ಮಂಗಳೂರು: ಜಿಲ್ಲೆಯ ಕೆಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸ್ಕಾರ್ಫ್ ಹಾಗೂ ಕೇಸರಿ ಶಾಲು ವಿವಾದವನ್ನು ಸಂಬಂಧಪಟ್ಟಂತೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಯಡಪಡಿತ್ತಾಯ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ಮಂಡಳಿ ಸೂಕ್ತ ಕ್ರಮ ಕೈಗೊಳ್ಳದ್ದಕ್ಕೆ ಬೇಸರ ವ್ಯಕ್ತ ಪಡಿಸಿದ್ದಾರೆ.
Read More »ತಮಿಳುನಾಡು ವಿಧಾನಸಭೆಯ ಅಧಿವೇಶನದಲ್ಲಿ ಪವರ್ ಸ್ಟಾರ್ ಗೆ ಗೌರವ
ಚೆನ್ನೈ : ಪವರ್ ಸ್ಟಾರ್ ವ್ಯಕ್ತಿತ್ವ ಮತ್ತು ಸಾಧನೆಯನ್ನು ತಮಿಳುನಾಡು ವಿಧಾನಸಭೆಯ ಅಧಿವೇಶನದಲ್ಲಿ ಕನ್ನಡದ ಹೆಮ್ಮೆ ಪುತ್ರ ಪುನೀತ್ ರಾಜ್ಕುಮಾರ್ ಅವರಿಗೆ ಗೌರವ ಸಲ್ಲಿಸಲಾಗಿದೆ.ಇದು ಅಪ್ಪು ಅಭಿಮಾನಿಗಳಿಗೆ ನಿಜಕ್ಕೂ ಹೆಮ್ಮೆಯ ವಿಷಯ. ತಮಿಳುನಾಡಿನ ವಿಧಾನಸಭೆ ಅಧಿವೇಷನ ಬುಧವಾರ ಆರಂಭ ಆಯಿತು. ಇತ್ತೀಚೆಗೆ ಅಗಲಿದ ಗಣ್ಯರಿಗೆ ಅಧಿವೇಷದಲ್ಲಿ ಗೌರವ ಸಲ್ಲಿಸಲಾಯಿತು. ಅಧಿವೇಷನದ ಮೊದಲ ದಿನವೇ ಪುನೀತ್ ಬಗ್ಗೆ ಮಾತನಾಡಲಾಗಿದ್ದು, ಆ ವಿಡಿಯೋ ಕೂಡ ವೈರಲ್ ಆಗುತ್ತಿದೆ.
Read More »ಹೆಣ್ಣು ಜನನವಾಗುತ್ತದೆ ಎಂದು ಪ್ರಾಣ ಬಿಟ್ಟ ತಾಯಿ.. ಭೂಮಿಗೆ ಧರೆಗೆ ಇಳಿದ ಗಂಡು ಕಂದಮ್ಮ
ಈಗಾಗಲೇ ಒಂದು ಹೆಣ್ಣಾಗಿದೆ; ಈಗ ಮತ್ತೆ ಹೆಣ್ಣು ಮಗು ಆದೀತೆಂದು ಆತಂಕಕ್ಕೆ ಈಡಾದ ತುಂಬು ಗರ್ಭಿಣಿಯೊಬ್ಬರು ಡೆಲಿವರಿ ಡೇಟ್ಗೆ ಒಂದು ದಿನ ಮುಂಚೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೌರ್ಭಾಗ್ಯವೆಂದರೆ ಆಕೆ ಹೆಣ್ಣಾಗಬಹುದು ಅಂದುಕೊಂಡಿದ್ದರು. ಆದರೆ ಅದು ಗಂಡು ಮಗು! ಪೋಸ್ಟ್ ಮಾರ್ಟಮ್ ಮಾಡಿದಾಗ ಆಕೆ ಗರ್ಭ ಧರಿಸಿದ್ದು ಗಂಡು ಮಗುವಿಗೆ ಎಂಬ ವಿಷಾದದ ಸಂಗತಿ ಬಯಲಾಗಿದೆ. ಮಂಚಿರ್ಯಾಲ ಜಿಲ್ಲೆಯ ಎನ್ಟಿಆರ್ ನಗರದಲ್ಲಿ ಈ ಘಟನೆ ನಡೆದಿದೆ. ಮಂಚಿರ್ಯಾಲ ಜಿಲ್ಲೆಯ ಎನ್ಟಿಆರ್ ನಗರದಲ್ಲಿ …
Read More »ರಾಜ್ಯದಲ್ಲಿ 8,449 ಕೇಸ್ ಕೊರೊನಾ ಮಹಾಸ್ಪೋಟ
ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೊನಾ ಮಹಾಸ್ಪೋಟವಾಗಿದ್ದು, ಇಂದು ಹೊಸದಾಗಿ 8,449 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವಿಟ್ಟರ್ʼನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ಅವರು, ಕಳೆದ 24 ಗಂಟೆಯಲ್ಲಿ 2,03,260 ಜನರನ್ನ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 6,812 ಸೇರಿದಂತೆ ರಾಜ್ಯಾಧ್ಯಂತ 8,449 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.
