ಢಾಕಾ : ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2021ರಲ್ಲಿ ಪಾಕಿಸ್ತಾನದ ಹಾಕಿವನ್ನ 4-3 ರಿಂದ ಮಣಿಸಿದ ಭಾರತ ಕಂಚಿನ ಪದಕ ಗೆದ್ದಿದೆ. ಅಂದ್ಹಾಗೆ, ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2021ಕ್ಕೆ ಹೋಗುವ ನೆಚ್ಚಿನ ತಂಡ ಭಾರತವಾಗಿತ್ತು. ಆದಾಗ್ಯೂ, ಸೆಮಿ ಫೈನಲ್ʼನಲ್ಲಿ ಜಪಾನ್ʼನಿಂದ ಸೋಲಾನುಭವಿಸಲಾಯ್ತು. ಅವ್ರ 3-5ರಿಂದ ಗೆಲುವು ಕಳೆದುಕೊಂಡರು. ಅದ್ರಂತೆ, ಬುಧವಾರ ನಡೆದ ಕಂಚಿನ ಪದಕದ ಹಣಾಹಣಿಯಲ್ಲಿ ಬದ್ಧ ವೈರಿಯ ಜೊತೆ ಸೆಣಸಿದ ಭಾರತ, ಪಾಕಿಸ್ತಾನವನ್ನ ಮಣಿಸುವಲ್ಲಿ ಯಶಸ್ವಿಯಾಗಿದೆ. 4-3 ರಿಂದ ಗೆಲುವು …
Read More »ಶಿಕ್ಷಣ ವ್ಯವಸ್ಥೆಯ ಆಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು: ಸಿಎಂ
ಬೆಳಗಾವಿ: ಶಿಕ್ಷಣ ವ್ಯವಸ್ಥೆಯ ಆಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಳಗಾವಿಯ ಹಿರೇಬಾಗೇವಾಡಿ ಮಲ್ಲಪ್ಪನ ಗುಡ್ಡದ ಹೊಸ ನಿವೇಶನದಲ್ಲಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಕಟ್ಟಡಗಳ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಇಂದಿನ ಸವಾಲುಗಳ ಹಾಗೂ ಬದಲಾವಣೆಯ ಯುಗಕ್ಕೆ ಹೊಂದಿಕೊಳ್ಳುವ ಶಿಕ್ಷಣ ವ್ಯವಸ್ಥೆ ಅತ್ಯಂತ ಅವಶ್ಯಕ ಎಂದರು. ಪಠ್ಯದಲ್ಲಿರುವ ವಿದ್ಯೆ ಹಾಗೂ ಜಗತ್ತಿನಲ್ಲಿ ಬಳಕೆಯಾಗುತ್ತಿರುವ ವಿದ್ಯೆಯಲ್ಲಿ ಬಹಳಷ್ಟು ಅಂತರ ಇದೆ. ಇವರೆಡರ …
Read More »ಬಿಜೆಪಿ ಸರ್ಕಾರ ನಾಡಿನ ಸಮಸ್ಯೆಗಳನ್ನು ‘ವಿಷಯಾಂತರ’ ಮಾಡಲು ‘ಮತಾಂತರ’ ಗುಮ್ಮವನ್ನು ತಂದು ನಿಲ್ಲಿಸಿದೆ-ಎಚ್.ಡಿ. ಕುಮಾರಸ್ವಾಮಿ
