ಸಂಗಮ: ಮೇಕೆದಾಟು ಯೋಜನೆಯ ಶ್ರೇಯಸ್ಸು ಕಾಂಗ್ರೆಸ್ಗೆ ಹೋಗಬಾರದು ಎಂಬ ಕಾರಣಕ್ಕೆ ಪಾದಯಾತ್ರೆ ತಡೆಯಲು ಬಿಜೆಪಿ, ಜೆಡಿಎಸ್ ಪ್ರಯತ್ನಿಸುತ್ತಿವೆ. ಎಷ್ಟೇ ಅಡ್ಡಿ ಉಂಟಾದರೂ ಯಾವುದೇ ಕಾರಣಕ್ಕೂ ಹೋರಾಟ ನಿಲ್ಲಿಸಬೇಡಿ ಎಂದು ರಾಜ್ಯಸಭೆ ವಿರೋಧಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು. ಪಾದಯಾತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯೋಜನೆಯಿಂದ ಬೆಂಗಳೂರಿಗೆ ಹಾಗೂ ಸುಮಾರು ಹಳ್ಳಿಗಳಿಗೆ 62 ಟಿಎಂಸಿ ಕುಡಿಯುವ ನೀರು ಸಿಗುತ್ತದೆ. ಜತೆಗೆ 400 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಮಾಡಬಹುದು. ಜತೆಗೆ ತಮಿಳುನಾಡಿನ …
Read More »ಮಾಸ್ಕ್ ಧರಿಸದೆ ಸಂಚರಿಸುವವರಿಂದ ದಂಡ ವಸೂಲಿ
ರಾಯಚೂರು: ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇದೀಗ ವೀಕೆಂಡ್ ಕರ್ಫ್ಯೂ ಎರಡನೇ ದಿನ ಕ್ಕೆ ಕಾಲಿಟ್ಟುದೆ. ವಾರಾಂತ್ಯದ ಕರ್ಫ್ಯೂ ಜಾರಿಯನ್ನು ಭಾನುವಾರ ಬಿಗಿ ಮಾಡಿದ್ದ ಪೊಲೀಸರು, ಮಾಸ್ಕ್ ಧರಿಸದೆ ಸಂಚರಿಸುವವರಿಂದ ದಂಡ ವಸೂಲಿ ಮಾಡಿದರು. ಅಲ್ಲದೆ, ಅನಗತ್ಯ ಸಂಚಾರಿಗಳಿಗೆ ಬಿಸಿ ಮುಟ್ಟಿಸಿದರು. ನಗರದ ಪ್ರತಿಯೊಂದು ವೃತ್ತ ಹಾಗೂ ರಸ್ತೆ ಮಾರ್ಗಗಳಲ್ಲಿ ಪೊಲೀಸರು ಬೀಡು ಬಿಟ್ಟಿದ್ದರು.ಕೆಲವು ಕಡೆಗಳಲ್ಲಿ ಬ್ಯಾರಿಕೇಡ್ …
Read More »ದಾವಣಗೆರೆ ಜಿಲ್ಲೆಯಲ್ಲಿ 30 ಜನಕ್ಕೆ ಕೊರೊನಾ ಪಾಸಿಟಿವ್
ದಾವಣಗೆರೆ : ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇದೀಗ ವೀಕೆಂಡ್ ಕರ್ಫ್ಯೂ ಎರಡನೇ ದಿನ ಕ್ಕೆ ಕಾಲಿಟ್ಟುದ್ದು ನಗರದ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದರು ಕೂಡಾ ಕೊರೋನಾ ಏರಿಕೆ ಕ್ರಮದಲ್ಲಿ ಸಾಗುತ್ತಿದೆ. ಇಂದು ದಾವಣಗೆರೆ ಜಿಲ್ಲೆಯಲ್ಲಿ 30 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ದಾವಣಗೆರೆಯಲ್ಲಿ 20, ಜಗಳೂರು 6, ಚನ್ನಗಿರಿ 2, ಹೊರ ಜಿಲ್ಲೆಯಿಂದ ಬಂದ 2 ಮಂದಿಯಲ್ಲಿ ಸೋಂಕು …
