Breaking News

admin

ಕೆಎಲ್ ಇ ಕಾಲೇಜು, ಆಸ್ಪತ್ರೆ ನಿರ್ಮಾಣಕ್ಕೆ ಕುತ್ತು ತಂದ ಗಾಂಜಾ ಬೆಳೆ : 5 ಜನ ಬಂಧನ

ಹುಬ್ಬಳ್ಳಿ:ವಿದ್ಯಾರ್ಥಿಗಳಿಗೆ ಕಲಿಕೆಗೆ ಸಹಾಯ ವಾಗುವಂತಹ ಕಾಲೇಜು ಹಾಗೂ ರೋಗಿಗಳ ಜೀವವನ್ನು ಕಾಪಾಡಬೇಕಾದ ಆಸ್ಪತ್ರೆ ನೀರ್ಮಾಣವಾಗ ಬೇಕಾದ ಸ್ಥಳದಲ್ಲಿ ಗಾಂಜಾ ಬೆಳೆದ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ಕೆಎಲ್ಇ ಜಗದ್ಗುರು ಗಂಗಾಧರ ಮಹಾಸ್ವಾಮಿಗಳು ಮೂರುಸಾವಿರ ಮಠ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ನಿರ್ಮಾಣ ಹಂತದಲ್ಲಿರುವ ಸ್ಥಳದಲ್ಲಿಯೇ ಗಾಂಜಾ ಬೆಳೆದ ಪ್ರಕರಣವನ್ನು ಕಸಬಾಪೇಟೆ ಠಾಣೆಯ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಎರಡ್ಮೂರು ತಿಂಗಳ ಹಿಂದೇನೆ ಗಾಂಜಾ ಬೆಳೆದಿದ್ದರೆಂದು ಗೊತ್ತಾಗಿದೆ. ಖಚಿತ …

Read More »

ಹುಬ್ಬಳ್ಳಿ ಹಿಜಾಬ್ ವಿವಾದ ಬಗೆಹರಿಸುವಲ್ಲಿ ಬಿಜೆಪಿ ಸರಕಾರ ಸಂಪೂರ್ಣ ವಿಫಲ ಸಲೀಂ ಅಹ್ಮದ್ ಹೇಳಿಕೆ

Read More »

ಹಿಜಾಬ್ ವಿವಾದ ನ್ಯಾಯಾಲಯದಲ್ಲಿದೆ ತೀರ್ಪು ಬರುವವರೆಗೂ ಶಾಂತಿಯಿಂದ ವಿರಬೇಕು : ಕಾರಜೋಳ

ಧಾರವಾಡ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಈಗಾಗಲೇ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ತೀರ್ಪು ಬರುವವರೆಗೂ ಎಲ್ಲರೂ ಶಾಂತಿಯಿಂದ ಇರಬೇಕು. ನಾವೆಲ್ಲರೂ ಸೇರಿ ಸುಂದರ ಸಮಾಜ ನಿರ್ಮಾಣ ಮಾಡೋಣ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು. ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಾಲಯದ ತೀರ್ಪು ಬರುವವರೆಗೂ ನಾವೆಲ್ಲರೂ ಕಾಯಬೇಕಷ್ಟೇ ಎಂದರು. ಇನ್ನು ರಮೇಶ ಜಾರಕಿಹೊಳಿ ಅವರಿಗೆ ಮತ್ತೆ ಸಚಿವ ಸ್ಥಾನ ಕೊಡುವ ವಿಚಾರವಾಗಿ ಮಾತನಾಡಿದ ಅವರು, ಅವರಿಗೆ ಸಚಿವ ಸ್ಥಾನ …

Read More »

ಖ್ಯಾತ ಉದ್ಯಮಿ ರಾಹುಲ್ ಬಜಾಜ್ ನಿಧನ

ಪುಣೆ: ಖ್ಯಾತ ಉದ್ಯಮಿ ಮತ್ತು ಬಜಾಜ್ ಸಮೂಹಗಳ ಚೇರ್ಮನ್ ರಾಹುಲ್ ಬಜಾಜ್ ಇಂದು (ಶನಿವಾರ) ಪುಣೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ರಾಹುಲ್ ಬಜಾಜ್ ಅವರಿಗೆ ನ್ಯುಮೋನಿಯಾ ಮತ್ತು ಹೃದಯ ಸಮಸ್ಯೆಯೂ ಇತ್ತು. ಕಳೆದ ಒಂದು ತಿಂಗಳಿನಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ರೂಬಿ ಹಾಲ್ ಕ್ಲಿನಿಕ್‌ನ ಮ್ಯಾನೇಜಿಂಗ್ ಟ್ರಸ್ಟಿ ಡಾ. ಪುರವೇಜ್ ಗ್ರಾಂಟ್ ಹೇಳಿದ್ದಾರೆ. ಇಂದು ಮಧ್ಯಾಹ್ನ 2.30ಕ್ಕೆ ರಾಹುಲ್ ಬಜಾಜ್ ಕೊನೆಯುಸಿರೆಳೆದಿದ್ದಾರೆ.

