Breaking News

admin

ಮೇಕೆದಾಟು ಯೋಜನೆ ಪಾದಯಾತ್ರೆ 5ನೇ ದಿನಕ್ಕೆ ಸ್ಥಗಿತ

ರಾಮನಗರ: ಮೇಕೆದಾಟು ಯೋಜನೆಗೆ ಪಾದಯಾತ್ರೆ ಇದೀಗ 4 ದಿನ ಸಂಪೂರ್ಣವಾಗಿ ಮುಗಿಸಿ 5 ನೇ ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆಯನ್ನು ತಡೆಯಲು ರಾಜ್ಯ ಸರ್ಕಾರ ಸಕಲ ಸಿದ್ಧತೆ ನಡೆಸಿದೆ. ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಲು ರಾಜ್ಯ ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ.   ಸಿದ್ದರಾಮಯ್ಯ ಮಾತನಾಡಿ ,  ನಮ್ಮ ಉದ್ದೇಶ ಜನರಿಗೆ ಮನವರಿಕೆಯಾಗಿದೆ. ನ್ಯಾಯಾಂಗವನ್ನು ನಾವು ಗೌರವಿಸಬೇಕು. ಪಾದಯಾತ್ರೆ ಪ್ರತಿಷ್ಠೆಯ ಪ್ರಶ್ನೆಯಲ್ಲ, ಪಕ್ಷದ ಬಗ್ಗೆ ಜನಾಭಿಪ್ರಾಯ ದೊಡ್ಡದು. ಜನರ ಹಿತ ಕಾಯುವುದು ನಮ್ಮ ಕರ್ತವ್ಯ. ಅರ್ಧದಲ್ಲಿ …

Read More »

ಪಾದಯಾತ್ರೆಯಲ್ಲಿ ಭಾಗಿಯಾದವರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು :  ರಾಜ್ಯದಲ್ಲೂ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೆ ಇದೆ. ಪಾದಯಾತ್ರೆಯ ಮೂಲಕ ಇನ್ನಷ್ಟು ಸೋಂಕು ಹೆಚ್ಚಾಗುತ್ತೆ ಎಂಬ ಆತಂಕ ಮನೆ ಮಾಡಿದೆ. ಈಗಾಗಲೇ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದವರಿಗೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಪಾದಯಾತ್ರೆಗೆ ಮೊದಲ ದಿನ ಚಾಲನೆ ನೀಡಿ, ಸ್ವಲ್ಪ ದೂರ ನಡೆದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊರೊನಾ ಸೋಂಕು ಹರಡಿದೆ. ಜ್ವರ ಇದೆ ಎನ್ನಲಾಗಿದೆ. ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು …

Read More »

ಮೇಕೆದಾಟು ಯೋಜನೆಗೆ ಪಾದಯಾತ್ರೆ : ರಸ್ತೆ ಮಧ್ಯೆ ಯೇ ಹೈಡ್ರಾಮಾ

ರಾಮನಗರ: ಮೇಕೆದಾಟು ಯೋಜನೆಗೆ ಪಾದಯಾತ್ರೆ ಇದೀಗ 4 ದಿನ ಸಂಪೂರ್ಣವಾಗಿ ಮುಗಿಸಿ 5 ನೇ ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆಯನ್ನು ತಡೆಯಲು ರಾಜ್ಯ ಸರ್ಕಾರ ಸಕಲ ಸಿದ್ಧತೆ ನಡೆಸಿದೆ.  ಪಾದಯಾತ್ರೆಗೆ ಹೋರಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಮದ್ದೂರಿನ ನಿಡಘಟ್ಟ ಚೆಕ್ ಪೋಸ್ಟ್ ಬಳಿ ಪೊಲೀಸರು ತಡೆದು ನಿಲ್ಲಿಸಿದ್ದಾರೆ.  ಪೊಲೀಸರು ಹಾಗೂ ಕೈ ಕಾರ್ಯಕರ್ತರ ನಡುವೆ ವಾಗ್ವಾದ ಮಾತಿನ ಚಕಮಕಿ ನಡೆದಿದೆ. ಪಾದಯಾತ್ರೆಗೆ ತೆರಳಲು ಅವಕಾಶವಿಲ್ಲ. ವಾಹನಗಳನ್ನು ಪಕ್ಕಕ್ಕೆ ಹಾಕುವಂತೆ ಶ್ರೀರಂಗಪಟ್ಟಣದ ಮಾಜಿ ಬ್ಲಾಕ್ ಕಾಂಗ್ರೆಸ್ …

