Breaking News

admin

ಕೇಂದ್ರದ ವರಿಷ್ಠರ ನಿರ್ಧಾರಕ್ಕೆ ಬದ್ಧನಾಗಿದ್ದೇನೆ-ಈಶ್ವರಪ್ಪ

ಹುಬ್ಬಳ್ಳಿ: ನಗರದಲ್ಲಿಂದು ರೇಣುಕಾಚಾರ್ಯ ಸಚಿವರಾದವರು ಸಚಿವ ಸ್ಥಾನ ಬಿಟ್ಟು ಹೊಸಬರಿಗೆ ಅವಕಾಶ ಕೊಡಬೇಕು ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕೇಂದ್ರದ ವರಿಷ್ಠರು ಹಿರಿಯರನ್ನು ತೆಗೆಬೇಕು ಎಂದು ತೀರ್ಮಾನಿಸಿದರೆ ಪ್ರಥಮವಾಗಿ ಒಪ್ಪಿಕೊಂಡು ಸಂತೋಷದಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಅವರು ಹೇಳಿದರು. ಸ್ವಯಂ ಪ್ರೇರಿತವಾಗಿ ಸಚಿವ ಸ್ಥಾನ ಬಿಟ್ಟುಕೊಡುತ್ತಿರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜಕೀಯದಲ್ಲಿ ಸ್ಥಾನಮಾನದ ಬಹಳ ಮಹತ್ವದಾಗಿದೆ. ಅಧಿಕಾರದಲ್ಲಿ ಎಷ್ಟರ ಮಟ್ಟಿಗೆ ಒಳ್ಳೆದು, ಕೆಟ್ಟದ್ದು …

Read More »

ಸಚಿವ ಸ್ಥಾನ ಬಿಡಲು ನಾನು ಸಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ

Featured Video Play Icon

Read More »

ಬಿಜೆಪಿ ಯಲ್ಲಿ ಎಲ್ಲರೂ ಕಾರ್ಯಕರ್ತರು. ಯಾರೇ ಅಶಿಸ್ತು ತೋರಿದರು ಕಟ್ಟುನಿಟ್ಟಿನ ಕ್ರಮ: ಮಹೇಶ್

Featured Video Play Icon

Read More »

ಕರ್ನಾಟಕ ಬಂದ್ ಇಲ್ಲವೇ ಇಲ್ಲ: ಗೃಹಮಂತ್ರಿ ಆರಗ ಜ್ಞಾನೇಂದ್ರ

ಹುಬ್ಬಳ್ಳಿ: ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆಕೊಟ್ಟಿದ್ದಾರೆ. ಇದಕ್ಕೆ ಸರ್ಕಾರ ಯಾವುದೇ ರೀತಿಯ ಅವಕಾಶ ಕೊಡುವುದಿಲ್ಲ ಎಂದು ಗೃಹಮಂತ್ರಿ ಆರಗ ಜ್ಞಾನೇಂದ್ರ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಇಎಸ್ ಪುಂಡಾಟಿಕೆಯನ್ನು ಸಹಿಸಲು ಆಗುವುದಿಲ್ಲ. ಎಂಇಎಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಎರಡು ವರ್ಷ ಯಾವುದೇ ರೀತಿಯ ವ್ಯವಹಾರ ಆಗಿಲ್ಲ. ಮತ್ತೆ ಬಂದ್ ಮಾಡಿದರೆ ಜನರಿಗೆ ತುಂಬ ತೊಂದರೆ ಆಗುತ್ತದೆ ಎಂದರು.

Read More »

ಕೇಂದ್ರ ಸರ್ಕಾರದ ವಿರುದ್ಧ ಜವಳಿ ವ್ಯಾಪಾರಸ್ಥರ ಆಕ್ರೋಶ

Featured Video Play Icon

Read More »

ಬಂದ್ ಕರೆ ಬೇಡ ಕನ್ನಡಪರ ಸಂಘಟನೆಗಳಿಗೆ ಸಿಎಂ ಬೊಮ್ಮಾಯಿ ಮನವಿ…!

