ಧಾರವಾಡ: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಎಸ್.ಆರ್.ಮೋರೆ (84) ಇಲ್ಲಿನ ಎಸ್ಡಿಎಂ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು. ಧಾರವಾಡ ಕ್ಷೇತ್ರದಿಂದ ನಾಲ್ಕು ಬಾರಿ ಅವರು ಶಾಸಕರಾಗಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ಎಸ್.ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಹಕಾರ ಸಚಿವರಾಗಿದ್ದರು. ಧರ್ಮಸಿಂಗ್ ಅವರ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿದ್ದರು. ಈ ಭಾಗದಲ್ಲಿ ಆಶ್ರಯ ಮನೆಗಳನ್ನು ಸಾಕಷ್ಟು ಬಡವರಿಗೆ ಕೊಡಿಸಿದ್ದರಿಂದ ಅವರನ್ನು ಆಶ್ರಯ ಮನೆಗಳ ಹರಿಕಾರ ಎಂದೇ ಕರೆಯಲಾಗುತ್ತಿತ್ತು. ಜತೆಗೆ ಹುಬ್ಬಳ್ಳಿ ಧಾರವಾಡ ಜನರಿಗೆ ಕುಡಿಯುವ ನೀರು …
Read More »ವಿದೇಶದಿಂದ ಬಂದ 66 ಮಂದಿ ವಿದೇಶಿಯರಿಗೆ ಕ್ವಾರಂಟೈನ್-ಬೆಣ್ಣೇ ನಗರಿ ಜನರಿಗೆ ಜಿಲ್ಲಾಧಿಕಾರಿ ಅಭಯ
ದಾವಣಗೆರೆ: ದೇಶ-ವಿದೇಶಗಳಿಂದ ಜಿಲ್ಲಾಗೆ ಬಂದಿರುವ 66 ಮಂದಿ ಪೈಕಿ ಕೊರೊನಾ ವೈರಸ್ ಹೆಚ್ಚಾಗಿ ಕಾಣಿಸಿಕೊಂಡ ದೇಶಗಳಿಂದ 21 ಜನ ಬಂದಿದ್ದಾರೆ. ಅವರರೆಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ.ಜನ ಭಯಪಡುವ ಅಗತ್ಯ ಇಲ್ಲವೆಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಬೆಣ್ಣೆ ನಗರಿ ಮಂದಿಗೆ ಹೇಳಿದ್ದಾರೆ. ನಗರದಲ್ಲಿ ಮನೆ ಮನೆಗೆ ಲಸಿಕೆ ಅಭಿಯಾನ ಆರಂಭಿಸಿ ಮಾತನಾಡಿದ ಅವರು, 66 ಜನರು ಕೂಡ ಕೊರೊನಾ ನೆಗೆಟಿವ್ ವರದಿ ತಂದಿದ್ದಾರೆ. ಅವರೆಲ್ಲರ ಮೇಲೆ ನಿಗಾ ಇರಿಸಿದ್ದೇವೆ. 7 ದಿನಗಳ ಹೋಂ …
Read More »ಪ್ರಾಮಾಣಿಕತೆ ಮೆರೆದು ಮಾದರಿಯಾದ ಆಟೋ ಡ್ರೈವರ್
ಹುಬ್ಬಳ್ಳಿ: ಪ್ರಯಾಣಿಕರೊಬ್ಬರು ಆಟೋದಲ್ಲಿ ಮರೆತು ಹೋಗಿದ್ದ ಬ್ಯಾಗನ್ನು ಆಟೋ ಡ್ರೈವರೊಬ್ಬರು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಲ್ಲದೇ ಇತರರಿಗೆ ಮಾದರಿಯಾಗಿದ್ದಾರೆ. ಹೌದು ಹುಬ್ಬಳ್ಳಿಯ ಆಟೋ ಡ್ರೈವರ್ ಆಗಿರುವ ಮಹಮ್ಮದ್ ಯುಸೂಪ್ ಘಾಟಿವಾಲೇ ಎಂಬುವವರೇ ಬ್ಯಾಗ ಹಿಂತಿರುಗಿಸಿದ ಆಟೋ ಚಾಲಕನಾಗಿದ್ದು, ಗೀತಾ ಬಿಳೆಅಂಗಡಿ ಎಂಬುವರು ನಿನ್ನೆ ಆಟೋದಲ್ಲಿ ಪ್ರಯಾಣಿಸಿದ್ದು ಆಟೋ ಬಿಟ್ಟು ಇಳಿಯುವಾಗ ತಮ್ಮ ಬ್ಯಾಗನ್ನು ಮರೆತು ಹೋಗಿದ್ದು,ಅದನ್ನು ಗಮನಿಸಿದ ಮಹಮ್ಮದ ಯುಸೂಪ್ ತಕ್ಷಣ ಹಳೇ ಹುಬ್ಬಳ್ಳಿ ಪೋಲಿಸ್ ಠಾಣೆಗೆ ಹಿಂತಿರುಗಿಸಿದ್ದಾನೆ. ಠಾಣೆಯ ಪಿಎಸ್ …
Read More »5ನೇ ವರ್ಷದ ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿ ರಾಧಿಕಾ-ಯಶ್
ಬೆಂಗಳೂರು: ಚಂದನವನದ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಇಂದು 5ನೇ ವರ್ಷದ ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ. ಮದುವೆ ವಾರ್ಷಿಕೋತ್ಸವದ ಹಿನ್ನೆಲೆ ರಾಧಿಕಾ ಅವರು ಇನ್ಸ್ಟಾಗ್ರಾಮ್ ನಲ್ಲಿ ಬ್ಯೂ ಟ್ಯಾಪ್ಲಿನ್ ಬರೆದ ಸಾಲುಗಳನ್ನು ಬರೆದು, ಯಶ್ ಜೊತೆಗಿನ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಈ ಸಾಲಿನಲ್ಲಿ, ಯಾರಾದರೂ ನಿಮ್ಮನ್ನು ನೀವು ಉತ್ತಮಗೊಳ್ಳುವಂತೆ ಮಾಡುವ ಪ್ರೀತಿಯಲ್ಲಿ ಮತ್ತು ಜೀವನದಲ್ಲಿ ನಿಮ್ಮನ್ನು ಪ್ರೇರೇಪಿಸುವ, ಪ್ರೋತ್ಸಾಹಿಸುವ, ನೀವು ನಿರ್ಲಕ್ಷಿಸುವ ಕನಸುಗಳು ಮತ್ತು ಗುರಿಗಳ ಕಡೆಗೆ ನಿಮ್ಮನ್ನು …
Read More »ಧ್ರುವ ಸರ್ಜಾ ‘ಮಾರ್ಟಿನ್’ ಚಿತ್ರಕ್ಕೆ ಸಿಕ್ಕಳು ಪುಣೆ ಸುಂದರಿ
ಬೆಂಗಳೂರು: ಪೊಗರು’ ಸಿನಿಮಾ ಬಳಿಕ ನಟ ಧ್ರುವ ಸರ್ಜಾ ಅಭಿನಯಿಸುತ್ತಿರೋ ಸಿನಿಮಾ ‘ಮಾರ್ಟಿನ್’. ನಿರ್ದೇಶಕ ಎ.ಪಿ ಅರ್ಜುನ್ ನಿರ್ದೇಶನದಲ್ಲಿ ಮೂಡಿ ಬರ್ತಿರೋ ಚಿತ್ರಕ್ಕೆ ನಾಯಕಿ ಯಾರಾಗ್ತಾರೆ ಅನ್ನೋದು ಗಾಂಧಿನಗರದಲ್ಲಿ ಚರ್ಚೆ ಆಗಿತ್ತು. ಮತ್ತೊಂದೆಡೆ, ಚಿತ್ರತಂಡ ಹೊಸ ಹೀರೋಯಿನ್ ಹುಡುಕಾಟದಲ್ಲಿದೆ ಎನ್ನಲಾಗಿತ್ತು. ವೈಭವಿ ಶಾಂಡಿಲ್ಯ ಮೂಲತಃ ಪುಣೆಯವರು. ಈಗಾಗಲೇ ಮರಾಠಿ, ತಮಿಳು ಚಿತ್ರರಂಗದಲ್ಲಿ ಹೆಸರು ಮಾಡಿದ್ದು, ಶರಣ್ ಅಭಿನಯದ ‘ರಾಜ್ ವಿಷ್ಣು’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪದಾರ್ಪಣೆ ಮಾಡಿದ್ದರು. ಬಳಿಕ ಯೋಗರಾಜ್ …
Read More »ವಿಧಾನ ಪರಿಷತ್ ಚುನಾವಣೆ-ಜಿಲ್ಲೆಯಲ್ಲಿ ಡಿ.8 ರಿಂದ 10 ರವರೆಗೆ ಮಧ್ಯ ನಿಷೇಧ-ನಿತೇಶ ಪಾಟೀಲ್