Read More »

ಸಿಡಿ ಪ್ರಕರಣ : ಮತ್ತೇ ಸಂಕಷ್ಟಕ್ಕೆ ಸಿಲುಕಿದ ರಮೇಶ್ ಜಾರಕಿಹೊಳಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪ್ರಕರಣದ ಬಗ್ಗೆ ಎಸ್‌ಐಟಿ ನೀಡಿರುವ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ಹೈಕೋರ್ಟ್ ನೀಡಿದ ಅನುಮತಿ ಆದೇಶ ಪ್ರಶ್ನಿಸಿ ಸಂತ್ರಸ್ತ ಯುವತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಸುಪ್ರೀಂ ಕೋರ್ಟ್, ಅರ್ಜಿ ವಿಚಾರಣೆಯನ್ನು ಫೆ.14 ರ ಸೋಮವಾರದಂದು ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. ಆರೋಪಿ ರಮೇಶ್ ಜಾರಕಿಹೊಳಿ ಕೋರಿಕೆ ಮೇರೆಗೆ ಎಸ್‌ಐಟಿ ರಚಿಸಿರುವುದು ಅಸಿಂಧು, …

Read More »

ಬಿಜೆಪಿ ಸರ್ಕಾರ ಮಾಫಿಯಾ ವಿರುದ್ಧ ಬುಲ್ಡೋಜರ್‌ ಬಳಸುತ್ತದೆ : ಯೋಗಿ ಆದಿತ್ಯನಾಥ

ಶಾಜಹಾನ್‌ಪುರ: ಬಿಜೆಪಿ ಸರ್ಕಾರವು ರಾಜ್ಯದ ಅಭಿವೃದ್ಧಿಯಲ್ಲಿ ನಂಬಿಕೆ ಇಟ್ಟುಕೊಂಡಿದ್ದೆ, ಆದರೆ ಮಾಫಿಯಾವನ್ನು ಹತ್ತಿಕ್ಕಲು ಬುಲ್ಡೋಜರ್‌ ಬಳಸುತ್ತೆವೆ, ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದ ಹೆಣ್ಣು ಮಕ್ಕಳು ಹಾಗೂ ಮಹಿಳೆಯರು ಸುರಕ್ಷಿತ ಭಾವನೆಯಿಂದ ಶಾಲೆಗೆ ಹೋಗುತ್ತಿದ್ದಾರೆ ಎಂದು ಹೇಳಿದ್ದಾರೆ.ಇನ್ನು ಸಮಾಜವಾದಿ ಪಕ್ಷವು ಅಧಿಕಾರದಲ್ಲಿ ಇದ್ದಾಗ ಅಭಿವೃದ್ಧಿ ಹೆಸರಿನಲ್ಲಿ ಸ್ಮಶಾನಗಳಿಗೆ ಗೋಡೆ ಕಟ್ಟುವ ಕೆಲಸವನ್ನು ಮಾತ್ರ ಮಾಡಿತ್ತು ಎಂದು ಟೀಕಿಸಿದ್ದಾರೆ.

Read More »

ವಿಭಿನ್ನ ರೀತಿಯಲ್ಲಿ ಚುನಾವಣೆ ಪ್ರಚಾರ ಮಾಡಿದ ಮಧ್ಯಪ್ರದೇಶ ಸಿಎಂ

ಮಧ್ಯಪ್ರದೇಶ ಸಿಎಂ ಶಿವರಾಜ್​ ಸಿಂಗ್​ ಚೌಹಾಣ್​ ಹೆಲಿಕಾಪ್ಟರ್​ನಲ್ಲಿ ಕುಳಿತು ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡುವ ಮೂಲಕ ಹೊಸ ಮಾದರಿಯ ಚುನಾವಣಾ ಪ್ರಚಾರವನ್ನು ಮಾಡಿದ್ದಾರೆ. ಉತ್ತರಾಖಂಡ ವಿಧಾನಸಭೆ ಚುನಾವಣೆ 2022 ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ನಡೆಯಲಿದೆ. ಮತಗಳ ಎಣಿಕೆ ಮಾರ್ಚ್ 10 ರಂದು ನಡೆಯಲಿದೆ. ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಲು ಸಿಎಂ ಶಿವರಾಜ್ ಸಿಂಗ್​ ಚೌಹಾಣ್​ ಉತ್ತರಾಖಂಡ್​ನ ಯಮುನೋತ್ರಿಗೆ ತೆರಳಬೇಕಿತ್ತು.ಆದರೆ ಹವಾಮಾನ ವೈಪರಿತ್ಯದಿಂದಾಗಿ ಶಿವರಾಜ್​ ಸಿಂಗ್​ ಚೌಹಾಣ್​ ಇದ್ದ ಹೆಲಿಕಾಪ್ಟ್​ ಟೇಕಾಫ್​ …

