ಮೈಸೂರು:ಪ್ರಸ್ತುತ ದಿನಗಳಲ್ಲಿ ಸಮಾಜಕ್ಕೆ ಆಸ್ಪತ್ರೆಗಳು ತೀರಾ ಅತ್ಯಗತ್ಯ. ‘ಬಡವರು ಮತ್ತು ಶ್ರೀಮಂತರ ಮಧ್ಯೆ ಯಾವುದೇ ಕಾರಣಕ್ಕೂ ಭೇದ ಬೇಡ. ಇಬ್ಬರ ಪ್ರಾಣವೂ ಒಂದೇ. ಇಬ್ಬರಿಗೂ ಒಂದೇ ಬಗೆಯ ಚಿಕಿತ್ಸೆ ನೀಡಬೇಕು’ ಎಂದು ನಟ ಶಿವರಾಜ್ಕುಮಾರ್ ಸಲಹೆ ನೀಡಿದರು. ದಟ್ಟಗಳ್ಳಿಯಲ್ಲಿ ನಿರ್ಮಿಸಿರುವ ನಯನ ಕುಮಾರ್ಸ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.’ ಮೈಸೂರಿನ ಈ ಭಾಗದಲ್ಲಿ ಸುಸಜ್ಜಿತವಾದ ಆಸ್ಪತ್ರೆ ನಿರ್ಮಿಸಿರುವುದು ಸಮಯೋಚಿತ. ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಯಾರೇ ಬಂದರೂ ಎಲ್ಲರಿಗೂ …
Read More »ಡಿಕೆಶಿ , ಸಿದ್ದರಾಮಯ್ಯ ಎಣ್ಣೆ ನೀರು ಇದ್ದಂಗೆ : ಗೋವಿಂದ ಕಾರಜೋಳ
ಬೆಂಗಳೂರು: ಕಾಂಗ್ರೆಸ್ ನಲ್ಲಿ ಎರಡೇ ಅಲ್ಲ, ಮೂರು ಗುಂಪುಗಳಿವೆ. ಡಿಕೆಶಿ ಹಾಗೂ ಸಿದ್ದರಾಮಯ್ಯ ಎಣ್ಣೆ ನೀರು ಇದ್ದಂಗೆ. ಅವರಿಬ್ಬರು ಒಂದಾಗಲು ಸಾಧ್ಯವೇ ಇಲ್ಲ ಎಂದು ಸಚಿವ ಗೋವಿಂದ ಕಾರಜೋಳ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸ್ಥಿತಿ ಗಂಭೀರವಾಗಿದ್ದು, ಅವರವರಲ್ಲೇ ಮೂರು ಗುಂಪುಗಳಿವೆ. ಸಿದ್ದರಾಮಯ್ಯ, ಡಿಕಶಿ ಎರಡು ಗುಂಪಾದರೆ ಮೂರನೇಯ ಗುಂಪಿನಲ್ಲಿ ಖರ್ಗೆ, ಪರಮೇಶ್ವರ, ಶಾಮನೂರು ಶಿವಶಂಕರಪ್ಪ ಸೇರಿದಂತೆ ಇನ್ನಿತರರಿದ್ದಾರೆ ಎಂದು ಹೇಳಿದರು. ಇದೇ ವೇಳೆ ಬಿಜೆಪಿಯ ಕೆಲ ಶಾಸಕರು ಕಾಂಗ್ರೆಸ್ …
Read More »ಎಲ್ಲಾ ವಿಚಾರಗಳನ್ನು ಮಾಧ್ಯಮ ಎದುರು ಹೇಳಲ್ಲ, ವೇಟ್ ಆ್ಯಂಡ್ ಸಿ : ಎಸ್ ಆರ್ ಪಾಟೀಲ್
