ತುಮಕೂರು: ಬ್ಯಾಂಕ್ ಹಾಗೂ ಪೊಲೀಸ್ ಇಲಾಖೆಯಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಪೊಲೀಸ್ ದಂಪತಿ ಅಮಾಯಕರಿಗೆ ಕೊಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ತುಮಕೂರಿನ ಜಯನಗರ ಬಡವಾಣೆಯಲ್ಲಿ ಈ ಘಟನೆ ನಡೆದಿದೆ. ಜಯನಗರ ಬಡವಾಣೆಯಲ್ಲಿ ವಾಸವಾಗಿದ್ದ ಪೊಲೀಸ್ ಪೇದೆ ಮಹೇಶ್ ಹಾಗೂ ಸುಧಾ ದಂಪತಿ, ನಿರುದ್ಯೋಗಿಗಳನ್ನೇ ಟಾರ್ಗೆಟ್ ಮಾಡಿ ವಂಚಿಸಿದ್ದಾರೆ. ಈ ದಂಪತಿ ಬ್ಯಾಂಕ್ ಹಾಗೂ ಪೊಲೀಸ್ ಇಲಾಖೆಯಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಹಣ ಪೀಕುತ್ತಿದ್ದರು. ಕಳೆದ 2-3 ವರ್ಷಗಳಿಂದ …
Read More »ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಚಿಂತಾಜನಕ..!
ನವದೆಹಲಿ: ರಾಷ್ಟ್ರೀಯ ಜನತಾ ದಳ(ಆರ್ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ತೀವ್ರ ಚಿಂತಾಜನಕವಾಗಿದೆ. ಆರೋಗ್ಯ ಪರಿಸ್ಥಿತಿ ಗಂಭೀರವಾಗುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಬುಧವಾರ (ಜುಲೈ 6) ಮಧ್ಯರಾತ್ರಿ ಪಟ್ನಾದ ಖಾಸಗಿ ಆಸ್ಪತ್ರೆಯಿಂದ ಏರ್ಲಿಫ್ಟ್ ಮಾಡಿ ದೆಹಲಿಗೆ ಸ್ಥಳಾಂತರಿಸಲಾಗಿದೆ. ದೆಹಲಿಯ ಏಮ್ಸ್ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಲಾಲೂ ಪ್ರಸಾದ್ ಯಾದವ್ ಮೆಟ್ಟಿಲು ಇಳಿಯುವಾಗ ಎಡವಿ ಬಿದ್ದು ಎರಡು ದಿನಗಳ ಹಿಂದೆ ಬಲ ಭುಜದ ಮೂಳೆ ಮುರಿದುಕೊಂಡಿದ್ದಾರೆ. ಅವರನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ …
Read More »ಗುರೂಜಿ ಹತ್ಯೆ ಮಾಡಿದ ಆರೋಪಿಗಳು ಬಾಯ್ಬಿಟ್ಟ ಸತ್ಯ ಏನು?ಎಫ್ ಐ ಅರ್ ನಲ್ಲಿ ಏನಿದೆ…
ಹುಬ್ಬಳ್ಳಿ: ಸರಳ ವಾಸ್ತುತಜ್ಞ ಚಂದ್ರಶೇಖರ ಗುರೂಜಿ (57) ಅವರನ್ನು ಶ್ರೀನಗರ ಕ್ರಾಸ್ನಲ್ಲಿರುವ ದಿ ಪ್ರೆಸಿಡೆಂಟ್ ಹೋಟೆಲ್ನ ರಿಸೆಪ್ಶನ್ ಲಾಬಿಯಲ್ಲಿ ಅವರ ಇಬ್ಬರು ಆಪ್ತರು ಮಂಗಳವಾರ ಮಧ್ಯಾಹ್ನ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದು ತಡರಾತ್ರಿ ಪ್ರಥಮ ಮಾಹಿತಿ ವರದಿ( ಎಫ್ ಐ ಆರ್) ದಾಖಲಾಗಿದ್ದು ಇದರಲ್ಲಿ ಮಹತ್ವದ ಅಂಶಗಳನ್ನು ಆರೋಪಿಗಳು ಬಿಚ್ಚಿಟ್ಟುದ್ದಾರೆ. ಘಟನೆಗೆ ಸಂಬಂಧಿಸಿ ಗುರೂಜಿ ಅವರ ಸಹೋದರನ ಮಗ ಸಂಜಯ್ ಅಂಗಡಿ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ‘ಸರಳ …
Read More »ಹುಬ್ಬಳ್ಳಿ ನಗರದ ಸುಳ್ಳ ರಸ್ತೆಯ ಶಿವಪ್ರಭು ಲೇಔಟ್ನಲ್ಲಿ ಚಂದ್ರಶೇಖರ್ ಗುರೂಜಿ ಅಂತ್ಯಸಂಸ್ಕಾರ..!
