ದೇವನಹಳ್ಳಿ(ಬೆಂಗಳೂರು ಗ್ರಾಮಾಂತರ): ದೇಶದಲ್ಲಿ ಒಮಿಕ್ರೋನ್ ಕೋವಿಡ್ ರೂಪಾಂತರಿ ವೈರಸ್ ಕಾಣಿಸಿಕೊಂಡಿದ್ದು, ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ನ.01 ರಿಂದ ಇವತ್ತಿನವರೆಗೆ ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಸುಮಾರು 94 ಪ್ರಯಾಣಿಕರು ಆಗಮಿಸಿದ್ದು, ಆ ಪೈಕಿ ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕು ಕಂಡು ಬಂದ ಪ್ರಯಾಣಿಕರನ್ನು ಬಿಬಿಎಂಪಿ ವ್ಯಾಪ್ತಿಯ ಬೊಮ್ಮನಹಳ್ಳಿಯಲ್ಲಿ ಒಬ್ಬರನ್ನು ಕ್ವಾರಂಟೈನ್ ಮಾಡಲಾಗಿದ್ದು, ಮತ್ತೊಬ್ಬರನ್ನು ಖಾಸಗಿ ಹೋಟೆಲ್ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಇವರಲ್ಲಿ ಹೊಸ ತಳಿಯ ವೈರಸ್ …
Read More »IND vs NZ first test: ಕಿವೀಸ್ 296ಕ್ಕೆ ಆಲೌಟ್, 2ನೇ ಇನ್ನಿಂಗ್ಸ್ನಲ್ಲಿ ಭಾರತಕ್ಕೆ ಆರಂಭಿಕ ಆಘಾತ
ಕಾನ್ಪುರ: ಅಕ್ಷರ್ ಪಟೇಲ್ ಮಾರಕ ಬೌಲಿಂಗ್ ದಾಳಿಗೆ ಬೆದರಿದ ನ್ಯೂಜಿಲ್ಯಾಂಡ್ ತಂಡ ತನ್ನ ಮೊದಲ ಇನ್ನಿಂಗ್ಸ್ನಲ್ಲಿ 296 ರನ್ಗಳಿಗೆ ಸರ್ವಪತನಗೊಂಡಿದೆ. ಈ ಮೂಲಕ ಭಾರತ 49 ರನ್ಗಳಿಂದ ಮೊದಲ ಇನ್ನಿಂಗ್ಸ್ನಲ್ಲಿ ಮುನ್ನಡೆ ಸಾಧಿಸಿದೆ. ಆದರೆ 2ನೇ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಕೂಡ ಒಂದು ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿದೆ. ಎರಡನೇ ದಿನ ವಿಕೆಟ್ ನಷ್ಟವಿಲ್ಲದೆ 129 ರನ್ಗಳಿಸಿದ್ದ ಕಿವೀಸ್ ಆರಂಭಿಕ ಜೋಡಿಯನ್ನು ಅಶ್ವಿನ್ ಬ್ರೇಕ್ ಮಾಡಿದರು. ಅವರು 214 …
Read More »ಸಿದ್ಧು, ಡಿಕೆಶಿ ವಿರುದ್ಧ ಗುಡುಗಿದ ಕೆ.ಎಸ್.ಈಶ್ವರಪ್ಪ: ಅವರು ಹೇಳುವುದೆಲ್ಲ ಬರಿ ಸುಳ್ಳು…!
