ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಹೊಸ ವರ್ಷದ 2022 ಬಜೆಟ್ ಮಂಡಿಸಿದ್ದಾರೆ. ಕೆಲವೊಂದು ಪ್ರಮುಖ ತೀರ್ಮಾನ ಗಳನ್ನು ತಗೆದುಕೊಳ್ಳಲಾಗಿದೆ. ಬಜೆಟ್ 2022 ಪ್ರಮುಖ ನಿರ್ಧಾರ ಇಲ್ಲಿದೆ ನೋಡಿ * ಬಜೆಟ್ ನಲ್ಲಿ ಮಧ್ಯಮ ವರ್ಗದವರು, ರೈತರು, ಮಹಿಳೆಯರನ್ನು ಕಡೆಗಣಿಸಲಾಗಿದೆ ಎಂದು ವಿರೋಧ ಪಕ್ಷಗಳು ಟೀಕಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರು, ಬಡವರ ಉನ್ನತಿಗೆ ಬಜೆಟ್ ಆದ್ಯತೆ ನೀಡಿದೆ ಎಂದು ಹೇಳಿದ್ದಾರೆ. * ಈ ಬಾರಿ …
Read More »ಮನನೊಂದು ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ
ರಾಯಚೂರು: ತಾಯಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆ ಬೆಂಕಿ ಅವರ ಮಗಳಿಗೂ ತಗುಲಿದ ಪರಿಣಾಮ ಇಬ್ಬರೂ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ನಡೆದಿದೆ. ಜೀವನದಲ್ಲಿ ಜಿಗುಪ್ಸೆಗೊಂಡಿದ್ದು, ಇಂತಹ ನಿರ್ಧಾರ ತೆಗೆದುಳ್ಳಲಾಗಿದೆ ಎನ್ನಲಾಗಿದೆ. ಶಿರಿಷಾ (35), ಭುವನ (6) ಮೃತ ಅಮ್ಮ-ಮಗಳು. ಕಳೆದ 11 ವರ್ಷಗಳ ಹಿಂದೆ ಶಿವಪ್ರಸಾದ್ ಎನ್ನುವರ ಜೊತೆ ಶಿರಿಷಾ ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಇತ್ತೀಚಿಗೆ ಯಾವುದೋ ವಿಷಯವನ್ನ ಮನಸ್ಸಿಗೆ ಹಚ್ಚಿಕೊಂಡು ಮನೆಯಲ್ಲಿ ಯಾರೂ …
Read More »ಚನ್ನಣ್ಣನವರು ಮೇಲೆ ಮಾಡಿರುವ ಆರೋಪ ಸುಳ್ಳು: ಶ್ರೀರಾಮುಲು
ಬಳ್ಳಾರಿ: ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಒಬ್ಬ ಪ್ರಾಮಾಣಿಕ ಅಧಿಕಾರಿ ಅಂತ ಸಚಿವ ಶ್ರೀರಾಮುಲು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿ, ಚನ್ನಣ್ಣನವರು ಮೇಲೆ ಬಂದಿರುವ ಆರೋಪ ಶುದ್ಧ ಸುಳ್ಳು ಅಂತ ಹೇಳಿದರು. ಇನ್ನೂ ಇದೇ ವೇಳೆ ಅವರು ತಮ್ಮ ಮಾತನ್ನು ಮುಂದುವರೆಸಿ, ರಾಜ್ಯದಲ್ಲಿ ಯುವಕರಿಗೆ ಮಾದರಿಯಾದ ವ್ಯಕ್ತಿ ರವಿ ಡಿ.ಚನ್ನಣ್ಣನವರ್ ಆಗಿದ್ದು, ಅವರನ್ನು ಲಕ್ಷಾಂತರ ಜನರು ಮೆಚ್ಚಿದ್ದಾರೆ. ಭ್ರಷ್ಟಾಚಾರದ ಆರೋಪಗಳು ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರನ್ನು ಬಿಟಿಲ್ಲ, ಹೀಗಾಗಿ ಅವರ ಮೇಲೆ …
Read More »ಶಿಥಿಲಗೊಂಡಿದ್ದ ಪಾಲಿಕೆ ಕಟ್ಟಡ ತೆರವು ಕಾರ್ಯಾಚರಣೆ