ಧಾರವಾಡ: ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಹಾಗೂ ಧಾರವಾಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಮತದಾನ ನೆಡೆಯುತ್ತಿರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಡಿ.8 ರಂದು ಸಂಜೆಯಿಂದ ಡಿ.10 ರವರೆಗೆ ಜಿಲ್ಲೆಯಲ್ಲಿ ಮದ್ಯದ ಅಂಗಡಿ ಹಾಗೂ ಬಾರ್ ಗಳನ್ನು ಬಂದ್ ಮಾಡಬೇಕೆಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ಧಾರೆ. ಜೊತೆಗೆ ಎಲ್ಲ ರೀತಿ ಮದ್ಯ ಸಂಗ್ರಹಣಾ ,ತಯಾರಿಕಾ ಘಟಕ, ಮದ್ಯಸಾಗಾಣಿಕೆ ನಿಷೇಧಿಸಲಾಗಿದೆ.ಹಾಗೂ ಮಾರಾಟ ಮಳಿಗೆಗಳನ್ನು ಮುಚ್ಚಲು ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಆದೇಶ ಹೊರಡಿಸಿದ್ದಾರೆ.
Read More »2015ರ ಹೆಲಿಕಾಪ್ಟರ್ ಪತನದಲ್ಲಿ ಪಾರಾಗಿದ್ದರು ಬಿಪಿನ್ ರಾವತ್
ನವದೆಹಲಿ: ತಮಿಳುನಾಡಿನ ನೀಲಗಿರಿ ಅರಣ್ಯ ವ್ಯಾಪ್ತಿಯ (ಕನೂರು ಬಳಿ) ಪ್ರದೇಶದಲ್ಲಿ ಭಾರತೀಯ ವಾಯುಪಡೆ ಹೆಲಿಕಾಪ್ಟರ್ ಪತನಗೊಂಡಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರ ಸ್ಥಿತಿ ಗಂಭೀರವಾಗಿದೆ. ಇದು ಅವರಿಗೆ ಎರಡನೇ ಅಪಘಾತವಾಗಿದೆ. ಕೆಲ ವರ್ಷಗಳ ಹಿಂದೆಯೂ ರಾವತ್ ಇದ್ದ ಹೆಲಿಕಾಪ್ಟರ್ ಪತನಗೊಂಡಿತ್ತು. ಆಗ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಹೌದು, 2015ರಲ್ಲಿ ನಾಗಾಲ್ಯಾಂಡ್ನ ದಿಮಾಪುರ್ನಲ್ಲಿ ಚೀತಾ ಹೆಲಿಕಾಪ್ಟರ್ ಪತನಗೊಂಡಿತ್ತು. ಆ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸುತ್ತಿದ್ದ ಬಿಪಿನ್ ರಾವತ್ ಪ್ರಾಣಾಪಾಯದಿಂದ ಪಾರಾಗಿದ್ದರು. …
Read More »ಹೆಲಿಕಾಪ್ಟರ್ ಪತನವಾದ ಸ್ಥಳದಲ್ಲಿ ಶಂಕಿತ ವ್ಯಕ್ತಿ ಅರೆಸ್ಟ್