ಹುಬ್ಬಳ್ಳಿ: ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಹೇಳುವುದೆಲ್ಲ ಬರಿ ಸುಳ್ಳು. ಸಿದ್ಧರಾಮಯ್ಯ ಹಿಂದುಳಿದ ವರ್ಗದವರಿಗೆ ಏನು ಮಾಡಲಿಲ್ಲ. ಸಿದ್ಧರಾಮಯ್ಯನವರು ಬರಿ ಘೋಷಣೆ ಮಾಡಿದ್ದರು. ಗ್ರಾಮೀಣ ಭಾಗದ ಜನರು ಸಿದ್ದರಾಮಯ್ಯ ಹಿಂದುಳಿದವರಿಗೆ ಏನೂ ಮಾಡಲಿಲ್ಲ ಅಂತಾ ಹೇಳ್ತಾ ಇದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದರು. ಕೆ.ಎಸ್.ಈಶ್ವರಪ್ಪ ನಗರದಲ್ಲಿಂದು ಬಿಜೆಪಿ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು,ಕಾಂಗ್ರೆಸ್ ನಾಯಕರಿಗೆ ಕೇಳಲು ಬಯಸುವೆ. ನೀವೂ …
Read More »ಉಪನ್ಯಾಸಕರೊಬ್ಬರ ಫೇಸ್ ಬುಕ್ ಪೇಜ್ ಹ್ಯಾಕ್ ಮಾಡಿದ ಕಿರಾತಕರು- ಹಣ ನೀಡದಂತೆ ಮನವಿ ಮಾಡಿದ ಮಹಾಂತೇಶ ಸೊಗಲದ
ಧಾರವಾಡ :ಉಪನ್ಯಾಸಕರೊಬ್ಬರ ಪೇಸ್ ಬುಕ್ ಪೇಜ್ ಅನ್ನು ಹ್ಯಾಕ್ ಮಾಡಿದ ಅಪರಿಚಿತ ವ್ಯಕ್ತಿ ಗಳು ಹಣದ ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ಉಪನ್ಯಾಸಕರಾದ ಮಹಾಂತೇಶ ಸೊಗಲದ ಅವರು ಸ್ನೇಹಿತರಿಗೆ, ಸಂಬಂಧಿಕರಿಗೆ ಹಾಗೂ ಪರಿಚಯದವರಿಗೆ ಹಣ ನೀಡಿದಂತೆ ಮನವಿ ಮಾಡಿದ್ದಾರೆ. ಧಾರವಾಡ ನಗರದಲ್ಲಿ ಖಾಸಗಿ ಕಾಲೇಜುವೊಂದರಲ್ಲಿ ಉಪನ್ಯಾಸಕಾರಾಗಿ ಸೇವೆ ಸೇವೆ ಸಲ್ಲಿಸುತ್ತಿರುವ ಮಹಾಂತೇಶ ಸೊಗಲದ ಅವರಪೇಸ್ ಬುಕ್ ಹ್ಯಾಕ್ ಮಾಡಿ 2000,3000, 6000 ಹೀಗೆ ಬೇಕಾಬಿಟ್ಟಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಹಾಗೂ …
Read More »ತಮ್ಮ 4ನೇ ಟೆಸ್ಟ್ ಪಂದ್ಯದಲ್ಲಿ 5ನೇ ಬಾರಿ 5 ವಿಕೆಟ್ ಪಡೆದು ದಾಖಲೆ ಬರೆದ ಅಕ್ಷರ್ ಪಟೇಲ್!!
ಕಾನ್ಪುರ : ಭಾರತ ತಂಡದ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಮೊದಲ ಟೆಸ್ಟ್ನ ನ್ಯೂಜಿಲ್ಯಾಂಡ್ ವಿರುದ್ಧ ಮೊದಲ ಇನ್ನಿಂಗ್ಸ್ನಲ್ಲಿ 5 ವಿಕೆಟ್ ಪಡೆಯುವ ಮೂಲಕ ತಾವಾಡಿದ ವೃತ್ತಿ ಜೀವನದ ಮೊದಲ 4 ಪಂದ್ಯಗಳಲ್ಲೇ 5ನೇ ಬಾರಿ 5 ವಿಕೆಟ್ ಪಡೆದ ದಾಖಲೆ ಬರೆದಿದ್ದಾರೆ. ಇದೇ ವರ್ಷ ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ನಡೆದಿದ್ದ ಟೆಸ್ಟ್ ಸರಣಿಯಲ್ಲಿ ಪದಾರ್ಪಣೆ ಮಾಡಿದ್ದ ಅವರು, ಮೊದಲ ಪಂದ್ಯದಲ್ಲೇ 7 ವಿಕೆಟ್ ಪಡೆದು ಮಿಂಚಿದ್ದರು. ನಂತರ ಉಳಿದ ಮೂರು …
Read More »ದಾವಣಗೆರೆಯಲ್ಲಿ ರಾತ್ರಿ ವೇಳೆ ಟ್ರ್ಯಾಕ್ಟರ್ ಅಡ್ಡಗಟ್ಟಿದ ಚಿರತೆ
