ಬೆಂಗಳೂರು : ರಾಜ್ಯದಲ್ಲಿ ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರಿಗೆ ಮತ್ತು ಬೇರೆ ಬೇರೆ ರೋಗ ಲಕ್ಷಣಗಳಿಂದ ಬಳಲುತ್ತಿರುವವರಿಗೆ ಬೂಸ್ಟರ್ ಡೋಸ್ ಲಸಿಕೆ ಹಾಕಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರು, ವೈದ್ಯರು, ಆರೋಗ್ಯ ಕಾರ್ಯಕರ್ತರು ಸೇರಿದಂತೆ ಎಲ್ಲ ಮುಂಚೂಣಿ ವಾರಿಯರ್ ಗಳಿಗೆ ಮೂರನೇ ಅಥವಾ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುವುದು ಎಂದು …
Read More »ಸರ್ಕಾರ ವಿರುದ್ಧ ಡಿಕೆಶಿ ಕಿಡಿ
ಬೆಂಗಳೂರು: ಸರ್ಕಾರ ಬೋಗಸ್ ಕೋವಿಡ್ ಪ್ರಕರಣಗಳ ಅಂಕಿಅಂಶವನ್ನು ತೋರಿಸುತ್ತಿದ್ದು, ಈ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಅವರು ಮಾತನಾಡಿದರು. ನಿನ್ನೆಯವರೆಗೆ ಪಾಸಿಟಿವ್ ದರ ಶೇ 3.9 ಇದೆ. ಶೇ 5 ಇದ್ದರೆ ಲಾಕ್ಡೌನ್ ಮಾಡಬೇಕು. ರಾಜ್ಯದಲ್ಲಿ ಪ್ರವಾಸಿ ತಾಣಗಳನ್ನು ಬಂದ್ ಮಾಡಿಲ್ಲ. ನಮ್ಮ ಜಿಲ್ಲೆಯಲ್ಲಿ ಮಾತ್ರ ಬಂದ್ ಮಾಡಿದ್ದಾರೆ. ಸಾವನದುರ್ಗ, ಸಂಗಮ, ಚುಂಚನ ಪಾಲ್ಸ್ ಗೆ …
Read More »ನ್ಯೂ ಲುಕ್ ನಲ್ಲಿ ಅಭಿಮಾನಿಗಳ ಗಮನ ಸೆಳೆದಿರುವ ಹ್ಯಾಟ್ರಿಕ್ ಹೀರೋ
“ಟಗರು’ ಚಿತ್ರದ ಸಕ್ಸಸ್ ಬಳಿಕ ಮತ್ತೂಮ್ಮೆ ನಟ ಶಿವರಾಜಕುಮಾರ್ ಹಾಗೂ ಡಾಲಿ ಧನಂಜಯ್ ಈ ಚಿತ್ರದಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದು, ಇಬ್ಬರೂ ಕೂಡ ಎರಡು ವಿಭಿನ್ನ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ಇತ್ತೀಚೆಗೆ ನಟ ಶಿವರಾಜಕುಮಾರ್ ಹುಟ್ಟುಹಬ್ಬದ ವೇಳೆ ಬೈರಾಗಿ ಬಿಡುಗಡೆಯಾಗಲಿದೆ. ತನ್ನ ಟೈಟಲ್ ಮತ್ತು ಫಸ್ಟ್ಲುಕ್ ಮೂಲಕ ಅಭಿಮಾನಿಗಳ ಗಮನ ಸೆಳೆದಿರುವ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಅಭಿನಯದ 123ನೇ ಚಿತ್ರ “ಬೈರಾಗಿ’ಯ ಚಿತ್ರೀಕರಣ ಅಂತಿಮ ಹಂತಕ್ಕೆ ತಲುಪಿದೆ. ಈ ವಾರಾಂತ್ಯದಲ್ಲಿ “ಭೈರಾಗಿ’ಯ …
Read More »ಭಾರತ ಸೋಲಿಗೆ ಕಾರಣ ನೀಡಿದ ನಾಯಕ
