Breaking News

admin

ಕಂಟೇನರ್ ವಾಹನಕ್ಕೆ‌ ಆಕಸ್ಮಿಕ್ ಬೆಂಕಿ : ಸುಟ್ಟ ಬಸ್ಮವಾದ ಕೊರಿಯರ್

ಧಾರವಾಡ: ಕೊರಿಯರ್ ಸಾಗಿಸುವ ಕಂಟೆನರ್ ವಾಹನಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದಿರುವ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈಗಷ್ಟೇ ನಡೆದಿದೆ. ಬೆಳಗಾವಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಕಂಟೇನರ್ ಲಾರಿ ಹುಬ್ಬಳ್ಳಿಯ ಕಡೆಗೆ ತೆರಳುತಿತ್ತು. ಆದರೆ ಲಾರಿಯ ಹಿಂಬದಿಯ ಕಂಟೆನರ್ ಬಾಕ್ಸ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದ ಸುಡುತ್ತಿರುವ ವಾಸನೆ ಗಮನಿಸಿದ ಲಾರಿಯ ಚಾಲಕ ಯರಿಕೊಪ್ಪದ ರಮ್ಯಾ ರೆಸಿಡೆನ್ಸಿ ಬಳಿಯಲ್ಲಿ ಲಾರಿಯ ನಿಲ್ಲಿಸಿ, …

Read More »

ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ : ಮಕ್ಕಳಿಗೆ ಊಟ ಬಡಿಸಿದ ಸಿಎಂ

ತುಮಕೂರು : ದಾಸೋಹ ಭಾರತೀಯ ಪರಂಪರೆ. ಅನ್ನ, ಅಕ್ಷರ, ವಿದ್ಯೆ ಸೇರಿ ತ್ರಿವಿಧ ದಾಸೋಹದ ಮೂಲಕ ಸಿದ್ಧಗಂಗಾ ಮಠದಿಂದ ಆ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ಕೆಲಸ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸಿದ್ಧಗಂಗಾ ಮಠದಲ್ಲಿ ದಾಸೋಹ ದಿನದ ಅಂಗವಾಗಿ ಮಕ್ಕಳಿಗೆ ಊಟ ಬಡಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಇಂದಿನ ಆಧುನಿಕ ಕಾಲದಲ್ಲೂ ದಾಸೋಹಕ್ಕೆ ಮಹತ್ವ ನೀಡುವ ಉದ್ದೇಶದಿಂದ ಇಂದು ರಾಜ್ಯದಾದ್ಯಂತ ದಾಸೋಹ ದಿನಾಚರಣೆ ಮಾಡಲಾಗುತ್ತಿದೆ. ನಮ್ಮನ್ನು ನಾವು ದಾಸೋಹ …

Read More »

ಭ್ರಷ್ಟ ಪೊಲೀಸ್ ರಿಗೆ ಖಡಕ್ ವಾರ್ನಿಂಗ್ ಕೊಟ್ಟ ಕಮಲ್ ಪಂಥ್

ಬೆಂಗಳೂರು: ನಗರದಲ್ಲಿ ಇತ್ತಿಚೆಗೆ ಪೊಲೀಸರ ಮೇಲೆ ಭ್ರಷ್ಟ ಆರೋಪಗಳ ಸಂಖ್ಯೆ ಹೆಚ್ಚಾಗುತ್ತಿವೆ. ಹೀಗಾಗಿ ಖುದ್ದು ಕಮಿಷನರ್ ಕಮಲ್ ಪಂಥ್ ರಿಯಾಕ್ಟ್ ಮಾಡಿದ್ದಾರೆ. ಪೊಲೀರ ಮೇಲೆ ಹದ್ದಿನ ಕಣ್ಣೀಡಲು ಡಿಸಿಪಿಗಳಿಗೆ ಪಂಥ್ ಸೂಚನೆ ಕೊಟ್ಟಿದ್ದಾರೆ. ಇಷ್ಟೇ ಅಲ್ಲದೆ ಖಡಕ್ ವಾರ್ನಿಂಗ್ ಕೂಡ ಕೊಟ್ಟಿದ್ದು, ಭ್ರಷ್ಟಾಚಾರದಲ್ಲಿ ತೊಡಗುವ ಯಾವೂದೇ ಅಧಿಕಾರಿ ಆದ್ರೂ ಬಿಡಲ್ಲ, ಅವ್ರ ಮೇಲೆ ಮುಲಾಜಿಲ್ಲದೆ ಕ್ರಮ ಕೈ ಗೊಳ್ಳುತ್ತೆ ಎಂದು ವಾರ್ನ್ ಮಾಡಿದ್ದಾರೆ.

