ಕುಷ್ಟಗಿ: ‘ಪಟ್ಟಣದಲ್ಲಿ ಹೊಸ ಮಾದರಿಯಲ್ಲಿ ನಿರ್ಮಾಣಗೊಳ್ಳಲಿರುವ ಪೊಲೀಸ್ ಕಚೇರಿ ಕಟ್ಟಡ ಕಾಮಗಾರಿ ಆರಂಭಗೊಂಡ ಒಂದು ವರ್ಷದೊಳಗೆ ಪೂರ್ಣಗೊಳ್ಳಲಿದೆ’ ಎಂದು ಗಂಗಾವತಿ ಉಪ ವಿಭಾಗದ ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ ಹೇಳಿದರು. ಇಲ್ಲಿನ ಹೊಸ ಕಟ್ಟಡ ನಿರ್ಮಾಣಗೊ ಳ್ಳಲಿರುವುದರಿಂದ ತಾತ್ಕಾಲಿಕ ಸಿಪಿಐ ಕಚೇರಿ ಉದ್ಘಾಟನೆ ವೇಳೆ ಮಾತನಾಡಿದರು. ‘ಹೊಸ ಕಟ್ಟಡ ಕಾಮಗಾರಿ ಶೀಘ್ರದಲ್ಲಿಯೇ ಪ್ರಾರಂಭಗೊಳ್ಳಲಿದೆ. ಪೊಲೀಸ್ ಠಾಣೆ, ಸರ್ಕಲ್ ಇನ್ಸ್ಪೆಕ್ಟರ್ ಕಚೇರಿ ಹಾಗೂ ಸಭಾಂಗಣಗಳನ್ನು ಒಳಗೊಳ್ಳಲಿದೆ. ಇದರಿಂದ ಎಲ್ಲ ಸಿಬ್ಬಂದಿ ಒಂದೇ ಕಡೆ …
Read More »ಕಬ್ಬಿನ ಹೊಲಕ್ಕೆ ಆಕಸ್ಮಿಕ ಬೆಂಕಿ
ಕೊಪ್ಪಳ: ಆಕಸ್ಮಿಕ ಬೆಂಕಿ ತಗುಲಿ ಸುಮಾರು 5.50 ಲಕ್ಷ ರೂಪಾಯಿ ಮೌಲ್ಯದ ಕಬ್ಬು ಸುಟ್ಟು ಕರಕಲಾಗಿದೆ. ಕೊಪ್ಪಳ ತಾಲೂಕಿನ ಭಾಗ್ಯನಗರದ ರೈತ ಈರಣ್ಣ ಬುಲ್ಟಿ ಎಂಬುವವರಿಗೆ ಸೇರಿದ ಕಬ್ಬು ಬೆಂಕಿಗಾಹುತಿಯಾಗಿದೆ. ಸುಮಾರು 6 ಎಕೆರೆ ಪ್ರದೆಶದಲ್ಲಿ ರೈತ ಈರಣ್ಣ ಕಬ್ಬು ಬೆಳೆದಿದ್ದರು. ಬೆಳೆ ಕಟಾವುವಿಗೆ ಬಂದಿತ್ತು. ಆದರೆ ಆಕಸ್ಮಿಕ ಬೆಂಕಿಯಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.
Read More »ದೂರು ಕೊಡಲು ಹೋದಾಗ PSI ಧಮ್ಕಿ : ಕುಟುಂಬದ ಸದಸ್ಯರು ಆತ್ಮಹತ್ಯೆಗೆ ಯತ್ನ
ಹುಬ್ಬಳ್ಳಿ: ಮಾಜಿ ಅಧ್ಯಕ್ಷ ನಾಗನಗೌಡ ಕೋಟಿಗೌಡರ ವಿರುದ್ಧ ಮಾಜಿ ಸದಸ್ಯ ಸಿದ್ದಪ್ಪ ಕಳಸಣ್ಣ ದೂರು ನೀಡಲು ಠಾಣೆಗೆ ಹೋದಾಗ ಪಿಎಸ್ಐ ಧಮ್ಕಿ ಹಾಕಿರುವ ಆರೋಪ ಕೇಳಿಬಂದಿದ್ದು, ಮನನೊಂದ ಒಂದೇ ಕುಟುಂಬ ಮೂವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕುಟುಂಬಸ್ಥರು ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಮೂವರಿಗೆ ಹುಬ್ಬಳ್ಳಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತರ್ಲಘಟ್ಟ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ನಡೆದಿದೆ ಅಂತ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಸಿದ್ದಪ್ಪ ಕಳಸಣ್ಣ, ಮಾಜಿ ಅಧ್ಯಕ್ಷ ನಾಗನಗೌಡ …
Read More »ಸಾವಿನಲ್ಲಿಯೋ ತಾಯಿ ಮಡಿಲ ಸೇರಿದ ಮಗ