ದಾವಣಗೆರೆ: ರೈತರು ಟ್ಟ್ಯಾಕ್ಟರ್ನಲ್ಲಿ ಜಮೀನಿಗೆ ತೆರಳುತ್ತಿರುವ ವೇಳೆ ರೈತರಿಗೆ ಚಿರತೆ ಕಾಣಿಸಿಕೊಂಡಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಪಲವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಇದರಿಂದ ಗ್ರಾಮದಲ್ಲಿ ಆತಂಕದ ವಾತವರಣ ನಿರ್ಮಾಣವಾಗಿದೆ. ಈ ಗ್ರಾಮದ ಸುತ್ತಮುತ್ತ ಚಿರತೆ ಪದೇ ಪದೆ ಕಾಣಿಸಿಕೊಳ್ಳುತ್ತಿದ್ದು, ಇಡೀ ಗ್ರಾಮಸ್ಥರು ಭಯದಲ್ಲೇ ಜೀವನ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಚಿರತೆ ಹಾವಳಿಯಿಂದ ಭಯಭೀತರಾದ ಗ್ರಾಮಸ್ಥರು ಜಮೀನಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ರಾತ್ರಿ ವೇಳೆ ಜಮೀನಿನ ಕೆಲಸಕ್ಕೆ ಟ್ರ್ಯಾಕ್ಟರ್ನಲ್ಲಿ ಹೋಗುವಾಗ ಚಿರತೆ ಟ್ರ್ಯಾಕ್ಟರ್ …
Read More »ಪರಿಷತ್ ಚುನಾವಣೆ ಗೆಲುವಿಗಾಗಿ ಕಾರ್ಯತಂತ್ರ ರೂಪಿಸಲಾಗಿದೆ: ಸಿಎಂ
ತುಮಕೂರು: ವಿಧಾನ ಪರಿಷತ್ ಚುನಾವಣೆ ಗೆಲುವಿಗಾಗಿ ಈಗಾಗಲೇ ಕಾರ್ಯತಂತ್ರ ರೂಪಿಸಲಾಗಿದ್ದು, ಜಿಲ್ಲೆಯ ಎಲ್ಲಾ ಮುಖಂಡರ ಜೊತೆ ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಎನ್ ಲೋಕೇಶ್ ಗೆಲ್ಲಲಿದ್ದಾರೆ. ಒಟ್ಟು 20 ಸ್ಥಾನಗಳಲ್ಲಿ ಹದಿನೈದು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ನಮಗಿದೆ ಎಂದರು. ಎಸಿಬಿ ದಾಳಿ ಬಳಿಕ ಕಾನೂನು ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಲಾಗುವುದು. ಅಲ್ಪಾವಧಿಯಲ್ಲಿ ಚಾರ್ಜ್ ಶೀಟ್ ಹಾಕುವ ಹಾಗೆ …
Read More »ಎರಡು ತಲೆ, ಮೂರು ಕಣ್ಣುಳ್ಳ ವಿಚಿತ್ರ ಕರು ಜನನ- ಕರು ನೋಡಲು ಮುಗಿಬಿದ್ದ ಜನರು
ಮೈಸೂರು: ಎರಡು ತಲೆ, ಮೂರು ಕಣ್ಣುಗಳಿರುವ ವಿಚಿತ್ರ ಕರುವೊಂದು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಹೊಮ್ಮರಗಳ್ಳಿ ಗ್ರಾಮದಲ್ಲಿ ಜನಿಸಿದ್ದು, ಕರು ನೋಡಲು ಜನರು ಮುಗಿ ಬೀಳುತ್ತಿದ್ದಾರೆ. ಹೊಮ್ಮರಗಳ್ಳಿ ನಿವಾಸಿ ಮಹದೇವಪ್ಪ ಅವರ ಮನೆಯ ಸೀಮೆ ಹಸು ಈ ವಿಚಿತ್ರ ಕರುವಿಗೆ ಜನ್ಮ ನೀಡಿದೆ. ಎರಡು ತಲೆ, ಮೂರು ಕಣ್ಣನ್ನು ಈ ಕರು ಹೊಂದಿದ್ದು, ಈ ಅದ್ಭುತವನ್ನು ನೋಡಿದ ಮನೆ ಮಂದಿ ಸಂತಸಗೊಂಡಿದ್ದಾರೆ. ಈ ಕುರಿತು ‘ಈಟಿವಿ ಭಾರತ’ದ ಜೊತೆ ದೂರವಾಣಿಯಲ್ಲಿ ಮಾತನಾಡಿದ …
Read More »ಮೈಸೂರಿನ 48 ನರ್ಸಿಂಗ್ ವಿದ್ಯಾರ್ಥಿಗಳಿಗೆ ತಗುಲಿದ ಕೊರೊನಾ ಸೋಂಕು!
