Breaking News

admin

ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ಉದ್ಘಾಟನೆ

ಧಾರವಾಡ : ಕೆಎಎಸ್‌ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಆನ್‌ಲೈನ್‌ ಕ್ಲಾಸ್‌ಗಳ ಉದ್ಘಾಟನಾ ಸಮಾರಂಭ ನಡೆಯುತ್ತು. ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ನಡೆಸಲಾಗುವ 3 ತಿಂಗಳ KAS ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ತರಗತಿಗಳು ಫೆಬ್ರುವರಿ 02 ರ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಲಿವೆ. ಈ ಸಂಬಂಧ ತರಗತಿಗಳ ಅಧಿಕೃತ ಉದ್ಘಾಟನಾ ಸಮಾರಂಭವು ಬೆಳಗ್ಗೆ 7 ಗಂಟೆಗೆ ನಡೆಯಲಿದೆ.ಈ ತರಗತಿಗಳ ಉದ್ಘಾಟನಾ ಸಮಾರಂಭವು ಧಾರವಾಡದ ಸಿಬಿ …

Read More »

ಹಿಜಾಬ್‌ ಧರಿಸುವುದ ಕುರಿತು ಹೈಕೋರ್ಟ್‌ ಮೆಟ್ಟಿಲೇರಿದ ವಿದ್ಯಾರ್ಥಿಗಳು

ಉಡುಪಿ: ಉಡುಪಿ ಸರಕಾರಿ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್‌ ಧರಿಸುವುದನ್ನು ನಿರಾಕರಿಸಿದ ವಿಷಯ ಹೈಕೋರ್ಟ್‌ ಮೆಟ್ಟಿಲೇರಿದೆ. ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ಅರ್ಜಿ ಸಲ್ಲಿಸಿದ್ದು, ಹಿಜಾಬ್‌ ಧರಿಸುವುದು ಸಂವಿಧಾನದ ಕಲಂ 14 ಮತ್ತು 25ರ ಅನ್ವಯ ಮೂಲಭೂತ ಹಕ್ಕು ಎಂದು ಅರ್ಜಿಯಲ್ಲಿ ಪ್ರತಿಪಾದಿಸಿದ್ದಾಳೆ. ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಸರಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಹಿಜಾಬ್‌ ಧರಿಸಲಾಗುತ್ತಿದೆ ಎಂಬ ಕಾರಣಕ್ಕೆ ಪ್ರವೇಶ ನಿರಾಕರಿಸಲಾಗುತ್ತಿದೆ. ಅವರಿಗೆ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಿಲ್ಲ ಎಂದು ಅರ್ಜಿಯಲ್ಲಿ …

Read More »

ಸಂಸತ್‌ ಭವನ ತಲುಪಿದ ನಿರ್ಮಲಾ ಸೀತಾರಾಮನ್‌

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ತಮ್ಮ ನಾಲ್ಕನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. 2022ರ ಸಂಸತ್‌ ಬಜೆಟ್‌ ಅಧಿವೇಶನದ ಎರಡನೇ ದಿನವಾದ ಇಂದು 2022-2023ನೇ ಸಾಲಿನ ಬಜೆಟ್‌ ಮಂಡನೆಯಾಗಲಿದೆ. ಬಜೆಟ್ ಮಂಡನೆಗೆ ಕೆಲವೇ ಹೊತ್ತು ಬಾಕಿ ಇರುವಾಗ ಸಂಸತ್‌ ಭವನ ತಲುಪಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಬಜೆಟ್‌ ಮಂಡನೆಗೆ ಅನುಮೋದನೆ ಪಡೆಯಲಿದ್ದಾರೆ. ಕಳೆದ ಎರಡು ವರ್ಷಗಳ ಡಿಜಿಟಲ್ ಸಂಪ್ರದಾಯವನ್ನು ಕೇಂದ್ರ …

Read More »

ಮಾಜಿ ಶಾಸಕ ಎಂ.ಎಂ.ಸಜ್ಜನ್ ನಿಧನ

ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದ ಮಾಜಿ ಶಾಸಕ ಎಂ.ಎಂ.ಸಜ್ಜನ್ (95) ಮಂಗಳವಾರ ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಶಾಸಕ ಸಜ್ಜನ್ ಮಂಗಳವಾರ ನಸುಕಿನಲ್ಲಿ ವಿಧಿವಶರಾಗಿದ್ದಾರೆ. ಮಂಗಳವಾರ ಸಂಜೆ 4 ಗಂಟೆಗೆ ಮುದ್ದೇಬಿಹಾಳ ಪಟ್ಟಣದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Read More »