ಹುಬ್ಬಳ್ಳಿ: ಸರಳ ವಾಸ್ತು ಕಾರ್ಯಕ್ರಮದ ಮೂಲಕ ಮನೆಮಾತಾಗಿದ್ದ ಚಂದ್ರಶೇಖರ್ ಗುರೂಜಿಯನ್ನು ನಿನ್ನೆ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇಂದು ಹುಬ್ಬಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. 9 ಗಂಟೆಯ ನಂತರ ಕಿಮ್ಸ್ ಆಸ್ಪತ್ರೆಯಲ್ಲಿ ಗುರೂಜಿ ಶವಪರೀಕ್ಷೆ ನಡೆಯಲಿದ್ದು, ಶವಪರೀಕ್ಷೆ ನಂತರ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಿದ್ದಾರೆ. 10 ಗಂಟೆಗೆ ಗುರೂಜಿ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಲಾಗಿದ್ದು, ನಗರದ ಶಿವಪ್ರಭು ಲೇಔಟ್ನಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಹುಬ್ಬಳ್ಳಿ ನಗರದ ಸುಳ್ಳ ರಸ್ತೆಯ ಶಿವಪ್ರಭು …
Read More »bigtv
ಪಾರ್ಟಿಯಲ್ಲಿ ಗುಂಡಿನ ಸದ್ದು: ಪುಂಡರ ಅಟ್ಟಹಾಸಕ್ಕೆ ಬೆಚ್ಚಿದ ಹುಬ್ಬಳ್ಳಿ ಜನರು…!
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗುಂಡಿನ ಸದ್ದು ಮತ್ತೆ ಮೊಳಗಿದೆ. ಹುಟ್ಟು ಹಬ್ಬದ ಪಾರ್ಟಿಯಲ್ಲಿ ಗುಂಡಿನ ಸದ್ದು ಮೊಳಗಿದ್ದು, 100 ಕ್ಕೂ ಹೆಚ್ಚು ರೌಡಿಗಳು ಒಂದಡೇ ಸೇರಿ ಭರ್ಜರಿ ಪಾರ್ಟಿ ಮಾಡುತ್ತಿದ್ದ ವೇಳೆಯಲ್ಲಿ ವೇದಿಕೆಯ ಮೇಲೆ ಆರು ಸುತ್ತು ಗುಂಡು ಹಾರಿಸಿದ ಘಟನೆ ಹುಬ್ಬಳ್ಳಿಯ ಕುಸಗಲ್ ರಸ್ತೆಯ ಕಲಬುರಗಿ ಪಾರ್ಮ್ ಹೌಸ್ ನಲ್ಲಿ ನಡೆದಿದೆ. ಆರ್.ಟಿ.ಐ. ಕಾರ್ಯಕರ್ತ ಪುತ್ರನ ಬರ್ತಡೇ ಪಾರ್ಟಿಯ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಕುಸಗಲ್ ರಸ್ತೆಯ ಕಲಬುರಗಿ ಪಾರ್ಮ್ ಹೌಸ್ ನಲ್ಲಿ …
Read More »ಪುನೀತ್ ರಾಜಕುಮಾರ್ ಕಂಚಿನ ಪುತ್ಥಳಿ ಅನಾವರಣ….