Read More »ವೀಕೆಂಡ್ ಕರ್ಫ್ಯೂ ಗೆ ಉತ್ತಮ ಸ್ಪಂದನೆ ಕೊಟ್ಟ ಹೊಸಪೇಟೆ ಜನ
ಹೊಸಪೇಟೆ : ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇದೀಗ ವೀಕೆಂಡ್ ಕರ್ಫ್ಯೂ ಎರಡನೇ ದಿನ ಕ್ಕೆ ಕಾಲಿಟ್ಟುದ್ದು ನಗರದ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಜನರೇ ಜಾಗ್ರತೆವಹಿಸಿದಾಗಾ ಜಾಗೃತಿ ಸುಲಭ ಶುಕ್ರವಾರ ರಾತ್ರಿದಿಂದ ಶೇಕಡಾ 90 ರಷ್ಟು ಬಂದ್ ಆಗಿತ್ತು. ಅವಶ್ಯಕತೆಯಿರುವ ವಸ್ತುಗಳ ಮಾರಾಟವನ್ನು ಹೊರತುಪಡಿಸಿ ಉಳಿದೆಲ್ಲ ವಹಿವಾಟುಗಳು ಬಂದ್ ಆಗಿತ್ತು. ಮೇಲಾಗಿ ಜನರ ಸಹಕಾರ ಕರ್ಪ್ಯೂವಿಗೆ ವಿಶೇಷವಾಗಿ …
Read More »ವೀಕೆಂಡ್ ಕರ್ಪ್ಯೂ ವಿಸ್ತರಣೆ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸುಳಿವು
ಬೆಂಗಳೂರು :ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇದೀಗ ಮುಂದಿನ ದಿನಗಳಲ್ಲಿ ವೀಕೆಂಡ್ ಕರ್ಪ್ಯೂ ವಿಸ್ತರಣೆ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸುಳಿವು ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಕರ್ಪ್ಯೂ ವೇಳೆ ಪೊಲೀಸರ ಕಾರ್ಯ ಶ್ಲಾಘನೀಯ, ಜನರು ಕೂಡ ಸಹಕಾರ ನೀಡಿದ್ದಾರೆ, ಮುಂದಿದ ದಿನಗಳಲ್ಲಿ ಕೂಡ ಜನತೆ ಇದೇ ರೀತಿ ಸಹಕಾರ ನೀಡಬೇಕು ಎಂದರು. ಕೊರೊನಾ …
Read More »ಏಲೆಕ್ಟ್ರಾನಿಕ್ ವಸ್ತುಗಳ ಬೆಲೆ ಏರಿಕೆ
ನವದೆಹಲಿ: ಹೊಸ ವರ್ಷದಲ್ಲಿ ಏರ್ ಕಂಡೀಷನರ್ ಗಳು ಮತ್ತು ರೆಫ್ರಿಜರೇಟರ್ ಗಳ ಬೆಲೆಗಳು ಏರಿಕೆಯಾಗಿವೆ. ಏಕೆಂದರೆ ಕಚ್ಚಾ ವಸ್ತುಗಳಪರಿಣಾಮದಿಂದಾಗಿದೆ. ಇದರ ಎಫೆಕ್ಟ್ ನಿಂದಾಗಿ ಗ್ರಾಹಕರಿಗೆ ಬೆಲೆ ಎರಿಕೆಯ ಹೊರೆಯನ್ನು ಹೊರಿಸುತ್ತಿದ್ದಾರೆ. ಏಲೆಕ್ಟ್ರಾನಿಕ್ ವಸ್ತುಗಳ ಬೆಲೆ ಶೇ.5 ರಿಂದ 10ರಷ್ಟು ಏರಿಕೆಯಾಗುತ್ತಿದೆ.
