ಬೆಂಗಳೂರು : ಮನೆಗೆ ತಡವಾಗಿ ಬಂದ್ದಿಕ್ಕೆ ಅಣ್ಣ ಬುದ್ಧಿವಾದ ಹೇಳಿದ್ದರಿಂದ ಅಸಮಾಧಾನಗೊಂಡ ತಮ್ಮ ಪಿಸ್ತೂಲಿನಿಂದ ಗುಂಡು ಹಾರಿಸಿದ ಘಟನೆ ಬೆಂಗಳೂರಿನಲ್ಲಿ ಬಿಟಿಎಂ ಲೇಔಟ್ ನಲ್ಲಿ ನಡೆದಿದೆ. ಸಲ್ಮಾನ್ ಎಂಬಾತ ಪಿಸ್ತೂಲ್ ನಿಂದ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನನ್ನು ರಕ್ಷಿಸುವ ಭರದಲ್ಲಿ ಜೊತೆಗಿದ್ದ ಸ್ನೇಹಿತ ಫಜಲ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ನೇಹಿತ ಫೈಜಲ್ ಜೊತೆ ಮನೆಗೆ ತಡವಾಗಿ ಸಲ್ಮಾನ್ ಬಂದಾ ಅಣ್ಣ ಅಮಿನ್ ದಾದಾ ಬುದ್ಧಿವಾದ ಹೇಳಿದ್ದ. ಇದರಿಂದ ಸಿಡಿಮಿಡಿಗೊಂಡ ತಮ್ಮ ಸಲ್ಮಾನ್ …
Read More »ಆಕಾಶದಲ್ಲಿ ಸಾಗಿದ ಬೆಳಕಿನ ಚುಕ್ಕಿಗಳು: ಬೆರಗಾದ ಉಡುಪಿ ಜಿಲ್ಲೆಯ ಜನತೆ
ಉಡುಪಿ: ನಿನ್ನೆ ರಾತ್ರಿ ಆಕಾಶದಲ್ಲಿ ಸಾಲುಸಾಲು ಬೆಳಕಿನ ಚುಕ್ಕಿಗಳು ಕಾಣಸಿಕ್ಕಿದ್ದು ಉಡುಪಿ ಜಿಲ್ಲೆಯ ಜನರಲ್ಲಿ ಕೌತುಕ ಮೂಡಿಸಿತು.ಸರಳರೇಖೆಯಲ್ಲಿ ಹಾದುಹೋದ ನೂರಾರು ಬೆಳಕಿನ ಚುಕ್ಕಿಗಳನ್ನ ಜಿಲ್ಲೆಯ ಜನತೆ ಕಂಡು ಬೆರಗಾದರು. ಕುಂದಾಪುರ, ಮಲ್ಪೆ ಉಡುಪಿ ಮೊದಲಾದ ಪ್ರದೇಶದಲ್ಲಿ ಜನರು ಇದನ್ನು ವೀಕ್ಷಣೆ ಮಾಡಿದ್ದು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.ಇದು ಕೃತಕ ಉಪಗ್ರಹಗಳ ಚಲನೆ ಎಂದು ಖಗೋಳತಜ್ಞರು ಈಗಾಗಲೇ ಸ್ಪಷ್ಟಪಡಿಸಿರುವುದರಿಂದ ಜನತೆ ನಿರಾಳರಾದರು.ಸಂಜೆಯ ವೇಳೆ ಕರಾವಳಿ ಭಾಗದಲ್ಲಿ ಕಂಡು ಬಂದಿರುವ ಅಪರೂಪದ ವಿದ್ಯಮಾನ …
Read More »ಹು-ಧಾ ಮಹಾನಗರ ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾದ ನೂತನ ಉಪಾಧ್ಯಕ್ಷರಾಗಿ ರಾಜು ಜೊಸೇಫ್ ನೇಮಕ
ಹುಬ್ಬಳ್ಳಿ: ಹು-ಧಾ ಮಹಾನಗರ ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾದ ನೂತನ ಉಪಾಧ್ಯಕ್ಷರಾಗಿ ರಾಜು ಜೊಸೇಫ್ ಅವರನ್ನು ನೇಮಕ ಮಾಡಲಾಗಿದೆ.ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ನಾಸೀರ ತಂಬೂರಿ ಈ ನೇಮಕದ ಆದೇಶ ಹೊರಡಿಸಿದ್ದಾರೆ. ಜೊಸೇಫ್ ಅವರು ನೇಮಕದ ಆದೇಶ ಪತ್ರವನ್ನು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಅವರಿಂದ ಸ್ವೀಕರಿಸಿದರು.
