ಬೆಂಗಳೂರು : ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ . ಸಿದ್ದರಾಮಯ್ಯ ಅವರು ಯಾರನ್ನೂ ವಾಪಸ್ ತೆಗೆದುಕೊಳ್ಳುವುದಿಲ್ಲ ಅಂತ ಅಧಿವೇಶನದಲ್ಲಿ ಹೇಳಿದ್ದರು. ಈಗ ಯಾಕೆ ನಮ್ಮವರು ಬೇಕು ಅಂತಾರೆ ಎಂದು ಬಿಜೆಪಿ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಬಿಡುವಾಗ 36 ಜನ ನನ್ನ ಜೊತೆ ಇದ್ದರು.ಅದರಲ್ಲಿ 17 ಜನ ಮಾತ್ರ ಬಿಜೆಪಿಗೆ ಬಂದೆವು.ಉಳಿದವರೂ ನಮ್ಮ ಜೊತೆ ಇದ್ದಾರೆ ಎಂದು ಹೇಳಿದ್ದಾರೆ. ದಯವಿಟ್ಟು ಸಿದ್ದರಾಮಯ್ಯ ಹಾಗೆಲ್ಲ ಮಾತಾಡಬಾರದು. …
Read More »ಅಭಿಮಾನಿಗಳ ವಿರುದ್ಧ ಗರಂ ಆದ ಸಿದ್ದರಾಮಯ್ಯ
ಬಾಗಲಕೋಟೆ: ಜಿಲ್ಲೆಯ ಭೇಟಿ ವೇಳೆಯಲ್ಲಿ ಅಭಿಮಾನಿಯೊಬ್ಬ ಸಿದ್ದರಾಮಯ್ಯನವರು ಎಷ್ಟು ಬೇಡ ಬೇಡ ಎಂದರೂ ಸುತ್ತಿದ ರುಮಾಲು ತಂದು ತಲೆಗೆ ಇಟ್ಟಿದ್ದಾನೆ ಅಭಿಮಾನಿ. ಇದರಿಂದ ಸಿಟ್ಟುಗೊಂಡ ಸಿದ್ದರಾಮಯ್ಯನವರು ಅದನ್ನು ಕಿತ್ತೆಸಿದಿದ್ದಾರೆ. ಭಾರಿ ಗರಂ ಆಗಿರುವ ಘಟನೆಯೊಂದು ನಡೆದಿದೆ. ಬಾದಾಮಿ ತಾಲೂಕಿನ ಕಾತರಕಿ ಗ್ರಾಮಕ್ಕೆ ಸಿದ್ದರಾಮಯ್ಯನವರು ಆಗಮನಿಸಿದ್ದರು. ಗ್ರಾಮ ಪಂಚಾಯತಿ ಕಟ್ಟಡ ಉದ್ಘಾಟನೆಗೆ ಸಿದ್ದರಾಮಯ್ಯ ಬಂದಿದ್ದರು. ಆಗ ಅಲ್ಲಿದ್ದವರು ಆ ಅಭಿಮಾನಿಯಲ್ಲಿ ಬಯ್ಯುವುದನ್ನು ವಿಡಿಯೋದಲ್ಲಿ ಕೇಳಬಹುದು. ಬೇಡ ಎಂದರೂ ಗೊತ್ತಾಗುವುದಿಲ್ಲವಾ ಎಂದು ಅಲ್ಲದ್ದವರು ಗದರಿಸಿದ್ದಾರೆ.