Read More »ವಿದೇಶದಿಂದ ಭಾರತಕ್ಕೆ ಆಗಮಿಸುವವರೆಗೆ ಕೇಂದ್ರ ಸರ್ಕಾರ ನ್ಯೂ ರೂಲ್ಸ್
ನವದೆಹಲಿ: ದೇಶದಲ್ಲಿ ಓಮಿಕ್ರಾನ್ ಹಾಗೂ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳದ ಹಿನ್ನಲೆಯಲ್ಲಿ ತಡಗಟ್ಟುವ ಸಂಬಂಧ ಕೇಂದ್ರ ಸರ್ಕಾರ ವಿದೇಶದಿಂದ ಭಾರತಕ್ಕೆ ಆಗಮಿಸುವಂತ ಎಲ್ಲಾ ವಿದೇಶಿ ಪ್ರಯಾಣಿಕರಿಗೆ 7 ದಿನ ಹೋಂ ಕ್ವಾರಂಟೈನ್ ಕಡ್ಡಾಯಗೊಳಿಸಿದೆ. ಈ ಸಂಬಂಧ ಪರಿಷ್ಕೃತ ಮಾರ್ಗಸೂಚಿಯನ್ನ ಹೊರಡಿಸಿರುವಂತ ಕೇಂದ್ರ ಸರ್ಕಾರ, ವಿದೇಶದಿಂದ ಭಾರತಕ್ಕೆ ಆಗಮಿಸಿದಂತ ಪ್ರಯಾಣಿಕರು ಆರ್ ಟಿ ಪಿಸಿಆರ್ ಪರೀಕ್ಷೆಯಲ್ಲಿ ಪರೀಕ್ಷೆಗೆ ಒಳಪಟ್ಟು, ನೆಗೆಟಿವ್ ಎಂಬುದಾಗಿ ವರದಿಯು ದೃಢಪಟ್ಟರೂ ಸಹಿತ, 7 ದಿನ ಕಡ್ಡಾಯವಾಗಿ ಹೋಂ …
Read More »ವಿಕೇಂಡ್ ಕರ್ಪ್ಯೂಗೆ ಕೌಂಟ್ ಡೌನ್-ಅನಗತ್ಯ ಓಡಾಡಿದ್ರೆ ಕಠಿಣ ಕ್ರಮ-ಲಾಭೂರಾಮ್
ಹುಬ್ಬಳ್ಳಿ : ರಾಜ್ಯದಲ್ಲಿ ಇಂದಿನಿಂದ ಜಾರಿಯಾಗಿರುವ ವಿಕೇಂಡ್ ಕರ್ಪ್ಯೂಗೆ ಕೌಂಟಡೌನ್ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಹು-ಧಾ ಪೋಲಿಸ್ ಆಯುಕ್ತ ಲಾಭೂರಾಮ್ ಪೋಲಿಸ್ ಬಂದೊಬಸ್ತ್ ಹಾಗೂ ಅನಗತ್ಯ ಓಡಾಡುವವ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದರು. ಜನರು ಕೋವಿಡ್ ನಿಯಮಗಳನ್ನು ಪಾಲಿಸಬೇಕು,ಅನಗತ್ಯ ಓಡಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಹು-ಧಾ ಪ್ರಮುಖ ರಸ್ತೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ತಪಾಸಣೆ ಮಾಡಲಾಗುವುದು ಎಂದರು. ಎಪಿಎಂಸಿಯಲ್ಲಿ ನಾಳೆ ನಾಡಿದ್ದು ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪರ ಮಾಡಬೇಕೆಂದು …
Read More »ಪಂಜಾಬ್ ಸರ್ಕಾರದ ಭದ್ರತಾ ವೈಫಲ್ಯ ಖಂಡಿಸಿ ಪ್ರತಿಭಟನೆ
ಹುಬ್ಬಳ್ಳಿ,: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಂಜಾಬ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಕಾಂಗ್ರೆಸ್ ಸರ್ಕಾರದ ಭದ್ರತಾ ವೈಫಲ್ಯ ಖಂಡಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಹುಬ್ಬಳ್ಳಿಯ ಇಎಸ್ಐ ಆಸ್ಪತ್ರೆಯಿಂದ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿವರೆಗೆ ಮೆರವಣಿಗೆ ನಡೆಸಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರ ಭಾವ ಚಿತ್ರವನ್ನು ದಹನಮಾಡಿ ಆಕ್ರೋಶ ವ್ಯಕ್ತ ಪಡಿಸಲಾಯಿತು.ಪ್ರತಿಭಟನೆಯಲ್ಲ್ಲಿ ಯುವ …