Read More »ಧಾರವಾಡದಲ್ಲಿ ಮೊಟ್ಟೆ ಹಿಡಿದು ಪ್ರತಿಭಟನೆ: ಮೊಟ್ಟೆ ವಿರೋಧಿಗಳ ವಿರುದ್ಧ ಧಿಕ್ಕಾರ ಕೂಗಿ ದಲಿತ ಸಂಘಟನೆಗಳ ಆಕ್ರೋಶ .
ಧಾರವಾಡ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ವಿತರಣೆ ಮಾಡುತ್ತಿರುವ ಮೊಟ್ಟೆ ನೀಡುವ ಯೋಜನೆಯನ್ನು ಮುಂದುವರೆಸಬೇಕು ಎಂದು ಅಗ್ರಹಿಸಿ ಹಾಗೂ ಮೊಟ್ಟೆ ವಿರೋಧ ಮಾಡುತ್ತಿರುವುದನ್ನು ಖಂಡಿಸಿ, ಧಾರವಾಡದಲ್ಲಿ ವಿವಿಧ ದಲಿತ ಸಂಘಟನೆಗಳು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಸಮತಾ ಸೇನೆ ಹಾಗೂ ವಿವಿಧ ದಲಿತ ಸಂಘಟನೆಯ ನೇತೃತ್ವದಲ್ಲಿ, ನಗರದ ನಗರದ ಜನರು ಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ, ಕಾರ್ಯಕರ್ತರು ಮೊಟ್ಟೆ ಹಿಡಿದು ವಿರೋಧಿಗಳ ವಿರುದ್ಧ ಧಿಕ್ಕಾರ …
Read More »ಬಿಜೆಪಿಯಿಂದ ಮಲ್ಲಿಕಾರ್ಜುನ ಹಾವೇರಿಯನ್ನು 6 ವರ್ಷ ಉಚ್ಛಾಟನೆ
ಹುಬ್ಬಳ್ಳಿ:ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಲ್ಲಿಕಾರ್ಜುನ ಹಾವೇರಿಯವರನ್ನು ಬಿಜೆಪಿಯಿಂದ 6 ವರ್ಷ ಉಚ್ಛಾಟನೆ ಮಾಡಿ ಆದೇಶ ಹೊರಿಡಿಸಲಾಗಿದೆ. ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಸೂಚನೆಯಂತೆ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಮಲ್ಲಿಕಾರ್ಜುನ ಹಾವೇರಿಯನ್ನ ಉಚ್ಛಾಟಿಸಿದ್ದಾರೆ. ಧಾರವಾಡ ದ್ವಿಸದಸ್ಯ ಸ್ಥಾನದ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಹಾವೇರಿ ಸ್ಪರ್ಧಿಸಿದ್ದರು. ಪಕ್ಷದ ಶಿಸ್ತು ಉಲ್ಲಂಘಿಸಿದ್ದಕ್ಕೆ ಮಲ್ಲಿಕಾರ್ಜುನನನ್ನು ಬಿಜೆಪಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ. …
Read More »ಮನೆ ಬೀಗ ಮುರಿದು ಹಣ ಮತ್ತು ಚಿನ್ನ ಕದ್ದು ಪರಾರಿಯಾದ ಕಳ್ಳರು
