ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯವು ಸಾಧ್ಯತೆ ಇದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಮೈಸೂರು ಮತ್ತು ಮಂಡ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
Read More »ಕೆಎಸ್ಆರ್ಟಿಸಿ ಬಸ್ ಮೆಟ್ರೋ ಪಿಲ್ಲರ್ ಗೆ ಡಿಕ್ಕಿ : 29 ಜನರಿಗೆ ಗಾಯ
ಬೆಂಗಳೂರು: ರಸ್ತೆಗುಂಡಿ ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ ಮೆಟ್ರೋ ಪಿಲ್ಲರ್ ಗೆ ಡಿಕ್ಕಿಯಾಗಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 45 ಜನರ ಪೈಕಿ 29 ಜನ ಗಾಯಗೊಂಡಿದ್ದಾರೆ. ಬೆಂಗಳೂರಿನ ಕೆಂಗೇರಿಯ ಭಾರತ್ ಪೆಟ್ರೋಲ್ ಬಂಕ್ ಸಮೀಪ ಘಟನೆ ನಡೆದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್ ಗೆ ಬಸ್ ಡಿಕ್ಕಿ ಆಗಿದೆ. 4 ಅಡಿ ತಡೆಗೋಡೆಗೆ ಗುದ್ದಿ ನಂತರ ಮೆಟ್ರೋ ಪಿಲ್ಲರ್ ಗೆ …
Read More »2023ರ ಚುನಾವಣೆಯಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಜನರಿಗೆ ಬಂಪರ್ ಕೊಡುಗೆ : ಸಿದ್ದರಾಮಯ್ಯ
ಬೆಳಗಾವಿ : ಮುಂಬರುವ 2023ರ ಚುನಾವಣೆಯಲ್ಲಿ ಜನಾಶೀರ್ವಾದಿಂದ ನಾವು ಅಧಿಕಾರಕ್ಕೆ ಬಂದರೆ 10 ಕೆ.ಜಿ. ಅಕ್ಕಿ ಉಚಿತವಾಗಿ ಕೋಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಘೋಷಿಸಿದರು. ರಾಮದುರ್ಗ ತಾಲೂಕಿನ ಅವರಾದಿ ಗ್ರಾಮದಲ್ಲಿ ಭಾನುವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಉದ್ಘಾಟಿಸಿ ಮಾತನಾಡಿ, ಪಿಎಸ್ಐ ನೇಮಕಾತಿಯಲ್ಲಿ ಸುಮಾರು .300 ಕೋಟಿ ಹೊಡೆದಿದ್ದಾರೆ ಎಂದು ಆರೋಪಿಸಿದರು. ಇಂಥ ಸರ್ಕಾರ ಯಾವುದೇ ಕಾರಣಕ್ಕೂ ಇರಬಾರದು, ಇಂಥ ಸರ್ಕಾರವನ್ನು ಬೇರು ಸಮೇತ ಕಿತ್ತು ಎಸೆದಾಗ ದೇಶ, ನಾವು, …
Read More »ಮೇ. 20 ರೊಳಗೆ SSLC ಫಲಿತಾಂಶ
ಬೆಂಗಳೂರು : ಎಸ್ಎಸ್ಎಲ್ ಸಿ ಫಲಿತಾಂಶ ಮೌಲ್ಯಮಾಪನ ಪ್ರಕ್ರಿಯೆ ಮುಗಿದಿದ್ದು, ವಿದ್ಯಾರ್ಥಿಗಳ ಅಂಕಗಳನ್ನು ಕ್ರೋಢೀಕರಣ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಮೇ. 20 ರೊಳಗೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಎಸ್ಎಸ್ಎಲ್ಸಿ ಉತ್ತರ ಪತ್ರಿಕೆ ಮೌಲ್ಯಮಾಪನದಲ್ಲಿ ಪಾಲ್ಗೊಳ್ಳದೇ ಫಲಿತಾಂಶ ಪ್ರಕಟ ವಿಳಂಬಕ್ಕೆ ಕಾರಣವಾದ ಶಿಕ್ಷಕರ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಪ್ರೌಢ ಶಿಕ್ಷಣ ಮಂಡಳಿ ಸೂಚನೆ ನೀಡಿದೆ.