Read More »ನೈಟ್ ಕರ್ಪ್ಯೂ 8 ರಿಂದ ಅಲ್ಲ ರಾತ್ರಿ 10 ರಿಂದ; ನೈಟ್ ಕರ್ಫ್ಯೂ ಟೈಮಿಂಗ್ಸ್ ನಲ್ಲಿ ಗೊಂದಲ;ಟೈಪಿಂಗ್ ಮಿಸ್ಟೇಕ್- ಸ್ಪಷ್ಟನೆ ನೀಡಿದ ಸಚಿವ ಸುಧಾಕರ್
ಬೆಂಗಳೂರು: ರಾಜ್ಯಾದ್ಯಂತ ಇಂದು ರಾತ್ರಿಯಿಂದ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದ್ದು, ಕರ್ಫ್ಯೂ ಸಮಯದ ಬಗ್ಗೆ ಸಾಕಷ್ಟು ಗೊಂದಲಗಳು ಆರಂಭವಾಗಿತ್ತು. ಆದರೆ ಈ ಗೊಂದಲಗಳಿಗೆ ಇದೀಗ ಆರೋಗ್ಯ ಸಚಿವ ಡಾ. ಸುಧಾಕರ್ ತೆರೆ ಎಳೆದಿದ್ದಾರೆ. ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈಗಿರುವ ನೈಟ್ ಕರ್ಫ್ಯೂ ಜತೆಗೆ ಇಂದಿನಿಂದ ವೀಕೆಂಡ್ ಕರ್ಫ್ಯೂವನ್ನು ಕೂಡ ಜಾರಿಗೆ ತಂದಿದ್ದು, ರಾತ್ರಿ 8 ಗಂಟೆಯಿಂದಲೇ ಕರ್ಫ್ಯೂ ಆರಂಭವಾಗಲಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಕರ್ಫ್ಯೂ ಸಮಯದಲ್ಲಿ ಕೊಂಚ ಬದಲಾವಣೆಯಾಗಿದ್ದು, …
Read More »ರಾಜ್ಯದಲ್ಲಿ ಇಂದು ರಾತ್ರಿ 8 ರಿಂದ ನೈಟ್ ಕರ್ಫ್ಯೂ ಜಾರಿ
ರಾಜ್ಯದಲ್ಲಿ ಕೊರೋನಾ ಹಾಗೂ ಒಮಿಕ್ರಾನ್ ಹಾವಳಿ ಹೆಚ್ಚಾಗುತ್ತಿದ್ದು, ಇಂದು ರಾತ್ರಿ 8 ಗಂಟೆಯಿಂದ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 8 ರಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಇರಲಿದೆ. ಇಂದಿನಿಂದ ಎರಡು ದಿನ ಏನಿರತ್ತೆ? ಏನಿರಲ್ಲ?ವೀಕೆಂಡ್ ಕರ್ಫ್ಯೂ ವೇಳೆ ಹೋಟೆಲ್ಗಳಲ್ಲಿ ಪಾರ್ಸೆಲ್, ಅತ್ಯಗತ್ಯ ಸೇವೆಗಳು, ವೈದ್ಯಕೀಯ ಸೇವೆಗಳು, ಬಿಎಂಟಿಸಿ ಬಸ್ ಸಂಚಾರ ಇರುವುದಿಲ್ಲ. ಯಾರ್ಯಾರು ಓಡಾಡಬಹುದು?ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ಯೋಗಿಗಳು,ಕಾರ್ಪೋರೇಷನ್ ಸಿಬ್ಬಂದಿ, ಪೊಲೀಸ್. ಹೋಂ ಗಾರ್ಡ್, ಸಿವಿಲ್ …
Read More »ಎಕ್ಸಾಂ ಹಾಲ್ನಲ್ಲಿ ಮೊಬೈಲ್ ಬಳಸಿದ್ದ ಇಬ್ಬರು ಶಿಕ್ಷಕರ ಅಮಾನತು
ಭುವನೇಶ್ವರ: ಒಡಿಶಾದ ಜಾಜ್ಪುರ ಜಿಲ್ಲೆಯಲ್ಲಿ ನಡೆಯುತ್ತಿದ್ದ ಹತ್ತನೇ ತರಗತಿ ಪರೀಕ್ಷೆ ವೇಳೆ ಕೊಠಡಿಯಲ್ಲಿ ಮೊಬೈಲ್ ಫೋನ್ ಬಳಸುತ್ತಿದ್ದ ಇಬ್ಬರು ಇನ್ವಿಜಿಲೇಟರ್ಗಳನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುರುವಾರ ಎರಡು ವಿಭಿನ್ನ ಪರೀಕ್ಷಾ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಶಿಕ್ಷಕರು ಮೊಬೈಲ್ ಬಳಸುತ್ತಿರುವುದನ್ನು ತಪಾಸಣೆ ವೇಳೆ ಗಮನಿಸಿದ ಜಿಲ್ಲಾ ಶಿಕ್ಷಣಾಧಿಕಾರಿ ರಂಜನ್ ಗಿರಿ ತಕ್ಷಣ ಇಬ್ಬರನ್ನು ಅಮಾನತುಗೊಳಿಸಿದ್ದಾರೆ. ಎರಡು ಪರೀಕ್ಷಾ ಕೇಂದ್ರಗಳ ಅಧೀಕ್ಷಕರು ಮತ್ತು ಉಪ ಅಧೀಕ್ಷಕರಿಗೆ ಶೋಕಾಸ್ ನೋಟಿಸ್ ನೀಡಲಾಗಿದ್ದು, ಕೇಂದ್ರದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





