ಬೆಳ್ತಂಗಡಿ: 50ನೇ ವರ್ಷದ ಉಚಿತ ಸಾಮೂಹಿಕ ವಿವಾಹವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏ 27ರಂದು ಬುಧವಾರ ಸಂಜೆ 6.50ಕ್ಕೆ ಗೋಧೋಳಿ ಲಗ್ನದಲ್ಲಿ ಮದುವೆಯನ್ನು ಮಾಡಲಾಗುವುದು. ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುತ್ತದೆ.
Read More »ಒಮಿಕ್ರಾನ್ ಹಾವಳಿ ನಡುವೆ ಮತ್ತೇ ಹೊಸ ವೈರಸ್ ಉದ್ಭವ
ದೇಶದಲ್ಲಿ ಕೊರೋನಾ ಜೊತೆಗೆ ಒಮಿಕ್ರಾನ್ ಸಂಚಲನ ಮೂಡಿಸುತ್ತಿದೆ. ಇದರ ಮದ್ಯೆ ಇದೀಗ ಇದರ ಉಪಪ್ರಭೇದವಾಗಿರುವ BA2 ವೈರಸ್ ಕಾಣಿಸಿಕೊಂಡಿದ್ದು, ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ಮಧ್ಯಪ್ರದೇಶದ ಇಂದೋರ್ನಲ್ಲಿ ಆರು ಮಕ್ಕಳು ಸೇರಿದಂತೆ 16 ಮಂದಿಯಲ್ಲಿ ಒಮಿಕ್ರಾನ್ ಉಪ ಪ್ರಭೇದವಾಗಿರುವ BA2 ಪತ್ತೆಯಾಗಿದೆ. ಶ್ವಾಸಕೋಶದ ಸೋಂಕು ಕಾಣಿಸಿಕೊಳ್ಳುವವರಲ್ಲಿ BA2 ರೋಗ ಲಕ್ಷಣಗಳು ಇದ್ದು, ಇದರಿಂದ ಯಾವುದೇ ರೀತಿಯ ಹೆಚ್ಚಿನ ತೊಂದರೆ ಇಲ್ಲವೆಂದು ತಿಳಿದುಬಂದಿದೆ. ಇನ್ನು BA2 ಸೋಂಕು ಕಾಣಿಸಿಕೊಂಡಿರುವ ಮೂವರು ವಯಸ್ಕರರಿಗೆ …
Read More »ಮನೆಯಿಂದ ತಂದೆಯನ್ನು ಹೊರಹಾಕಿದ ಮಗನಿಗೆ ತಕ್ಕ ಶಿಕ್ಷೆ ನೀಡಿದ ಕೋರ್ಟ್
ಚಿಕ್ಕಬಳ್ಳಾಪುರ: ನಿವೃತ್ತ ಪ್ರಾಧ್ಯಾಪಕ ಮುನಿಸ್ವಾಮಿ ಅವರನ್ನು ಮಗ ಎಂ.ಸುಭಾಷ್ ಮತ್ತು ಸೊಸೆ ಮಂಜುಳಾ ಬಲವಂತಾಗಿ ಮನೆಯಿಂದ ಹೊರಹಾಕಿದ್ದರು. ನೊಂದ ತಂದೆ ಕೋರ್ಟ್ ಮೆಟ್ಟಿಲು ಏರಿದ್ದರು. ಅದರ ತಕ್ಕ ಪ್ರತಿಫಲವಾಗಿಮನೆಯಿಂದ ಮಗನನ್ನೇ ಹೊರಹಾಕುವಂತೆ ಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದ ಅಂಜನಿ ಬಡಾವಣೆಯಲ್ಲಿ ನಡೆದಿದೆ. ಕೋರ್ಟ್ನ ಆದೇಶದಂತೆ ಮಗ ಮತ್ತು ಸೊಸೆಯನ್ನ ಹೊರಹಾಕಿರುವ ಚಿಂತಾಮಣಿ ಪೊಲೀಸರು ಮುನಿಸ್ವಾಮಿಗೆ ಪ್ರವೇಶ ಕಲ್ಪಿಸಿದ್ದಾರೆ. ಮನೆಯಿಂದ ಹೊರಹಾಕಿದ್ದಕ್ಕೆ ಮುನಿಸ್ವಾಮಿ …
Read More »ಕನ್ನಡ ಭಾಷೆ ಕಲಿಕೆ ಕಡ್ಡಾಯ ನಿಯಮವನ್ನು ಕೈಬಿಟ್ಟ ರಾಜ್ಯ ಸರ್ಕಾರ
ಬೆಂಗಳೂರು: ಹೈಕೋರ್ಟ್ನ ಆದೇಶದಹಿನ್ನೆಲೆಯಲ್ಲಿ ಪದವಿಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಕನ್ನಡ ಭಾಷೆ ಕಲಿಕೆ ಕಡ್ಡಾಯ ಎಂಬ ನಿಯಮವನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಪದವಿಯಲ್ಲಿ ಕಲಿಯುತಿರುವ ವಿದ್ಯಾರ್ಥಿಗಳು ಕನ್ನಡವನ್ನು ಒಂದು ಭಾಷೆಯಾಗಿ ಕಲಿಯಲು ಇಚ್ಚಿಸದಿದ್ದರೆ ನ್ಯಾಯಾಲಯದ ಅಂತಿಮ ಆದೇಶವಾಗುವವರೆಗೂ ಅದನ್ನು ಕಡ್ಡಾಯಗೊಳಿಸದಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಇನ್ನು ಆಗಸ್ಟ್ 7, 2021ರ ತನ್ನ ಆದೇಶದಲ್ಲಿ ರಾಜ್ಯದಲ್ಲಿ ಪದವಿ ಮಾಡುವ ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಕಾ ಭಾಷೆಯಾಗಿ ಆಯ್ಕೆ ಮಾಡುವಂತೆ …