Read More »ಗಣರಾಜ್ಯೋತ್ಸವ : ಇಂದು ಸಂಜೆ ರಾಷ್ಟ್ರಪತಿ ಭಾಷಣ
ನವದೆಹಲಿ: ನಾಳೆ ಜ. 26 ರಂದು ದೇಶಾದ್ಯಂತ 73ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಇಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಸಂಜೆ 7 ಗಂಟೆಗೆ ಆಕಾಶವಾಣಿ ಮತ್ತು ದೂರದರ್ಶನದ ಎಲ್ಲ ವಾಹಿನಿಗಳಲ್ಲಿ ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ನೇರ ಪ್ರಸಾರವಾಗುತ್ತದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರವನ್ನು ಉದ್ದೇಶಿಸಿ ಭಾಷಣವನ್ನು ದೂರದರ್ಶನದ ಎಲ್ಲ ಪ್ರಾದೇಶಿಕ ಚಾನೆಲ್ಗಳಲ್ಲಿ ಭಾಷಣದ ನಂತರ ಅನುವಾದ …
Read More »ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ʼRPN ಸಿಂಗ್ʼ ಬಿಜೆಪಿಗೆ ಸೇರ್ಪಡೆ
ಜಾರ್ಖಂಡ್ : ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಆರ್ ಪಿಎನ್ ಸಿಂಗ್ ಮಂಗಳವಾರ ಬಿಜೆಪಿ ಸೇರಿದ್ದಾರೆ. ಜಾರ್ಖಂಡ್ ಮತ್ತು ಛತ್ತೀಸ್ಗಢದ ಕಾಂಗ್ರೆಸ್ ಉಸ್ತುವಾರಿ ಸಿಂಗ್ ಅವ್ರು ತಮ್ಮ ರಾಜೀನಾಮೆ ಪತ್ರವನ್ನ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿದ್ದು, ದೇಶ, ಜನರು ಮತ್ತು ಪಕ್ಷಕ್ಕೆ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕಾಗಿ ಧನ್ಯವಾದ ಅರ್ಪಿಸಿದ್ದಾರೆ. ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಸಚಿವರನ್ನಾಗಿ ಮಾಡಿದ ಜಿತಿನ್ ಪ್ರಸಾದ ಅವರ ನಂತರ ಬಿಜೆಪಿ …
Read More »ಅಭಿವೃದ್ಧಿ ಕೆಲಸದ ಪ್ರತಿಫಲದಿಂದಲೇ ಬಳ್ಳಾರಿ ಉಸ್ತುವಾರಿ ಸಿಕ್ಕಿದೆ : ಸಚಿವ ಶ್ರೀರಾಮುಲು
ಬೆಂಗಳೂರು: ನನ್ನ ಒಳ್ಳೆ ಕೆಲಸದ ಹೆಜ್ಜೆ ಗುರುತುಗಳಿಂದಲೇ ಬಳ್ಳಾರಿ ಜಿಲ್ಲೆಯ ಉಸ್ತುವಾರಿಯ ಅವಕಾಶ ಸಿಕ್ಜಿದೆ ಎಂದು ಸಚಿವ ಬಿ ಶ್ರೀರಾಮುಲು ಮಂಗಳವಾರ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಬಳ್ಳಾರಿ ನನಗೆ ಜನ್ಮ ಕೊಟ್ಟ ಸ್ಥಳ, ನಾನು ಅನೇಕ ಜಿಲ್ಲೆಗಳಲ್ಲೂ ಒಳ್ಳೆ ಕೆಲಸ ಮಾಡಿದ್ದೇನೆ.ನಾನು ಎಲ್ಲ ಜಿಲ್ಲೆಗಳಲ್ಲೂ ನನ್ನ ಕೆಲಸದ ಹೆಜ್ಜೆ ಗುರುತು ಗಳನ್ನು ಹಾಕಿಕೊಂಡು ಬಂದಿದ್ದೇನೆ. ಅದಕ್ಕಾಗಿ ನನಗೆ ಇವಾಗ ಬಳ್ಳಾರಿ ಉಸ್ತುವಾರಿ ನೀಡಿದ್ದಾರೆ ಎಂದರು. ಇತ್ತೀಚೆಗೆ ನನಗೆ ಬಳ್ಳಾರಿಯಲ್ಲಿ ಸೇವೆ …
