ಹೈದರಾಬಾದ್: ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಮೆಗಾಸ್ಟಾರ್ ಚಿರಂಜೀವಿ ಅವರು, ಕಳೆದ ರಾತ್ರಿ ಕೊರೋನಾ ಗುಣಲಕ್ಷಣಗಳನ್ನು ಸಣ್ಣ ಪ್ರಮಾಣದಲ್ಲಿ ಹೊಂದಿತ್ತ ತಾವು ಪರೀಕ್ಷೆಗೆ ಒಳಪಟ್ಟಿದ್ದೆ. ಕೋವಿಡ್ ಪರೀಕ್ಷೆಯಲ್ಲಿ ತಮಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಮನೆಯಲ್ಲಿಯೇ ಹೋಂ ಕ್ವಾರಂಟೈನ್ ಆಗಿ, ಚಿಕಿತ್ಸೆ ಪಡೆಯುತ್ತಿದ್ದೇನೆ. ತನ್ನ ಸಂಪರ್ಕದಲ್ಲಿದ್ದಂತ …
Read More »ಕೊಟಗೊಂಡಹುಣಸಿಯಲ್ಲಿ 73ನೇ ಗಣರಾಜ್ಯೋತ್ಸ ಆಚರಣೆ
ಹುಬ್ಬಳ್ಳಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಟಗೊಂಡಹುಣಸಿಯಲ್ಲಿ 73ನೇ ಗಣರಾಜ್ಯೋತ್ಸವನ್ನು ಆಚರಿಸಲಾಯಿತು. ಎಸ್.ಡಿ.ಎಮ್.ಸಿ ಅಧ್ಯಕ್ಷ ಶಂಕರಗೌಡ ಹೊನ್ನಪ್ಪಗೌಡ್ರ ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಾಗತಿಕ ಮಟ್ಟದಲ್ಲಿ ಭಾರತದ ಸಾಧನೆ ಮತ್ತು ಹಿರಿಮೆ ಅಪಾರ. ಒಕ್ಕೂಟ ವ್ಯವಸ್ಥೆಯಲ್ಲಿ ಭಾರತದ ಸಂವಿಧಾನ ಹಾಗೂ ಅದರ ಅಂಶಗಳಿಗೆ ಗೌರವ ನೀಡುವುದು ನಮ್ಮೆಲ್ಲರ ಜವಬ್ದಾರಿಯಾಗಿದೆ. ಇಲ್ಲಿನ ನೆಲ,ಜಲ ಹಾಗೂ ಸಂಸ್ಕ್ರತಿಯ ರಕ್ಷಣೆಯ ಜೊತೆಗೆ ಸಂವಿಧಾನದ ಮೇಲೆ ನಂಬಿಕೆಯೊಂದಿಗೆ ಪರಸ್ಪರ ಸಾಮರಸ್ಯ ಹಾಗೂ ಸೌಹಾರ್ಧತೆ ಬದುಕುವ …
Read More »ಸಿದ್ದರಾಮಯ್ಯ ಸುಮ್ಮನೆ ಹುಳ ಬಿಡೋ ಕೆಲಸ ಮಾಡುತ್ತಿದ್ದಾರೆ : ಜಗದೀಶ್ ಶೆಟ್ಟರ್
ಹುಬ್ಬಳ್ಳಿ : ಆಯಾ ಜಿಲ್ಲೆಯ ಸಚಿವರಿಗೆ ಉಸ್ತುವಾರಿ ನೀಡಬೇಕಿತ್ತು. ಇದಿ ನನ್ನ ಅಭಿಪ್ರಾಯ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಜಿಲ್ಲಾ ಉಸ್ತುವಾರಿ ನೇಮಕದ ಬಗ್ಗೆ ಅಸಮಧಾನ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾತನಾಡಿದ ಅವರು, ನನ್ನ ಪ್ರಕಾರ ಇದು ಇನ್ ಕನ್ವಿನೆಂಟ್ ಆಗುತ್ತೆ. ಆಡಳಿತ ಅಭಿವೃದ್ಧಿ ದೃಷ್ಟಿಯಿಂದ ಆಯಾ ಜಿಲ್ಲೆಯವರಿಗೆ ನೀಡಿದ್ರೆ ಒಳ್ಳೆದಾಗುತ್ತಿತ್ತು. ನಾನು ಈಗಾಗಲೇ ಸಿಎಂ ಗಮನಕ್ಕೂ ತಂದಿದ್ದೇನೆ. ಆದ್ರೆ ಪಕ್ಷದ ಪಾಲಿಸಿ,ಪ್ರಯೋಗವಿದೆ. ನೋಡೋಣ ಇದು ಯಾವ …
Read More »ಸಚಿವ ಹಾಲಪ್ಪರಿಂದ ಧ್ವಜಾರೋಹಣ