ಬೆಳಗಾವಿ: ಕಲಾಪ ವರದಿ ಮಾಡಲು ಬಂದ ಮಾಧ್ಯಮಗಳಿಗೆ ಸುವರ್ಣಸೌಧ ಪ್ರವೇಶಕ್ಕೆ ನಿರ್ಬಂಧ ಹೇರಿದ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎನ್ನುತ್ತಿರುವವರು ಸಂವಿಧಾನದ ಒಂದು ಕಾಲನ್ನೇ ಮುರಿಯುತ್ತಿದ್ದಾರೆಂದು ತರಾಟೆಗೆ ತೆಗೆದುಕೊಂಡಿದ್ದಾರೆ, ಟ್ವೀಟ್ನಲ್ಲಿ ಏನಿದೆ?ಸುವರ್ಣಸೌಧಕ್ಕೆ ಮಾಧ್ಯಮಗಳನ್ನು ನಿರ್ಬಂಧ ಮಾಡಿರುವ ಕ್ರಮ ಅನೇಕ ಅನುಮಾನಗಳನ್ನು ಹುಟ್ಟುಹಾಕಿದೆ. ಈಗಾಗಲೇ ಜನರ ಆಕ್ರೋಶಕ್ಕೆ ತುತ್ತಾಗಿರುವ ಬಿಜೆಪಿ ಸರ್ಕಾರ ನಾಡಿನ ಸಮಸ್ಯೆಗಳನ್ನು ‘ವಿಷಯಾಂತರ’ ಮಾಡಲು …
Read More »ಅಧಿವೇಶನದಲ್ಲಿ ವಿರೋಧ ಪಕ್ಷದವರು ಚರ್ಚೆಯಿಂದ ಓಡಿ ಹೋದರು: ಜೋಶಿ ವ್ಯಂಗ್ಯ
ನವದೆಹಲಿ: ನೂತನ ಎಲೆಕ್ಷನ್ ಬಿಲ್ ಅನ್ನೇ ನೆಪ ಮಾಡಿಕೊಂಡು ವಿರೋಧ ಪಕ್ಷಗಳು ಉದ್ದೇಶಪೂರ್ವಕವಾಗಿ ಸಂಸತ್ ಅಧಿವೇಶನದಲ್ಲಿ ಗಲಾಟೆ ಮಾಡಿದವು, ಅವರಿಗೆ ಸ್ಪೀಕರ್ ಚರ್ಚೆಗೆ ಅವಕಾಶ ನೀಡಿದರೂ ಚರ್ಚೆ ಮಾಡದೇ ಓಡಿ ಹೋದರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು ಅನಿರ್ದಿಷ್ಟವಾಧಿಗೆ ಮುಂದೂಡಿಕೆಯಾದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿಯ ಅಧಿವೇಶನದಲ್ಲೂ ವಿಪಕ್ಷಗಳು ಅತ್ಯಂತ ಕೆಟ್ಟದಾಗಿ ವರ್ತಿಸಿವೆ, ರೂಲ್ …
Read More »2 ತಿಂಗಳ ಹಿಂದೆಯೇ ಮೃತಪಟ್ಟ ಮಹಿಳೆಗೂ ಕೋವಿಡ್ ವ್ಯಾಕ್ಸಿನ್ – ಪತಿ ಮೊಬೈಲ್ಗೆ ಸಂದೇಶ
ಪಟ್ನಾ: ಎರಡು ತಿಂಗಳ ಹಿಂದೆಯೇ ಮೃತಪಟ್ಟ ಮಹಿಳೆ ಹೆಸರಿನಲ್ಲಿ ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದಿರುವ ಸಂದೇಶ ಬಂದಿರುವುದು ಅಚ್ಚರಿ ಮೂಡಿಸಿದೆ. ಮೃತ ಮಹಿಳೆಯ ಪತಿ ಬಳಿ ಇದ್ದ ಮೊಬೈಲ್ಗೆ ಈ ಸಂದೇಶ ಬಂದಿದೆ. ಲಾಲೊ ದೇವಿ ಅವರ ಪತಿ ರಾಮ್ ಉದ್ಗಾರ್ ಥಾಕೂರ್ ಈ ಕುರಿತು ಪ್ರತಿಕ್ರಿಯಿಸಿ, ನನ್ನ ಪತ್ನಿ ಜ್ವರ, ಅಸ್ವಸ್ಥತೆ ಕಾರಣದಿಂದಾಗಿ ಸೆಪ್ಟೆಂಬರ್ 19ರಂದು ನಿಧನರಾದರು. ಬಿಹಾರ್ನ ಯೋಜನೆ ಮತ್ತು ಅಭಿವೃದ್ಧಿ ಇಲಾಖೆಯಿಂದ ನೀಡಲಾಗಿರುವ ಮರಣ ಪ್ರಮಾಣ …
Read More »ಬೆಂಗಳೂರಲ್ಲಿ 5 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ.!
