. ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ ಹೆಸರಿನಲ್ಲಿ ಜಗದ್ಗುರು ಡಾ.ಮಹಾದೇವ …
Read More »ಡಿವೈಡರ್ಗೆ ಡಿಕ್ಕಿ, :ವಿಕಲಚೇತನ ಸಾವು
ಕಾರವಾರ: ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಓರ್ವ ವಿಕಲಚೇತನ ಸಾವನ್ನಪ್ಪಿದ್ದಾರೆ. ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಘಟನೆ ಸಂಭವಿಸಿದೆ. ನಿಜಾಮುದ್ದಿನ್ (36) ಮೃತ ದುರ್ದೈವಿ. ನಿಯಂತ್ರಣ ತಪ್ಪಿದ ಕಾರು ಆಕಳಿಗೆ ಗುದ್ದಿದೆ. ಬಳಿಕ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ನಿಜಾಮುದ್ದಿನ್ ಹಾಗೂ ಅವರ ಸ್ನೇಹಿತ ಅಬಕಾರಿ ಇಲಾಖೆ ಜಪ್ತಿ ವಾಹನಗಳ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಹೋರಟಿದ್ದರು. ಈ ವೇಳೆ ಅಪಘಾತ ನಡೆದಿದೆ. ಕಾರು ಚಾಲಕ ಅಶೋಕ ಖೇಣಿಗೆ …
Read More »ಕೊಳಕ್ಕೆ ಹಾರಿ ಯುವಕ ಆತ್ಮಹತ್ಯೆ
ರಾಮನಗರ: ಬೆಟ್ಟದ ಕೊಳಕ್ಕೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬೇವೂರು ಗ್ರಾಮದ ಬಳಿ ನಡೆದಿದೆ. ಸಿದ್ದರಾಮೇಶ್ವರ ಬೆಟ್ಟದ ಕೊಳಕ್ಕೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಜಿತ್ ತಡರಾತ್ರಿ ಮನೆಯಿಂದ ಹೋಗಿದ್ದ. ಪೋಷಕರು ನಾಪತ್ತೆ ದೂರಿನ ಹಿನ್ನೆಲೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಟವರ್ ಲೊಕೇಷನ್ ಆಧಾರದ ಮೇಲೆ ಮೃತದೇಹವನ್ನು ಪತ್ತೆ ಮಾಡಲಾಗಿದೆ. ಸದ್ಯ ಈ ಪ್ರಕರಣ ಎಮ್ಕೆ ದೊಡ್ಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
Read More » ಬಸ್ ಮರಕ್ಕೆ ಡಿಕ್ಕಿ: 20 ಜನರಿಗೆ ಗಾಯ
ಕೋಲಾರ: ಪಾರ್ಶ್ವಗಾನಹಳ್ಳಿ ಗ್ರಾಮದ ಬಳಿ ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿ ಸುಮಾರು 20 ಮಂದಿಗೆ ಗಾಯವಾಗಿದೆ. ಕೋಲಾರ ಹೊರವಲಯದ ಪ್ಲಿಪ್ ಕಾರ್ಟ್ ಕಂಪನಿಗೆ ಸೇರಿದ್ದ ಬಸ್, ಕೆಲಸ ನಿರ್ಮಿತ ತೆರಳುತ್ತಿದ್ದರು. ಚಾಲಕನ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.
