Breaking News

admin

ದೆವ್ವ ಬಿಡಿಸ್ತಿನಿ ಅಂತಾ ಈ ಬಾಬಾ ಮಾಡಿದ್ದೇನು-5 ವರ್ಷಗಳಿಂದ ಈ ಫಕೀರ ಮಾಡಿದ್ದು ನೋಡಿ ನಿಮಗೆ ಗೊತ್ತಾಗುತ್ತೆ

ಹೈದರಾಬಾದ್‌: ದೆವ್ವ ಬಿಡಿಸುವ ನೆಪದಲ್ಲಿ ನಕಲಿ ಬಾಬ ಹಾಗೂ ಆತನ ಪುತ್ರ ಮಹಿಳೆ, ಆಕೆಯ ತಂಗಿಯ ಮೇಲೆ 5 ವರ್ಷಗಳಿಂದ ಅತ್ಯಾಚಾರ ಮಾಡಿರುವ ಆರೋಪ ಹೈದರಾಬಾದ್‌ನ ಪಾತ ಬಸ್ತಿಯಲ್ಲಿ ಕೇಳಿ ಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ತಮ್ಮ ಸಂಬಂಧಿಕರ ಸೂಚನೆ ಮೇರೆಗೆ ನಕಲಿ ಬಾಬ ಬಳಿಗೆ ಬಂದಿದ್ದಾಳೆ. ಈಕೆಗೆ ದೆವ್ವ ಹಿಡಿದಿದೆ ಎಂದು ನಂಬಿಸಿ ಅದನ್ನು ಹೋಗಲಾಡಿಸಬೇಕೆಂದು ಮನೆಯೊಳಗೆ ಕರೆದೊಯ್ದು ಕಿರಾತಕ, ಇದು ಭೂತದ ವೈದ್ಯಕೀಯ ಅಂತ ಹೇಳಿ ಅತ್ಯಾಚಾರ ಮಾಡಿದ್ದಾನೆ …

Read More »

ಶಕ್ತಿಧಾಮಕ್ಕೆ ಭೇಟಿಕೊಟ್ಟ ಶಿವರಾಜ್‍ಕುಮಾರ್ ದಂಪತಿ

ಮೈಸೂರು: ಸ್ಯಾಂಡಲ್‍ವುಡ್ ನಟ ಶಿವರಾಜ್‍ಕುಮಾರ್ ಅವರು ಪತ್ನಿ ಗೀತಾ ಶಿವರಾಜ್‍ಕುಮಾರ್ ಅವರ ಜೊತೆಗೆ ಮೈಸೂರಿಲ್ಲಿರುವ ಶಕ್ತಿಧಾಮಕ್ಕೆ ಭೆಟಿಕೊಟ್ಟು ಅಲ್ಲಿಯ ನಿರ್ವಹಣೆಯ ಕುರಿತಾಗಿ ವಿಚಾರಿಸಿದ್ದಾರೆ. ಶಕ್ತಿಧಾಮ ನಿರ್ವಹಣೆ ಕುರಿತಂತೆ ಧರ್ಮದರ್ಶಿಗಳ ಸಭೆ ಮಾಡಿದ್ದಾರೆ. ಟ್ರಸ್ಟ್ ಅಧ್ಯಕ್ಷೆ ಗೀತಾ ಶಿವರಾಜ್‍ಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಾಗಿದೆ. ಸಭೆಯಲ್ಲಿ ಟ್ರಸ್ಟ್ ಉಪಾಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ, ಮ್ಯಾನೇಂಜಿಂಗ್ ಟ್ರಸ್ಟಿ ಜಯದೇವ್, ಖಜಾಂಚಿ ಸುಮನ ಸೇರಿದಂತೆ ಟ್ರಸ್ಟ್ ಪದಾಧಿಕಾರಿಗಳು ಭಾಗಿಯಾಗಿದ್ದಾರೆ. 150 ಮಕ್ಕಳ ಹಾರೈಕೆ, ಶಿಕ್ಷಣ …

Read More »

ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ದಾಖಲೆಯ ಶತಕ ಸಿಡಿಸಿದ ಶ್ರೇಯಸ್ ಅಯ್ಯರ್