ಬೆಂಗಳೂರು : ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಅಂತರ್ರಾಜ್ಯ ಡ್ರಗ್ಸ್ ಪೆಡ್ಲರ್ಸ್ ಗಳನ್ನು ಮೈಕೋಲೇಔಟ್ ಠಾಣೆ ಪೊಲೀಸರು ಬಂಧಿಸಿ 5 ಕೋಟಿ ರೂ. ಮೌಲ್ಯದ 5ಕೆಜಿ ಹ್ಯಾಸ್ ಹಾಯಿಲ್ ಮತ್ತು ಒಂದು ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಆಂಧ್ರಪ್ರದೇಶದ ಪ್ರಕಾಶ್ ಮತ್ತು ದಾರಾಸ್ವಾಮಿ ಬಂಧಿತ ಆರೋಪಿಗಳು. ಮಾದಕ ವಸ್ತು ಮಾರಾಟ ಮಾಡುವವರ ಬಗ್ಗೆ ಮಾಹಿತಿ ಸಂಗ್ರಹಿಸಿ ಅವರನ್ನು ಪತ್ತೆ ಮಾಡಿ ಕಾನೂನು ರೀತಿ ಕ್ರಮ ಜರುಗಿಸುವಂತೆ ನಗರ ಪೊಲೀಸ್ ಆಯುಕ್ತರಾದ …
Read More »ಕರ್ನಾಟಕ ಬಂದ್ಗೆ ನಮ್ಮ ಬೆಂಬಲವಿಲ್ಲ : ಕರವೇ ಅಧ್ಯಕ್ಷ್ಯ ಟಿ. ಎ ನಾರಾಯಣ ಗೌಡ
ಬೆಂಗಳೂರು : ಡಿಸೆಂಬರ್ 31ರ ಕರ್ನಾಟಕ ಬಂದ್ಗೆ ಸಧ್ಯಕ್ಕೆ ನಮ್ಮ ಬೆಂಬಲವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ್ಯ ಟಿ.ಎ ನಾರಾಯಣ ಗೌಡ ಹೇಳಿದ್ದಾರೆ.ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕರವೇ ಅಧ್ಯಕ್ಷರು, ’31ರ ಕರ್ನಾಟಕ ಬಂದ್ಗೆ ಸಧ್ಯಕ್ಕೆ ನಮ್ಮ ಬೆಂಬಲವಿಲ್ಲ . ಯಾಕಂದ್ರೆ, ಬಂದ್ಗೆ ಒಂದಷ್ಟು ಯೋಜನೆ ಮಾಡಿಕೊಳ್ಳಬೇಕು. ಈ ರೀತಿ ಏಕಾಏಕಿ ಪ್ರತಿಭಟನೆ ಮಾಡಿದ್ರೆ, ಜನರಿಗೆ ತೊಂದರೆ ಆಗುತ್ತೆ. ಹಾಗಾಗಿ ನಾಳಿನ ಕರವೇ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ’ …
Read More »ಸ್ನಾನಕ್ಕೆ ಹೋದಾಗ ಗ್ಯಾಸ್ ಗೀಸರ್ ಆನ್ ಮಾಡಿ ಬಾಗಿಲು ಮುಚ್ಚಿ ನವವಧುವಿನ ಕೊಲೆ?