ಮೈಸೂರು: ಬೆಂಗಳೂರು ಹಾಗೂ ಧಾರವಾಡದ ಕಾಲೇಜು ವಿದ್ಯಾರ್ಥಿಗಳಲ್ಲಿ ಕೋವಿಡ್ ದೃಢಪಟ್ಟ ಬೆನ್ನಲ್ಲೇ ಇದೀಗ ಮೈಸೂರಿನ ಕಾಲೇಜು ವಿದ್ಯಾರ್ಥಿಗಳಲ್ಲೂ ಸೋಂಕು ಕಾಣಿಸಿಕೊಳ್ಳುತ್ತಿದೆ. ಒಂದು ವಾರದ ಅವಧಿಯಲ್ಲಿ ಮೈಸೂರಿನ ಎರಡು ಖಾಸಗಿ ಕಾಲೇಜುಗಳ 48 ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಜಿಲ್ಲಾಡಳಿತದ ಅಧಿಕಾರಿಗಳು ನೀಡಿರುವ ಮಾಹಿತಿಗಳ ಪ್ರಕಾರ, ಎರಡು ಖಾಸಗಿ ನರ್ಸಿಂಗ್ ಕಾಲೇಜುಗಳ 48 ವಿದ್ಯಾರ್ಥಿಗಳಲ್ಲಿ ಕೋವಿಡ್ ತಗುಲಿರುವುದು ದೃಢಪಟ್ಟಿದೆ. ಈ ಎಲ್ಲ ವಿದ್ಯಾರ್ಥಿಗಳು ಎರಡು ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ನರ್ಸಿಂಗ್ …
Read More »ಕೋವಿಡ್ ಸೋಂಕಿನ ಹೊಸ ತಳಿ ಸಂಬಂಧ ಸಂಜೆ ಸಿಎಂ ಸಭೆ: ಕೋವಿಡ್ ನಿಯಂತ್ರಣ ಮುಂಜಾಗೃತಾ ಕ್ರಮಗಳ ಬಗ್ಗೆ ಚರ್ಚೆ
ಬೆಂಗಳೂರು: ಕೋವಿಡ್ ನಿಯಂತ್ರಣ, ಲಸಿಕೆ ವಿಚಾರ ಹಾಗೂ ಹೊಸ ತಳಿ ಸಂಬಂಧ ಮುಂಜಾಗ್ರತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರಿ ನಿವಾಸದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಈ ಸಂಬಂಧ ಆರ್.ಟಿ. ನಗರದ ತಮ್ಮ ನಿವಾಸದ ಬಳಿ ಮಾತನಾಡಿರುವ ಸಿಎಂ, ಧಾರವಾಡ, ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಶಾಲೆಗಳಲ್ಲಿ ಕೋವಿಡ್ ಉಲ್ಬಣವಾಗಿದೆ. ಕೇರಳದಲ್ಲೂ ಸೋಂಕು ಹೆಚ್ಚಳವಾಗುತ್ತಿದೆ. ಇದನ್ನು ಗಮನಿಸಿ ಶೀಘ್ರದಲ್ಲೇ ಮುಂಜಾಗ್ರತಾ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