Featured Video Play Icon

ಹುಬ್ಬಳ್ಳಿ: ಎಂಇಎಸ್ ಪುಂಡಾಟಿಕೆ ವಿರೋಧಿಸಿ ಡಿಸೆಂಬರ್ 31ರಂದು ಕರೆ ನೀಡಿರುವ ಬಂದ್ ಗೆ ಕರೆ ನೀಡದಂತೆ ಸಿಎಂ ಬಸವರಾಜ ಬೊಮ್ಮಾಯಿಯವರು ಕನ್ನಡ ಪರ ಸಂಘಟನೆಗಳಿಗೆ ಮನವಿ ಮಾಡಿದ್ದಾರೆ. ನಗರದಲ್ಲಿಂದು ಕಾರ್ಯಕಾರಣಿ ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕನ್ನಡ ಪರ ಸಂಘಟನೆಗಳ ಆಶಯದಂತೆ ಕಟ್ಟುನಿಟ್ಟಿನ ಹಾಗೂ ಕಾನೂನು ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಬಂದ್ ಮಾಡುವುದು ಎಲ್ಲದಕ್ಕೂ ಉತ್ತರವಲ್ಲ. ಅದೇ ರೀತಿ ಪರಿಹಾರ ಕೂಡ ಅಲ್ಲ. ಈ ನಿಟ್ಟಿನಲ್ಲಿ ರಾಜ್ಯ ಬಂದ್ …

Read More »

ಅರಮನೆ ನಗರಿಯಲ್ಲಿ ಮತ್ತೊಂದು ಓಮಿಕ್ರಾನ್‌ ಪತ್ತೆ-ರಾಜ್ಯದಲ್ಲಿ 39ಕ್ಕೆರಿದ ಸೋಂಕಿತರ ಸಂಖ್ಯೆ-ಮೈಸೂರಲ್ಲಿ 2

ಮೈಸೂರು : ಮೈಸೂರಿನಲ್ಲಿ ಮತ್ತೋರ್ವ ವಿದ್ಯಾರ್ಥಿನಿಗೆ ಕೊರೊನಾ ರೂಪಾಂತರಿ ಒಮಿಕ್ರಾನ್‌ ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2ಕ್ಕೆ ಹೆಚ್ಚಳವಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಮೈಸೂರು ವಿವಿ ವಿದೇಶಿ ವಿದ್ಯಾರ್ಥಿನಿಗೆ ಒಮಿಕ್ರಾನ್‌ ದೃಢಪಟ್ಟಿದ್ದು, ಈಕೆ ಡಿಸೆಂಬರ್‌ 20ರಂದು ತಾಂಜೇನಿಯಾ ದೇಶದಿಂದ ಮೈಸೂರಿಗೆ ಆಗಮಿಸಿದ್ದಳು ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಸೋಂಕಿತೆಯನ್ನ ಪ್ರತ್ಯೇಕವಾಗಿರಿಸಿದ ಜಿಲ್ಲಾಡಳಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಿದೆ. ಇನ್ನು ಸೋಂಕಿತೆಯ ಸಂಪರ್ಕಿತರನ್ನ ಜಿಲ್ಲಾಡಳಿತ ಪತ್ತೆ …

Read More »

ಬಿಬಿಎಂಪಿ ಕಾಮಗಾರಿ ಯಡವಟ್ಟು, ಮೆಟ್ರೋ ಪಿಲ್ಲರ್‌ಗೆ ಆಪತ್ತು..!