ಹುಬ್ಬಳ್ಳಿ: ಅನ್ಯ ಕೆಲಸದ ನಿಮಿತ್ತವಾಗಿ ಮನೆಗೆ ಬೀಗ ಹಾಕಿ ಹೋದ ಸಮಯದಲ್ಲಿ ಕಳ್ಳರು ಮನೆಗೆ ನುಗ್ಗಿ ನಗ ನಾಣ್ಯ ಕದ್ದು ಪರಾರಿಯಾಗಿರುವ ಘಟನೆ ನಗರದ ಹಳೆ ಹುಬ್ಬಳ್ಳಿಯ ಬಸವನಗರದಲ್ಲಿ ನಡೆದಿದೆ. ಎ.ಎನ್. ಪರಮೇಶ್ವರಪ್ಪ ಎಂಬುವವರ ಮನೆಯಲ್ಲಿಯೇ ಕಳ್ಳತನವಾಗಿದ್ದು, ಇವರು ಮನೆಗೆ ಬೀಗ ಹಾಕಿಕೊಂಡು ಹೊರಗಡೆ ಹೋಗಿದ್ದರು. ಈ ವೇಳೆ ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿದ ಕಳ್ಳರು ಮನೆಗೆ ನುಗ್ಗಿ ಮನೆಯಲ್ಲಿದ್ದ 66 ಗ್ರಾಂ ತೂಕದ ಬಂಗಾರದ ಒಡವೆ, 3,700 ಗ್ರಾಂ …
Read More »ತಮಿಳ್ ತಾಯ್ ವಾಳ್ತ್ ಈಗ ತಮಿಳುನಾಡಿನ ಅಧಿಕೃತ ನಾಡಗೀತೆ
– ಹಾಡುವಾಗ ಎದ್ದು ನಿಲ್ಲುವುದು ಕಡ್ಡಾಯ ಚೆನ್ನೈ: ತಮಿಳು ತಾಯಿಗೆ ವಂದಿಸುವ (ತಮಿಳ್ ತಾಯ್ ವಾಳ್ತ್) ತಮಿಳು ತಾಯಿಯೇ ನಿನಗೆ ವಂದನೆ ಗೀತೆಯನ್ನು ತಮಿಳುನಾಡು ತನ್ನ ನಾಡಗೀತೆಯಾಗಿ ಫೋಷಿಸಿದೆ ಹಾಗೂ ಈ ಗೀತೆ ಹಾಡುವಾಗ ಎಲ್ಲರೂ ಎದ್ದು ಗೌರವ ಕೊಡಬೇಕು ಎಂಬ ಸುತ್ತೋಲೆ ಹೊರಡಿಸಿದೆ. ಇತ್ತೀಚೆಗಷ್ಟೇ ಮದ್ರಾಸ್ ಹೈಕೋರ್ಟ್ ತಮಿಳ್ ತಾಯ್ ವಾಳ್ತ್ ಕೇವಲ ಪ್ರಾರ್ಥನಾ ಗೀತೆಯೇ ಹೊರತು ರಾಷ್ಟ್ರ ಗೀತೆಯಲ್ಲ, ಹೀಗಾಗಿ ಈ ಹಾಡಿನ ವೇಳೆ ಯಾರೂ ಎದ್ದು ನಿಲ್ಲುವ …
Read More »ಮಾರುಕಟ್ಟೆಗೆ ಹೋಗಿದ್ದ ಬಾಲಕಿಯ ಮೇಲೆ ಗ್ಯಾಂಗ್ರೇಪ್
ಕೋಲ್ಕತ್ತಾ: 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮಾರುಕಟ್ಟೆಗೆ ಹೋಗುವಾಗ ಈ ಘಟನೆ ನಡೆದಿದೆ. ಈ ಸಂಬಂಧ ಪರಿಚಯಸ್ತ ಆಟೋ ಚಾಲಕನನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಘಟನೆಯ ದಿನ, ವಿದ್ಯಾರ್ಥಿನಿ ಮಾರುಕಟ್ಟೆಗೆ ನಡೆದುಕೊಂಡು ಹೋಗುತ್ತಿರುವುದನ್ನು ನೋಡಿದ ಆಟೋ ಚಾಲಕ ಅವಳನ್ನು ಮಾರುಕಟ್ಟೆಗೆ ಬಿಡುತ್ತೇನೆ ಎಂದು ನಂಬಿಸಿದ್ದಾನೆ. ನಂತರ ದಾರಿಯಲ್ಲಿ ಆಟೋದ …