Read More »

ನೂತನ ಉಪವಿಭಾಗಾಧಿಕಾರಿಯಾಗಿ ಅಶೋಕ ಅಧಿಕಾರ ಸ್ವೀಕಾರ

ಧಾರವಾಡ: ಉಪವಿಭಾಗಾಧಿಕಾರಿಯಾಗಿದ್ದ ಗೋಪಾಲಕೃಷ್ಣ ಅವರು ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿ ವರ್ಗಾವಣೆಗೊಂಡಿದ್ದು, ಅವರ ಜಾಗಕ್ಕೆ ಇದೀಗ ಕೆಎಎಸ್ ಅಧಿಕಾರಿ ಅಶೋಕ ತೇಲಿ ಅವರನ್ನು ಸರ್ಕಾರ ನಿಯುಕ್ತಿಗೊಳಿಸಿದೆ. ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಇಂದು ಗೋಪಾಲಕೃಷ್ಣ ಅವರು ಅಶೋಕ ತೇಲಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಅಶೋಕ ತೇಲಿ ಅವರು ಮೂಲತಃ ವಿಜಯಪುರ ಜಿಲ್ಲೆಯ ಬಳ್ಳೊಳ್ಳಿ ಗ್ರಾಮದವರಾಗಿದ್ದು, 2014ನೇ ಬ್ಯಾಚಿನ ಕೆಎಎಸ್ ಅಧಿಕಾರಿಯಾಗಿದ್ದಾರೆ. ಬಿಇ ಕಂಪ್ಯೂಟರ್ ಸೈನ್ಸ್‌ ಮುಗಿಸಿರುವ ಇವರು 8 ವರ್ಷ ಎಂಜಿನಿಯರ್ …

Read More »

ಕೋವಿಡ್ ನಿಯಮ ಬ್ರೇಕ್ : ಭರ್ಜರಿ ದಂಡ ವಸೂಲಿ ಮಾಡಿದ ಪಾಲಿಕೆ

ಹುಬ್ಬಳ್ಳಿ: ಹು – ಧಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಒಟ್ಟು 532 ಜನರಿಂದ 1,29,050 ಲಕ್ಷ ರೂ . ದಂಡ ವಸೂಲಿ ಮಾಡಲಾಗಿದೆ. ಪಾಲಿಕೆಯಿಂದ ಇದುವರೆಗೆ ಒಟ್ಟು 77,41,100 ಲಕ್ಷ ರೂ. ದಂಡ ವಿಧಿಸಿದಂತಾಗಿದೆ. ಬುಧವಾರ ಪಾಲಿಕೆಯ ವಲಯಗಳ ವ್ಯಾಪ್ತಿಯಲ್ಲಿ ಪರಿಸರ ಅಭಿಯಂತರರು ಹಾಗೂ ಆರೋಗ್ಯ ನಿರೀಕ್ಷಕರು ಮಾಸ್ಕ್ ಧರಿಸದೆ ತಿರುಗಾಡುತ್ತಿದ್ದ 468 ಜನರಿಗೆ 1,16,250 ಲಕ್ಷ ರೂ. ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ 64 …

Read More »

ಪ್ರಿಯಕರನಿಂದಲೇ ಅತ್ಯಾಚಾರ ಆರೋಪ: ಪೋಕ್ಸೋ ಪ್ರಕರಣ ದಾಖಲು

ಹುಬ್ಬಳ್ಳಿ: ‘ಇಲ್ಲೇ ಸುತ್ತಾಡಿಕೊಂಡು ಬರೋಣ ಬಾ’ ಎಂದು ಅಪ್ರಾಪ್ತ ಯುವತಿಯನ್ನು ಕಲಘಟಗಿಯ ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದ ಪ್ರಿಯಕರ, ಆಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ತಾಲೂಕಿನ ಗಿರಿಯಾಲ ಗ್ರಾಮದ ಶ್ರೀನಾಥ ನಾಗಣ್ಣವರ, 17 ವರ್ಷದ ಅಪ್ರಾಪ್ತಳನ್ನು ಪ್ರೀತಿಸುತ್ತಿದ್ದ. ಪುಸಲಾಯಿಸಿ ಜ. 10ರಂದು ಮಧ್ಯಾಹ್ನ ನೇಕಾರ ನಗರ ಸೇತುವೆ ಸಮೀಪ ಆಕೆಯನ್ನು ಕರೆಸಿಕೊಂಡು, ಅಲ್ಲಿಂದ ಕಲಘಟಗಿಗೆ ಕರೆದುಕೊಂಡು ಹೋಗಿದ್ದ. ನಂತರ ಕಲಘಟಗಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದು, …

