Breaking News

admin

ಗದಗನಲ್ಲಿ ಬಡವ ರ‍್ಯಾಸ್ಕಲ್‌ ಪ್ರಚಾರ

ಗದಗ:  ಉತ್ತಮ ಅಭಿನಯ ತೀವ್ರತೆಯಿಂದಲೇ ಅಭಿಮಾನಿಗಳ ಹೃದಯದಲ್ಲಿ ಮನೆ ಮಾಡಿರುವ  ಸ್ಯಾಂಡಲ್‌ವುಡ್‌ ನಟ ಧನಂಜಯ ಅವರು ಸೋಮವಾರ ಗದಗ ನಗರದಲ್ಲಿ ‘ಬಡವ ರ‍್ಯಾಸ್ಕಲ್‌’ ಚಿತ್ರದ ಪ್ರಚಾರ ನಡೆಸಿದರು. ನಗರದ ಮಹಾಲಕ್ಷ್ಮೀ ಚಿತ್ರಮಂದಿರ ಹಾಗೂ ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ‘ಈ ಊರಿಗೆ ಮೊದಲಬಾರಿಗೆ ಬಂದಿದ್ದರೂ ಗದುಗಿನ ಜನರು ಅಪಾರ ಪ್ರೀತಿ ತೋರಿಸಿದ್ದಾರೆ.

Read More »

ಬೆಂಗಳೂರುನಲ್ಲಿ ಬೆಳ್ಳಗ್ಗೆ ಬೆಳ್ಳಗ್ಗೆ ಜೆಸಿಬಿ ಘರ್ಜನೆ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿlandಕಾರ ತನ್ನ ಸ್ವತ್ತನ್ನು ಮರು ವಶಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಮುಂದುವರಿಸಿದ್ದು, ಇಂದು ಬೆಳಗ್ಗೆ ರಾಜಾಜಿನಗರ 6ನೆ ಹಂತದಲ್ಲಿ ಪ್ರಸನ್ನ ಚಿತ್ರಮಂದಿರದ ಬಳಿ ಇದ್ದ 100 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಸಂಬಂಧ ಬಿಡಿಎ ಹಲವು ದಶಕಗಳ ಹಿಂದೆ ಸರ್ವೆ ಸಂಖ್ಯೆ 18/1 ರಿಂದ 18/10ರ ವರೆಗಿನ ಸುಮಾರು ಒಂದು ಎಕರೆ ಜಾಗವನ್ನು ಸ್ವಾೀಧಿನಪಡಿಸಿಕೊಂಡು ಭೂಮಾಲೀಕರಿಗೆ ಪರಿಹಾರವನ್ನೂ ನೀಡಿತ್ತು. ಆದರೆ, ಕೆಲವರು ಈ …

Read More »

ಪ್ರಧಾನಿಗೆ ಕರಿಪತಾಕೆ ತೋರಿಸಿದ ಮಹಿಳೆ ಮೇಲೆ ಗುಂಡಿನ ದಾಳಿ

ಸುಲ್ತಾನಪುರ್: ಕಳೆದ ವರ್ಷದ ನವೆಂಬರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶಕ್ಕೆ ಪೂರ್ವಾಂಚಲ್ ಎಕ್ಸಪ್ರೆಸ್‍ವೇ ಉದ್ಘಾಟನೆಗೆ ಆಗಮಿಸಿದ್ದರು. ಅದೇ ವೇಳೆ ವೇದಿಕೆ ಸಮೀಪವೇ ಅವರಿಗೆ ಕರಿ ಪತಾಕೆ ಪ್ರದರ್ಶಿಸಿದ್ದೇ ಅಲ್ಲದೆ ʼಯೋಗಿ ಮುರ್ದಾಬಾದ್ʼ ಘೋಷಣೆಗಳನ್ನು ಕೂಗಿದ್ದ ಉತ್ತರ ಪ್ರದೇಶ ಕಾಂಗ್ರೆಸ್ ಕಾರ್ಯಕರ್ತೆ ರೀಟಾ ಯಾದವ್ ಅವರ ಮೇಲೆ ಸೋಮವಾರ ಸಂಜೆ ಗುಂಡಿನ ದಾಳಿ ನಡೆದಿದೆ.