Read More »19 ಐಎಎಸ್ ಅಧಿಕಾರಿಗಳು ವರ್ಗಾವಣೆ
ಬೆಂಗಳೂರು: ಕಳೆದ ಡಿಸೆಂಬರ್ ತಿಂಗಳ ಕೊನೆಯ ದಿನ ಐಎಎಸ್, ಐಪಿಎಸ್, ಕೆಎಎಸ್ ಸೇರಿದಂತೆ ಆಡಳಿತ ವರ್ಗದಲ್ಲಿ ಭಾರೀ ಬದಲಾವಣೆ ಮಾಡಿದ್ದ ಮುಖ್ಯಮಂತ್ರಿಯವರು ಪುನಃ ಮತ್ತೆ ಸರ್ಜರಿ ನಡೆಸಿದ್ದಾರೆ. ಇದೀಗ ಆಡಳಿತವರ್ಗಕ್ಕೆ ಮತ್ತೆ ಮೇಜರ್ ಸರ್ಜರಿ ನಡೆಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು 19 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದಾರೆ. ವರ್ಗಾವಣೆಗೊಂಡ ಅಕಾರಿಗಳ ಪಟ್ಟಿ1. ಅನಿಲ್ಕುಮಾರ್.ಬಿ.ಎಚ್- ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆ.2.ಡಾ.ಶಾಮಲ ಇಕ್ಬಾಲ್ – ಕಾರ್ಯದರ್ಶಿ, …
Read More »ಭಾರತದಲ್ಲಿ ಕೊಂಚು ಇಳಿಕೆ ಕಂಡ ಕೊರೋನಾ
ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯತ್ತ ಸಾಗಿದ್ದು, ಕಳೆದ 24 ಗಂಟೆಗಳಲ್ಲಿ 2,55,874 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,55,874 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. 614 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
Read More »ಅತಿಥಿ ಉಪನ್ಯಾಸಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್
ಬೆಂಗಳೂರು : ಅತಿಥಿ ಉಪನ್ಯಾಸಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಕಾಲೇಜು ಶಿಕ್ಷಣ ಇಲಾಖೆ ಬಿಗ್ ಶಾಕ್ ನೀಡಿದ್ದು, ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ದಾಖಲಾತಿ ಪ್ರಮಾಣದ ಪ್ರಕಾರ 18 ಸಾವಿರ ಅತಿಥಿ ಉಪನ್ಯಾಸಕರ ನೇಮಕದ ಬದಲಾಗಿ 10 ಸಾವಿರ ಮಂದಿಯನ್ನು ಮಾತ್ರ ನೇಮಕ ಮಾಡಕೊಳ್ಳುತ್ತಿದೆ. ರಾಜ್ಯಾದ್ಯಂತ ಕಳೆದ ವರ್ಷದಲ್ಲಿ 14,500 ಅತಿಥಿ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಬಾರಿ 4,500 ಮಂದಿ ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದೆ. ಒಟ್ಟು 430 …