Read More »ದೇಶದಲ್ಲಿ 62 ಲಕ್ಷಕ್ಕೂ ಅಧಿಕ ಕೋವಿಡ್ ಡೋಸ್ ವ್ಯರ್ಥ
ನವದೆಹಲಿ: ಭಾರತದಲ್ಲಿ 62 ಲಕ್ಷಕ್ಕೂ ಅಧಿಕ ಕೋವಿಡ್ ಲಸಿಕೆ ವ್ಯರ್ಥವಾಗಿದೆ. ಅದರಲ್ಲಿ ಅರ್ಧದಷ್ಟು ಉತ್ತರಪ್ರದೇಶ, ಮಧ್ಯಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳೆಂದು ಎಂದು ವರದಿಯಾಗಿದೆ. ಮಧ್ಯಪ್ರದೇಶದಲ್ಲಿ ಅತೀ ಹೆಚ್ಚು 16.48 ಲಕ್ಷ, ಉತ್ತರ ಪ್ರದೇಶದಲ್ಲಿ 12.60 ಲಕ್ಷ ಮತ್ತು ರಾಜಸ್ಥಾನದಲ್ಲಿ 6.86 ಲಕ್ಷ ಕೋವಿಡ್ ಡೋಸ್ ವ್ಯರ್ಥವಾಗಿದೆ. ಈ ಮೂರು ರಾಜ್ಯಗಳನ್ನು ತೆಗೆದುಕೊಂಡರೆ ಒಟ್ಟಾರೆಯಾಗಿ 36 ಲಕ್ಷದಷ್ಟು ನಷ್ಟವಾಗಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಆರೋಗ್ಯ ಖಾತೆಯ ರಾಜ್ಯ ಸಚಿವೆ ಭಾರತಿ ಪ್ರವೀಣ್ …
Read More »ಶಿವಸೇನೆ, ಎಂಇಎಸ್ ಹೈಡ್ರಾಮಾ.. ಆರಕ್ಕೂ ಅಧಿಕ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
ಬೆಳಗಾವಿ: ಪೊಲೀಸರು ನಿಷೇಧಾಜ್ಞೆ ಹೇರಿ, ಪ್ರತಿಭಟನೆಗಳಿಗೆ ಅವಕಾಶ ನಿರಾಕರಿಸಿದ್ದಾರೆ. ಈ ನಡುವೆ ಬೆಳಗಾವಿಯ ಶಿವಾಜಿ ಉದ್ಯಾನವನದ ಬಳಿ ಶಿವಸೇನೆ, ಎಂಇಎಸ್ ಮುಖಂಡರು ಹೈಡ್ರಾಮಾ ನಡೆಸಿದ್ದರಿಂದ ಆರಕ್ಕೂ ಅಧಿಕ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಂಇಎಸ್ ಮುಖಂಡ ಶಿವಾಜಿ ಸುಂಟ್ಕರ್, ಶಿವಸೇನೆ ಜಿಲ್ಲಾಧ್ಯಕ್ಷ ಪ್ರಕಾಶ್ ಶಿರೋಳಕರ ಸೇರಿ ಹಲವರು ಶಿವಾಜಿ ಗಾರ್ಡನ್ ಬಳಿ ಪ್ರತಿಭಟನೆ ನಡೆಸಲು ಆಗಮಿಸಿದ್ದರು. ಇಂದು ನಿಷೇಧಾಜ್ಞೆ ಜಾರಿ ಹಿನ್ನೆಲೆ ಪ್ರತಿಭಟನೆ ನಡೆಸದಂತೆ ಪೊಲೀಸರು ಹೇಳಿದರೂ ಕೂಡ ನಾವು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