Read More »

ಡಾಲಿಯನ್ನು ನೋಡಲು ಮುಗಿದ ಬಿದ್ದ ಅಭಿಮಾನಿಗಳು

ಡಾಲಿ ಎಂದು ಪ್ರಖ್ಯಾತಿ ಆಗಿರುವ ಧನಂಜಯ ಅವರು ಇದೀಗ ಎಲ್ಲರಿಗೂ ಅಚ್ಚು ಮೆಚ್ಚು. ಅವರ ಚಿತ್ರವನ್ನು ನೋಡಲು ಅಭಿಮಾನಿಗಳು ಮುಗಿದ ಬಿಳುತ್ತೀದ್ದಾರೆ. ಧನಂಜಯ ಅವರು ಮೊದಲ ನಿರ್ಮಾಣದಲ್ಲೇ ಗೆದ್ದಿದ್ದಾರೆ. ಪಕ್ಕದಮನೆ ಹುಡುಗನಾಗಿ ಅವರನ್ನು ಎಲ್ಲರೂ ಇಷ್ಟಪಟ್ಟಿದ್ದಾರೆ. ಈ ಕಾರಣಕ್ಕೆ ಇಂದು (ಜನವರಿ 4) ‘ಬಡವ ರಾಸ್ಕಲ್’ ತಂಡ ಬಳ್ಳಾರಿಗೆ ಭೇಟಿ ನೀಡಿತ್ತು. ‘ಡಾಲಿ’ ಧನಂಜಯ ನಟನೆಯ ‘ಬಡವ ರಾಸ್ಕಲ್​’ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಕೇಳಿ ಬರುತ್ತಿದೆ.ಪಂಚಿಂಗ್​ ಡೈಲಾಗ್​ಗಳು ಪ್ರೇಕ್ಷಕರಿಗೆ …

Read More »

ನಿರದ್ಯೋಗಿಳಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ

ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿತಿಳಿಸಿದರು. ಇಂದು ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಆರ್ಥಿಕ ಅನುಮತಿ ನೀಡಲಾಗಿದೆ.

Read More »

ರಾಮನಗರ ಘಟನೆ : ಗೂಂಡಾ ಕಾಂಗ್ರೆಸ್ ಗೂಂಡಾ

ಧಾರವಾಡ:ರಾಮನಗರದಲ್ಲಿ ನಡೆದ ರಾಜಕೀಯ ಬೆಳವಣಿಗೆ , ಕಾಂಗ್ರೆಸ್ಸ್ ನ ಡಿ ಕೆ.ಸಿ ಸಹೋದರರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರನ್ನು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ಹು – ಧಾ ಮಹಾನಗರ ಜಿಲ್ಲಾ ವತಿಯಿಂದ ಹು- ಧಾ ಪಶ್ಚಿಮ -74 , ಹಾಗು ಧಾರವಾಡ 71 ರ ಸಹಯೋಗದಲ್ಲಿ ಇಂದು ಧಾರವಾಡದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಅವರಿಗೆ ಮನವಿ ಅರ್ಪಿಸಿದರು. ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ 2 ಪ್ರತಿಮೆಗಳ ಲೋಕಾರ್ಪಣೆ …

Read More »

ಡಿ.ಕೆ. ಸುರೇಶ ಅವರ ಭಾವಚಿತ್ರ ದಹನ ಮಾಡಿ ಪ್ರತಿಭಟನೆ

ಹುಬ್ಬಳ್ಳಿ: ಬೆಂಗಳೂರು ಗ್ರಾಮಾಂತರ ರಾಮನಗರದಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ.ಸುರೇಶ ಅವರು ಸಚಿವ ಅಶ್ವಥ್ ನಾರಾಯಣ ಅವರ ಜೊತೆಗೆ ಕೈ ಕೈ ಮೀಲಾಯಿಸಿದನ್ನು ಖಂಡಿಸಿ, ಡಿ.ಕೆ. ಸುರೇಶ ಅವರ ಭಾವಚಿತ್ರ ದಹನ ಮಾಡಿ ಹು-ಧಾ ಮಹಾನಗರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಸಂಗೊಳ್ಳಿ ರಾಯಣ್ಣನ ವೃತ್ತದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಸಂಸದ ಡಿ.ಕೆ.ಸುರೇಶ ಹಾಗೂ ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷದ …

Read More »

ಶಾಲೆಗೆ ಮಕ್ಕಳನ್ನು ಕಳಿಸಲು ಪಾಲಕರು ಹಿಂದೇಟು

ಬೆಂಗಳೂರು: ರಾಜ್ಯದ ಕೊರೋನಾ ಸೋಂಕು ಹೆಚ್ಚಳ್ಳದಿಂದಾಗಿ ಎಲ್ಲರೂ ಭಯಬೀತರಾಗಿದ್ದಾರೆ.ಶಾಲಾ-ಕಾಲೇಜುಗಳ  ಮೇಲೆ ಕೊರೋನಾ ಕರಿನೆರಳು ಉಂಟಾಗಿದೆ. ಕೋವಿಡ್ 3ನೇ ಅಲೆ ಮುನ್ಸೂಚನೆಯಿಂದಾಗಿ ಪ್ರಕರಣಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಇದೇ ಕಾರಣದಿಂದಾಗಿ ಮಕ್ಕಳನ್ನು ಶಾಲೆಗಳಿಗೆ ಕಳುಹಿಸೋದಕ್ಕೆ ಪೋಷಕರು ಹಿಂದೇಟು ಹಾಕ್ತಾ ಇದ್ದಾರೆ.

Read More »

ಪರೀಕ್ಷೆ ಮುನ್ನ ಲಸಿಕೆ ಕಡ್ಡಾಯ

ಬೆಂಗಳೂರು:ಪರೀಕ್ಷೆಗೂ ಮುನ್ನ ಕಡ್ಡಾಯವಾಗಿ ಲಸಿಕೆಯನ್ನು ಹಾಕಿಸಿಕೊಳ್ಳಬೇಕು ಎಂದು ನಗರದಮಿಲ್ಲರ್ಸ್ ರಸ್ತೆಯಲ್ಲಿರುವ ಸೇಂಟ್ ಮೇರಿಸ್ ಗರ್ಲ್ಸ್ ಹೈಸ್ಕೂಲ್ ವಿದ್ಯಾರ್ಥಿಗಳಿಗೆ  ಎಂದು ಪೋಷಕರಿಗೆ ಸಂದೇಶ ರವಾನಿಸಿದೆ. ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಕಡ್ಡಾಯವಾಗಿರುವುದರಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ತಮ್ಮ ಶಾಲೆಯಲ್ಲಿಯೇ ಲಸಿಕಾ ಶಿಬಿರವನ್ನು ಆಯೋಜಿಸಲಿದೆ ಎಂದು ಅವರು ಹೇಳಿದ್ದಾರೆ

Read More »

ಡಿಕೆ ಬ್ರದರ್ಸ್ ವಿರುದ್ಧ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಡುವಿನ ಮಾತಿನ ಸಮರ ಮುಂದುವರಿದಿದೆ. ಇಂದು ಮಾಜಿ ಸಿಎಂ ಎಚ್ ಡಿಕೆ ಸಾಮಾಜಿಕ ಜಾಲತಾಣದಲ್ಲಿ ಸರಣಿ ಪೋಸ್ಟ್ ಮಾಡಿದ್ದು, “ಸಹೋದರರ ಆಟದ ಅಂತ್ಯ ಹತ್ತಿರ ಬಂದಿದೆ” ಎಂದಿದ್ದಾರೆ. “ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ʼಡಿಸೈನ್ ವೀರರಿಗೆʼ ನಮ್ಮ ನೆಲ, ನಮ್ಮ ಜಲ …

Read More »