ಧಾರವಾಡ : 73ನೇ ಗಣರಾಜ್ಯೋತ್ಸವ ಅಂಗವಾಗಿ ಬುಧವಾರ ಧಾರವಾಡದ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಬಸಪ್ಪ ಆಚಾರ್ ಧ್ವಜಾರೋಹಣ ನೆರವೇರಿಸಿದರು. ನಂತರ ಪಥಸಂಚಲನದಲ್ಲಿ ಭಾಗಿಯಾದ ಏಳು ತಂಡಗಳಿಂದ ಸಚಿವ ಹಾಲಪ್ಪ ಬಸಪ್ಪ ಆಚಾರ್ ಅವರಿಗೆ ಗೌರವ ವಂದನೆಯನ್ನು ಅರ್ಪಿಸಲಾಯಿತು. ಇನ್ನು ಧ್ವಜಾರೋಹಣದ ಬಳಿಕ ಮಾತನಾಡಿದ ಸಚಿವರು, ‘ಭಾರತ ಉತ್ತಮ ಆದರ್ಶಗಳು, ಮೌಲ್ಯಗಳನ್ನು ಹೊಂದಿರುವ ರಾಷ್ಟ್ರವಾಗಿದೆ. ನಮ್ಮ ದೇಶ ಬೃಹತ್ ಸಂವಿಧಾನವನ್ನು ಅಂಗೀಕರಿಸಿ ಸರ್ವತಂತ್ರ, ಸ್ವತಂತ್ರ …
Read More »ಪದ್ಮಭೂಷಣ ಪ್ರಶಸ್ತಿಯಯನ್ನು ತಿರಸ್ಕರಿಸಿದ ಮಾಜಿ ಸಿಎಂ
ಕೊಲ್ಕತ್ತಾ: ಭಾರತ ಸರ್ಕಾರ ಘೋಷಿಸಿರುವ ಪದ್ಮಭೂಷಣ ಪ್ರಶಸ್ತಿಯಯನ್ನು ಹಿರಿಯ ಸಿಪಿಎಂ ಮುಖಂಡ ಮತ್ತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ತಿರಸ್ಕರಿಸಿದ್ದಾರೆ. ದೇಶದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ತಿರಸ್ಕರಿಸಿದ ಅವರು “ಈ ಪ್ರಶಸ್ತಿ ಬಗ್ಗೆ ನನಗೇನೂ ತಿಳಿದಿಲ್ಲ. “ಪದ್ಮಭೂಷಣ ಪ್ರಶಸ್ತಿಗೆ ಪಾತ್ರರಾಗಿರುವುದಾಗಿ ಘೋಷಿಸಲ್ಪಟ್ಟಿರುವ ಬುದ್ಧದೇವ್ ಭಟ್ಟಾಚಾರ್ಯ ಅವರು ಅದನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಸರ್ಕಾರ ನೀಡುವ ಅಂಥ ಪ್ರಶಸ್ತಿಗಳನ್ನು ನಿರಾಕರಿಸುವ ಸಿಪಿಎಂ ನೀತಿಯಲ್ಲಿ ಯಾವ ಬದಲಾವಣೆಯೂ ಇಲ್ಲ” ಎಂದು …
Read More »ದೇಶದಲ್ಲಿ 2,85,914 ಕೊರೋನಾ ದೃಢ
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,85,914 ಮಂದಿಗೆ ಹೊಸದಾಗಿ ಕೊರನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,85,914 ಮಂದಿಗೆ ಹೊಸದಾಗಿ ಕೊರನಾ ಸೋಂಕು ದೃಢಪಟ್ಟಿದೆ.ಕಳೆದ 24 ಗಂಟೆಗಳಲ್ಲಿ 665 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದೆ.
Read More »ದೇಶದಲ್ಲಿ 2,85,914 ಕೊರೋನಾ ದೃಢ
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,85,914 ಮಂದಿಗೆ ಹೊಸದಾಗಿ ಕೊರನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,85,914 ಮಂದಿಗೆ ಹೊಸದಾಗಿ ಕೊರನಾ ಸೋಂಕು ದೃಢಪಟ್ಟಿದೆ.ಕಳೆದ 24 ಗಂಟೆಗಳಲ್ಲಿ 665 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದೆ.