Read More »

ಮೂಕ ಪ್ರಾಣಿಯನ್ನು ಬೀಡದ ಕಾಮುಕ : ವಿಡಿಯೋ ವೈರೆಲ್

ಹೈದರಾಬಾದ್: ಕಾಮಕ್ಕೆ ಕಣ್ಣಿಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿ.ಕಾಮುಕನೊಬ್ಬ ಬೀದಿ ನಾಯಿಯನ್ನು ಕಾಮತೃಷೆಗೆ ಬಳಸಿಕೊಂಡ ಘಟನೆ ನಡೆದಿದೆ. ಈ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದೆ. ಈ ಬಗ್ಗೆ ಪ್ರಾಣಿ ಪ್ರಿಯರೊಬ್ಬರು ದೂರು ನೀಡಿದ್ದು 58 ವರ್ಷದ ಆರೋಪಿ ವಿರುದ್ಧ ಕೇಸ್ ದಾಖಲಾಗಿದೆ. ಆರೋಗ್ಯ ಸಮಸ್ಯೆಯಿಂದಾಗಿ ಆರೋಪಿ ಮನೆಯಲ್ಲಿಯೇ ಇದ್ದ. ಆತನ ಪತ್ನಿ ಕೆಲಸಕ್ಕೆ ಹೋಗುತ್ತಿದ್ದಳು. ಈತನ ಅಸ್ವಾಭಾವಿಕ ಲೈಂಗಿಕ ಸಂಪರ್ಕದ ವಿಡಿಯೋ ನೋಡಿದವರು ಬೆಚ್ಚಿಬಿದ್ದಿದ್ದಾರೆ.

Read More »

ಮೇಘನಾ ಕಣ್ಣೀರಿಗೆ ಗರಂ ಆದ ಅಭಿಮಾನಿಗಳು

ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಡ್ಯಾನ್ಸಿಂಗ್ ರಿಯಾಲಿಟಿ ಶೋ ನಿರ್ಮಾಪಕ ಸೃಜನ್ ಲೋಕೇಶ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತೀರ್ಪುಗಾರರಲ್ಲೊಬ್ಬರಾದ ಮೇಘನಾ ರಾಜ್‍ ಪತಿ ಚಿರು ನೆನಪಲ್ಲಿ ಕಣ್ಣೀರು ಹಾಕುವ ದೃಶ್ಯವನ್ನು ಪ್ರಕಟಿಸಿದ್ದು. ಚಿರು ಮೊದಲನೇ ವರ್ಷದ ಮದುವೆ ವಾರ್ಷಿಕೋತ್ಸವಕ್ಕೆ ಕೊಟ್ಟ ಉಡುಗೊರೆ ಮತ್ತು ಚಿರು ಧ್ವನಿಯನ್ನು ಕಾರ್ಯಕ್ರಮದಲ್ಲಿ ಕೇಳಿಸಿದಾಗ ಮೇಘನಾ ಕಣ್ಣೀರು ಹಾಕುತ್ತಾರೆ. ಈ ಪ್ರೋಮೋ ನೋಡಿದ ನೆಟ್ಟಿಗರು ನಿಮ್ಮ ಟಿಆರ್ ಪಿಗಾಗಿ ಆಕೆಗೆ ಪದೇ ಪದೇ ಚಿರು …

Read More »

ಮೂಕ ಪ್ರಾಣಿಯನ್ನು ಬೀಡಿದ ಕಾಮುಕ : ವಿಡಿಯೋ ವೈರೆಲ್

ಹೈದರಾಬಾದ್: ಕಾಮಕ್ಕೆ ಕಣ್ಣಿಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿ.ಕಾಮುಕನೊಬ್ಬ ಬೀದಿ ನಾಯಿಯನ್ನು ಕಾಮತೃಷೆಗೆ ಬಳಸಿಕೊಂಡ ಘಟನೆ ನಡೆದಿದೆ. ಈ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದೆ. ಈ ಬಗ್ಗೆ ಪ್ರಾಣಿ ಪ್ರಿಯರೊಬ್ಬರು ದೂರು ನೀಡಿದ್ದು 58 ವರ್ಷದ ಆರೋಪಿ ವಿರುದ್ಧ ಕೇಸ್ ದಾಖಲಾಗಿದೆ. ಆರೋಗ್ಯ ಸಮಸ್ಯೆಯಿಂದಾಗಿ ಆರೋಪಿ ಮನೆಯಲ್ಲಿಯೇ ಇದ್ದ. ಆತನ ಪತ್ನಿ ಕೆಲಸಕ್ಕೆ ಹೋಗುತ್ತಿದ್ದಳು. ಈತನ ಅಸ್ವಾಭಾವಿಕ ಲೈಂಗಿಕ ಸಂಪರ್ಕದ ವಿಡಿಯೋ ನೋಡಿದವರು ಬೆಚ್ಚಿಬಿದ್ದಿದ್ದಾರೆ.

Read More »