Read More »

ವಿಜಯಪುರದಲ್ಲಿ 50 ಮಕ್ಕಳಿಗೆ ಕೋವಿಡ್ ದೃಢ

ವಿಜಯಪುರ: ಜಿಲ್ಲೆಯವಲ್ಲಿ ಜನವರಿ 1ರಿಂದ ಇಲ್ಲಿಯವರೆಗೆ 18ವರ್ಷದ ಒಳಗಿನ 50 ಮಕ್ಕಳಿಗೆ ಕೋವಿಡ್ ಸೋಂಕು ಹರಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಂಭಾಗಣದಲ್ಲಿ ಕೋವಿಡ್ ಕುರಿತು ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಮಾಹಿತಿ ನೀಡಿದ ಅವರು, ಒಂದು ವರ್ಷದಿಂದ 18 ವರ್ಷದ ಒಳಗಿನ 50 ಮಕ್ಕಳಲ್ಲಿ ಕೊವಿಡ್ ಸೋಂಕು ಧೃಡಪಟ್ಟಿದೆ. ಇವರು ಸದ್ಯ ಹೋಂ ಐಸೋಲೇಷನ್​ನಲ್ಲಿ ಆರೈಕೆ ಮಾಡಲಾಗುತ್ತಿದ್ದು, ಅವರಲ್ಲಿ ಯಾರಿಗೂ ಆಸ್ಪತ್ರೆಗೆ …

Read More »

ಆರೋಗ್ಯ ಕೇಂದ್ರಗಳನ್ನು ಸನ್ನದ್ಧವಾಗಿಟ್ಟುಕೊಳ್ಳಬೇಕು

ಮಂಗಳೂರು: ಕೊರೊನಾ ಮತ್ತು ರೂಪಾಂತರಿ ಸೋಂಕಿನ ಚಿಕಿತ್ಸೆಗೆ ಜಿಲ್ಲೆಯ ತಾಲೂಕು ಆಸ್ಪತ್ರೆಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳನ್ನು ಸನ್ನದ್ಧವಾಗಿಟ್ಟುಕೊಳ್ಳಬೇಕು. ವಿವಧೆಡೆಗಳ ರೋಗಿಗಳು ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಗೆ ಬರುತ್ತಿರುವುದರಿಂದ ಇಲ್ಲಿ ಒತ್ತಡ ಬೀಳುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಅಂಗಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಸಭಾಂಗಣದಲ್ಲಿ ಬುಧವಾರ ಕೊರೊನಾ ಸೋಂಕು ಹಾಗೂ ಇತರ ವಿಷಯಗಳ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ …

Read More »

ಅವಳಿ ನಗರದಲ್ಲಿ 1 ರಿಂದ 8ನೇ ತರಗತಿಗಳು ಬಂದ್

ಧಾರವಾಡ : ಜಿಲ್ಲೆಯಾದ್ಯಂತ ಕೋವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಮುಂಜಾಗೃತಾ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿ ಜಿಲ್ಲೆಯ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ತಾಲೂಕಿನಾದ್ಯಂತ ಭೌತಿಕ ತರಗತಿಗಳು, ವಸತಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನೊಳಗೊಂಡು ಎಲ್ಲಾ ಮಾಧ್ಯಮದ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ಜ.13 ರಿಂದ ಮುಂದಿನ ಆದೇಶದವರೆಗೆ ತೆರೆಯದಂತೆ ನಿರ್ದೇಶಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಇಂದು …

Read More »

ಕೆ.ಸಿ.ನಾರಾಯಣಗೌಡ ಅವರಿಗೆ ಕೊರೊನಾ ದೃಢ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್  ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ನಡುವೆ ಸಚಿವ ಕೆ.ಸಿ.ನಾರಾಯಣಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಕೆ.ಸಿ.ನಾರಾಯಣಗೌಡ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.😢

Read More »