ಲಕ್ನೋ: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಟೆಸ್ಟ್ ಪಂದ್ಯದಲ್ಲಿ ಭಾರತದ ಬ್ಯಾಟ್ಸ್‌ಮ್ಯಾನ್‌ ಶ್ರೇಯಸ್ ಅಯ್ಯರ್ ತನ್ನ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ್ದಾರೆ. ಶ್ರೇಯಸ್‌ ಅಯ್ಯರ್‌ ಶತಕ ಸಿಡಿಸಿ ಸಂಭ್ರಮಿಸಿದ ಪರಿ ಶ್ರೇಯಸ್ ಅಯ್ಯರ್ ಟೀಂ ಇಂಡಿಯಾ ಪರ ನಿಗದಿತ ಓವರ್‌ಗಳ ತಂಡದಲ್ಲಿ ಈಗಾಗಲೇ ಆಡಿದ್ದಾರೆ. ಇದೀಗ ಟೆಸ್ಟ್ ತಂಡಕ್ಕೂ ಪಾದಾರ್ಪಣೆ ಮಾಡಿ ಮೊದಲ ಪಂದ್ಯದಲ್ಲೇ ಶತಕ ಸಿಡಿಸಿ, ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸಿದ ಭಾರತದ 16ನೇ ಆಟಗಾರ …

Read More »

2 ಗುಂಪಿನ ಯುವಕರ ನಡುವೆ ಮಾರಾಮಾರಿ-ಚಿಕ್ಕಮಗಳೂರಲ್ಲಿ ನೆಡೆದ ಘಟನೆ

ಚಿಕ್ಕಮಗಳೂರು: ನಗರದಲ್ಲಿ ಪುಂಡರ ದಾಂಧಲೆ ಮಿತಿ ಮೀರಿ ಹೋಗುತ್ತಿದೆ. ನಗರದ ಹೃದಯಭಾಗ ಐ.ಜಿ ರಸ್ತೆಯಲ್ಲಿ 2 ಗುಂಪಿನ ನಡುವೆ ಮಾರಾಮಾರಿ ನಡೆದಿದ್ದು, ಸೌಟು, ಬಾಂಡ್ಲಿ, ಸೌದೆ, ಕುರ್ಚಿಯಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಪೊಲೀಸರ ಭಯವಿಲ್ಲದೇ ರೌಡಿಗಳಂತೆ ರಸ್ತೆ ಮಧ್ಯೆದಲ್ಲಿ ಪುಂಡರ ಬಡಿದಾಟ ನೋಡಿ ಜನರು ದಂಗಾಗಿದ್ದಾರೆ. ಯಾವ ಕಾರಣಕ್ಕಾಗಿ ಪುಂಡರು ಈ ರೀತಿ ಹೊಡೆದಾಡಿಕೊಂಡಿದ್ದಾರೆ, ಎಂಬುದು ತಿಳಿದು ಬಂದಿಲ್ಲ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರು ತನಿಖೆ …

Read More »

ಪೆನ್ಸಿಲ್​​ ಕದ್ದ ವಿಚಾರಕ್ಕೆ ಪೊಲೀಸ್​ ಠಾಣೆ ಮೆಟ್ಟಿಲೇರಿದ ಪುಟಾಣಿಗಳು: ಮಕ್ಕಳ ಮಾತು ಕೇಳಿದ್ರೆ ನೀವೂ ನಗ್ತೀರಾ!

ಕರ್ನೂಲ್​(ಆಂಧ್ರಪ್ರದೇಶ): ಪೊಲೀಸರೆಂದರೆ ಭಯ ಸಾಮಾನ್ಯ. ಅವರಿಂದ ಆದಷ್ಟು ದೂರ ಇರುವುದಕ್ಕೆ ಜನರು ಇಷ್ಟಪಡುತ್ತಾರೆ. ಏನಾದ್ರು ಸಣ್ಣಪುಟ್ಟ ಕಳ್ಳತನ ಪ್ರಕರಣಗಳು ನಡೆದರೂ ಕೂಡ ಕೆಲವರು ಪೊಲೀಸ್ ಠಾಣೆ ಮೆಟ್ಟಿಲೇರದೆ ಸುಮ್ಮನಾಗಿ ಬಿಡುತ್ತಾರೆ. ಆದರೆ, ಕೆಲವೊಬ್ಬರು ವಿಚಿತ್ರ ಕಾರಣಕ್ಕಾಗಿ ಪೊಲೀಸ್​ ಠಾಣೆ ಮೆಟ್ಟಿಲೇರಿ ದೂರು ನೀಡಿರುವ ಉದಾಹರಣೆಗಳಿವೆ. ಆಂಧ್ರದ ಕರ್ನೂಲ್‌ನಲ್ಲಿ ಇದೇ ರೀತಿಯ ಕುತೂಹಲಕಾರಿ ಘಟನೆ ನಡೆದಿದೆ. ಇಲ್ಲಿ ಪೆನ್ಸಿಲ್​ ಕದ್ದಿದ್ದಕ್ಕಾಗಿ 3ನೇ ತರಗತಿ ಬಾಲಕನೋರ್ವ ಶಿಕ್ಷಕರಿಗೆ ಹೇಳದೆ, ತನ್ನ ಸ್ನೇಹಿತನ ವಿರುದ್ಧವೇ ಪೊಲೀಸ್ …

