ರಾಯಚೂರು : ಕಾಂಗ್ರೆಸ್ ನಾಯಕರು ಹಾಗೂ ಬಿಜೆಪಿ ನಾಯಕರ ಮಧ್ಯೆ ನಂಟಿದೆ. ಅತೀ ಭ್ರಷ್ಟ ವ್ಯಕ್ತಿ ಅಂದ್ರೆ ಅದು ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರು. ಪಾಪದ ಹಣದಿಂದ ಕೆಫೆ ಕಾಫಿ ಡೇ ಮಾಡಿದರು. ಅದೇ ಕಾಫಿ ಡೇ ಮಾಲೀಕನನ್ನು ಬಲಿ ಪಡಿಯಿತು ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್. ಹಿರೇಮಠ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ ಎಂ ಕೃಷ್ಣ ಇಡೀ ಜೀವನವನ್ನು ಕಾಂಗ್ರೆಸ್ನಲ್ಲಿ ಕಳೆದ್ರು. ಈಗ ಅಕ್ರಮ …
Read More »ಸೋಮಶೇಖರ್ ವಿರುದ್ಧ ಹರಿಹಾಯ್ದ ಮಂಜುನಾಥ್
ಮೈಸೂರು: ‘ಸಚಿವ ಎಸ್.ಟಿ.ಸೋಮಶೇಖರ್ ಅವರು ಕೇವಲ ಬಾವುಟ ಹಾರಿಸಲು ಮೈಸೂರು ಜಿಲ್ಲೆಗೆ ಬಂದು ಹೋಗುವ ಮಂತ್ರಿ ಆಗಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅನುದಾನ ಬಿಡುಗಡೆ ಮಾಡಿ, ಶಂಕುಸ್ಥಾಪನೆ ನೆರವೇರಿಸಿದ್ದ ಕಾಮಗಾರಿಗಳನ್ನು ಉದ್ಘಾಟಿಸುತ್ತಿದ್ದಾರೆ’ ಎಂದು ಹುಣಸೂರು ಶಾಸಕ ಕಾಂಗ್ರೆಸ್ನ ಎಚ್.ಪಿ.ಮಂಜುನಾಥ್ ಹರಿಹಾಯ್ದರು. ‘ಸಚಿವರು ಜಿಲ್ಲೆಗೆ ಇದುವರೆಗೆ ಯಾವುದೇ ಕೊಡುಗೆ ನೀಡಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲೆಗೆ ₹ 22,365 ಕೋಟಿ ವಿಶೇಷ ಅನುದಾನ ನೀಡಿ ಅಭಿವೃದ್ಧಿಗೆ ಕಾರಣರಾಗಿದ್ದಾರೆ. ಮೈಸೂರು ಮಹಾನಗರಕ್ಕೇ ₹ 3,800 ಕೋಟಿ ನೀಡಿದ್ದಾರೆ. …
Read More »ರಾಯಚೂರು ಜಿಲ್ಲೆಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ
ರಾಯಚೂರು: ಅಪೌಷ್ಟಿಕತೆಯಿಂದ ಬಳಲುತ್ತಿದ್ದ ಜಿಲ್ಲೆ ಈಗ ಪೌಷ್ಟಿಕ ವಿಚಾರದಲ್ಲಿ ಪ್ರಗತಿ ಸಾಧಿಸುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ನೀತಿ ಆಯೋಗದ ಸಭೆಯಲ್ಲಿ ಮಾತನಾಡಿದ ಅವರು ಶೇ70 ಪ್ರತಿಶತದಷ್ಟು ಇದ್ದ ಪೌಷ್ಟಿಕತೆ ಈಗ ಶೇ 97 ಪ್ರತಿಶತದಷ್ಟಾಗಿದೆ. ಇದಕ್ಕೆ ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸಿ ಹಾಗೇ ಹಾಲಿ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ರನ್ನೂ ಪ್ರಧಾನಿ ಶ್ಲಾಘಿಸಿದರು.
