ಹುಬ್ಬಳ್ಳಿ : ಲಾರಿ ಚಾಲಕನೋರ್ವ ನಿಷ್ಕಾಳಜಿತನದಿಂದ ಅತೀ ವೇಗವಾಗಿ ಚಲಾಸಿಕೊಂಡು ಬಂದು ರಸ್ತೆಯಲ್ಲಿದ್ದ ವಿದ್ಯುತ್ ಕಂಬಗಳಿಗೆ ಡಿಕ್ಕಿಹೊಡೆದ ಪರಿಣಾಮ ಒಂದು ಕಂಬ ಕಾರಿನ ಮೇಲೆ ಬಿದ್ದು ಜಖಂಗೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ವರರೂ ಗ್ರಾಮದಲ್ಲಿ ನಡೆದಿದೆ . ಗ್ರಾಮದ ನಿವಾಸಿ ಬಸವರಾಜ ಕಂಠಿಗೌಡರ ಎಂಬಾತನೆ ಲಾರಿ ಚಾಲಕ.ವೇಗವಾಗಿ ಬಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ . ಅಲ್ಲೇ ಪಕ್ಕದಲ್ಲಿದ್ದ ಕಾರಿನ ಮೇಲೆ ಕಂಬ ಬಿದ್ದು 1 ಲಕ್ಷ ರೂ . …
Read More »ಮೇ .7ರಂದು ಪಶು ಚಿಕಿತ್ಸಾಲಯ ಆಂಬುಲೆನ್ಸ್ಗೆ ಚಾಲನೆ
ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಸಂಚಾರಿ ಪಶು ಚಿಕಿತ್ಸಾಲಯ(ಆಯಂಬುಲೆನ್ಸ್)ಸೇವೆ ಮೇ 7ರಂದು ಉದ್ಘಾಟನೆಗೊಳ್ಳಲಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದರು. ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 7ರಂದು ವಿಧಾನಸೌಧದ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ಪಶು ಸಂಗೋಪನೆ ಸಚಿವ ಪರುಷೋತ್ತಮ್ ರೂಪಾಲ್ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿತ ರಾಜ್ಯದ ಸಚಿವರ ಸಮ್ಮುಖದಲ್ಲಿ ಈ ಸೇವೆಗೆ ಚಾಲನೆ ನೀಡಲಿರುವರು ಎಂದರು.
Read More »ಕೊರೋನಾ ಪ್ರಕರಣಗಳು ಏರಿಕೆ
ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 3,545 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 3,545 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
Read More »ಯಶಸ್ವಿನಿ ಯೋಜನೆಗೆ ಮರುಜೀವ : ಅ. 2 ರಂದು ಉದ್ಘಾಟನೆ
ಬೆಂಗಳೂರು: ಯಶಸ್ವಿನಿ ಯೋಜನೆಗೆ ಮರುಜೀವ ನೀಡಿರುವ ರಾಜ್ಯ ಸರ್ಕಾರ ಅಕ್ಟೋಬರ್ 2 ರಂದು ಉದ್ಘಾಟನೆ ಮಾಡಲು ನಿರ್ಧರಿಸಿದೆ. 2022- 23 ನೆ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹಕಾರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಯಶಸ್ವಿನಿ ಯೋಜನೆಗೆ ಮರು ಚಾಲನೆ ನೀಡುವ ದಿನಾಂಕವನ್ನು ನಿಗದಿಪಡಿಸಿದ್ದಾರೆ.