ಹುಬ್ಬಳ್ಳಿ: ನಗರದ ಬ್ರಾಡ್ವೇನಲ್ಲಿರುವ ಮಹಾನಗರ ಪಾಲಿಕೆ ಕಾಂಪ್ಲೆಕ್ಸ್ನ ಕಟ್ಟಡ ಶಿಥಿಲಗೊಂಡಿರುವ ಹಿನ್ನೆಲೆಯಲ್ಲಿ, ಇಂದು ಪಾಲಿಕೆ ಪಾಲಿಕೆ ಅಧಿಕಾರಿಗಳು ಪೊಲೀಸ್ ಬಿಗಿ ಭದ್ರತೆಯೊಂದಿಗೆ ತೆರವು ಕಾರ್ಯಾಚರಣೆ ನಡೆಸಿದರು. ಶಿಥಿಲಗೊಂಡಿರುವ ಕಟ್ಟಡದಲ್ಲಿ ಮಳಿಗೆಗಳನ್ನು ತೆರವುಗೊಳಿಸಲು ಹಲವು ಬಾರಿ ನೋಟಿಸ್ ನೀಡಲಾಗಿತ್ತು. ಆದರೂ ಬಾಡಿಗೆದಾರರು ಕಟ್ಟಡ ತೊರೆಯಲು ಮುಂದಾಗದ ಕಾರಣ, ಇಂದು ಮುಂಜಾನೆಯಿಂದಲೇ ಪಾಲಿಕೆ ಸಿಬ್ಬಂದಿ ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ತೆರವು ಕಾರ್ಯಾಚರಣೆ ನಡೆಸಿದರು. ಕಟ್ಟಡದಲ್ಲಿರುವ ಅಂಗಡಿಕಾರರಿಗೆ ತಮ್ಮ ವಸ್ತುಗಳನ್ನು ಹೊರತೆಗೆಯಲು 30 ನಿಮಿಷ …
Read More »ಚಲಿಸುತಿದ್ದ ಬಸಗೆ ಬೆಂಕಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು
ಬೆಂಗಳೂರು: ಚಲಿಸುತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ ಚಾಲಕ ತಕ್ಷಣ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಹೊರಕ್ಕೆ ಕಳಿಸಿರುವ ಘಟನೆ ಇಲ್ಲಿಯಜಯನಗರ ಸೌತ್ ಎಂಡ್ ಸರ್ಕಲ್ ಬಳಿ ಅಂತಹುದೆ ಮತ್ತೊಂದು ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೆ ಪ್ರಾಣಾಪಾಯ ಅಗಿಲ್ಲ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
Read More »ಬಜೆಟ್ 2022 : ಶಿಕ್ಷಣ ಕುರಿತು ಮಹತ್ವದ ಹೆಜ್ಜೆ
ನವದೆಹಲಿ: ಕೇಂದ್ರ ಬಜೆಟ್ 2022ರ ಮಂಡನೆ ವೇಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಘೋಷಣೆ ಮಾಡಿದ್ದು, ಉದ್ಯೋಗ ಸೃಷ್ಟಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಮಹತ್ವ ನೀಡಿದ್ದಾರೆ. ಆತ್ಮನಿರ್ಭರ್ಗೆ ಹೆಚ್ಚು ಒತ್ತು ನೀಡಿದ್ದು, 25 ವರ್ಷಗಳ ಬ್ಲೂಪ್ರಿಂಟ್ ತಯಾರು ಮಾಡಿರುವ ಬಗ್ಗೆ ವಿವರಣೆ ನೀಡಿದ್ದಾರೆ. ಜೊತೆಗೆ ಆಂತರಿಕವಾಗಿ 30 ಲಕ್ಷ ಉದ್ಯೋಗ ಸೃಷ್ಟಿ ಮಾಡುವ ಭರವಸೆ ನೀಡಿದ್ದಾರೆ. ಈ ವರ್ಷದ ಬಜೆಟ್ ಶಿಕ್ಷಣ ಕ್ಷೇತ್ರಕ್ಕೂ …
Read More »ಐಟಿ ದಾಳಿಗೆ ಬಲಿಯಾದವರಿಗೆ ಶಾಕ್ ನೀಡಿದ ಬಜೆಟ್ 2022
ದೆಹಲಿ : ಇತ್ತೀಚೆಗೆ ಸಾಕಷ್ಟು ಐಟಿ ದಾಳಿಗಳು ನಡೆಯುತ್ತಲೇ ಇವೆ. ಇನ್ಮುಂದೆ ದಾಳಿ ವೇಳೆ ಸಿಕ್ಕ ಸಂಪತ್ತಿಗೆ ತೆರಿಗೆ ಕಟ್ಟೋದು ಅನಿವಾರ್ಯ. ಐಟಿ ದಾಳಿ ವೇಳೆ ಸೀಜ್ ಮಾಡಲಾದ ಆಸ್ತಿಯನ್ನು ನಷ್ಟವೆಂದು ಪರಿಗಣಿಸುವಂತಿಲ್ಲ.
