Breaking News

admin

ಕೊರೊನಾ ಪರಿಸ್ಥಿತಿ ಕೈ ಮೀರಿದ್ರೆ ಮತ್ತೆ ಕಠಿಣ ಕ್ರಮ ಜಾರಿಗೆ : ಸುಧಾಕರ್

ಬೆಂಗಳೂರು :  ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಕೈ ಮೀರಿದ್ರೆ ಮತ್ತೆ ಕಠಿಣ ನಿರ್ಬಂಧಗಳನ್ನು ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಸ್ಪತ್ರೆಗೆ ಸೇರುವ ಪ್ರಮಾಣ ಹೆಚ್ಚಾದರೆ ರಾಜ್ಯದಲ್ಲಿ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು. ಎಂದು ಹೇಳಿದ್ದಾರೆ.

Read More »

ಟ್ವೀಟ್‌ರ ವಾರ್ : ಹೆಚ್ ಡಿಕೆ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ಪಕ್ಷವು ಬಿಜೆಪಿಯ ಬಾಲಂಗೋಚಿ, ತುಮಕೂರಿನಿಂದ ಜೆಡಿಎಸ್‌ ಅನ್ನು ಓಡಿಸಿ, ಆ ಪಕ್ಷಕ್ಕೆ ಸಿದ್ದಾಂತವಿಲ್ಲ ಎಂದು ಹೇಳಿಕೆ ನೀಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಟೀಕಾ ಪ್ರಹಾರ ನಡೆಸಿದ್ದರು. ಅದರ ಉತ್ತರವಾಗಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ, ಸೋಲು ಗೆಲುವು ನಿರ್ಧಾರ ಮಾಡುವುದು …

Read More »

ದೂರವಾಣಿ ಕರೆ ಮೂಲಕ ದೇವೇಗೌಡರ ಆರೋಗ್ಯ ವಿಚಾರಿಸಿದ ಸಿಎಂ

ಬೆಂಗಳೂರು : ಕೊರೊನಾ ಸೋಂಕಿನಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ದೂರವಾಣಿ ಕರೆ ಮಾಡುವ ಮೂಲಕ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ಆರೋಗ್ಯ ವಿಚಾರಿಸಿದರು. ನಂತರ ಮಣಿಪಾಲ ಆಸ್ಪತ್ರೆಯ ವೈದ್ಯರೊಂದಿಗೆ ಮಾತನಾಡಿ ಗೌಡರ ಆರೋಗ್ಯ ಸ್ಥಿತಿಗತಿ ಕುರಿತು ಮಾಹಿತಿ ಪಡೆದರು. ದೇವೇಗೌಡರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

Read More »

ನಿಮ್ಮ ಸ್ವಾರ್ಥಕ್ಕಾಗಿ ಸಮಾಜವನ್ನು ಒಡೆಯಬೇಡಿ : ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ

ಬೆಂಗಳೂರು: ನಿಮ್ಮ ಸ್ವಾರ್ಥ ಸಾಧನೆಗಾಗಿ ಸಮಾಜವನ್ನು ಒಡೆಯುವ ಕೆಲಸ ಮಾಡಿದರೆ ಪ್ರತಿಕೂಲ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೂಡಲಸಂಗಮ ಪೀಠದ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಗೆ ನೇರ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಶಾಲಿ ಸಮುದಾಯವನ್ನು ಒಗ್ಗೂಡಿಸಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಮಾಜದ ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ್ ಹೋರಾಟ ಮಾಡಿದ್ದೇವೆ. ದಯವಿಟ್ಟು ಸಮಾಜವನ್ನು ಒಡೆಯುವ …

Read More »

ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ

ಅಮೇರಿಕಾ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಪ್ರೀಯಾಂಕಾ ಹಾಗೂ ಪತಿ ನಿಕ್ ಜೋನ್ಸ್ ಸಂತಸ ಹಂಚಿಕೊಂಡಿದ್ದಾರೆ. ನಿನ್ನೆ ಸಂಜೆ ಅಮೆರಿಕದ ಕ್ಯಾಲಿಫೋರ್ನಿಯಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಪ್ರಿಯಾಂಕಾ ಚೋಪ್ರಾ ಅವರಿಗೆ ಹೆರಿಗೆ ಮಾಡಿಸಲಾಗಿದೆ.ಮಗು ಹಾಗೂ ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾಂಕಾ ಹಾಗೂ ಪತಿ ನಿಕ್ ಜೋನ್ಸ್ ದಂಪತಿ, ‘ನಮಗೆ ಹೆಣ್ಣು ಮಗು ಜನಸಿದೆ ಎಂದು …