ಹೊಸಪೇಟೆ (ವಿಜಯನಗರ): ಅಪಾರ ಸಂಖ್ಯೆಯ ಅಭಿಮಾನಿಗಳ ಕರತಾಡನ, ಹೂಮಳೆಯ ನಡುವೆ ನಗರದಲ್ಲಿ ಭಾನುವಾರ ರಾತ್ರಿ ನಟ, ದಿವಂಗತ ಪುನೀತ್ ರಾಜಕುಮಾರ್ ಅವರ 7.4 ಅಡಿ ಎತ್ತರದ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು. ಪುನೀತ್ ಅವರ ಅಣ್ಣ, ನಟ ರಾಘವೇಂದ್ರ ರಾಜಕುಮಾರ್ ಪುತ್ಥಳಿ ಅನಾವರಣಗೊಳಿಸಿದರು.ರಾಘವೇಂದ್ರ ರಾಜಕುಮಾರ ಪತ್ನಿ ಮಂಗಳಾ, ನಟ ಅಜೆಯ್ ರಾವ್, ಸಚಿವ ಆನಂದ್ ಸಿಂಗ್, ನಿರ್ಮಾಪಕ ಸಂತೋಷ್ ಆನಂದ್ ರಾವ್ ಇದ್ದರು. ಪುನೀತ್ ಅವರ ಅಭಿಮಾನಿಗಳು, ಅವರ ಭಾವಚಿತ್ರವಿದ್ದ ಟೀ-ಶರ್ಟ್, …
Read More »
ನಾಡಗೀತೆ ಮೊಟಕುಗೊಳಿಸುವ ನಿರ್ಧಾರ : ವಿ.ಸುನಿಲ್
ಕುಮಾರ್
ಬೀದರ್ : ನಾಡಗೀತೆ ಮೊಟಕುಗೊಳಿಸುವ ಕುರಿತಂತೆ ರಾಜ್ಯ ಸರ್ಕಾರ ಒಂದು ವಾರದಲ್ಲಿ ಮಹತ್ವದ ನಿರ್ಧಾರ ಪ್ರಕಟಿಸಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ಕುಮಾರ್ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ವಿ.ಸುನಿಲ್ ಕುಮಾರ್, ನಾಡಗೀತಿಯ ಧಾಟಿ ಹಾಗೂ ಮೊಟಕುಗೊಳಿಸುವ ಕುರಿತು ಸರ್ಕಾರ ಪರಿಶೀಲನೆ ನಡೆಸುತ್ತಿದೆ. ಈ ಕುರಿತ ಗೊಂದಲಕ್ಕೆ ಸಂಬಂಧಿಸಿದಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.
Read More »ಪಿಎಸ್ಐ ನೇಮಕಾತಿ ಅಕ್ರಮ : ದರ್ಶನ್ ಗೌಡ ಬಂಧನ..
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಗೌಡನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಗೌಡ ರಾಮನಗರ ಜಿಲ್ಲೆಯ ಮಾಗಡಿ ಮೂಲದ ನಿವಾಸಿ. ದರ್ಶನ್ ಗೌಡ ಪ್ರಕರಣದಲ್ಲಿ ಸಚಿವ ಅಶ್ವತ್ಥನಾರಾಯಣ ಹೆಸರು ಬಾಯ್ಬಿಟ್ಟಿದ್ದ ಎಂದು ಹೇಳಲಾಗಿತ್ತು. ನಿನ್ನೆ ವಿಚಾರಣೆಗಾಗಿ ಸಿಐಡಿ ಪೊಲೀಸರು ದರ್ಶನ್ ಗೌಡನನ್ನು ವಶಕ್ಕೆ ಪಡೆದಿದ್ದರು. ಇದೀಗ ಆತನನ್ನು ಬಂಧಿಸಿದ್ದಾರೆ. ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ದರ್ಶನ್ ಗೌಡ ಓಎಂಆರ್ ಶೀಟ್ ಖಾಲಿ ಬಿಟ್ಟಿದ್ದ. ಪರೀಕ್ಷೆ ಬಳಿಕ …
Read More »ಖರ್ಗೆಗೆ ನಾಯಕತ್ವ ಕೊಟ್ಟರೆ ಕಾಂಗ್ರೆಸ್ ಜತೆಗೆ ಕೈ ಜೋಡಿಸುವ ಚಿಂತನೆ : ಕುಮಾರಸ್ವಾಮಿ
ಬೆಳಗಾವಿ: ಮುಂದಿನ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ನಾಯಕತ್ವ ಕೊಟ್ಟರೆ ಕಾಂಗ್ರೆಸ್ ಜತೆಗೆ ಕೈ ಜೋಡಿಸುವ ಬಗ್ಗೆ ಯೋಚಿಸಲಾಗುವುದು ಎಂದು ಎಚ್. ಡಿ. ಕುಮಾರಸ್ವಾಮಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಖರ್ಗೆ ಹಿರಿಯ ನಾಯಕರು. ಆ ಪಕ್ಷಕ್ಕೆ ನಿಷ್ಠೆ ಯಿಂದ ಕೆಲಸ ಮಾಡಿದ್ದಾರೆ. ಹಲವು ಬಾರಿ ಅವರಿಗೆ ಅನ್ಯಾಯ ಆಗಿದ್ದರೂ ನಿಷ್ಠೆಯಿಂದ ನಡೆದುಕೊಂಡಿದ್ದಾರೆ ಎಂದರು. ಪ್ರವಾಹದಲ್ಲಿ ಮನೆ ಬಿದ್ದವರಿಗೆ ಇನ್ನೂ ಮನೆ ನಿರ್ಮಿಸಿ ಕೊಟ್ಟಿಲ್ಲ. ಕೊಡಗು, ಚಿಕ್ಕಮಗಳೂರಿನಲ್ಲಿ ಮನೆ ಕಟ್ಟಲಿಲ್ಲ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