Read More »ಕೋವಿಡ್ ನಿಯಮ ಉಲ್ಲಂಘಿಸಿದ ಬಿಜೆಪಿ ಶಾಸಕ
ಧಾರವಾಡ: ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ ಇಲ್ಲಿನ ಧಾರವಾಡ ಹೋಟೆಲ್ ಬಳಿಯಿಂದ ಮಂದಾರ ಹೋಟೆಲ್ ವರೆಗೆ ₹25ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ ನೀಡಲು ಬೆಲ್ಲದ ಅವರು ಶುಕ್ರವಾರ ರಾತ್ರಿ 8ಕ್ಕೆ ಬರಬೇಕಿತ್ತು.ಆದರೆ ಅವರು ಬರುವ ಹೊತ್ತಿಗೆ 10 ಆಗಿತ್ತು.ಆ ಹೊತ್ತಿನಲ್ಲಿಯೇ ಶಾಸಕ ಅರವಿಂದ ಬೆಲ್ಲದ ಅವರು ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ್ದಾರೆ. ಪಾಲಿಕೆ ಸದಸ್ಯರಾದ ವಿಜಯಾನಂದ ಶೆಟ್ಟಿ, ಸುರೇಶ ಬೆದರೆ, ಸುಕಂನರಾಜ …
Read More »ಹೈಕೋರ್ಟ್ ನಿ. ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ವಿಧಿವಶ
ಬೆಂಗಳೂರು: ತಡರಾತ್ರಿ ಹೃದಯಾಘಾತದಿಂದ ಹೈಕೋರ್ಟ್ ನಿ. ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ವಿಧಿವಶರಾಗಿದ್ದಾರೆ. ಗಡಿ ಸಂರಕ್ಷಣಾ ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ನ್ಯಾ. ಮಂಜುನಾಥ್ ನಿಧನರಾಗಿದ್ದು, ಬೆಂಗಳೂರಿನ ಕಾಮಾಕ್ಷಿಪಾಳ್ಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
Read More »ಪ್ರಕಾಶ್ ಟ್ರಾವೆಲ್ಸ್ಬಸ್ ನ ಮಾಲೀಕರಾದ ಪ್ರಕಾಶ್ ಕಾಣೆ : ಕಾರು ಸೇತುವೆ ಬಳಿ ಪತ್ತೆ
ಶಿವಮೊಗ್ಗ: ಪ್ರಕಾಶ್ ಟ್ರಾವೆಲ್ಸ್ಬಸ್ ನ ಮಾಲೀಕರಾದ ಪ್ರಕಾಶ್ ಎಂಬುವರು ಕಾಣೆಯಾಗಿದ್ದು, ಅವರ ಕಾರು ಹಾಗೂ ಮೊಬೈಲ್ ಹೊಸನಗರದ ಪಟಗುಪ್ಪೆ ಸೇತುವೆ ಮೇಲೆ ಪತ್ತೆಯಾಗಿದೆ. ಸಾಗರ ನಿವಾಸಿಯಾಗಿರುವ ಪ್ರಕಾಶ್, ಮೊನ್ನೆ ಸಂಜೆ ಮನೆಯಿಂದ ಹೊರ ಹೋಗಿದ್ದಾರೆ. ಆದರೆ ಮನೆಗೆ ವಾಪಸ್ ಆಗಿರಲಿಲ್ಲ. ಮೊಬೈಲ್ ಮಾತ್ರ ರಿಂಗ್ ಆಗ್ತಾ ಇತ್ತು. ಇನ್ನು ಕಾರು ಬೆಳಗ್ಗೆಯಿಂದ ಪಟಗುಪ್ಪೆ ಸೇತುವೆ ಮೇಲೆ ನಿಂತಿದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದಾಗ …
Read More »ಈ ಸಲ ಕೊರೋನಾ ಪಾಸ್ ಇಲ್ಲ, ಕಡ್ಡಾಯವಾಗಿ SSLC ಪರೀಕ್ಷೆ ಬರೆಯಬೇಕು
ಬೆಂಗಳೂರು : ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಮಾಹಿತಿ ನೀಡಿದ್ದು, ಕಳೆದ ವರ್ಷದಂತೆ ಈ ವರ್ಷ ಕೊರೋನಾ ಪಾಸ್ ಇರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಾರೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಹಿನ್ನೆಲೆಯಲ್ಲಿ 2020-21 ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿತ್ತು. ವಿದ್ಯಾರ್ಥಿಗಳು ಮತ್ತು ಶಾಲೆಗಳು ತೀವ್ರವಾದ ಕೋವಿಡ್-ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ಕಳೆದ ವರ್ಷ …