ಚೆನ್ನೈ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಬಳಿಯ ಕೂನೂರಿನಲ್ಲಿ ಪತನಗೊಂಡಿದ್ದು, ರಾವತ್ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನಾ ಸ್ಥಳದಲ್ಲಿ ಅನುಮಾನಾಸ್ಪದ ವ್ಯಕ್ತಿಯೊಬ್ಬನ್ನು CRPF ಬಂಧಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆ ನಡೆದ ಸ್ಥಳ ವೆಲ್ಲಿಂಗ್ಟನ್ನಿಂದ ಏಳು ಕಿಮೀ ಪರ್ವತ ಪ್ರದೇಶದಲ್ಲಿದೆ ಎಂದು ತಿಳಿದು ಬಂದಿದೆ. ಹೆಲಿಕಾಪ್ಟರ್ ಕೂನೂರಿನಿಂದ ಕೊಯಮತ್ತೂರು ಸೇನಾ ಕಾರ್ಯಕ್ರಮಕ್ಕೆ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಮತ್ತು ಇತರ …
Read More »ಮದುವೆಗೆ ಬರುವ ಅತಿಥಿಗಳಿಗೆ ಕತ್ರಿನಾ-ವಿಕ್ಕಿ ವೆಲ್ಕಮ್ ನೋಟ್
ಮುಂಬೈ: ನಟಿ ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಾಲ್ ಮದುವೆ ಬಾಲಿವುಡ್ನಲ್ಲಿ ಸಖತ್ ಸುದ್ದಿಯಲ್ಲಿದೆ. ಈ ಜೋಡಿಯು ಅತಿಥಿಗಳನ್ನು ಸ್ವಾಗತಿಸಲು ಒಂದು ವೆಲ್ಕಮ್ ನೋಟ್ ನೀಡುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವೆಲ್ಕಮ್ ನೋಟ್ ಫೋಟೋ ವೈರಲ್ ಆಗುತ್ತಿದೆ. ಪತ್ರದಲ್ಲಿ ಏನಿದೆ?: ಈ ಮದುವೆಯನ್ನು ಬಹಳ ಸೀಕ್ರೆಟ್ ಆಗಿ ಮಾಡಲಾಗುತ್ತಿದೆ. ಮದುವೆಯ ಯಾವುದೇ ವಿವರಗಳೂ ಸೋಶಿಯಲ್ ಮೀಡಿಯಾದಲ್ಲಿ ಲೀಕ್ ಆಗಬಾರದು ಎಂದು ಎಚ್ಚರಿಕೆ ವಹಿಸಲಾಗುತ್ತಿದೆ. ಹಾಗಾಗಿ ಮದುವೆ ಬಂದ ಅತಿಥಿಗಳಿಗೆ ಈ ಬಗ್ಗೆ ಮೊದಲೇ ತಿಳಿಸಲಾಗಿದೆ. …
Read More »ಸಂಪುಟ ವಿಸ್ತರಣೆ- ನಾನಾಗಿಯೇ ಸಚಿವ ಸ್ಥಾನ ಕೇಳೊದಿಲ್ಲ,ಶಾಸಕನಾಗಿಯೇ ಇರ್ತೆನೆ-ಅರವಿಂದ ಬೆಲ್ಲದ
ಹುಬ್ಬಳ್ಳಿ: ಶಾಸಕರಾದವರಿಗೆ ಸಚಿವರಾಗುವ ಆಸೆ ಇದ್ದೆ ಇರುತ್ತದೆ. ಆದರೆ ನಾನಾಗಲೇ ಸಚಿವ ಸ್ಥಾನಕ್ಕಾಗಿ ಲಾಭಿ ಮಾಡುವುದಿಲ್ಲ. ಬದಲಾಗಿ ಪಕ್ಷ ಗುರುತಿಸಿ ಜವಾಬ್ದಾರಿ ನೀಡಿದರೆ ಸ್ವೀಕರಿಸುವೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು. ನಗರದ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟದ ವಿಸ್ತರಣೆ ಕುರಿತು ನನಗೆ ಮಾಹಿತಿ ಇಲ್ಲ. ಹಾಗೇನಾದರೂ ಸಂಪುಟ ವಿಸ್ತರಣೆ ಆದರೆ ನಾನು ಸಚಿವ ಸ್ಥಾನ ಕೇಳುವುದಿಲ್ಲ. ಈಗಾಗಲೇ ನಾನು ಶಾಸಕನಾಗಿ, ಜಿಲ್ಲಾಧ್ಯಕ್ಷನಾಗಿ ನೆಮ್ಮದಿಯಿಂದ ಇರುವೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