Read More »ನಿಯಂತ್ರಣ ತಪ್ಪಿ ಹಾಲಿನ ಟ್ಯಾಂಕರ್ ಪಲ್ಟಿ – ಹಾಲಿಗಾಗಿ ಮುಗಿಬಿದ್ದ ಜನ
ಮಂಡ್ಯ: ನಿಯಂತ್ರಣ ತಪ್ಪಿ ಹಾಲಿನ ಕ್ಯಾಂಟರ್ ಬಿದ್ದಿದ್ದೆ ತಡ ಅಕ್ಕ-ಪಕ್ಕದಲ್ಲಿ ಇದ್ದ ಜನರು ಬಿಂದಿಗೆ, ಕ್ಯಾನ್, ಪಾತ್ರೆಗಳನ್ನು ತಂದು ಹಾಲು ತುಂಬಿಕೊಳ್ಳಲು ಮುಗಿ ಬಿದ್ದ ಘಟನೆ ಮಂಡ್ಯದ ಇಂಡುವಾಳು ಗ್ರಾಮದ ಬಳಿ ಜರುಗಿದೆ. ಮಂಡ್ಯ ಹಾಲು ಒಕ್ಕೂಟಕ್ಕೆ ಸೇರಿದ ಹಾಲಿನ ಕ್ಯಾಂಟರ್ ರಾಗಿಮುದ್ದನಹಳ್ಳಿ ಗ್ರಾಮದಿಂದ, ಹಾಲನ್ನು ತುಂಬಿಕೊಂಡು ಮಂಡ್ಯದ ಗೆಜ್ಜಲುಗೆರೆಯಲ್ಲಿರುವ ಮನ್ಮುಲ್ಗೆ ಬರ್ತಾ ಇತ್ತು. ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಬರುವ ವೇಳೆ ಇಂಡುವಾಳು ಗ್ರಾಮದ ಬಳಿ ನಿಯಂತ್ರಣ ತಪ್ಪಿ ಹಾಲು ತುಂಬಿದ್ದ ಟ್ಯಾಂಕರ್ …
Read More »ಆತ್ಮನಿರ್ಭರ್ ಭಾರತಕ್ಕೆ ಹೊಸ ರೂಪ ನೀಡಿದ ದೆಹಲಿ ಮೆಟ್ರೋ
ನವದೆಹಲಿ: ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಆತ್ಮನಿರ್ಭರ್ ಮಹತ್ವವನ್ನು ಸಾರಲು ವಿಶೇಷವಾಗಿ ಅಲಂಕರಿಸಿದ ಮೆಟ್ರೋವನ್ನು, ದೆಹಲಿ ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ. ಮಂಗುಸಿಂಗ್ ಯಮುನಾ ಬ್ಯಾಂಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಾರಂಭಿಸಿದರು. ಈ ವಿಶೇಷ ರೈಲು ಆಜಾದಿ ಕಾ ಅಮೃತ ಮಹೋತ್ಸವದ ಸ್ಮರಣಾರ್ಥ ಪ್ರಾರಂಭಿಸಲಾಗಿದ್ದು, ಗಣರಾಜ್ಯೋತ್ಸವದ ನಿಮಿತ್ತ ಸಾಂಕೇತಿಕವಾಗಿ ಈ ರೈಲನ್ನು ಆರಂಭಿಸಲಾಗಿದೆ. ಇದು ಜನರ ಸೇವೆಯಲ್ಲಿ ಮುಂದುವರಿಯುತ್ತದೆ. ಮೆಟ್ರೋದ ವಿಶೇಷತೆ: ತ್ರಿವರ್ಣ ಧ್ವಜದ ಬಣ್ಣಗಳಿಂದ ಕೂಡಿದ ಮೆಟ್ರೋದ ಹೊರಭಾಗವೂ …
Read More »ಬೆಳಿಗ್ಗೆ ಸೈಕಲ್ ಏರಿ ಡಿಸಿ, ಕಮಿಷನರ್ ಧಾರವಾಡದಲ್ಲಿ ಸಿಟಿ ರೌಂಡ್ಸ್…
