ಮೈಸೂರು: ಚಿಕ್ಕ ವಯಸ್ಸಿನಲ್ಲಿ ಮೌಢ್ಯಕ್ಕೆ ಮಾರು ಹೋದವ್ರು ಚೆಡ್ಡಿ ದೊಸ್ತ್ ಅನ್ನೇ ಬಲಿ ಪಡೆದಿರುವ ಘಟನೆ ಮೈಸೂರುನಲ್ಲಿ ನಡೆದಿದೆ. ಅವ್ರೆಲ್ಲ ಒಂದೇ ಊರಿನ ಚೆಡ್ಡಿದೋಸ್ತ್ ಗಳು . ಇನ್ನೂ ಮೀಸೆ ಚಿಗುರದಿದ್ರೂ ಅವ್ರು ಮಾಡೋ ಕೆಲ್ಸ ಮಾತ್ರ ಭಯ ಹುಟ್ಟಿಸುವಂತದ್ದು. ಸ್ನೇಹಿತರು ಕರಿತಿದ್ದಾರೆ ಅಂತಾ ಹಿಂದೆ ಮುಂದೆ ಯೋಚನೆ ಮಾಡದೆ ಸ್ನೇಹಿತರೊಟ್ಟಿಗೆ ಹೋದ ಆ ಬಾಲಕ ಸಾವಿನ ಮನೆ ಸೇರಿದ್ದಾನೆ. ವಾಮಾಚಾರ ಮಾಡಿರೋ ಅಸಾಮಿಗಳ್ಯಾರು ಜ್ಯೋತಿಷಿಗಳಲ್ಲ ಬದಲಿಗೆ ಇನ್ನೂ ಚಿಗುರು …
Read More »ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಿದ ಸರ್ಕಾರದ ಹೊಸ ಮಾರ್ಗ ಸೂಚಿ
ಬೆಂಗಳೂರು: ಕೊರೋನಾ ತಡೆಗೆ ಕೈಗೊಂಡ ಹೊಸ ಮಾರ್ಗಸೂಚಿ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಕೈಗೊಂಡಿದ್ದ ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಿದೆ. ರಾಜ್ಯದಲ್ಲಿ ಯಾವುದೇ ಸಭೆ, ಸಮಾರಂಭ, ಜಾತ್ರೆ, ರ್ಯಾಲಿ, ಪ್ರತಿಭಟನೆ ನಡೆಸದಂತೆ ನಿರ್ಬಂಧ ಹೇರಲಾಗಿದೆ.
Read More »ಬೆಂಗಳೂರುನಲ್ಲಿ 2 ವಾರ ಶಾಲೆ, ಕಾಲೇಜು ಬಂದ್
ಬೆಂಗಳೂರು: ನಗರದಲ್ಲಿ ಮುಂದಿನ ಎರಡುವಾರಗಳ ಕಾಲ 10 ಮತ್ತು 12ನೇ ತರಗತಿ ಹೊರತುಪಡಿಸಿ ಎಲ್ಲಾ ಶಾಲಾ ಕಾಲೇಜುಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ. ಸಾರ್ವಜನಿಕ ಸ್ಥಗಳಾದಂತ ಚಿತ್ರಮಂದಿರ, ಮಾಲ್, ಪಬ್, ಬಾರ್ ಗಳಲ್ಲಿ ಶೇ.50ರ ಮಿತಿಯನ್ನು ಏರಲಾಗಿದೆ. ,ವಾರಾಂತ್ರ ಕರ್ಪ್ಯೂ ಜಾರಿಗೊಳಿಸಲಾಗಿದೆ. ನೈಟ್ ಕರ್ಪ್ಯೂ ಮುಂದಿನ ಎರಡು ವಾರ ಮುಂದುವರೆಸಲಾಗಿದೆ. ಈ ಮೂಲಕ ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು. ಇಂದಿನ ಸಿಎಂ ಸಭೆಯ …
Read More »BJP ಶಾಸಕ ಹಾಗೂ ಮಹಿಳಾ ಅಧಿಕಾರಿ ಆಡಿಯೋ ವೈರಲ್
ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಫೋಟ
ರಾಜ್ಯದಲ್ಲಿ ದಿನ ದಿಂದ ದಿನಕ್ಕೆ ಕೊರೋನಾ ಹೆಚ್ಚಳ ಹೊಂದತ್ತಲೇ ಇದೆ. ಜನರಲ್ಲಿ ಮತ್ತೇ ಆತಂಕ ಮನೆ ಮಾಡಿದೆ. ಇಂದು ಒಂದೇ ದಿನದಲ್ಲಿ 2,479 ಕೇಸ್ ಕೊರೊನಾ ಪಾಸಿಟಿವ್ ಪ್ರಕರಣಗಳು ಬಂದಿವೆ. ಮತ್ತೇ ಮಹಾಮಾರಿಯ ಹೆಚ್ಚಳ್ಳದಿಂದಾಗಿ ಸರ್ಕಾರ ಕೊರೋನಾ ಕುರಿತಾಗಿ ಲಾಕಡೌನ್ ಮಾಡುವುದು / ಬೇಡ ಎಂಬುವುದು ತೀರ್ಮಾನ ಮಾಡುಲು ಸಿದ್ಧವಾಗಿದೆ.