ಮಹಿಳಾ ಪೊಲೀಸ್ ಗೆಲೈಂಗಿಕ ಕಿರುಕುಳ ನೀಡಿದ ಉಪ ತಹಸೀಲ್ದಾರ್

ಊಟಿ : ಮಹಿಳಾ ಪೊಲೀಸ್ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಉಪ ತಹಸೀಲ್ದಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಬು (35) ಊಟಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಪ ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯ ಸ್ಥಳೀಯ ಚುನಾವಣೆ ಹಿನ್ನೆಲೆಯಲ್ಲಿ ಫ್ಲೈಯಿಂಗ್ ಸ್ಕ್ವಾಡ್‌ನ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈತನಿಗೆ ಮಹಿಳಾ ಪೊಲೀಸ್‌ ಅಧಿಕಾರಿ ಸೇರಿದಂತೆ ಇಬ್ಬರು ಪೊಲೀಸರು ಸಹಕರಿಸಿದ್ದರು. ಮಹಿಳಾ ಪೇದೆಯೊಬ್ಬರಿಗೆ ಉಪ ತಹಸೀಲ್ದಾರ್ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪುರುಷ ಪೇದೆಯೊಬ್ಬರು ವಾಹನಗಳನ್ನು …

Read More »

ಕೊರೋನಾ ಪಾಸಿಟಿವಿಟಿ ದರ ಕ್ರಮೇಣ ಇಳಿಕೆ : ಸುಧಾಕರ್

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಪಾಸಿಟಿವಿಟಿ ಕ್ರಮೇಣ ಇಳಿಕೆಯಾಗುತ್ತಿದೆ. ಅದಾಗ್ಯೂ, ಸುರಕ್ಷತಾ ಕ್ರಮಗಳನ್ನು ಇನ್ನಷ್ಟು ಎಚ್ಚರದಿಂದ ಪಾಲಿಸಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಲಿಕಾನ್ ಸಿಟಿಯಲ್ಲಿ ಕಳೆದ ನಾಲ್ಕು ದಿನಗಳಿಂದ ಕೊವಿಡ್-19 ಪ್ರಕರಣ ಸಂಖ್ಯೆ ಇಳಿಕೆಯಾಗಿದೆ ಎಂದರು. ಬೆಂಗಳೂರು ಹೊರತಾಗಿ ಬೇರೆ ಜಿಲ್ಲೆಗಳಲ್ಲಿ ಕೂಡ ಪಾಸಿಟಿವಿಟಿ ದರ ಕ್ರಮೇಣ ಇಳಿಕೆಯಾಗುತ್ತಿದೆ. ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಾತ್ರ ಕೊವಿಡ್ ಪಾಸಿಟಿವಿಟಿ ಹೆಚ್ಚಾಗುತ್ತಿದೆ …

Read More »

ಯೂಟ್ಯೂಬರ್ ಹಿಂದೂಸ್ತಾನಿ ಭಾವು ಬಂಧನ

ಮುಂಬೈ: 10 ಮತ್ತು 12 ನೇ ತರಗತಿಗಳಿಗೆ ಆನ್‌ಲೈನ್ ಪರೀಕ್ಷೆಗೆ ಒತ್ತಾಯಿಸಿ ಸೋಮವಾರ ಮುಂಬೈನ ಧಾರಾವಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರಸಿದ್ಧ ಯೂಟ್ಯೂಬರ್ ಹಿಂದೂಸ್ತಾನಿ ಭಾವು ಅವರನ್ನು ಮಂಗಳವಾರ (ಇಂದು) ಮುಂಬೈನಲ್ಲಿ ಧಾರಾವಿ ಪೊಲೀಸರು ಬಂಧಿಸಿದ್ದಾರೆ. ಹಿಂದೂಸ್ತಾನಿ ಭಾವು ಅವರ ಮೂಲ ಹೆಸರು ವಿಕಾಸ್ ಫಟಕ್ ಎಂದಾಗಿದ್ದು, ಇವರು “ರುಖೋ ಜರಾ, ಸಬರ್ ಕರೋ.” ಡೈಲಾಗ್ ಮೂಲಕ ಭಾರಿ ಪ್ರಸಿದ್ದಿಯನ್ನು ಪಡೆದಿದ್ದಾರೆ. ಕೋವಿಡ್ ನಡುವೆ ಆನ್‌ಲೈನ್ ಪರೀಕ್ಷೆಗಳಿಗೆ ಒತ್ತಾಯಿಸಿ …

Read More »

