ಹುಬ್ಬಳ್ಳಿ: ಕೊರೋನಾ ಸೋಂಕು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಇಲ್ಲಿನ ವಿದ್ಯಾನಗರದ ಪ್ರತಿಷ್ಠಿತ ಶ್ರೀ ಕಾಡಸಿದ್ದೇಶ್ವರ ಕಲಾ ಮಹಾವಿದ್ಯಾಲಯ ಹಾಗೂ ಎಚ್. ಎಸ್.ಕೋತಂಬ್ರಿ ಕಾಲೇಜಿನಲ್ಲಿ ಇಂದು ಹು-ಧಾ ಮಹಾನಗರ ಪಾಲಿಕೆಯಿಂದ ಸೀಲ್ ಡೌನ್ ಮಾಡಲಾಯಿತು. ಕಾಲೇಜಿನ ಪ್ರಾಚಾರ್ಯರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಕಳೆದೆರಡು ದಿನಗಳ ಹಿಂದೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಅದರಂತೆ ನಿನ್ನೆ ವರದಿ ಬಂದಿದ್ದು ಅದರಲ್ಲಿ ಕೆಲ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಸೋಂಕು ವಕ್ಕರಿಸಿದ್ದು ತಿಳಿದು …
Read More »ಕೊರೋನಾ ಮಧ್ಯೆ ಹುಬ್ಬಳ್ಳಿಯಲ್ಲಿ ಸಂಕ್ರಾಂತಿ ಹಬ್ಬದ ವ್ಯಾಪಾರ
ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿಸಂಕ್ರಾಂತಿ ಹಬ್ಬ ಕಳೆಗಟ್ಟಿದ್ದು, ಮಾರುಕಟ್ಟೆಯಲ್ಲಿ ವಹಿವಾಟು ಕೂಡ ಹೆಚ್ಚಾಗಿದೆ. ಹೆಚ್ಚಿನ ಜನರು ಅಗತ್ಯ ವಸ್ತುಗಳನ್ನು ಕೊಳ್ಳಲು ಮಾರುಕಟ್ಟೆಯಲ್ಲಿ ಮುಗಿ ಬೀಳುತ್ತಿದ್ದಾರೆ. ಸಂಕ್ರಾಂತಿ ಹಬ್ಬಕ್ಕೆ ಅಗತ್ಯವಾಗಿರುವ ಅವರೆಕಾಯಿ, ಗೆಣಸು, ಕಡಲೇಕಾಯಿ, ಕಬ್ಬು, ಎಳ್ಳು-ಬೆಲ್ಲಗಳ ಮಿಶ್ರಣ, ಸಕ್ಕರೆ ಅಚ್ಚು, ಸೇರಿದಂತೆ ನಾನಾ ವಸ್ತುಗಳ ಬೆಲೆಯಲ್ಲಿ ಸ್ವಲ್ಪಮಟ್ಟಿಗೆ ವ್ಯತ್ಯಾಸವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿ ನಡೆಯಿತು. ಕಡಲೆಬೀಜ, ಕೊಬ್ಬರಿ, ಎಳ್ಳು ಇತ್ಯಾದಿಗಳ ದರದಲ್ಲಿ ಏರಿಕೆ ಕಂಡಿದೆ. ಜನತಾ ಬಜಾರ್ …
Read More »ಹು- ಧಾ 30 ಪೊಲೀಸರಿಗೆ ಕೊರೋನಾ ದೃಢ
ಹುಬ್ಬಳ್ಳಿ :ಅವಳಿ ನಗರದಲ್ಲಿ ದಿನೇ ದಿನೇ ಕೊರೋನಾ ಹೆಚ್ಚಳವಾಗುತ್ತೀದ್ದು ಎಲ್ಲರಿಗೂ ಆತಂಕ ಉಂಟು ಮಾಡಿದರೆ. ಪೊಲೀಸ್ ಕಮಿಷನರೇಟ್ನಲ್ಲಿರುವ 30ಕ್ಕೂ ಅಧಿಕ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಪೊಲೀಸ್ ಆಯುಕ್ತರ ಆದೇಶದ ಹಿನ್ನೆಲೆ ಹು-ಧಾ ಅವಳಿ ನಗರದ ಎಲ್ಲಾ ಅಧಿಕಾರಿ, ಸಿಬ್ಬಂದಿಯನ್ನು ಆರ್ಟಿಪಿಸಿಆರ್ ತಪಾಸಣಿಗೆ ಒಳಪಡಿಸಲಾಗಿತ್ತು. ವರದಿಯಲ್ಲಿ 30ಕ್ಕೂ ಅಧಿಕ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತರನ್ನ ಐಸೋಲೇಷನ್ಗೆ ಒಳಪಡಿಸಲಾಗಿದೆ. ಪಾಸಿಟಿವ್ ಬಂದವರಲ್ಲಿ ಬಹುತೇಕರಿಗೆ ಯಾವುದೇ ರೋಗದ …
Read More »ಗ್ರಾ.ಪಂ ಸಭೆಯಲ್ಲಿ ಮಾತಿನ ಚಕಮಕಿ : ಕೈ ಕೈ ಮಿಲಾಯಿಸಿಕೊಂಡು ಆಸ್ಪತ್ರೆಗೆ ದಾಖಲು