Read More »ಇಂದಿನಿಂದ ವಿದ್ಯುತ್ ಚಾಲಿತ ರೈಲು ಸಂಚಾರ : ಭಗವಂತ ಖೂಬಾ
ಬೀದರ: ವಿಕಾರಾಬಾದನಿಂದ ಪರಳಿವರೆಗಿನ 262 ಕೋಟಿ ರೂ. ವೆಚ್ಚದ 269 ಕಿ.ಮೀ. ರೈಲ್ವೆ ವಿದ್ಯುತ್ತೀಕರಣ ಕಾಮಗಾರಿ ಪೈಕಿ ವಿಕಾರಾಬಾದ-ಖಾನಾಪೂರ ನಡುವಿನ 105 ಕಿ.ಮೀ. ರೈಲ್ವೆ ಲೈನ್ ಕೆಲಸ ಕಾಮಗಾರಿ ಪೂರ್ಣಗೊಂಡಿದ್ದು, ಜ.24ರಿಂದ ಈ ಹಳಿಗಳ ಮೂಲಕ ರೈಲು ಸಂಚಾರ ಆರಂಭವಾಗಲಿದೆ ಎಂದು ಕೇಂದ್ರ ರಸಗೊಬ್ಬರ ಮತ್ತು ರಸಾಯನಿಕ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ. ವಿದ್ಯುತ್ತೀಕರಣ ಲೈನ್ನಲ್ಲಿ ಟ್ರಯಲ್ ರನ್ ಕೂಡ ಮುಗಿದಿದ್ದು, ನಾಳೆಯಿಂದ ಬೀದರ- ಯಶವಂತಪುರ (16571, ನಾಲ್ಕು ದಿನ) ಮತ್ತು …
Read More »ಮೊದಲ ಪ್ರಯತ್ನದಲ್ಲಿಯೇ ಪಿಎಸ್ ಐ ಆದ ಅರುಣ ಮೇಟಿ
ಸವದತ್ತಿ : ತಾಲೂಕಿನ ಚಿಕ್ಕುಂಬಿ ಗ್ರಾಮದಬಡ ಕುಟುಂಬದಲ್ಲಿ ಜನಿಸಿದ ಅರುಣ ಮೇಟಿಇವರು, ಗ್ರಾಮೀಣ ಭಾಗದಲ್ಲಿ ಕನ್ನಡ ಮಾಧ್ಯಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಪಡೆದು ನಂತರ ಪಿಯು ವಿಜ್ಞಾನದಲ್ಲಿ ಶೇ. 80 ರಷ್ಟು ಅಂಕ ಗಳಿಸಿದರು. ಅವರ ಪರಿಶ್ರಮಕ್ಕೆ ಮೊದಲ ಪ್ರಯತ್ನದಲ್ಲಿಯೇ ರಾಜ್ಯಕ್ಕೆ 75 ನೇ ರ್ಯಾಂಕ್ ಪಡೆದು ಪಿಎಸ್ಐ ಆಗಿ ಆಯ್ಕೆಯಾಗಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗೆ ಅಣಿಯಾಗಲು ಬಿ.ಎ ಪದವಿ ಪಡೆದಿದ್ದಾರೆ.ಇವರ ತಂದೆ ಕಲ್ಲಪ್ಪ ಸಾರಿಗೆ ಸಂಸ್ಥೆಯ ಬಸ್ ಕಂಡಕ್ಟರ್ ಆಗಿ …
Read More »ಒಮಿಕ್ರಾನ್ ಕುರಿತು ಆತಂಕ ಪಡುವ ಅಗತ್ಯವಿಲ್ಲ
ಬೆಂಗಳೂರು : ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಪ್ರಭಾವದಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ನಿನ್ನೆ ಒಂದೇ ದಿನ 50 ಸಾವಿರ ಹೊಸ ಪ್ರಕರಣ ಪತ್ತೆಯಾಗಿವೆ. ಇತ್ತ ಸೋಂಕಿತರ ಸಂಖ್ಯೆ ಇನ್ನಷ್ಟು ಉತ್ತುಂಗಕ್ಕೇರುವ ಸಾಧ್ಯತೆ ಬಗ್ಗೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆದರೆ, ಈ ಕೋವಿಡ್ ಮೂರನೇ ಅಲೆಯು ಜ್ವರ, ಕೆಮ್ಮು, ನೆಗಡಿಗಷ್ಟೇ ಸೀಮಿತವಾಗುತ್ತಾ? ಇಂತಹದೊಂದು ಪ್ರಶ್ನೆ ಸಹಜವಾಗಿ ಕಾಡುತ್ತೆ. ಯಾಕೆಂದರೆ, 50,000 ಕೇಸ್ ಬಂದ್ರೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗುತ್ತಿಲ್ಲ. ಹೀಗಾಗಿ, ಆತಂಕ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