Read More »

ಹೆಣ್ಣು ಮಗುವಿಗೆ ಜನ್ಮ ನೀಡದ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ

ಅಮೇರಿಕಾ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಪ್ರೀಯಾಂಕಾ ಹಾಗೂ ಪತಿ ನಿಕ್ ಜೋನ್ಸ್ ಸಂತಸ ಹಂಚಿಕೊಂಡಿದ್ದಾರೆ. ನಿನ್ನೆ ಸಂಜೆ ಅಮೆರಿಕದ ಕ್ಯಾಲಿಫೋರ್ನಿಯಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಪ್ರಿಯಾಂಕಾ ಚೋಪ್ರಾ ಅವರಿಗೆ ಹೆರಿಗೆ ಮಾಡಿಸಲಾಗಿದೆ.ಮಗು ಹಾಗೂ ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾಂಕಾ ಹಾಗೂ ಪತಿ ನಿಕ್ ಜೋನ್ಸ್ ದಂಪತಿ, ‘ನಮಗೆ ಹೆಣ್ಣು ಮಗು ಜನಸಿದೆ ಎಂದು …

Read More »

ಕೊರೋನಾ ಕುರಿತು ಸಿಎಂಗೆ ಪತ್ರ ಬರೆದ ವೃದ್ಯ

ಬೆಂಗಳೂರು: ರೂಪಾಂತರಿ ಮೂರನೇ ಅಲೆಯಲ್ಲಿ ರೋಗಿಗಳಿಗೆ ಉಸಿರಾಟದ ತೊಂದರೆ ಕಂಡು ಬರ್ತಿಲ್ಲ, ಸೋಂಕಿತರಲ್ಲಿ ಶೀತ, ಜ್ವರ ಬಿಟ್ಟರೆ ಬೇರೆ ಲಕ್ಷಣಗಳೇ ಇಲ್ಲ.  ಬಲವಂತದ ಕೊರೊನಾ ಪರೀಕ್ಷೆ ನಿಲ್ಲಿಸಿ ಎಂದು ಮೂಡಲಪಾಳ್ಯದ ಸಾಗರ್ ಕ್ಲಿನಿಕ್ ನ ಡಾ. ರಾಜು ಎಂಬುವವರು ಸಿಎಂ ಗೆ ಬಹಿರಂಗವಾಗಿ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಬಲವಂತದ ಕೊರೊನಾ ಪರೀಕ್ಷೆಗಳು ನಡೆಯುತ್ತಿದ್ದು, ಕಡ್ಡಾಯ ಕೊರೊನಾ ಪರೀಕ್ಷೆ ಸಂಪೂರ್ಣವಾಗಿ ಅವೈಜ್ಞಾನಿಕವಾಗಿದೆ. ಈಗಿರುವಂತಹ ಸಂದರ್ಭದಲ್ಲಿ ಸರ್ಕಾರಿ ಹಾಗೂ ಖಾಸಗಿ ಕಚೇರಿಯಲ್ಲಿ ಅವೈಜ್ಞಾನಿಕ ಟೆಸ್ಟ್ …

Read More »