Read More »ಸುಸೂತ್ರವಾಗಿ ಸಾಗಿದ ಮೊದಲ ದಿನಮೇಕೆದಾಟು ಪಾದಯಾತ್ರೆ
ಸಂಗಮ (ರಾಮನಗರ): ಹಲವು ಅಡ್ಡಿ ಆತಂಕಗಳನ್ನೂ ಮೀರಿ ಭಾನುವಾರ ಮೇಕೆದಾಟು ಪಾದಯಾತ್ರೆಯು ಮೊದಲ ದಿನ ಸುಸೂತ್ರವಾಗಿ ನಡೆದಿದ್ದು, ಕಾಂಗ್ರೆಸ್ ಪಾಳೆಯದ ಉತ್ಸಾಹ ಇಮ್ಮಡಿಗೊಂಡಿದೆ. ಬೆಳಿಗ್ಗೆ 11.30ಕ್ಕೆ ವೇದಿಕೆ ಕಾರ್ಯಕ್ರಮ ಮುಕ್ತಾಯದ ಬಳಿಕ ಪಾದಯಾತ್ರೆ ಆರಂಭಗೊಂಡಿದ್ದು, ಕಾಂಗ್ರೆಸ್ ನಾಯಕರು ಉತ್ಸಾಹದಿಂದಲೇ ಹೆಜ್ಜೆ ಹಾಕಿದರು. ಆದರೆ ನಂತರದಲ್ಲಿ ಏರುಮುಖವಾದ ಹಾದಿ, ನೆತ್ತಿ ಸುಡುವ ಬಿಸಿಲಿನ ಕಾರಣಕ್ಕೆ ಪಾದಯಾತ್ರಿಕರು ಬಳಲಿದ್ದು ಕಂಡುಬಂದಿತು. ಅಲ್ಲಲ್ಲಿ ಪಾನೀಯ, ನೀರು ಕುಡಿಯುತ್ತಲೇ ‘ನೀರಿಗಾಗಿ ನಡಿಗೆ’ ಮುಂದುವರಿಯಿತು. ಡಿ.ಕೆ. ಶಿವಕುಮಾರ್ ಜೊತೆಗೆ …
Read More »ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ ನಿಧನ
ಬೆಂಗಳೂರು: ಹಿರಿಯ ಸಾಹಿತಿ, ನಾಟಕಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ) 83 ವರ್ಷ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೋಟಣನಕುಂಟೆ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಾರ್ಥೀವ ಶರೀರವನ್ನು ಯಲಚೇನಹಳ್ಳಿ ಸಮೀಪದ ಅವರ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Read More »ಕಾಂಗ್ರೆಸ್ ನಾಯಕರ ವಿರುದ್ಧ ದೂರು ದಾಖಲಿಸಲು ಬಸವರಾಜ ಬೊಮ್ಮಾಯಿ ಸೂಚನೆ
ಬೆಂಗಳೂರು: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಪಾದಯಾತ್ರೆ ನಡೆಸಿರುವ ಕಾಂಗ್ರೆಸ್ ನಾಯಕರ ವಿರುದ್ಧ ದೂರು ದಾಖಲಿಸಲು ರಾಮನಗರ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.ಇಂದಿನ ಪಾದಯಾತ್ರೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೋ ಅವರೆಲ್ಲರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ದೂರು ದಾಖಲಿಸುವಂತೆ ಜಿಲ್ಲಾಡಳಿತಕ್ಕೆ ಆದೇಶಿಸಿದ್ದಾರೆ. ನಾವು ಕಾಂಗ್ರೆಸ್ನವರ ಪಾದಯಾತ್ರೆಯನ್ನು ತಡೆಯುವುದಿಲ್ಲ. ಆದರೆ ನಿಯಮ ಉಲ್ಲಂಘಿಸಿದವರ ವಿರುದ್ಧ ದೂರು ದಾಖಲಿಸದೆ ಬಿಡುವುದಿಲ್ಲ. ಕಾನೂನು ಪ್ರಕಾರವಾಗಿ ಜಿಲ್ಲಾಡಳಿ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.
Read More »ನದಿ ವಿವಾದವನ್ನು ಸೂಕ್ಷ್ಮವಾಗಿ ಬಗೆಹರಿಸಬೇಕು : ಶೆಟ್ಟರ್
ಹುಬ್ಬಳ್ಳಿ: ನದಿ ವಿವಾದವನ್ನು ಸೂಕ್ಷ್ಮವಾಗಿ ಬಗೆಹರಿಸಬೇಕೇ ಹೊರತು, ಪಾದಯಾತ್ರೆ ಮಾಡಿ ಬೀದಿಗಿಳಿದು ಅದನ್ನು ಇನ್ನಷ್ಟು ಕ್ಲಿಷ್ಟಮಾಡುವುದು ಸರಿಯಲ್ಲ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿದ್ದ ಅವಧಿಯಲ್ಲಿ ಯಾಕೆ ಮೇಕೆದಾಟು ಯೋಜನೆಗೆ ತಾರ್ಕಿಕ ಅಂತ್ಯ ನೀಡಿಲ್ಲ. ಚುನಾವಣೆ ವೋಟ್ ಬ್ಯಾಂಕ್ಗಾಗಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