ಮೂರನೇ ಟೆಸ್ಟ್ ಪಂದ್ಯ ಜೋಹಾನ್ಸ್ಬರ್ಗ್ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಕಂಡಿದ್ದು ದಕ್ಷಿಣ ಆಫ್ರಿಕಾ 7 ವಿಕೆಟ್ಗಳಿಂದ ಜಯಿಸಿ ಐತಿಹಾಸಿಕ ಸಾಧನೆ ಮಾಡಿತು. ನಾಲ್ಕನೇ ದಿನ ಅರ್ಧ ದಿನ ಮಳೆ ಆಟ ನಡೆದರೂ ಆತಿಥೇಯರ ಗೆಲುವನ್ನು ತಡೆಯಲು ಆಗಲಿಲ್ಲ. ಆಫ್ರಿಕಾ ಕ್ಯಾಪ್ಟನ್ ಡೀನ್ ಎಲ್ಗರ್ ಭರ್ಜರಿ ಆಟವಾಡಿ ಸೌತ್ ಆಫ್ರಿಕಾಗೆ ನಿರೀಕ್ಷೆಮೀರಿದ ಸುಲಭ ಗೆಲುವು ತಂದುಕೊಟ್ಟರು. ದಕ್ಷಿಣ ಆಫ್ರಿಕಾ ನೆಲದಲ್ಲಿ ಟೆಸ್ಟ್ ಸರಣಿ ಗೆದ್ದು ಇತಿಹಾಸ …
Read More »ಅಪ್ಪು ಧ್ವನಿಯಲ್ಲಿ ಅರಳಿದೆ ಚಿತ್ರ’ಜೇಮ್ಸ್’
ಪವರ್ ಸ್ಟಾರ್ ಎಂದೇ ಖ್ಯಾತಿ ಆಗಿರುವ ಪುನೀತ ಅವರು ಭಾರದ ಲೋಕಕ್ಕೆ ಹೋಗಿದ್ದಾರೆ. ಆದರೆ ಅವರ ಚಿತ್ರಗಳು ಎಲ್ಲರ ಮನದಲ್ಲಿ ಅಚ್ಚಳಿಯಾಗಿ ಉಳಿದಿವೆ. ಆದರೆ ಎಲ್ಲರ ಬಹು ನಿರೀಕ್ಷಿತ ಚಿತ್ರ ಇದೀಗ ಬಣ್ಣದ ಲೋಕಕ್ಕೆ ಕೆಲವು ಸಿದ್ಧತೆ ನಡೆದಿದೆ. ಮಾರ್ಚ್ 17 ಪುನೀತ್ ರಾಜ್ಕುಮಾರ್ ಜನ್ಮದಿನ. ಅಂದೇ ಅವರ ನಟನೆಯ ‘ಜೇಮ್ಸ್’ ಚಿತ್ರ ರಿಲೀಸ್ ಆಗುತ್ತಾ ಎಂಬ ಪ್ರಶ್ನೆಗೆ ಈ ಚಿತ್ರದ ನಿರ್ದೇಶಕ ಚೇತನ್ ಕುಮಾರ್ ಉತ್ತರಿಸಿದ್ದಾರೆ. ಕೋವಿಡ್ ಹತೋಟಿಯಲ್ಲಿದ್ದು, …
Read More »ಖಂಡಿತವಾಗಿಯೂ ಸಂಪೂರ್ಣ ಲಾಕ್ ಡೌನ್ ಇಲ್ಲ : ಸುಧಾಕರ್
ಬೆಂಗಳೂರು : ‘ಖಂಡಿತವಾಗಿಯೂ ಸಂಪೂರ್ಣ ಲಾಕ್ ಡೌನ್ ಮಾಡುವ ವಿಚಾರವನ್ನು ಸರಕಾರ ಮಾಡಿಲ್ಲ’ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಶುಕ್ರವಾರ ಬೆಳಗ್ಗೆ ಹೇಳಿಕೆ ನೀಡಿದ್ದಾರೆ. ಸದಾಶಿವ ನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ‘ಪ್ರಾರಂಭದಿಂದ ಹೇಳುತ್ತಿದ್ದೇನೆ. ಸದಾಶಿವ ನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ‘ಪ್ರಾರಂಭದಿಂದ ಹೇಳುತ್ತಿದ್ದೇನೆ. ವಿಶ್ವವ್ಯಾಪಿಯಾಗಿ ಹರಡುತ್ತಿರುವ ಪ್ರಕರಣಗಳನ್ನು ಸಂಪೂರ್ಣವಾಗಿ ತಡೆಯಲು ಸಾಧ್ಯವಿಲ್ಲ,ಅಂತರ್ ರಾಷ್ಟ್ರೀಯ ವಿಮಾನ ಬಂದ್ ಮಾಡಿಲ್ಲ, ಆದರೆ ನಿಯಂತ್ರಣ …
Read More »ಮೇಕೆದಾಟು ಯೋಜನೆಗೆ ಕುರಿತು ಡಿಕೆಶಿ ಧಾರ್ಮಿಕ ಮುಖಂಡರ ಭೇಟಿ
ಬೆಂಗಳೂರು: ಮೇಕೆದಾಟು ಯೋಜನೆಯ ಪಾದಯಾತ್ರೆಯನ್ನು ಜನವರಿ 9ರಿಂದ 19ರವರೆಗೆ 10 ದಿನಗಳ ಕಾಲ ಶತಾಯಗತಾಯ ನಡೆಸಲು ಕಾಂಗ್ರೆಸ್ ಅದರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಠಕ್ಕೆ ಬಿದ್ದಿದ್ದಾರೆ. ತಮ್ಮ ಪಾದಯಾತ್ರೆಗೆ ನಾಡಿನ ಮೂಲೆಮೂಲೆಯಿಂದ ಜನರನ್ನು, ಕಾರ್ಯಕರ್ತರನ್ನು