Read More »ಹುಬ್ಬಳ್ಳಿಯ ಬೈಪಾಸ ಕಾಮಾಗಾರಿ ವೀಕ್ಷಿಸಿದ ಕೇಂದ್ರ ಸಚಿವ
ಹುಬ್ಬಳ್ಳಿ : ಇತ್ತೀಚೆಗೆ ಲೋಕಾರ್ಪಣೆಗೊಂಡಿರುವ ಹುಬ್ಬಳ್ಳಿಯ ಬೈಪಾಸಿನ ಕಾಮಾಗಾರಿ ನೋಡಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖುಷಿ ಪಟ್ಟರು.ಶಂಕರಪಾಟೀಲ ಮುನೇನಕೊಪ್ಪರವರ ವಿವಿಧ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿ ಇಂದು ಹುಬ್ಬಳ್ಳಿಯ ವರ್ತುಲ ರಸ್ತೆಯ ಮುಖಾಂತರ ಹುಬ್ಬಳ್ಳಿಗೆ ಆಗಮಿಸುವ ಸಂದರ್ಭದಲ್ಲಿ , ಸಚಿವರು ಅನುಮೋದನೆ ಪಡೆದುಕೊಂಡು ತಂದ ಯೋಜನೆಯಲ್ಲಿ ಸಂಚರಿಸಿ ಸಂತೋಷ ಪಟ್ಟರು .
Read More »ರಾಜ್ಯ ಹಿರಿಯ ನಾಗರಿಕರ ಸಮಾವೇಶದಲ್ಲಿ ಮಾಜಿ ಸಿಎಂ ಭಾಗಿ
ಹುಬ್ಬಳ್ಳಿ: ನಗರದ ಬೆಂಗೇರಿಯ ನೂತನ ಮಾರುಕಟ್ಟೆ ಆವರಣದಲ್ಲಿ ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ರಾಜ್ಯ ಹಿರಿಯ ನಾಗರಿಕರ ಸಮಾವೇಶದಲ್ಲಿ ಹಮ್ಮಿಕೊಳ್ಳಲಾಗಿತ್ತು . ಈ ಕಾರ್ಯಕ್ರಮ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭಾಗವಹಿಸಿ , ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು . ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಬಿ.ಎ. ಪಾಟೀಲ್ , ಶ್ರೀ ಮಹೇಂದ್ರ ಸಿಂಘ , ಶ್ರೀ ಮಲ್ಲಿಕಾರ್ಜುನ ಸಾವಕಾರ …
Read More »ನವನಗರದಲ್ಲಿ ಮಹಿಳೆಯರು ದಿನ ಆಚರಣೆ
ಹುಬ್ಬಳ್ಳಿ : ನವನಗರದ ಮೈತ್ರಿ ಆಶ್ರಮದಲ್ಲಿ ಮಂಜುನಾಥ ಹೆಬಸೂರ ಗೆಳೆಯರ ಬಳಗದ ವತಿಯಿಂದ ವಿಶ್ವ ತಾಯಂದಿರ ದಿನಾಚರಣೆ ಆಚರಿಸಲಾಯಿತು.. ತಾಯಂದಿರ ಪಾದ ತೊಳೆದು ಅರಿಶಿನ, ಕುಂಕುಮ ಹಚ್ಚಿ ಪಾದಗಳಿಗೆ ಹೂ ಏರಿಸಿ ಹಾಗೆ ಉದಿನಕಡ್ಡಿ ಬೆಳಗಿ ನಂತರ ಆಶೀರ್ವಾದ ಪಡೆದು ಹಾಗೆ ಸಿಹಿ ತಿನ್ನಿಸುವ ಮೂಲಕ ವಿಶ್ವತಾಯಂದಿರ ದಿನಾಚರಣೆ ಆಚರಿಸಲಾಯಿತು..ಇದಲ್ಲದೆ ಕೇಕ್ ಕತ್ತರಿಸಿ ತಾಯಂದಿರಿಗೆ ಡ್ಯಾನ್ಸ ಮಾಡಿಸುವ ಮೂಲಕ ತಾಯಂದಿರ ಮುಖದಲ್ಲಿ ಸಂತೋಷ ಕಂಡರು..ಶಂಕರಗೌಡ ಪಾಟೀಲ, ಮಹಾಂತೇಶ ವಾಲೀಕರ , …