Read More »

ನಮಗೆ ದಿಲ್ಲಿಗೆ ಹೋಗುವ ಚಟ ಇದೆ : ಯತ್ನಾಳ್

ಬೆಂಗಳೂರು: ನಮಗೆ ದಿಲ್ಲಿಗೆ ಹೋಗುವ ಚಟ ಇದೆ ಹಳೆಯ ಸ್ನೇಹಿತರಿದ್ದಾರೆ ಅವರೊಂದಿಗೆ ಭೇಟಿ ಮಾಡಿ ಬರುತ್ತೇನೆ ಎಂದು ಶುಕ್ರವಾರ ಬಿಜೆಪಿ ಹಿರಿಯ ನಾಯಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಸಂಪುಟ ಪುನಾರಚನೆ ಯಾವಾಗಾದರೂ ಮಾಡಲಿ, ಒಳ್ಳೆಯ ಆಡಳಿತ ನೀಡಲಿ. ಯುಗಾದಿ ಹೊತ್ತಿಗೆ ಬದಲಾವಣೆ ಆಗುತ್ತದೆ. ಬದಲಾವಣೆ ಜಗದ ನಿಯಮ. ಬದಲಾವಣೆ ಆಗದಿದ್ದರೆ ಅದನ್ನು ಯುಗಾದಿ ಸಂಕ್ರಮಣ ಅಂತ ಯಾಕೆ ಕರೆಯಬೇಕು ಎಂದರು.

Read More »

ನಡುರಸ್ತೆಯಲ್ಲೇ ಹೊತ್ತು ಉರಿದ ಬಿಎಂಟಿಸಿ ಬಸ್

ಬೆಂಗಳೂರು: ನಡುರಸ್ತೆಯಲ್ಲೇ ಬಿಎಂಟಿಸಿ ಬಸ್ಸೊಂದು ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನ ಚಾಮರಾಜಪೇಟೆಯ ಮಕ್ಕಳಕೂಟ  ಬಳಿ ಈ ಘಟನೆ ನಡೆದಿದ್ದು, ದೀಪಾಂಜಲಿನಗರ ಡಿಪೋಗೆ ಸೇರಿದ K.R. ಮಾರ್ಕೆಟ್ ಕಡೆ ತೆರಳುತ್ತಿದ್ದ ಬಿಎಂಟಿಸಿ ಬಸ್‌ (KA 57 F 1592) ಬೆಂಕಿಗಾಹುತಿಯಾಗಿದೆ. ಬಸ್ ಚಲಿಸುತ್ತಿದ್ದಾಗ ಮಕ್ಕಳಕೂಟ ಬಳಿ ಬೆಂಕಿ ಕಾಣಿಸಿಕೊಂಡಿತ್ತು. ಆರಂಭದಲ್ಲಿ ಬಸ್ ನ ಇಂಜಿನಲ್ಲಿ ಹೊಗೆ ಕಾಣಿಸಿಕೊಂಡಿತ್ತು. ಬಳಿಕ ನೋಡನೋಡುತ್ತಲೇ ಬೆಂಕಿಯ ರಭಸ ಜೋರಾಗಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ. …

Read More »

ರೈತರಿಗೆ ಸಿಹಿ ಸುದ್ದಿ

ಬೆಂಗಳೂರು: ಬೆಳಕು ಯೋಜನೆ ಅಡಿಯಲ್ಲಿ, ಯಾರ ಮನೆಯಲ್ಲಿ ವಿದ್ಯುತ್ ಇರಲಿಲ್ಲ ಅವರ ಮನೆಗೆ ವಿದ್ಯುತ್ ನೀಡಲಾಗುತ್ತದೆ. ಸುಟ್ಟು ಹೋದ ಟಿ.ಸಿಗಳನ್ನ 24ಮಟೆಯಲ್ಲಿ ರೀಪ್ಲೇಸ್ ಮಾಡಲಾಗುತ್ತದೆ. ಗಂಗಾ ಕಲ್ಯಾಣ ಯೋಜನೆ ಮೂಲಕ, ವಿದ್ಯುತ್ ಪೂರೈಕೆಗೂ ಕ್ರಮ ಕೈಗೊಳ್ಳಲಾಗಿದೆ. ಖಾಲಿ ಇರುವಂತ 1,872 ಹುದ್ದೆಗಳನ್ನು ನೇಮಕಾತಿಗೆ ಆದೇಶ ಮಾಡಲಾಗಿದೆ ಎಂಬುದಾಗಿ ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಈ ಮೂಲಕ ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, …

Read More »

ಭೀಕರ ಅಪಘಾತ : ಸ್ಥಳದಲ್ಲಿಯೇ ವ್ಯಕ್ತಿ ಸಾವು

ಗದಗ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ  ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿದ್ದ ಘಟನೆ  ಗದಗ ತಾಲೂಕಿನ ಹರ್ಲಾಪುರ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಯಲ್ಲಪ್ಪಗೌಡ ವೆಂಕನಗೌಡ (50) ಸ್ಥಳದಲ್ಲೇ ಸಾವಿಗೀಡಾದರೆ, ಲೋಕೇಶ್ ಗುಡಕೇರಿ ಎಂಬಾತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಸಾವಿಗೀಡಾದ ಯಲ್ಲಪ್ಲಗೌಡ ಹಾಗೂ ಲೋಕೇಶ್ ಗದಗ ತಾಲೂಕಿನ ಶ್ಯಾಗೋಟಿ ಗ್ರಾಮದ ನಿವಾಸಿಗಳು. ಇಬ್ಬರೂ ಒಂದೇ ಬೈಕ್​ನಲ್ಲಿ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ …

Read More »

ನಿಯಂತ್ರಣ ತಪ್ಪಿದ ಚಾಲಕ : ವಿದ್ಯಾರ್ಥಿಗೆ ಗಂಭೀರ ಗಾಯ

ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ವೃತ್ತಕ್ಕೆ ಡಿಕ್ಕಿಯಾಗಿ ಧಾರವಾಡ ಎಸ್​ಡಿಎಂ ಎಂಬಿಬಿಎಸ್ ಕಾಲೇಜಿನ ಎರಡನೇ ವರ್ಷದ ವಿದ್ಯಾರ್ಥಿ ಗಂಭೀರ ಗಾಯಗೊಂಡಿರುವ ಘಟನೆ ಧಾರವಾಡ ಜಿಲ್ಲಾಧಿಕಾರಿ ನಿವಾಸದ ಬಳಿ ನಡೆದಿದೆ. ವಿದ್ಯಾರ್ಥಿ ಅತೀ ವೇಗವಾಗಿ ಕಾರು ಚಲಾಯಿಸಿದ್ದು, ನಿಯಂತ್ರಣ ತಪ್ಪಿ ವೃತ್ತಕ್ಕೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಸದ್ಯ ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ …

Read More »

ತಂದೆಯ ಆಸ್ತಿಯಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಮಹತ್ವದ ತೀರ್ಪಿನಲ್ಲಿ, ಪುರುಷ ಹಿಂದೂಗಳ ಹೆಣ್ಣುಮಕ್ಕಳು, ಸಾಯುತ್ತಿರುವ ತಂದೆಯು ವಿಭಜನೆಯಲ್ಲಿ ಪಡೆದ ಸ್ವಯಂ-ಸ್ವಾಧೀನ ಮತ್ತು ಇತರ ಆಸ್ತಿಗಳನ್ನು ಉತ್ತರಾಧಿಕಾರಿಯಾಗಿ ಪಡೆಯಲು ಮತ್ತು ಇತರ ಮೇಲಾಧಾರ ಸದಸ್ಯರಿಗಿಂತ ಆದ್ಯತೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಮದ್ರಾಸ್ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿ, ಹಿಂದೂ ಉತ್ತರಾಧಿಕಾರ ಕಾಯ್ದೆಯಡಿಯಲ್ಲಿ ಹಿಂದೂ ಮಹಿಳೆಯರು ಮತ್ತು ವಿಧವೆಯರ ಆಸ್ತಿ ಹಕ್ಕುಗಳ ಬಗ್ಗೆ ವ್ಯವಹರಿಸಿದೆ.

Read More »

ಒಟಿಟಿನಲ್ಲಿ ಪವರ್ ಸ್ಟಾರ್ ಸಿನಿಮಾ ರಿಲೀಸ್ : ಅಭಿಮಾನಿಗಳು ಫುಲ್ ಖುಷ್

ಹಲವು ಸಿನಿಮಾಗಳು ನೇರವಾಗಿ ಒಟಿಟಿ ಹಾದಿ ಹಿಡಿಯುತ್ತಿವೆ. ಈಗ ಪುನೀತ್​ ರಾಜ್​ಕುಮಾರ್  ಅಭಿಮಾನಿಗಳಿಗೆ ಖುಷಿ ಸುದ್ದಿ ಸಿಕ್ಕಿದೆ. ಅವರ ನಿರ್ಮಾಣದ ಮೂರು ಚಿತ್ರಗಳು ನೇರವಾಗಿ ಇಂತಹ ಸಂದರ್ಭದಲ್ಲಿ ಎಲ್ಲರೂ ಒಟಿಟಿ ಮೇಲೆ ಕಣ್ಣಿಟ್ಟಿದ್ದಾರೆ.   ಹಾದಿ ಹಿಡಿದಿದೆ. ಈ ವಿಚಾರ ಕೇಳಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ಪುನೀತ್​ ರಾಜ್​ಕುಮಾರ್ ನಟನೆ ಜತೆಗೆ ನಿರ್ಮಾಣದಲ್ಲೂ ತೊಡಗಿಕೊಂಡಿದ್ದರು. ಪಿಆರ್​ಕೆ ಸಂಸ್ಥೆ ಸ್ಥಾಪಿಸಿ ನಾಲ್ಕು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಈಗ ಮೂರು ಚಿತ್ರದ ಕೆಲಸಗಳು ಪೂರ್ಣಗೊಂಡಿವೆ. ಈ …

Read More »