ಮಾತ್ರ ಆಹ್ವಾನಿಸಿರುವುದಲ್ಲದೆ ಧಾರ್ಮಿಕ ಮುಖಂಡರನ್ನು ಕೂಡ ಕರೆದಿದ್ದಾರೆ. ಧಾರ್ಮಿಕ ಮುಖಂಡರು ವೈಯಕ್ತಿಕವಾಗಿ ಪಾದಯಾತ್ರೆಯಲ್ಲಿ ಭಾಗಿಯಾಗದಿದ್ದರೂ ಕೂಡ ಕಾಂಗ್ರೆಸ್ ನಾಯಕರಿಗೆ ನೈತಿಕ ಬೆಂಬಲ ನೀಡುವ ಸಾಧ್ಯತೆಯಿದೆ. ಕೆಲವು ಸ್ಥಳೀಯ ಧಾರ್ಮಿಕ ಮುಖಂಡರು ರ್ಯಾಲಿ ಆರಂಭವಾಗುವ …
Read More »ಸರ್ಕಾರ ವಿರುದ್ಧ ಡಿಕೆಶಿ ಕಿಡಿ
ಬೆಂಗಳೂರು: ಸರ್ಕಾರ ಬೋಗಸ್ ಕೋವಿಡ್ ಪ್ರಕರಣಗಳ ಅಂಕಿಅಂಶವನ್ನು ತೋರಿಸುತ್ತಿದ್ದು, ಈ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಅವರು ಮಾತನಾಡಿದರು. ನಿನ್ನೆಯವರೆಗೆ ಪಾಸಿಟಿವ್ ದರ ಶೇ 3.9 ಇದೆ. ಶೇ 5 ಇದ್ದರೆ ಲಾಕ್ಡೌನ್ ಮಾಡಬೇಕು. ರಾಜ್ಯದಲ್ಲಿ ಪ್ರವಾಸಿ ತಾಣಗಳನ್ನು ಬಂದ್ ಮಾಡಿಲ್ಲ. ನಮ್ಮ ಜಿಲ್ಲೆಯಲ್ಲಿ ಮಾತ್ರ ಬಂದ್ ಮಾಡಿದ್ದಾರೆ. ಸಾವನದುರ್ಗ, ಸಂಗಮ, ಚುಂಚನ ಪಾಲ್ಸ್ ಗೆ …
Read More »ಮೈಸೂರು : 50 ಅಂಗಡಿಗಳ ತೆರುವು
50 ಅಂಗಡಿಗಳ ತೆರುವುಮೈಸೂರು: 50 ಅಂಗಡಿಗಳನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಇಲ್ಲಿನ ದೇವನೂರು 3ನೇ ಹಂತದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಪೂರ್ವ ಕಚೇರಿಯ ಅಕ್ರಮವಾಗಿ ನಿರ್ಮಾಣವಾಗಿದ್ದ ಅಂಗಡಿಗಳನ್ನುಶುಕ್ರವಾರ ತೆರವುಗೊಳಿಸಿದರು. ಇಲ್ಲಿ ಅನಧಿಕೃತವಾಗಿ ವಾಹನ ಚಾಲನಾ ತರಬೇತಿ ಶಾಲೆಗಳು, ಚಹಾದಂಗಡಿಗಳು, ಹೋಟೆಲ್ ನಿರ್ಮಾಣವಾಗಿದ್ದವು. ಸಾಕಷ್ಟು ಬಾರಿ ಎಚ್ಚರಿಕೆ ನೀಡಿದ್ದರೂ ಮಾಲೀಕರು ತೆರವುಗೊಳಿಸಿರಲಿಲ್ಲ.
Read More »ಫ್ರಂಟ್ ಲೈನ್ ವರ್ಕರ್ ಗಳಿಗೆ ಬೂಸ್ಟರ್ ಡೋಸ್
ಜನವರಿ 10 ರಿಂದ 60 ವರ್ಷ ಮೇಲ್ಪಟ್ಟ ಅಗತ್ಯ ಇರುವವರಿಗೆ, ಫ್ರಂಟ್ ಲೈನ್ ವರ್ಕರ್ ಗಳಿಗೆ ಬೂಸ್ಟರ್ ಡೋಸ್ ನೀಡಲಾಗುವುದು. 15-18 ವರ್ಷಗಳ ಮಕ್ಕಳ ಲಸಿಕಾ ಕಾರ್ಯಕ್ರಮವೂ ವೇಗವಾಗಿ ನಡೆಯುತ್ತಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದರು. ವಿಧಾನಸೌಧದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಭಾರತ 150 ಕೋಟಿ ಡೋಸ್ ಲಸಿಕೆ ನೀಡಿ ಮೈಲುಗಲ್ಲು ಸ್ಥಾಪಿಸಿದೆ. ಕೊರೊನಾ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