Read More »ಕರ್ನಾಟಕ ದಲಿತ ಸಂಘದ ಸಭೆ ಫೆ.15 ರಂದು
ಹಾವೇರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ‘ಸರ್ವ ಸದಸ್ಯರ ಸಭೆ’ಯು ದಾವಣಗೆರೆಯ ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಫೆ.15 ಮತ್ತು 16ರಂದು ನಡೆಯಲಿದೆ ಎಂದು ಸಮಿತಿಯ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ ತಿಳಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಶೋಷಣೆ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ಬುದ್ಧಿಜೀವಿಗಳನ್ನು ಸಭೆಗೆ ಕರೆಸಿ, ಸಮಿತಿಯ ಸಂಘಟನೆ ಹಾಗೂ ಜ್ವಲಂತ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸುತ್ತೇವೆ’ ಎಂದರು.
Read More »‘ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆ ಜ. 7 ರಂದು ಉದ್ಘಾಟನೆ
ಕೋಲಾರ: ‘ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ವಿಭಾಗದ ಕಟ್ಟಡವನ್ನು ವಿಸ್ತರಿಸಿ ₹ 7 ಕೋಟಿ ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯ ಒದಗಿಸಲಾಗುತ್ತದೆ. ಕಾಮಗಾರಿಗೆ ಆರೋಗ್ಯ ಸಚಿವ ಡಾ.ಸುಧಾಕರ್ ಜ.7ರಂದು ಚಾಲನೆ ನೀಡುತ್ತಾರೆ’ ಎಂದು ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಹೇಳಿದರು ಎಂದು ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಹೇಳಿದರು.
Read More »ಕೊರೋನಾ ತಡೆಗಟ್ಟಲು ಮಾಸ್ಟರ್ ಪ್ಲಾನ್
ಬೆಂಗಳೂರು : ಅಧಿಕಾರಿಗಳ ಮೂಲಕ ಕೋವಿಡ್ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ, ನೋಡಲ್ ಅಧಿಕಾರಿಗಳಾಗಿ ಐಎಎಸ್, ಐಪಿಎಸ್ ಅಧಿಕಾರಿಗಳ ನೇಮಕ ಮಾಡಿ ಆದೇಶ ಹೊರಡಿಸಿದೆ. ಅದ್ರಂತೆ, ಏರ್ಪೋರ್ಟ್ ಕೋವಿಡ್ ಉಸ್ತುವಾರಿಯನ್ನ ಸಿ.ಶಿಖಾ ಅವ್ರಿಗೆ ನೀಡಲಾಗಿದ್ದು, ಖಾಸಗಿ ವೈದ್ಯ ಸಂಸ್ಥೆಯಲ್ಲಿ ಹಾಸಿಗೆ ಮೀಸಲು ಉಸ್ತುವಾರಿಗಳನ್ನ ನೇಮಿಸಲಾಗಿದೆ.
Read More »ಮಹಾಮಾರಿಯ ಕುರಿತು ಮಹತ್ವ ಸಭೆ
ಕೊರೋನಾ ಕುರಿತು ಇಂದು ಮಹತ್ವದ ಸಭೆಯನ್ನು ಕರೆಯಲಾಗಿತ್ತು. ಮಹತ್ವದ ನಿರ್ಧಾರಗಳನ್ನು ಸಹ ತೆಗೆದುಕೊಳ್ಳುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದರು. ಬೆಂಗಳೂರಿನಲ್ಲಿ 2 ಡೋಸ್ ಲಸಿಕೆ ಕಡ್ಡಾಯಕ್ಕೆ ಸಲಹೆ ಸಾಧ್ಯತೆ ಇದೆ. ದೇವಸ್ಥಾನ, ಬಸ್, ಮೆಟ್ರೋ, ಆಟೋ, ಓಲಾ, ಉಬರ್, ಸೂಪರ್ಮಾರ್ಕೆಟ್ ಎಂಟ್ರಿಗೆ ಲಸಿಕೆ ಕಡ್ಡಾಯಗೊಳಿಸಲು ಸಲಹೆ ನೀಡಬಹುದು. ಬಿಬಿಎಂಪಿ ಈ ಬಗ್ಗೆ ಇಂದಿನ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಿದೆ.
Read More »ರಾಜ್ಯದಲ್ಲಿ ಒಂದೇ ದಿನ ಕೋವಿಡ್ ಸೋಂಕು ದಿಢೀರ್ ಏರಿಕೆ
ರಾಜ್ಯದಲ್ಲಿ ನಿನ್ನೆ ಒಂದೇ ದಿನ ಕೋವಿಡ್ ಸೋಂಕು ದಿಢೀರ್ ಏರಿಕೆಯಾಗಿರುವುದು ಮೂರನೇ ಅಲೆಯ ಸುಳಿವಲ್ಲವೇ? ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಪ್ರಶ್ನಿಸಿದರು. ಶೇ.0.4ರಷ್ಟಿದ್ದ ಪಾಸಿಟಿವಿಟಿ ದರ ಶೇ.1.6ಕ್ಕೆ ಏರಿಕೆಯಾಗಿದೆ. ಇದು ಮೂರನೇ ಅಲೆ ಅಲ್ಲವೇ?ಎಂದು ಮಾಧ್ಯಮದವರನ್ನೇ ಮರು ಪ್ರಶ್ನಿಸಿದರು. ರಾಜ್ಯದಲ್ಲಿ ನಿನ್ನೆ 1290 ಪಾಸಿಟಿವ್ ಪ್ರಕರಣಗಳು ಬಂದಿದ್ದು ಇದರಲ್ಲಿ ಶೇ.90ರಷ್ಟು ಬೆಂಗಳೂರಿನಲ್ಲಿ ಸೇರಿವೆ. ನೆರೆ ರಾಜ್ಯಗಳಲ್ಲಿ ಕೈಗೊಂಡಿರುವ ಕ್ರಮಗಳ ಪರಿಶೀಲನೆ ಒಳಗೊಂಡಂತೆ ಸಾಮಾನ್ಯ ಜನರ ಮೇಲೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