ತೀರ್ಥಹಳ್ಳಿ: ಇಂದು ಬೆಳಗ್ಗೆ ಸಾಮಾನ್ಯ ಸಭೆ ನಡೆಯುತ್ತಿದ್ದ ವೇಳೆ ಇಬ್ಬರು ಗ್ರಾಮ ಪಂಚಾಯತ್ ಸದಸ್ಯರು ಹೊಡೆದಾಡಿಕೊಂಡು ಆಸ್ಪತ್ರೆ ಸೇರಿರುವ ಘಟನೆ ತಾಲ್ಲೂಕಿನ ಕೋಣಂದೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕೊಣಂದೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯ ಸುರೇಶ್ ಮತ್ತು ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಇಬ್ಬರ ನಡುವೆ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದು ಇಬ್ಬರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಘಟನೆಯಲ್ಲಿ ಸುರೇಶ್ ಅವರಿಗೆ ಗಂಭೀರ ಗಾಯವಾಗಿದ್ದು, ತೀರ್ಥಹಳ್ಳಿ ಜಯಚಾಮರಾಜೇಂದ್ರ …
Read More »ನನ್ನನ್ನು ಕ್ಷಮಿಸು ಮಗಳೇ : ಮುಗಿಲು ಮುಟ್ಟಿದ ತಂದೆಯ ಆಂಕ್ರದನ
ಬೆಂಗಳೂರು: ಕನ್ನಡ ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ(6) ಸಾವನ್ನಪ್ಪಿರುವ ಘಟನೆ ಕುಮಾರಸ್ವಾಮಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಸಮನ್ವಿ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ತನ್ನ ಪ್ರೀತಿಯ ಮಗಳನ್ನು ಕಳೆದುಕೊಂಡ ತಂದೆ ರೂಪೇಶ್ ಕಿಮ್ಸ್ ಆಸ್ಪತ್ರೆಯಲ್ಲಿ ಬಿಕ್ಕಿ – ಬಿಕ್ಕಿ ಅಳುತ್ತಿದ್ದಾರೆ. ನನ್ನನ್ನು ಕ್ಷಮಿಸು ಮಗಳೇ ನಿನ್ನನ್ನು ಉಳಿಸಿಕೊಳ್ಳಲು ಆಗಲಿಲ್ಲ, ಎಂದು ಗಳಗಳನೇ ಕಣ್ಣೀರು ಹಾಕಿದ್ದಾರೆ. ಅಲ್ಲದೇ ತಡರಾತ್ರಿ …
Read More »ಮುದ್ದು ಸಮನ್ವಿ ಮರಣದ ಕುರಿತು ಪ್ರತ್ಯಕ್ಷದರ್ಶಿ ಹೇಳಿದ ರೋಚಕ ಕಥೆ
ಬೆಂಗಳೂರು : ಕನ್ನಡ ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ(6) ಸಾವನ್ನಪ್ಪಿರುವ ಘಟನೆ ಕುಮಾರಸ್ವಾಮಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಸಮನ್ವಿ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಟಿಪ್ಪರ್ ಲಾರಿ, ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತವಾದ ಹಿನ್ನಲೆ ಈ ಘಟನೆ ನಡೆದಿದೆ.ಬಾಲಕಿಯ ತಾಯಿ ಅಮೃತಾ ನಾಯ್ಡು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಮನ್ವಿ ಮರಣದ ಕುರಿತು …
Read More »ಸಂಕ್ರಾಂತಿ ಹಬ್ಬಕ್ಕೆ ಊರಿಗೆ ಹೊರಟ ಜನ