ಹುಬ್ಬಳ್ಳಿ : ಪರಿಷತ್ ಮಾಜಿ ವಿಪಕ್ಷ ನಾಯಕ ಎಸ್ ಆರ್ ಪಾಟೀಲ್ ಮತ್ತು ಸಿಎಂ ಇಬ್ರಾಹಿಂ ನಡುವಿನ ಚರ್ಚೆ ಆರಂಭ ಮಾಡುತ್ತಿರುವುದು ಎಲ್ಲರಿಗೆ ಕುತೂಹಲ ಮೂಡಿಸಿದೆ. ಆದರೆ ಕಾಂಗ್ರೆಸ್ ಹಿರಿಯ ನಾಯಕರ ಭೇಟಿ ಮುಕ್ತಾಯಗೊಂಡು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ವಿಚಾರಗಳನ್ನು ಮಾಧ್ಯಮ ಎದುರು ಹೇಳಲ್ಲ.ಸಮಯ ಸಂದರ್ಭದಲ್ಲಿ ಎಲ್ಲಾ ಹೇಳತ್ತೇನೆ ವೇಟ್ ಆ್ಯಂಡ್ ಸಿ. ನನಗೆ ಇಲ್ಲಿಗೆ ಬಂದು ಇಬ್ರಾಹಿಂ ಜೊತೆಗೆ ಮಾತನಾಡಲು ಯಾರೂ …
Read More »ಯಾವ ಪಕ್ಷಕ್ಕೆ ಸೇರುತ್ತನೆ ಎನ್ನುವುದನ್ನು ಶೀಘ್ರದಲ್ಲೇ ತಿಳಿಸುವೆ : ಸಿಎಂ ಇಬ್ರಾಹಿಂ
ಹುಬ್ಬಳ್ಳಿ : ಪರಿಷತ್ ಮಾಜಿ ವಿಪಕ್ಷ ನಾಯಕ ಎಸ್ ಆರ್ ಪಾಟೀಲ್ ಮತ್ತು ಸಿಎಂ ಇಬ್ರಾಹಿಂ ನಡುವಿನ ಚರ್ಚೆ ಆರಂಭ ಮಾಡುತ್ತಿರುವುದು ಎಲ್ಲರಿಗೆ ಕುತೂಹಲ ಮೂಡಿಸಿತ್ತು . ಆದರೆ ಇದೀಗ ರಹಸ್ಯ ಸಭೆ ನಂತರ. ಶೀಘ್ರದಲ್ಲೇ ಯಾವ ಪಕ್ಷಕ್ಕೆ ಹೋಗುತ್ತೇನೆ ಅನ್ನೋದನ್ನ ತಿಳಿಸುವೆ ಎಂದು ಸಿಎಂ ಇಬ್ರಾಹಿಂ ರೋಚಕ ತೀರುವು ನೀಡಿದ್ದಾರೆ. ನನ್ನ ಜೊತೆಗೆ ಬಹಳಷ್ಟು ದೊಡ್ಡವರ ಬೆಂಬಲವಿದೆ ಸಧ್ಯ ಯಾರ ಹೆಸರು ಹೇಳಲ್ಲ. ಕಾಂಗ್ರೆಸ್ ನವರು ನನ್ನ ಜೊತೆಗಿದ್ದಾರೆ …
Read More »ಕುತೂಹಲ ಮೂಡಿಸಿದ ಕಾಂಗ್ರೆಸ್ ನಾಯಕರ ಭೇಟಿ
ಹುಬ್ಬಳ್ಳಿ : ಇಂದು ಮುಂಜಾನೆ ವೇಳೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆಯುವುದಾಗಿ ಸಿಎಂ ಇಬ್ರಾಹಿಂ ಅವರು ಕಣ್ಣೀರು ಹಾಕುವ ಮೂಲಕ ಭಾವುಕರಾಗಿದ್ದಾರು. ಆದರೆ ಇದೀಗ ಪರಿಷತ್ ಮಾಜಿ ವಿಪಕ್ಷ ನಾಯಕ ಎಸ್ ಆರ್ ಪಾಟೀಲ್ ಮತ್ತು ಸಿಎಂ ಇಬ್ರಾಹಿಂ ನಡುವಿನ ಚರ್ಚೆ ಆರಂಭ ಮಾಡುತ್ತಿರುವುದು ಎಲ್ಲರಿಗೆ ಕುತೂಹಲ ಮೂಡಿಸಿದೆ. ನಗರದಲ್ಲಿಯಿಂದು ಬೆಳ್ಳಗೆ ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ ಅವರು ತುಂಬಾ ನೋವಿನಲ್ಲಿ ತಮ್ಮ ಅಂತರಾಳದ ಮಾತನ್ನು ತೋಡಿಕೊಂಡಿದ್ದರು. ಆದರೆ ಇದೀಗ ಹುಬ್ಬಳ್ಳಿಯ ಖಾಸಗಿ …