Read More »ಧಾರವಾಡದಲ್ಲಿ ಇಂದು ಒಬ್ಬರಿಗೆ ಕೊರೊನಾ ದೃಢ
ಧಾರವಾಡ : ಜಿಲ್ಲೆಯಲ್ಲಿ ಇಂದು ಒಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ . ಈವರೆಗೂ ಒಟ್ಟು 84,089 ಜನರಿಗೆ ಸೋಂಕು ದೃಢಪಟ್ಟಿದೆ . ಈವರೆಗೂ 82,697 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ಟ್ ಆಗಿದ್ದಾರೆ.ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ . ಈವರೆಗೂ ಒಟ್ಟು 1,384 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ . ಜಿಲ್ಲೆಯಲ್ಲಿ ಸದ್ಯ 1 ಸಕ್ರಿಯ ಪ್ರಕರಣವಿದೆ .
Read More »ಮಹಾನಗರ ಜಿಲ್ಲಾ ಕಾರ್ಯಕರಣಿ ಸಭೆಯಲ್ಲಿ ಮಾಜಿ ಸಿಎಂ ಭಾಗಿ
ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾದ ಹು – ಧಾ ಮಹಾನಗರ ಜಿಲ್ಲಾ ಕಾರ್ಯಕರಣಿ ಸಭೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭಾಗವಹಿಸಿ , ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು . ಈ ಸಂದರ್ಭದಲ್ಲಿ ಅರವಿಂದ ಬೆಲ್ಲದ್ , ಪ್ರದೀಪ್ ಶೆಟ್ಟರ್ , ನಾಗೇಶ್ ಕಲಬುರಗಿ , ಸಂಜಯ ಕಪಟಕರ್ , ತಿಪ್ಪಣ್ಣ ಮಜ್ಜಗಿ , ದತ್ತಮೂರ್ತಿ ಕುಲಕರ್ಣಿ , ವೀರಭದ್ರಪ್ಪ ಹಾಲರವಿ , ಶ್ರೀಮತಿ ಸೀಮಾ ಮಸೂತಿ , …
Read More »ಧಾರವಾಡದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ
ಧಾರವಾಡ: ನಗರದ ಕೆಲಗೇರಿ ಕೆರೆಯಲ್ಲಿ ಮೇ 7 ರಂದು 9 ಗಂಟೆಗೆ 25-30 ವರ್ಷದ ಪುರುಷ ತನ್ನ ಯಾವುದೋ ವೈಯಕ್ತಿಕ ಸಮಸ್ಯೆಯಿಂದಲೋ ಧಾರವಾಡ ಬಿದ್ದು ಮರಣ ಹೊಂದಿರುವ ಅನಾಮಧೇಯ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ . ಮೃತ ದೇಹವು 5.7 ಅಡಿ ಎತ್ತರ , ಸುಮಾರು 1 ಅಥವಾ 2 ಇಂಚು ಕಪ್ಪು ಕೂದಲು , ಬಲಗೈ ಮುಂಗೈ ಕೆಳಗೆ ದೊಡ್ಡದಾಗ ಕಪ್ಪುಬಣ್ಣದ ಶಿವ ಡಮರೂಗ ಟ್ಯಾಟೊ ಇದ್ದು , ಕಪ್ಪು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