Read More »480 ವರ್ಷಗಳ ನಂತರ ಬ್ಯಾಹಟ್ಟಿಯಲ್ಲಿ ಅದ್ದೂರಿ ಜಾತ್ರಾ ಮಹೋತ್ಸವ
ಹುಬ್ಬಳ್ಳಿ: ಬ್ಯಾಹಟ್ಟಿಯಲ್ಲಿ 480 ವರ್ಷಗಳ ನಂತರ ಅದ್ಧೂರಿ ಗ್ರಾಮ ದೇವತೆಗಳ ಜಾತ್ರಾ ಮಹೋತ್ಸವಕ್ಕೆ ಗುರುವಾರ ಚಾಲನೆ ದೊರೆತಿದ್ದು, 13ರ ವರೆಗೆ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಗ್ರಾಮದ ಹಿರಿಯ ಮೂಗಪ್ಪ ಬೆಟದೂರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತ್ರಾ ಮಹೋತ್ಸವ ಸಮಿತಿಯಿಂದ ನೂತನವಾಗಿ ನಿರ್ಮಿಸಲಾದ ದುರ್ಗವ್ವ, ದ್ಯಾಮವ್ವ ಗ್ರಾಮದೇವತೆ ದೇವಸ್ಥಾನದ ಉದ್ಘಾಟನೆ ಹಾಗೂ ಗ್ರಾಮದೇವತೆಯರ ಜಾತ್ರಾ ಮಹೋತ್ಸವವನ್ನು ಆಯೋಜನೆ ಮಾಡಲಾಗಿದೆ. ಮೇ 6ರಿಂದ 10ರವರೆಗೆ ಪ್ರತಿದಿನ ಗ್ರಾಮದೇವತೆಗಳ ಮೆರವಣಿಗೆ ನಡೆಯಲಿದೆ. ಸಂಜೆ …
Read More »ಮೇ. 13 ರಂದು ಜನತಾ ಜಲಧಾರೆ ಕಾರ್ಯಕ್ರಮ
ಬೆಂಗಳೂರು: ಜೆಡಿಎಸ್ನಿಂದ ಕಳೆದ ತಿಂಗಳು 16ರಂದು ಹನುಮ ಜಯಂತಿ ದಿನ ಆರಂಭವಾದ ಜನತಾ ಜಲಧಾರೆ ಕಾರ್ಯಕ್ರಮ ರಾಜ್ಯಾದ್ಯಂತ ಯಸ್ವಿವಿಯಾಗಿ ನಡಿದಿದ್ದು ಮೇ 13ರಂದು ಸಮಾರೋಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದೇ ಮೇ ತಿಂಗಳ 13ರಂದು ನೆಲಮಂಗಲ ಟೋಲ್ ಪ್ಲಾಜಾ ಬಳಿ ಬೃಹತ್ ಜನತಾ ಜಲಧಾರೆ ಸಮಾವೇಶದ ಮೂಲಕ ಸಮಾಪ್ತಿಯಾಗಲಿದೆ. ಬೃಹತ್ ಸಮಾವೇಶದ ಸಿದ್ಧತೆ ಮತ್ತು ರೂಪುರೇಶೆಗಳ ಬಗ್ಗೆ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಪಕ್ಷದ ಪ್ರಮುಖರ ಸಭೆ (ಕೋರ್ …
Read More »ಮೇ.5 ರಿಂದ ಮೇ.13 ರವರೆಗೆ ಬ್ಯಾಹಟ್ಟಿಯಲ್ಲಿ ಜಾತ್ರೆ ನಿಮಿತ್ತ ವಿವಿಧ ಕಾರ್ಯಕ್ರಮ
ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಗ್ರಾಮದೇವತೆ ದೇವಸ್ಥಾನ ಉದ್ಘಾಟನೆ ಹಾಗೂ ಗ್ರಾಮ ದೇವತೆಯರ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಮತ್ತು ಜಾತ್ರಾ ಮಹೋತ್ಸವವನ್ನು ಮೇ.5 ರಿಂದ ಮೇ.13 ರವರೆಗೆ ನಡೆಯಲಿದೆ ಎಂದು ಗ್ರಾಮದ ಹಿರಿಯರಾದ ಮೂಗಪ್ಪ ಬೆಟದೂರು ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಇಂದು ಸಂಜೆ 6 ಕ್ಕೆ ಪ್ರವಚನ ಪ್ರಾರಂಭೋತ್ಸವ ಮತ್ತು ಉದ್ಘಾಟನೆ ಸಮಾರಂಭ ನಡೆಯಲಿದ್ದು, ಸಚಿವ ಶಂಕರಪಾಟೀಲ ಮುನೇನಕೊಪ್ಪ ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ …
Read More »ಮೇ.8 ರಂದು ರಾಜ್ಯಮಟ್ಟದ ಹಿರಿಯ ನಾಗರಿಕರ ಸಮಾವೇಶ
ಹುಬ್ಬಳ್ಳಿ: ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಮಟ್ಟದ ಹಿರಿಯ ನಾಗರಿಕರ ಸಮಾವೇಶವನ್ನು ಮೇ.8 ರಂದು ಬೆಂಗೇರಿಯ ಸೆಂಟ್ರಲ್ ಮಾರ್ಕೆಟ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಾಧ್ಯಕ್ಷ ಬಿ.ಎ.ಪಾಟೀಲ್ ಹೇಳಿದರು. ಹುಬ್ಬಳ್ಳಿಯಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ರಾಜ್ಯದ ನಿವೃತ್ತ ನೌಕರರ ಮತ್ತು ಸಾರ್ವಜನಿಕ ಹಿರಿಯ ನಾಗರಿಕರ ಹಿತರಕ್ಷಣೆ, ಬೇಡಿಕೆ, ಸಮಸ್ಯೆಗಳನ್ನು ಜಂಟಿಯಾಗಿ ಸಂಘಟನೆಗೊಂಡು ಕಳೆದ 15 ವರ್ಷಗಳಿಂದ ಹಿರಿಯ ನಾಗರಿಕರ ಸಮಸ್ಯೆ ಕುರಿತು …
Read More »ಚಲಿಸುವ ರೈಲಿಗೆ ಸಿಲುಕಿ ವ್ಯಕ್ತಿ ಕಾಲು ಕಟ್
ಹುಬ್ಬಳ್ಳಿ: ವ್ಯಕ್ತಿಯೋರ್ವ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಎರಡೂ ಕಾಲುಗಳನ್ನು ಕಳೆದುಕೊಂಡ ಘಟನೆ ಹುಬ್ಬಳ್ಳಿಯ ಕಿಮ್ಸ್ ಹಿಂಭಾಗ ಪ್ರವೇಶ ದ್ವಾರದ ರೈಲ್ವೆ ಮಾರ್ಗದಲ್ಲಿ ನಡೆದಿದೆ. ಶಾಲಿಮಾರ್- ವಾಸ್ಕೋಡಿಗಾಮಾ ರೈಲಿಗೆ ಹೆಗ್ಗೇರಿ ನಿವಾಸಿಯೊರ್ವ ಸಿಲುಕಿದ್ದು, ರೈಲು ಹುಬ್ಬಳ್ಳಿ ನಿಲ್ದಾಣದಿಂದ ಹೊರಟ ನಾಲ್ಕೈದು ನಿಮಿಷದಲ್ಲಿ ಈ ಘಟನೆ ನಡೆದಿದೆ. ರೈಲು ಚಲಿಸುತ್ತಿದ್ದ ಹಳಿ ಮೇಲೆ ವ್ಯಕ್ತಿ ನಿಂತಿರುವುದನ್ನು ಲೋಕೋ ಪೈಲೆಟ್ ಗಮನಿಸಿ ಹಾರ್ನ್ ಮಾಡಿದ್ದಾರೆ. ಆದರೆ ವ್ಯಕ್ತಿ ಹಳಿಯ ಮೇಲಿಂದ ಆಚೆ ಸರಿಯದೇ ಅಲ್ಲೇ …
Read More »ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ ವರ್ಗಾವಣೆ.
ಧಾರವಾಡ: ನೂತನ ಸಾರಥಿ ಯಾಗಿ ಗುರುದತ್ತ ಹೆಗಡೆಇದುವರೆಗೂ ಧಾರವಾಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನಿತೇಶ ಪಾಟೀಲ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಪಾಟೀಲ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದ್ದು, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಎಂಡಿಯಾಗಿದ್ದ ಗುರುದತ್ತ ಹೆಗಡೆಯವರನ್ನು ನೂತನ ಧಾರವಾಡ ಜಿಲ್ಲಾಧಿಕಾರಿಯಾಗಿ ನಿಯುಕ್ತಿ ಮಾಡಲಾಗಿದೆ
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