ಹಾಸನ: ಮದುವೆಯಾದ ಎರಡೇ ವಾರಕ್ಕೆ ನವವಧು ಸಾವನ್ನಪ್ಪಿರುವ ಘಟನೆ ಹಾಸನದ ಸಲೀಂ ನಗರದಲ್ಲಿ ನಡೆದಿದೆ. ಫಿಜಾ ಖಾನಂ (22) ಮೃತ ನವವಧು. ವರದಕ್ಷಿಣೆಗಾಗಿ ಮಗಳನ್ನು ಕೊಲೆ ಮಾಡಿರುವುದಾಗಿ ಯುವತಿ ಪೋಷಕರು ಆರೋಪ ಮಾಡಿದ್ದಾರೆ. ಡಿಸೆಂಬರ್ 2 ರಂದು ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಹೊಳಲಗೋಡು ಗ್ರಾಮದ ಯುವತಿ ಫಿಜಾ ಖಾನಂ ಹಾಗೂ ಹಾಸನದ ಶಾಗಿಲ್ ಅಹಮದ್ ನಡುವೆ ಮದುವೆಯಾಗಿತ್ತು. ಮದುವೆಯಾಗಿ 19ನೇ ದಿನವೇ ನವ ವಿವಾಹಿತೆಯ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ನಮ್ಮ ಮಗಳು …
Read More »ನಾಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ
ದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಪ್ರಧಾನಿ ನರೇಂದರ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಬುಧವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ದತ್ತಾಂಶದ ಪ್ರಕಾರ, ಭಾರತವು 15 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊರೊನಾ ವೈರಸ್ ನ ರೂಪಾಂತರಿ ಒಮಿಕ್ರಾನ್ 213 ಪ್ರಕರಣಗಳನ್ನು ದಾಖಲಿಸಿದೆ, ಇದರಲ್ಲಿ 90 ಜನರು ಚೇತರಿಸಿಕೊಂಡಿದ್ದಾರೆ. ದೆಹಲಿಯಲ್ಲಿ ಒಮೈಕ್ರಾನ್ ರೂಪಾಂತರದ ಗರಿಷ್ಠ 57 ಪ್ರಕರಣಗಳು …
Read More »ಮದುವೆ ಹಿಂದಿನ ದಿನ ಚಿನ್ನಾಭರಣ ದೋಚಿ ಪ್ರಿಯಕರನೊಂದಿಗೆ ಯುವತಿ ಜೂಟ್
ಲಕ್ನೋ: ಮದುವೆ ಮನೆಯ ಸಂಭ್ರಮದಲ್ಲಿ ಇದ್ದ ಮನೆ ಮಂದಿಗೆ ವಧು ಶಾಕ್ ನೀಡಿದ ಘಟನೆಯೊಂದು ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಚಹಾದಲ್ಲಿ ಪ್ರಜ್ಞೆತಪ್ಪಿಸುವ ಮದ್ದು ಬೆರೆಸಿದ ವಧು, ಮನೆಯಲ್ಲಿರುವ ಚಿನ್ನಾಭರಣದೊಂದಿಗೆ ತನ್ನ ಪ್ರಿಯಕರನ ಜೊತೆ ಎಸ್ಕೇಪ್ ಆಗಿದ್ದಾಳೆ. ಡಿಸೆಂಬರ್ 18 ರಂದು ಮದುವೆ ನಿಗದಿಯಾಗಿತ್ತು. ಡಿಸೆಂಬರ್ 17 ರಂದು, ಮದುವೆಯ ಸಿದ್ಧತೆಯಲ್ಲಿ ನಿರತರಾಗಿದ್ದ ಕುಟುಂಬ ಸದಸ್ಯರೆಲ್ಲರಿಗೂ ಕುಡಿಯಲು ಚಹಾವನ್ನು ನೀಡಿದ್ದಾಳೆ. ಕುಟುಂಬಸ್ಥರೆಲ್ಲರೂ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದ ನಂತರ ಯುವತಿ ಮನೆಯಲ್ಲಿದ್ದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