Read More »ಸಿ.ಎಂ.ಇಬ್ರಾಹಿಂಗೆ ಮಾತ್ರವಲ್ಲ ಅವರ ಸಮುದಾಯಕ್ಕೂ ನಷ್ಟವಾಗಿದೆ: ಎಸ್. ಆರ್.ಪಾಟೀಲ
ಹುಬ್ಬಳ್ಳಿ: ಸಿ.ಎಂ.ಇಬ್ರಾಹಿಂ ಅವರನ್ನು ಸೌಹಾರ್ದ ಭೇಟಿಯಾಗಿ ಬಂದಿದ್ದೆನೆ. ಭೇಟಿಯ ನಂತರ ಏನೆಲ್ಲಾ ಚರ್ಚೆಯಾಗಿದೆ ಎನ್ನುವುದನ್ನು ಹೇಳುತ್ತೇನೆ. ನಾನು ಎಲ್ಲಿಯೂ ಪಕ್ಷ ಬಿಡುತ್ತೇನೆ ಅಂತ ಹೇಳಿಲ್ಲ. ನಾನು ವಿಪಕ್ಷ ನಾಯಕನಿದ್ದಾಗ ಸಾಕಷ್ಟು ಬೆಂಬಲ ನೀಡಿದ್ದರು.ಅವರಿಗೆ ವಿಪಕ್ಷ ನಾಯಕ ಸ್ಥಾನ ಸೀಗಬೇಕಿತ್ತು. ಕೇವಲ ಅದು ಅವರಿಗೆ ಆದ ನಷ್ಟ ಅಲ್ಲ. ಆ ಸಮೂದಾಯಕ್ಕೂ ನಷ್ಟ ಎಂದು ವಿಧಾನ ಪರಿಷತ್ ಮಾಜಿ ವಿಪಕ್ಷ ನಾಯಕ ಎಸ್.ಆರ್.ಪಾಟೀಲ ಹೇಳಿದರು. ಸಿ.ಎಂ.ಇಬ್ರಾಹಿ ಭೇಟಿಗಾಗಿ ಆಗಮಿಸಿದ ವೇಳೆ ಹುಬ್ಬಳ್ಳಿಯ …
Read More »ನರಗುಂದದಲ್ಲಿ ಗಲಾಟೆ ಪ್ರಕರಣ: ಸಿಪಿಐ ಅಮಾನತು
ಗದಗ : ಜಿಲ್ಲೆಯ ನರಗುಂದ ಪಟ್ಟಣದಲ್ಲಿ ನಡೆದಿದ್ದ ಗಲಾಟೆ ಹಾಗೂ ಚಾಕು ಇರಿತ ಪ್ರಕರಣದಲ್ಲಿ ಕರ್ತವ್ಯ ಲೋಪ ಆರೋಪ ಹಿನ್ನೆಲೆಯಲ್ಲಿ ಸಿಪಿಐ ನಂದೇಶ್ವರ ಕುಂಬಾರ್ ಅವರನ್ನು ಅಮಾನತು ಮಾಡಿ ಬೆಳಗಾವಿಯ ಉತ್ತರ ವಲಯ ಐಜಿಪಿ ಎನ್ ಸತೀಶ್ ಕುಮಾರ್ ಅಮಾನತು ಆದೇಶವನ್ನು ಹೊರಡಿಸಿದ್ದಾರೆ. ಜ. 17 ರಂದು ನರಗುಂದ ಪಟ್ಟಣದಲ್ಲಿ ನಡೆದಿದ್ದ ಗಲಾಟೆ ಹಾಗೂ ಚಾಕು ಇರಿತದಲ್ಲಿ ಶಮೀರ್ ಶಹಪುರ ಎಂಬಾತನ ಹತ್ಯೆಯಾಗಿತ್ತು. ಮಾತ್ರವಲ್ಲದೇ ಶಮ್ ಶೇರ್ ಖಾನ್ ಎಂಬಾತನಿಗೆ ಗಂಭೀರ …
Read More »ಪ್ರತಾಪ್ ಸಿಂಹಗೆ ತಿರುಗೇಟು ನೀಡಿದ ಧ್ರುವನಾರಾಯಣ್
ಮೈಸೂರು : ಮಹಾರಾಜರನ್ನು ಬಿಟ್ಟರೇ ನಾನೇ ಅತಿ ಹೆಚ್ಚು ಅಂತರದಿಂದ ಗೆದ್ದಿದ್ದೇನೆ ಎಂದಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಶನಿವಾರ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಂಸದ ಆರ್ ಧ್ರುವನಾರಾಯಣ್ , ಸಂಸದ ವಿ ಶ್ರೀನಿವಾಸ ಪ್ರಸಾದ್ ಅವರು ಈ ಹಿಂದೆ 1.65 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು.ನಾನು ಸಹ 1.41 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದೆ.ಕಳೆದ ಲೋಕಸಭಾ ಚುನಾವಣೆಯಲ್ಲಿ ಅತಿಯಾದ ಆತ್ಮವಿಶ್ವಾಸದಿಂದಾಗಿ …
Read More »ಕಣ್ಣೀರು ಹಾಕಿದ ಸಿಎಂ ಇಬ್ರಾಹಿಂ
ಹುಬ್ಬಳ್ಳಿ: ಪಕ್ಷದಿಂದ ಹೊರಬಂದಿದ್ದು, ವಾಪಸ್ ಹೋಗೋ ಪ್ರಶ್ನೆಯೇ ಇಲ್ಲ. ಮುಂದಿನ ದಾರಿ ನೋಡೋಣ.ನನ್ನ ಶಾಪ ಭಾರಿ ಕೆಟ್ಟದ್ದು,ಇವಾಗ ತಟ್ತಿದೆ. ನಾನು ವಿಷಕಂಠ ಇದ್ದಂಗೆ ಎಲ್ಲವೂ ನುಂಗಿಕೊಂಡು ಇದ್ದೆ. ನಂಗೆ ಎಂಎಲ್ ಸಿ ಮಾಡಿದ್ದೆ ಅಂತ ಸಿದ್ದರಾಮಯ್ಯ ಹೇಳ್ತಾರೆ ಎಂದು ನಾಳೆನೇ ರಾಜಿನಾಮೆ ಕೊಡ್ತಿನಿ ಎಂದು ಹುಬ್ಬಳ್ಳಿಯಲ್ಲಿ ಕಣ್ಣೀರುಹಾಕಿ ಸಿಎಂ ಇಬ್ರಾಹಿಂ ಭಾವುಕರಾದರು. ನಗರದಲ್ಲಿಯಿಂದು ಮಾತನಾಡಿದ ಅವರು,ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪರ್ಧೆ ಮಾಡಲಿ. ಯಾರು ಗೆಲ್ತಾರೆ ನೋಡೋಣ.ಡಿಕೆಶಿ ಬಹಳ …
Read More »ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿ : ಓರ್ವ ಸಾವು
ತುಮಕೂರು: ಎರಡು ಬೈಕ್ಗಳ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸವಾರ ರಂಜಿತ್ (27) ಎಂಬಾತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಾವತ್ತೂರು ಬಳಿ ನಡೆದಿದೆ. ಮಾವತ್ತೂರು ಬಳಿ ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ರಂಜಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೋರ್ವನಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