ಜಿಲ್ಲಾಡಳಿತ ಯಡವಟ್ಟು : ಮುಂದುವರೆದ ವೀಕೆಂಡ್ ಕರ್ಫ್ಯೂ

ಮಂಡ್ಯ: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂಗೆ ವಿರೋಧ ವ್ಯಕ್ತವಾದ ಹಿನ್ನೆಲೆ ಮಂಡ್ಯ ಜಿಲ್ಲಾಡಳಿತದ ಯಡವಟ್ಟು ಮಾಡಿದ್ದು ಸರ್ಕಾರಕ್ಕೂ ಮೊದಲೇ ವೀಕೆಂಡ್ ಕರ್ಫ್ಯೂ ವಿಸ್ತರಣೆ ಮಾಡಿದೆ. ಜ.31ರವರೆಗೆ ವೀಕೆಂಡ್ ಕರ್ಫ್ಯೂ ವಿಸ್ತರಣೆ ಮಾಡಿ ಮಂಡ್ಯ ಡಿಸಿ ಆದೇಶಿಸಿದ್ದರು. ಹೀಗಾಗಿ ಮಂಡ್ಯದಲ್ಲಿ ಕರ್ಫ್ಯೂ ಮುಂದುವರಿಯುತ್ತಾ? ರದ್ದಾಗುತ್ತಾ? ಗೊಂದಲದಲ್ಲಿ ಮಂಡ್ಯ ಜನರು, ವ್ಯಾಪಾರಸ್ಥರು ಇದ್ದಾರೆ. ಆದರೆ ಮಂಡ್ಯ ಜಿಲ್ಲಾಡಳಿತ ವೀಕೆಂಡ್ ಕರ್ಫ್ಯೂ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಸರ್ಕಾರ ರದ್ದು ಮಾಡಿದರೂ, ಮಂಡ್ಯದಲ್ಲಿ ಕರ್ಫ್ಯೂ ಮುಂದುವರೆದಿದೆ. ಇಡೀ ರಾಜ್ಯಕ್ಕೆ …

Read More »

ಶಾಲೆಗಳ ಪುನರಾರಂಭಕ್ಕೆ ಧಾರವಾಡ ಡಿಸಿ ಆದೇಶ

ಧಾರವಾಡ: ಧಾರವಾಡ ನಗರ, ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಶಾಲಾ ಮಕ್ಕಳಿಗೆ ಹರಡುತ್ತಿದ್ದ ಕೊರೊನಾ ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಜಿಲ್ಲಾಧಿಕಾರಿಗಳು ಕಳೆದ ಜ.13 ರಂದು ಈ ವ್ಯಾಪ್ತಿಯ ಅಂಗನವಾಡಿ, ಎಲ್‌ಕೆಜಿ, ಯುಕೆಜಿ ಹಾಗೂ 1 ರಿಂದ 8 ನೇ ತರಗತಿವರೆಗೆ ಘೋಷಿಸಿದ್ದ ರಜೆ ಆದೇಶವನ್ನು ಹಿಂಪಡೆದು, ಶಾಲೆಗಳ ಪುನರಾರಂಭಕ್ಕೆ ಆದೇಶ ನೀಡಿದ್ದಾರೆ. ಶಾಲೆಗಳ ಪುನರಾರಂಭದ ಕುರಿತು ನಿಯಮಿತವಾಗಿ ಸಕ್ಷಮ ಪ್ರಾಧಿಕಾರಕ್ಕೆ ವರದಿ ಸಲ್ಲಿಸಬೇಕು, ರಜೆ ಘೋಷಿಸಿದ್ದ …

Read More »

ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಹೆಚ್ ಡಿಕೆ

ಬೆಂಗಳೂರು: ಬಿಜೆಪಿಯ ಬಾಲಂಗೋಚಿ ಎಂದು ಜರಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್​ ಮೂಲಕ ಕಿಡಿಕಾರಿದ್ದಾರೆ. ‘ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ. ಪಕ್ಷ ಕಟ್ಟುವ ಧಂ ಇಲ್ಲ. ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವ, ಕಂಡೋರ ಕಷ್ಟದ ಮೇಲೆ ಅಧಿಕಾರ ಅನುಭವಿಸುವ ಸಿದ್ದರಾಮಯ್ಯ. ನೀವು ಜೆಡಿಎಸ್‌ ಬಗ್ಗೆ ಮಾತನಾಡುತ್ತೀರಾ’ ಎಂದು ಹೆಚ್​ಡಿಕೆ ಪ್ರಶ್ನಿಸಿದ್ದಾರೆ. ತುಮಕೂರಿನಿಂದ ಜೆಡಿಎಸ್‌ ಅನ್ನು ಓಡಿಸಿ ಅನ್ನುವುದಕ್ಕೆ ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ? …

Read More »