Read More »ಹೊಸ ವರ್ಷದ ಬಜೆಟ್ ನಲ್ಲಿ ಯಾವ ವಸ್ತು ದುಬಾರಿ, ಯಾವುದು ಅಗ್ಗ ಪಟ್ಟಿ ಇಲ್ಲಿದೆ ನೋಡಿ
ಇಂದು ಬಜೆಟ್ ಮಂಡನೆ ಎಲ್ಲರಲ್ಲಿಯೂ ಕುತೂಹಲ ಮೂಡಿಸಿದೆ. 2022-23ರ ಕೇಂದ್ರ ಬಜೆಟ್ನಲ್ಲಿ ಹಣಕಾಸು ಸಚಿವರು ಪ್ರಸ್ತಾಪಿಸಿದಂತೆ, ಮೊಬೈಲ್ ಫೋನ್ಗಳು ಮತ್ತು ಮೊಬೈಲ್ ಫೋನ್ ಚಾರ್ಜರ್ಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸಾಮಾನ್ಯವಾಗಿ ಬಳಸುವ ವಸ್ತುಗಳು ಅಗ್ಗವಾಗಲಿವೆ. ಕತ್ತರಿಸಿದ ಮತ್ತು ಪಾಲಿಶ್ ಮಾಡಿದ ವಜ್ರಗಳು ಹಾಗೂ ರತ್ನದ ಕಲ್ಲುಗಳ ಮೇಲಿನ ಸೀಮಾ ಸುಂಕವನ್ನು ಶೇ 5ಕ್ಕೆ ಇಳಿಸಲಾಗಿದೆ. ಆ ನಂತರದಲ್ಲಿ 350ಕ್ಕೂ ಹೆಚ್ಚು ಸೀಮಾ ಸುಂಕ ವಿನಾಯಿತಿಗಳನ್ನು ಹಂತಹಂತವಾಗಿ ತೆಗೆದುಹಾಕಲು ಪ್ರಸ್ತಾಪಿಸಲಾಗಿದೆ ಎಂದು …
Read More »ದಲಿತಪರ ಸಂಘಟನೆಗಳ ಒಕ್ಕೂಟಗಳ ಪ್ರತಿಭಟನೆ
ಧಾರವಾಡ: ಜಿಲ್ಲಾವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಅಗೌರವ ತೋರಿಸಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವನ ಮೇಲೆ ಎಸ್.ಸಿ/ಎಸ್.ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅವನನ್ನು ದೇಶದಿಂದ ತಡಿಪಾರ ಮಾಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದರು. ಕಲಾಭವನದಿಂದ ಆರಂಭಗೊಂಡ ಮೆರವಣಿಗೆ ಶಾಸಕ ಪ್ರಸಾದ ಅಬ್ಬಯ್ಯ ಚಾಲನೆ ನೀಡಿದರು. ಡಿಎಸ್.ಎಸ್ ಮುಖಂಡರಾದ ಪರಮೇಶ್ವರ ಕಾಳೆ, ರಾಜು ಕೋಟೆನ್ನವರ, ಲಕ್ಷ್ಮಣ ದೊಡ್ಡಮನಿ ಸೇರಿದಂತೆ ಹಲವಾರು ಪಾಲ್ಗೊಂಡಿದ್ದರು.
Read More »ದಲಿತಪರ ಸಂಘಟನೆಗಳ ಒಕ್ಕೂಟಗಳ ಪ್ರತಿಭಟನೆ
ಧಾರವಾಡ: ಜಿಲ್ಲಾವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಅಗೌರವ ತೋರಿಸಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವನ ಮೇಲೆ ಎಸ್.ಸಿ/ಎಸ್.ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅವನನ್ನು ದೇಶದಿಂದ ತಡಿಪಾರ ಮಾಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದರು. ಕಲಾಭವನದಿಂದ ಆರಂಭಗೊಂಡ ಮೆರವಣಿಗೆ ಶಾಸಕ ಪ್ರಸಾದ ಅಬ್ಬಯ್ಯ ಚಾಲನೆ ನೀಡಿದರು. ಡಿಎಸ್.ಎಸ್ ಮುಖಂಡರಾದ ಪರಮೇಶ್ವರ ಕಾಳೆ, ರಾಜು ಕೋಟೆನ್ನವರ, ಲಕ್ಷ್ಮಣ ದೊಡ್ಡಮನಿ ಸೇರಿದಂತೆ ಹಲವಾರು ಪಾಲ್ಗೊಂಡಿದ್ದರು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