Read More »ರಾಜ್ಯದಲ್ಲಿ 41,400 ಜನರಿಗೆ ಕೊರೋನಾ ಪಾಸಿಟಿವ್
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 41,400 ಜನರಿಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಸೋಂಕಿನಿಂದ 52 ಮಂದಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ಅವರು ಮಾಹಿತಿ ಹಂಚಿಕೊಂಡಿದ್ದು, ಕಳೆದ 24 ಗಂಟೆಯಲ್ಲಿ 1,55,054 ಜನರಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ. ಇವರಲ್ಲಿ ಬೆಂಗಳೂರಿನ 19,105 ಮಂದಿ ಸೇರಿದಂತೆ ರಾಜ್ಯಾಧ್ಯಂತ 41,400 ಜನರಿಗೆ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಪಾಸಿಟಿವಿಟಿ ದರ 26.70ಕ್ಕೆ ಏರಿಕೆಯಾಗಿರೋದಾಗಿ ತಿಳಿಸಿದೆ.
Read More »ಮುತ್ತು ಕೊಟ್ಟು ಅಮಾನತು ಆದ ಪ್ರಾಧ್ಯಪಕ ಡಾ. ಲೋಕೇಶ್
ಹಾಸನ: ತರಬೇತಿ ನಿರತ ವೈದ್ಯೆಗೆ ಲಿಫ್ಟ್ನಲ್ಲಿ ಬಲವಂತವಾಗಿ ಮುತ್ತುಕೊಟ್ಟು ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ ಎಂದು ಹಿಮ್ಸ್ ಆಸ್ಪತ್ರೆಯ ವೈದ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಪಕ ಡಾ. ಲೋಕೇಶ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಸಂತ್ರಸ್ತೆ ಕೊಟ್ಟ ದೂರಿನ ಮೇರೆಗೆ ಡಾ.ಲೋಕೇಶ್ ಅವರನ್ನ ಅಮಾನತು ಮಾಡಲಾಗಿದೆ. ಜ.12ರಂದು ಲಿಫ್ಟ್ನಲ್ಲಿ ತೆರಳುತ್ತಿದ್ದ ತರಬೇತಿ ನಿರತ ವೈದ್ಯೆಗೆ ಡಾ.ಲೋಕೇಶ್ ಏಕಾಏಕಿ ಮುತ್ತು ಕೊಟ್ಟಿದ್ದಾಗಿ ಸಂತ್ರಸ್ತೆಯು ಹಾಸನ ವೈದ್ಯಕೀಯ ಸಂಸ್ಥೆಗೆ ಜ.14ರಂದು ದೂರು ನೀಡಿದ್ದರು. ಅಪರ ಜಿಲ್ಲಾಧಿಕಾರಿ ನೇತೃತ್ವದಲ್ಲಿ …
Read More »ಆರೋಗ್ಯ ಇಲಾಖೆ ಎಡವಟ್ಟು : ಮರಣಹೊಂದಿದ ಬಳಿಕ ಕೋವಿಡ್ ಮೆಸೇಜ್
ಕುಷ್ಟಗಿ: ಪುರಸಭೆ ಉಪಾಧ್ಯಕ್ಷೆಯಾಗಿದ್ದ ದಿ. ತೋಟಮ್ಮ ಕಲಕಬಂಡಿ ನಿಧನ ಹೊಂದಿ 4 ತಿಂಗಳು ಕಳೆದಿದೆ. ಕಳೆದ 9ನೇ ಸೆಪ್ಟೇಬರ್ 2021ರಂದು ವಯೋ ಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರು ಮೊದಲ ಡೋಸ್ ಕೋವಿಶಿಲ್ಡ್ ಲಸಿಕೆ ಹಾಕಿಸಿಕೊಂಡಿದ್ದರು. ಇದೀಗ ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದಿರುವ ಮೆಸೇಜ್ ಬಂದಿದೆ. ತೋಟಮ್ಮ ಕಲಕಬಂಡಿ ಪುರಸಭೆ ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದರು. ಆದರೆ ಅವರ ಪುತ್ರ ಅಮರೇಶ ಕಲಕಬಂಡಿ ಅವರ ಮೊಬೈಲ್ ಗೆ ಎರಡನೇ ಡೋಸ್ ಲಸಿಕೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