ಮಂಡ್ಯ: ಲೋ ಬಿಪಿಯಿಂದ ಮನೆಯಲ್ಲೇ ಮಗ ಕುಶ ಮೃತಪಟ್ಟಿದ್ದರು. ಮಗನ ಸಾವಿನ ಸುದ್ದಿ ಕೇಳಿದ ಐದೇ ನಿಮಿಷದಲ್ಲಿ ತಾಯಿ ಲಕ್ಷ್ಮಮ್ಮ ಕೂಡ ಕೊನೆಯುಸಿರೆಳೆದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಗಿಡುವಿನಹೊಸಹಳ್ಳಿಕೊಪ್ಪಲು ಗ್ರಾಮದಲ್ಲಿ ಈ ಮನಕಲಕುವ ಘಟನೆ ನಡೆದಿದೆ. ಲಕ್ಷ್ಮಮ್ಮ (70), ಕುಶ (43) ವಿಧಿ ಆಟಕ್ಕೆ ಬಲಿಯಾದತಾಯಿ ಮಗ. ಮೃತ ಕುಶ ಅವರು ಬೆಂಗಳೂರಿನಲ್ಲಿ ಸ್ವಂತ ಸ್ಟುಡಿಯೋ ಇಟ್ಟುಕೊಂಡಿದ್ದರು. ಅನಾರೋಗ್ಯದಿಂದಾಗಿ 4 ತಿಂಗಳ ಹಿಂದೆ ಊರಿಗೆ ವಾಪಸ್ಸಾಗಿದ್ದರು. ತಾಯಿ, ಮಗನ …
Read More »ಕ್ಯಾಂಟರ್ಗೆ ದ್ವಿಚಕ್ರವಾಹನ ಡಿಕ್ಕಿ : ಇಬ್ಬರು ಸಾವು
ಬೆಂಗಳೂರು: ಕ್ಯಾಂಟರ್ಗೆ ಹಿಂದಿನಿಂದ ದ್ವಿಚಕ್ರವಾಹನ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದ, ಚಲಿಸುತಿದ್ದ ಕ್ಯಾಂಟರ್ ಗೆ ಹಿಂಬದಿಯಿಂದ ಸ್ಕೂಟರ್ ಡಿಕ್ಕಿ ಹೊಡೆದು ಘಟನೆ ನಗರದ ಕಂಠೀರವ ಸ್ಟುಡಿಯೋ ಬಳಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ರಾಜ್ ಕುಮಾರ್ ಸಮಾದಿ ಬಳಿಯ ರಸ್ತೆಯಲ್ಲಿ ತಡರಾತ್ರಿ ಹನ್ನೆರಡು ಗಂಟೆ ಸಮಯದಲ್ಲಿ ಲಗ್ಗೇರೆ ಕಡೆಯಿಂದ ಗೊರಗುಂಟೆ ಪಾಳ್ಯ ಕಡೆಗೆ ತೆರಳುತಿದ್ದಾಗ ಅಪಘಾತ ನಡೆದಿದೆ. ಬಾಡಿಗೆ ಸ್ಕೂಟರ್ ಬುಕ್ ಮಾಡಿಕೊಂಡು ಸ್ಕೂಟರ್ ನಲ್ಲಿ ತೆರಳುತಿದ್ದ ಇಬ್ಬರು ಮೃತಪಟ್ಟಿದ್ದಾರೆ. …
Read More »ರಾಷ್ಟ್ರಗೀತೆಗೆ ಅವಮಾನ ಮಾಡಿದ ಮಾಜಿ ನಾಯಕ
ಕೇಪ್ಟೌನ್:ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯ ಮೂರನೇ ಹಾಗೂ ಅಂತಿಮ ಹಣಾಹಣಿ ಆರಂಭಕ್ಕೂ ಮುನ್ನ ಇಂಥದ್ದೊಂದು ಘಟನೆ ನಡೆದಿದೆ. ಪಂದ್ಯದ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಹಾಡುತ್ತಿದ್ದಾಗ ವಿರಾಟ್ ಕೊಹ್ಲಿ ಚೂಯಿಂಗ್ ಗಮ್ ಜಗಿಯುತ್ತಾ ನಿಂತ್ತಿದ್ದರು. ಕೇಪ್ಟೌನ್ನ ನ್ಯೂಲೆಂಡ್ಸ್ ಕ್ರೀಡಾಂಗಣದಲ್ಲಿ ಭಾನುವಾರ ಕ್ರಿಕೆಟ್ ಪಂದ್ಯದ ವೇಳೆ ರಾಷ್ಟ್ರಗೀತೆಗೆ ಅವಮಾನ ಮಾಡಿದ ಮಾಜಿ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಇವರೀಗ ಭಾರಿ ಟ್ರೋಲ್ …
Read More »ರಾಜ್ಯದ ಜನತೆಗೆ ಸಿಹಿ ಸುದ್ದಿ
ಬೆಂಗಳೂರು: ಭೂದಾಖಲೆಗಳ ಅಕ್ರಮ ತಡೆಗೆ ಮತ್ತು ಸುಗಮ ನಿರ್ವಹಣೆಗಾಗಿ ಏಕೀಕೃತ ನಿರ್ವಹಣಾ ವ್ಯವಸ್ಥೆ ಜಾರಿಗೆ ತರಲು ಕಂದಾಯ ಇಲಾಖೆ ಸಿದ್ಧತೆ ಕೈಗೊಂಡಿದ್ದು, ಒಂದು ಆಸ್ತಿಗೆ ಒಂದು ನಂಬರ್ ನೀಡಲು ಮುಂದಾಗಿದೆ. ಆಧಾರ್ ಮಾದರಿಯಲ್ಲಿ ಏಕೀಕೃತ ನಿರ್ವಹಣ ವ್ಯವಸ್ಥೆ ನಂಬರ್ ನೀಡಲಾಗುತ್ತದೆ. ಭೂಮಿಯ ಸ್ವಾಧೀನತೆ ಬಗ್ಗೆ ನಿಖರವಾದ ಮಾಹಿತಿಗಾಗಿ ಈ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಒತ್ತುವರಿ, ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುವಂತಹ ಅಕ್ರಮಗಳಿಗೆ ಕಡಿವಾಣ ಹಾಕಬಹುದಾಗಿದೆ. ಶೀಘ್ರವೇ ಒಂದು ಆಸ್ತಿಗೆ ಒಂದು …