Read More »ದೇಶದಲ್ಲಿ 44,877 ಜನರಿಗೆ ಕೊರೋನಾ ದೃಢ
ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 44,877 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 44,877 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
Read More »ಪ್ರೀತಿಸಿ ಮದುವೆಯಾದ ಪತಿಯ ಕೈಯಲೇ ಪ್ರಾಣ ಬಿಟ್ಟ ಪತ್ನಿ
ಮೈಸೂರು: ಪತಿಯೇ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಎ.ಕೆ ಕಾಲೋನಿಯಲ್ಲಿ ನಡೆದಿದೆ. ಸಂಧ್ಯಾ (23) ಕೊಲೆಯಾದ ದುರ್ದೈವಿ. ಪತಿ ಕಿರಣ್ (27) ಕೊಲೆಯ ಆರೋಪಿ ಎಂದು ಗುರುತಿಸಲಾಗಿದೆ.ಸಂಧ್ಯಾ ಹಾಗೂ ಕಿರಣ್ ಕಳೆದ ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಇತ್ತೀಚೆಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಕಿರಣ್ ಮೂರು ತಿಂಗಳು ಪುನರ್ವಸತಿ ಕೇಂದ್ರದಲ್ಲಿದ್ದು ಮತ್ತೆ ಮನೆಗೆ ವಾಪಸ್ ಆಗಿದ್ದ.ಇನ್ನು ಇಬ್ಬರ ಮಧ್ಯೆ ಯಾವುದೋ ವಿಚಾರಕ್ಕೆ ಗಲಾಟೆ ಆರಂಭವಾಗಿದ್ದು, …
Read More »ನಾಳೆ ಶಾಂತಿಯುತವಾಗಿ ಎಲ್ಲಾ ತರಗತಿಗಳು ನಡೆಯುತ್ತವೆ : ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ನಾಳೆಯಿಂದ ಫ್ರೌಡ ಶಾಲೆಗಳನ್ನ ಆರಂಭಿಸುತ್ತೇವೆ, ಈಗಾಗಲೇ ಜಿಲ್ಲಾಧಿಕಾರಿಗಳು, ಶಾಲಾ ಆಡಳಿತ ಮಂಡಳಿಗಳಿಗೆ ಶಾಂತಿ ಸಭೆ ಮಾಡಲು ತಿಳಿಸಿದ್ದೇನೆ. ನಾಳೆ ಶಾಂತಿಯುತವಾಗಿ ಎಲ್ಲಾ ತರಗತಿಗಳು ನಡೆಯುತ್ತವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ವ್ಯವಸ್ಥೆಯನ್ನು ನೋಡಿಕೊಂಡು ಕಾಲೇಜುಗಳ ಆರಂಭದ ಬಗ್ಗೆ ನಿರ್ಧರಿಸುತ್ತೇವೆ. ಮೊದಲಿನ ಹಾಗೇ ಸೌರ್ಹದಯುತವಾಗಿ ಶಾಲಾ ಕಾಲೇಜುಗಳನ್ನ ಆರಂಭಿಸುತ್ತೆವೆ. ಶಾಲಾ ಕಾಲೇಜುಗಳನ್ನ ಆರಂಭಿಸೋದು ನಮ್ಮ ಮೊದಲ ಆಧ್ಯತೆವಾಗಿದೆ ಎಂದರು. ಹಿಜಾಬ್ …
Read More »ರಾಜ್ಯದಲ್ಲಿ ಮತ್ತಷ್ಟು ಇಳಿಮುಖ ಕಂಡ ಕೊರೋನಾ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖವಾಗಿದ್ದು, ಇಂದು ಪಾಸಿಟಿವಿಟಿ ದರ ಶೇಕಡ 3 ಕ್ಕಿಂತ ಕಡಿಮೆಯಾಗಿದೆ. ರಾಜ್ಯದಲ್ಲಿ 3202 ಹೊಸ ಪ್ರಕರಣಗಳು ದಾಖಲಾಗಿದ್ದು, ಪಾಸಿಟಿವಿಟಿ ದರ ಶೇಕಡ 2.95 ರಷ್ಟು ಇದೆ. 38,747 ಸಕ್ರಿಯ ಪ್ರಕರಣಗಳಿವೆ.38 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇವತ್ತು ಒಂದೇ ದಿನ 1,08,534 ಪರೀಕ್ಷೆ ನಡೆಸಲಾಗಿದೆ. 8988 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ 1293 ಹೊಸ ಪ್ರಕರಣಗಳು ವರದಿಯಾಗಿವೆ. ಪಾಸಿಟಿವಿಟಿ ದರ ಶೇಕಡ 2.49 ರಷ್ಟು …
Read More »ಅವಾಚ್ಯಶಬ್ದಗಳಿಂದ ನಿಂಧನೆ : ವಕೀಲ ಜಗದೀಶ್ ಬಂಧನ
ಬೆಂಗಳೂರು: ಪೋಲಿಸ್ ರು ಮಹಾದೇವ್ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ನ್ಯಾಯಾಧೀಶರ ಮುಂದೆ ಸಂಜೆ ಅವರನ್ನು ಹಾಜರುಪಡಿಸುವ ನಿರೀಕ್ಷೆ ಇದೆ. ಶುಕ್ರವಾರ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ವಕೀಲ ಜಗದೀಶ್ ಬಂಧಿಸಲಾಗಿದೆ. ಗಲಾಟೆ ಪ್ರಕರಣದ ಬಗ್ಗೆ ಎರಡು ದಿನದಿಂದ ಭಾರೀ ಚರ್ಚೆ ನಡೆಯುತ್ತಿತ್ತು. ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ವಕೀಲರನ್ನು ಅವಾಚ್ಯಶಬ್ದಗಳಿಂದ ನಿಂದಿಸಿದ ಕೆ. ಎನ್. ಜಗದೀಶ್ ಮಹಾದೇವ್ ವಿರುದ್ಧ ಶನಿವಾರ ಬೆಂಗಳೂರು ಪೊಲೀಸ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