ಬಜೆಟ್‌ ಮಂಡಣೆಗೆ ನಿರ್ಮಲಾ ಸೀತಾರಾಮನ್ ಸಜ್ಜು

2022ನೇ ಸಾಲಿನ ಬಜೆಟ್‌ನ ಅಧಿವೇಶನವು ಜನವರಿ 31ರಿಂದ ಆರಂಭವಾಗಿದ್ದು, ಕೇಂದ್ರ ಬಜೆಟ್‌ ದಿನಕ್ಕೂ ಮೊದಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಿದ್ದಾರೆ. ಆರ್ಥಿಕ ಸಮೀಕ್ಷೆಯನ್ನು ಪ್ರತಿ ಬಾರಿಯು ಕೇಂದ್ರ ಬಜೆಟ್‌ ಮಂಡನೆಯ ಒಂದು ದಿನ ಮೊದಲು ಮಂಡಿಸಲಾಗುತ್ತದೆ. ನಿರ್ಮಲಾ ಸೀತಾರಾಮನ್‌ರ ನಾಲ್ಕನೇ ಬಜೆಟ್‌ನಲ್ಲಿ ಉದ್ಯೋಗಗಳು, ಆರೋಗ್ಯ ರಕ್ಷಣೆ ಮತ್ತು ಶಿಕ್ಷಣದ ಮೇಲಿನ ರಿಯಾಯಿತಿಗಳು, ತೆರಿಗೆ ವಿನಾಯಿತಿಗಳು ಮತ್ತು ಗಗನಕ್ಕೇರುತ್ತಿರುವ ಹಣದುಬ್ಬರವನ್ನು ನಿಭಾಯಿಸುವ ಕ್ರಮಗಳ ಭರವಸೆಯನ್ನು ಹೊಂದಿದ್ದಾರೆ. …

Read More »

ಇಬ್ಬರು ಮಹಿಳೆಯರ ಮೇಲೆ ಕಾಡು ಪ್ರಾಣಿ ದಾಳಿ

ಧಾರವಾಡ: ಇಬ್ಬರು ಮಹಿಳೆಯರ ಮೇಲೆ ಕಾಡು ಪ್ರಾಣಿಯೊಂದು ದಾಳಿ ಮಾಡಿರುವ ಘಟನೆ ತಾಲೂಕಿನ ಗೋವನಕೋಪ್ಪ ಗ್ರಾಮದ ವ್ಯಾಪ್ತಿಯಲ್ಲಿನಡೆದಿದೆ. ಇದೀಗ ಮಹಿಳೆಯರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅರಣ್ಯ ಇಲಾಖೆ ಧಾರವಾಡ ವಿಭಾಗದ ಉಪ ಅರಣ್ಯ ಸಂರಕ್ಷಾಣಾಧಿಕಾರಿ ಯಶಪಾಲ್ ಕ್ಷೀರಸಾಗರ,ಸಾರ್ವಜನಿಕ ದೂರಿನ ಮೇರಿಗೆ ಅಗತ್ಯ ಕ್ರಮವಹಿಸಲಾಗಿದೆ. ಇಂದು ರಾತ್ರಿ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ತಂಡಗಳು ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದರು. ಧಾರವಾಡ ಗ್ರಾಮೀಣ …

Read More »

ಮಹಿಳೆಯರ ಮೇಲೆ ಚಿರತೆ ದಾಳಿ

ಧಾರವಾಡ: ತಾಲೂಕಿನ ಗೋವನಕೋಪ್ಪ ಗ್ರಾಮದ ವ್ಯಾಪ್ತಿಯಲ್ಲಿ ಕಾಣಿಸಿಕೊಂಡ‌ ಚಿರತೆ ಇಬ್ಬರು ಮಹಿಳೆಯರ ಮೇಲೆ ಚಿರತೆ ದಾಳಿ ಮಾಡಲಾಗಿದೆ. ಗೋನವಕೋಪ್ಪ ಹಾಗೂ ಕವಲಗೇರಿ ಗ್ರಾಮದ ಮಹಿಳೆಯರ ಮೇಲೆ ಚಿರತೆ ದಾಳಿಗೆ ಒಳಗಾಗಿದ್ದು,ಬಸವನ್ನೆವ್ವ ಕುಲಕರ್ಣಿ ಹಾಗೂ ಮಂಜುಳಾ ತೋಟದ ಎಂಬ ಮಹಿಳೆಯರ ಮೇಲೆ‌ ದಾಳಿ ಮಾಡಲಾಗಿದೆ ‌. ಈ ಹಿಂದೆಯೂ ಕಾಣಿಸಿಕೊಂಡಿದ್ದ ಚಿರತೆಚಿರತೆಯನ್ನು ಸೆರೆಹಿಡಿದಿದ್ದ ಅರಣ್ಯ ಇಲಾಖೆ ಮತ್ತೊಂದು ಚಿರತೆ ದಾಳಿಂದ ಆತಂಕಗೊಂಡ ಗ್ರಾಮಸ್ಥರು ಭಯದಲ್ಲಿದ್ದಾರೆ. ಅರಣ್ಯ ಇಲಾಖೆ ಸ್ಥಳಕ್ಕೆ ದೌಡಾಯಿಸಿದ್ದು,ಯಾಳು ಮಹಿಳೆಯರಿಗೆ …

Read More »