Read More »ಸಚಿವರಾಗಬೇಕು ಎಂಬುದು ಹಲವು ಹಿರಿಯ ಶಾಸಕರ ಸಹಜವಾದ ಆಶಯ : ಈಶ್ವರಪ್ಪ
ಶಿವಮೊಗ್ಗ: ಸಂಪುಟ ವಿಸ್ತರಣೆ ಆಗಬೇಕಾಗಿರುವುದು ಸ್ವಾಭಾವಿಕ. ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಇದೆ. ಹಾಗಾಗಿ ಸಂಪುಟ ವಿಸ್ತರಣೆ ಅಗತ್ಯವಿದೆ. ಸಚಿವರಾಗಬೇಕು ಎಂಬುದು ಹಲವು ಹಿರಿಯ ಶಾಸಕರ ಸಹಜವಾದ ಆಶಯ. ಅದರಲ್ಲಿ ತಪ್ಪಿಲ್ಲ. ಯಾರಿಗೆ ಸ್ಥಾನ ನೀಡಬೇಕು ಎಂಬುದು ವರಿಷ್ಠರ ತೀರ್ಮಾನ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಖಾಲಿ ಇರುವ ನಾಲ್ಕು ಸ್ಥಾನವನ್ನು ಯಾರಿಗೆ ನೀಡಿದರೆ ಉತ್ತಮ ಎಂಬುದನ್ನು ಹೈಕಮಾಂಡ್ ನಾಯಕರು ತೀರ್ಮಾನಿಸುತ್ತಾರೆ. ಸದ್ಯಕ್ಕೆ ರಾಜ್ಯದಲ್ಲಿ ಬಿಜೆಪಿ …
Read More »ರಾಜ್ಯದಲ್ಲಿ ಇಂದು 50,210 ಕೊರೋನಾ ದೃಢ
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟವೇ ಉಂಟಾಗಿದೆ. ಇದುವರೆದೆ 40 ಸಾವಿರ ಆಸುಪಾಸಿನಲ್ಲಿದ್ದಂತ ಕೊರೋನಾ ಪ್ರಕರಣಗಳ ಸಂಖ್ಯೆ ಇಂದು ಅರ್ಧ ಲಕ್ಷ ದಾಟಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 50,210 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಕಳೆದ 24 2,20,459 ಮಂದಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ. ಇವರಲ್ಲಿ ಬೆಂಗಳೂರಿನ 26,299 ಸೇರಿದಂತೆ …
Read More »ರಾಜ್ಯದಲ್ಲಿ 165 ಓಮಿಕ್ರಾನ್ ಕೇಸ್ ಪತ್ತೆ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ನ ರೂಪಾಂತರಿ ಓಮಿಕ್ರಾನ್ ತನ್ನ ಕಬಂದ ಬಾಹುಗಳನ್ನು ಕ್ಷಿಪ್ರಗತಿಯಲ್ಲಿ ಚಾಚುತ್ತಿದೆ. ರಾಜ್ಯದಲ್ಲಿಂದು 165 ಹೊಸ ಓಮಿಕ್ರಾನ್ ಕೇಸ್ಗಳು ವರದಿಯಾಗಿದೆ. ಈ ಎಲ್ಲಾ ಪ್ರಕರಣಗಳು ಬೆಂಗಳೂರಿನಲ್ಲಿಯೇ ಪತ್ತೆಯಾಗಿವೆ.ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಸುಧಾಕರ್ ಅವರು, ಬೆಂಗಳೂರಿನಲ್ಲಿ ಇಂದು 165 ಹೊಸ ಓಮಿಕ್ರಾನ್ ಪ್ರಕರಣಗಳು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 931 ಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ. ಇನ್ನು ರಾಜ್ಯದಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