ಧಾರವಾಡ: ನಗರದ ಜಿಲ್ಕಾಧಿಕಾರಿ ನಿತೇಶ ಪಾಟೀಲ ಹಾಗೂ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಬಿ ಹಾಗೂ ಜಂಟಿ ಆಯುಕ್ತ ಮಾಧವ ಗಿತ್ತೆ ಅವರು ಇಂದು ನಸುಕಿನ ಜಾವ ಸಿಟಿ ರೌಂಡ್ಸ್ ಹಾಕಿ, ಸ್ವಚ್ಚತಾ ಕಾರ್ಯ ಪರಿಶೀಲಿಸಿದರು. ಸ್ವಚ್ಚತಾ ಕಾರ್ಯದಲ್ಲಿ ನಿರತರಾಗಿದ್ದ ಪೌರ ಕಾರ್ಮಿಕ ರೊಂದಿಗೆ ಚಹಾ ಸೇವಿಸುವದರೊಂದಿಗೆ ಅವರ ಕುಂದುಕೊರತೆಗಳನ್ನು ಆಲಿಸಿದರು.ಆಜಾದಾ ಪಾರ್ಕ್, ಸುಪರ್ ಮಾರ್ಕೆಟ್ ಭೇಟಿ ನೀಡಿದರು. ಸ್ವಚ್ಚ ಸರ್ವೆಕ್ಷಣಾ ಅಭಿಯಾನ ಯಶಸ್ವಿಗೊಳಿಸಲು ಅಧಿಕಾರಿಗಳು ಸ್ವತಃ …
Read More »ಫೆ. 14ರಂದು ಪಂಚಮಸಾಲಿ ಸಮಾಜದ ಮೂರನೇಯ ಪೀಠ ಅಸ್ತಿತ್ವಕ್ಕೆ ಬರತ್ತದೆ: ಸಂಗನಬಸವ ಸ್ವಾಮೀಜಿ
ಹುಬ್ಬಳ್ಳಿ: ಧರ್ಮ ಜಾಗೃತಿ, ಸಂಸ್ಕಾರ ಉಣಬಡಿಸುವ ಉದಾತ್ತ ಧ್ಯೇಯೋದ್ದೇಶಗಳ ಈಡೇರಿಕೆಗಾಗಿ ಪಂಚಮಸಾಲಿ ಸಮಾಜದ ಮೂರನೇಯ ಪೀಠ ಫೆ.14 ರಂದು ಜಮಖಂಡಿ ತಾಲ್ಲೂಕಿನ ಆಲಗೂರದಲ್ಲಿ ಅಸ್ತಿತ್ವಕ್ಕೆ ಬರಲಿದ್ದು, ಪ್ರಥಮ ಜಗದ್ಗುರುಗಳಾಗಿ ಬಬಲೇಶ್ವರ ಬೃಹನ್ಮಠದ ಡಾ.ಮಹಾದೇವ ಶಿವಾಚಾರ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮನಗೂಳಿ ಮಠದ ಸಂಗನಬಸವ ಸ್ವಾಮೀಜಿ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮಾಜದ ಶ್ರೇಯೋಭಿವೃದ್ಧಿ, ಉದಾತ್ತ ಸಂಸ್ಕಾರ ಮೂಡಿಸುವ ದೃಷ್ಟಿಯಿಂದ ಈ ಪೀಠ ಸ್ಥಾಪನೆಯಾಗುತ್ತಿದೆ. ಪಂಚಮಸಾಲಿ ಸಮುದಾಯದ …
Read More »ರಾಜ್ಯದ ಜನತೆ ಎಚ್ಚರಿಕೆಯಿಂದ ಇರಿ, ಕೊರೊನಾ 3 ಅಲೆ ನಿಯಂತ್ರಣಕ್ಕೆ ಬರಲಿದೆ : ಸುಧಾಕರ್
ಬೆಂಗಳೂರು : ರಾಜ್ಯದ ಜನರು 2-3 ವಾರ ಎಚ್ಚರಿಕೆಯಿಂದ ಇದ್ದರೆ ಮಾತ್ರ ಕೊರೊನಾ 3 ಅಲೆ ನಿಯಂತ್ರಣಕ್ಕೆ ಬರಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 2-3 ವಾರ ಎಚ್ಚರಿಕೆಯಿಂದ ಇದ್ದರೆ ರಾಜ್ಯದಲ್ಲಿ ಕೊರೊನಾ 3 ನೇ ಅಲೆ ನಿಯಂತ್ರಣಕ್ಕೆ ಬರುತ್ತದೆ. ಹೀಗಾಗಿ ರಾಜ್ಯದ ಜನರು 2-3 ವಾರ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