ಬೆಂಗಳೂರು :– ಬಿಬಿಎಂಪಿ ಕಾಮಗಾರಿ ನಡೆಸುವ ಸಂದರ್ಭದಲ್ಲಿ ರಾಜಕಾಲುವೆ ಕುಸಿದು ಮೆಟ್ರೋ ಪಿಲ್ಲರ್ ಬೇಸ್ಮೆಂಟ್‍ಗೆ ಹಾನಿಯಾಗಿರುವ ಘಟನೆ ಹಲಸೂರು ಮೆಟ್ರೋ ನಿಲ್ದಾಣದ ಪಕ್ಕದಲ್ಲಿ ನಡೆದು ಆತಂಕ ಸೃಷ್ಟಿಸಿದೆ. ಹಲಸೂರು ಮೆಟ್ರೋ ನಿಲ್ದಾಣದ ಪಕ್ಕದಲ್ಲಿರುವ ರಾಜಕಾಲುವೆ ಹೂಳೆತ್ತುವ ಕಾಮಗಾರಿ ವೇಳೆ ರಾಜಕಾಲುವೆ ರೀಟೇನಿಂಗ್ ವಾಲ್ ಕುಸಿದು ಮೆಟ್ರೋ ಪಿಲ್ಲರ್‍ನ ಬೇಸ್ಮೆಂಟ್‍ಗೆ ಹಾನಿಯಾಗಿದೆ. ನೆಲದಾಳದಲ್ಲಿದ್ದ ಮೆಟ್ರೋ ಪಿಲ್ಲರ್ ಕಾಲಂಗಳು ಹೊರಗೆ ಕಾಣುತ್ತಿದ್ದು, ಇದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ರಾಜಕಾಲುವೆಯಲ್ಲಿ ನೀರು ಹರಿಯುತ್ತಿರುವ ಕಾರಣದಿಂದ …

Read More »

ಟಿಎಂಸಿ ಸಂಸದ ಡೆರೆಕ್ ಓಬ್ರಿಯಾನ್‌ಗೆ ಕೋವಿಡ್ ದೃಢ

ಕೋಲ್ಕತ್ತ: ‘ನನಗೆ ಕೋವಿಡ್‌-19 ಇರುವುದು ದೃಢಪಟ್ಟಿದ್ದು. ಮನೆಯಲ್ಲಿಯೇ ಪ್ರತ್ಯೇಕವಾಸದಲ್ಲಿದ್ದೇನೆ’ ಎಂದು ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಹಿರಿಯ ನಾಯಕ, ಸಂಸದ ಡೆರೆಕ್ ಓಬ್ರಿಯಾನ್ ಮಂಗಳವಾರ ಹೇಳಿದ್ದಾರೆ. ‘ಕಳೆದ ಮೂರು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು ಮತ್ತು ರೋಗಲಕ್ಷಣಗಳನ್ನು ಹೊಂದಿರುವವರು ದಯವಿಟ್ಟು ವೈದ್ಯಕೀಯ ಸಲಹೆಯನ್ನು ಪಡೆದುಕೊಳ್ಳಿ’ ಎಂದೂ ಡೆರೆಕ್ ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Read More »

ಮದುವೆ ಆಗೋಕೆ ನಿರಾಕರಿಸಿದ್ದಕ್ಕೆ ಈ ರೀತಿ ಮಾಡೋದಾ ? ಆಟೋ,ಮನೆಗೆ ಬೆಂಕಿ ಇಟ್ಟ ಮಹಿಳೆ

ಬೀದರ್: ಮದುವೆಯಾಗಲು ನಿರಾಕರಿಸಿದ ವ್ಯಕ್ತಿಯ ಮನೆ ಹಾಗೂ ಆಟೋಗೆ ಮಹಿಳೆ ಬೆಂಕಿ ಹಚ್ಚಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬಾಗ್ ಹಿಪ್ಪರಗಾ ಗ್ರಾಮದಲ್ಲಿ ನಡೆದಿದೆ. ಭೀಮರಾವ್ ಎಂಬಾತ ಸುಮಾ ಎಂಬ ಮಹಿಳೆಯನ್ನು ಮದುವೆಯಾಗಲು ನಿರಾಕರಿಸಿದ್ದರು. ಈ ಸಿಟ್ಟಿನಿಂದ ಊರು ಬಿಟ್ಟರೂ ವ್ಯಕ್ತಿ ನೆಲೆಸಿದ್ದ ಸ್ಥಳಕ್ಕೆ ಹೋಗಿ ಮಹಿಳೆ ಮನೆ ಹಾಗೂ ಆಟೋಗೆ ಬೆಂಕಿ ಹಾಕಿದ್ದಾಳೆ. ಮೂಲತಃ ಚಿಕನಾಗಾಂವ್ ಗ್ರಾಮದ ನಿವಾಸಿಯಾಗಿದ್ದ ಭೀಮರಾವ್ ಕೆಲವು ದಿನಗಳಿಂದ ಸಸ್ತಾಪೂರ್ ಗ್ರಾಮದ ಸಮೀಪದ ಅಡವಿಯಲ್ಲಿ …

Read More »