Read More »ರಾಜಧಾನಿಯಲ್ಲಿ 24,748 ಕೋವಿಡ್ ದೃಢ
ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಇಳಿಕೆಯಾಗುತ್ತಿದೆ. ಕಳೆದೆರಡು ದಿನಗಳ ಹಿಂದೆ 27 ಸಾವಿರ ಗಡಿ ದಾಟಿದ್ದ ಸೋಂಕಿತರ ಪ್ರಮಾಣ ನಿನ್ನೆ 26,790ಕ್ಕೆ ಇಳಿಕೆಯಾಗಿತ್ತು. ಇಂದು 24,748ಕ್ಕೆ ಬಂದು ನಿಂತಿದೆ. ನಿನ್ನೆಗಿಂತ ಇಂದು 2 ಸಾವಿರ ಪ್ರಕರಣಗಳು ಕಡಿಮೆ ದಾಖಲಾಗಿವೆ. ಬೊಮ್ಮನಹಳ್ಳಿ ವಲಯದಲ್ಲಿ 2824, ದಾಸರಹಳ್ಳಿ 639, ಬೆಂಗಳೂರು ಪೂರ್ವ 3714, ಮಹದೇವಪುರ 3983, ಆರ್ಆರ್ ನಗರ 1497, ದಕ್ಷಿಣ ವಲಯ 3139, ಪಶ್ಚಿಮ 1842, ಯಲಹಂಕ …
Read More »ಸರ್ಕಾರ ವಿರುದ್ಧ ಕಿಡಿ ಕಾರಿದ ಡಿಕೆಶಿ
ಬೆಂಗಳೂರು : ‘ನಾನು ಈ ಹಿಂದೆಯೇ ಹೇಳಿದ್ದೆ. ಇದು ಬಿಜೆಪಿ ಕರ್ಫ್ಯೂ. ಅವರಿಗೆ ಬೇಕಾದಾಗ ವಿಧಿಸುತ್ತಾರೆ, ಬೇಡವಾದಾಗ ತೆರವುಗೊಳಿಸುತ್ತಾರೆ ಎಂದು ವೀಕೆಂಡ್ ಕರ್ಫ್ಯೂ ಹಿಂಪಡೆದ ಬೆನ್ನಲ್ಲೇ ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಿಡಿ ಕಾರಿದರು.ನಾವು ಪಾದಯಾತ್ರೆ ಮಾಡುತ್ತೇವೆ ಎಂಬ ಕಾರಣಕ್ಕೆ ಜನರಿಗೆ ಕೊಡಬಾರದ ಕಷ್ಟ ಕೊಟ್ಟರು. ಇದರಿಂದ ಜನರಿಗೆ ಸಾವಿರಾರು ಕೋಟಿ ರುಪಾಯಿ ನಷ್ಟವಾಗಿದೆ. ಹಣ್ಣು, ತರಕಾರಿ ಬೆಳೆಯುವವರ, ಮಾರುವವರ ಪರಿಸ್ಥಿತಿ ಏನಾಗಿದೆ ಎಂದು ನೀವೇ ನೋಡಿದ್ದೀರಿ. ಕೆಎಸ್ಆರ್ಟಿಸಿ, ಮೆಟ್ರೋದಲ್ಲಿ …
Read More »ಸರ್ಕಾರ ವಿರುದ್ಧ ಕಿಡಿ ಕಾರಿದ ಡಿಕೆಶಿ
ಬೆಂಗಳೂರು : ‘ನಾನು ಈ ಹಿಂದೆಯೇ ಹೇಳಿದ್ದೆ. ಇದು ಬಿಜೆಪಿ ಕರ್ಫ್ಯೂ. ಅವರಿಗೆ ಬೇಕಾದಾಗ ವಿಧಿಸುತ್ತಾರೆ, ಬೇಡವಾದಾಗ ತೆರವುಗೊಳಿಸುತ್ತಾರೆ ಎಂದು ವೀಕೆಂಡ್ ಕರ್ಫ್ಯೂ ಹಿಂಪಡೆದ ಬೆನ್ನಲ್ಲೇ ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಿಡಿ ಕಾರಿದರು.ನಾವು ಪಾದಯಾತ್ರೆ ಮಾಡುತ್ತೇವೆ ಎಂಬ ಕಾರಣಕ್ಕೆ ಜನರಿಗೆ ಕೊಡಬಾರದ ಕಷ್ಟ ಕೊಟ್ಟರು. ಇದರಿಂದ ಜನರಿಗೆ ಸಾವಿರಾರು ಕೋಟಿ ರುಪಾಯಿ ನಷ್ಟವಾಗಿದೆ. ಹಣ್ಣು, ತರಕಾರಿ ಬೆಳೆಯುವವರ, ಮಾರುವವರ ಪರಿಸ್ಥಿತಿ ಏನಾಗಿದೆ ಎಂದು ನೀವೇ ನೋಡಿದ್ದೀರಿ. ಕೆಎಸ್ಆರ್ಟಿಸಿ, ಮೆಟ್ರೋದಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