ಬೆಂಗಳೂರು: ವೀಕೆಂಡ್ ಕರ್ಫ್ಯೂ ಜೊತೆಗೆ ಸಂಕ್ರಾಂತಿ ಹಬ್ಬ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ನೂರಾರು ಮಂದಿ ಬೆಂಗಳೂರು ತೊರೆದು ತಮ್ಮ ಊರುಗಳತ್ತ ತೆರಳಿದರು. ಸಂಕ್ರಾಂತಿ ಹಬ್ಬ ಮತ್ತು ಎರಡನೇ ವಾರದ ವಿಕೇಂಡ್ ಕರ್ಫ್ಯೂ ಜಾರಿ ಇರುವ ಕಾರಣ ತಮ್ಮ ಊರುಗಳಿಗೆ ತೆರಲು ಪ್ರಯಾಣಿಕರು ಐಟಿಐ, ಕೆ.ಆರ್.ಪುರ ಮತ್ತು ಟಿನ್ ಫ್ಯಾಕ್ಟರಿ ಬಸ್ ನಿಲ್ದಾಣದಲ್ಲಿ ಆಂಧ್ರ, ತೆಲಂಗಾಣ ಹಾಗೂ ತಮಿಳುನಾಡು ಕಡೆ ತೆರಳಲು ನೂರಾರು ಪ್ರಯಾಣಿಕರು ಬಸ್ಸಿಗಾಗಿ ಕಾಯುತ್ತಿದ್ದರು. ಖಾಸಗಿ ಬಸ್ ಗಳಲ್ಲಿ ಪ್ರಯಾಣಿಕರು …
Read More »ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ
ಚಿತ್ರದುರ್ಗ: ಹೊಸದುರ್ಗ ತಾಲ್ಲೂಕಿನ ರಂಗವ್ವನಹಳ್ಳಿ ಮಂಜುಳಾ ಅವರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ನಗರದ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಒಂದು ಗಂಡು ಹಾಗೂ ಎರಡು ಹೆಣ್ಣು ಮಕ್ಕಳಿಗೆ ಮಂಜುಳಾ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದು ಗುರುವಾರ ಮನೆಗೆ ಮರಳಿದ್ದಾರೆ.
Read More »ಶಿಕ್ಷಕರಿಗೆ ಸಿಹಿ ಸುದ್ದಿ
ಬೆಂಗಳೂರು: 2020-21ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ, ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢ ಶಾಲಾ ಶಿಕ್ಷಕರು, ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗೆ ರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ಪರಿಷ್ಕೃತ ವರ್ಗಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿರುವಂತ ಸಾರ್ವಜನಿಕ ಶಿಕ್ಷಣ ಇಲಾಖೆಯು, ನ್ಯಾಯಾಲಾಯ ಪ್ರಕರಣದಲ್ಲಿ ಮಧ್ಯಂತರ ತಡೆಯಾಜ್ಞೆ ನೀಡಿದ್ದರಿಂದಾಗಿ ಪ್ರೌಢ ಶಾಲಾ ಶಿಕ್ಷಕರ ವೃಂದದ …
Read More »ಕೋವಿಡ್ ಲಸಿಕೆಗೆ ಥ್ಯಾಂಕ್ಸ್ ಹೇಳಿದ ವ್ಯಕ್ತಿಯ ಅದೃಷ್ಟದ ಕಥೆ
ಜಾರ್ಖಂಡ್ : ಕೋಟ್ಯಂತರ ಜನರು ವ್ಯಾಕ್ಸಿನ್ ಪಡೆದುಕೊಂಡಿದ್ದಾರೆ ಅದರಲ್ಲಿ ಇಲ್ಲಿ ಒಬ್ಬ ವ್ಯಕ್ತಿಗೆ ಅದೃಷ್ಟ ಕುಲಾಯಿಸಿದೆ. ಮೂಕ ನಾದ ವ್ಯಕ್ತಿ ಇದೀಗ ಮಾತಾನಾಡಲು ಪ್ರಾರಂಭಿಸಿದ್ದಾನೆ. ಕೋವಿಡ್ ವ್ಯಾಕ್ಸಿನ್ , ಕೋವಿಶೀಲ್ಡ್ ಪಡೆದ ನಂತರ ವ್ಯಕ್ತಿಯೋರ್ವನಿಗೆ ಕಳೆದ ಐದು ವರ್ಷಗಳ ನಂತರ ನಿಂತು ಹೋಗಿದ್ದ ಮಾತು ಪುನಃ ಬಂದಿದೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ. ನಡೆದ ಘಟನೆ ಏನು …. ಜಾರ್ಖಂಡ್ ರಾಜ್ಯದ ಬೊಕಾರೊದಲ್ಲಿ ಕೋವಿಡ್ ಲಸಿಕೆ ಕೋವಿಶೀಲ್ಡ್ ಪಡೆದ ವಾರದ ನಂತರ ವ್ಯಕ್ತಿಯೋರ್ವನ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