Read More »

ಒಂದಲ್ಲಾ ಎರಡಲ್ಲಾ ಬರೋಬ್ಬರಿ 9 ಮಹಿಳೆಯರೊಂದಿಗೆ ಚೆಲ್ಲಾಟ- ಸರ್ಕಾರಿ ಕಛೇರಿಯಲ್ಲಿಯೇ ಮಸ್ತ್ ಮಜಾ ಮಾಡಿದ ‌ಡಾಕ್ಟರ್-

Featured Video Play Icon

Read More »

ಹಾಸನದಲ್ಲಿ ಮಾರಕಾಸ್ತ್ರ ಹಿಡಿದು ಪುಂಡರ ಬೈಕ್ ವೀಲಿಂಗ್

ಹಾಸನ: ಒಂದೆಡೆ ಪೆಟ್ರೋಲ್ ಬೆಲೆ ಗಗನಕ್ಕೇರಿದೆ, ಮತ್ತೊಂದೆಡೆ ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ. ಇಂತಹ ಸಂದರ್ಭದಲ್ಲಿ ಕೆಲ ಪುಂಡ ಹುಡುಗರು ಮಾತ್ರ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ನಡುರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಬೈಕ್ ವೀಲಿಂಗ್ ಮಾಡುತ್ತಿದ್ದಾರೆ. ಇದನ್ನು ಕಂಡ ಜನರು ಭಯಭೀತರಾಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೆಲಸಿಂದ ಪಾರ್ಕ್ ಬಳಿ ಐದಾರು ಮಂದಿ ಯುವಕರು ಬೈಕ್ ವೀಲಿಂಗ್ ಮಾಡುವ ಜೊತೆಗೆ ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಪುಂಡಾಟಿಕೆ ಮಾಡಿರುವ ಘಟನೆ ನಡೆದಿದೆ. ಗುತ್ತಿಗೆದಾರರ ಸಂಘದ …

Read More »

ಸ್ವಾಮಿನಾಥನ್ ವರದಿ ಜಾರಿಗೆ ಪಟ್ಟು ಹಿಡಿದ ಅನ್ನದಾತ-ರಾಷ್ಟ್ರೀಯ ಹೆದ್ದಾರಿ ತಡೆದ ರೈತ ಮುಖಂಡರು

ಹುಬ್ಬಳ್ಳಿ: ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಳಸಾ ಬಂಡೂರಿ ಹಾಗೂ ವಿವಿಧ ರೈತ ಪರ ಸಂಘಟನೆಗಳ ಸಹಯೋಗದೊಂದಿಗೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು. ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿದ ರೈತ ಮುಖಂಡರು ಹುಬ್ಬಳ್ಳಿಯ ಗಬ್ಬೂರು ಟೋಲ್ ಬಳಿ ಹೆದ್ದಾರಿ ತಡೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಸ್ವಾಮಿನಾಥನ್ ಆಯೋಗದ …

Read More »

ಮದ್ಯದ ಅಮಲಿನಲ್ಲಿ ಡ್ರಮ್‌ ನಲ್ಲಿ ಬಿದ್ದು ವ್ಯಕ್ತಿ ಸಾವು

ಹುಬ್ಬಳ್ಳಿ: ಕಂಠಪೂರ್ತಿ ಮದ್ಯ ಸೇವಿಸಿದ್ದ ವ್ಯಕ್ತಿಯೊಬ್ಬ ಮದ್ಯದ ಅಮಲಿನಲ್ಲಿ ನೀರಿನ ಡ್ರಮ್‌ನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಗೋಕುಲ ರೋಡ್ ಕೈಗಾರಿಕಾ ಪ್ರದೇಶದ ಫ್ಯಾಕ್ಟರಿಯೊಂದರಲ್ಲಿ ನಡೆದಿದೆ. ವೆಂಕಟೇಶ ಕೊತ್ತಲ್ (49) ಮೃತಪಟ್ಟ ವ್ಯಕ್ತಿ. ಈತ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ, ವಿಪರೀತ ಮದ್ಯ ಸೇವಿಸುತ್ತಿದ್ದ. ನ.22ರಿಂದ 24ರ ನಡುವಿನ ಅವಧಿಯಲ್ಲಿ ಮದ್ಯದ ಅಮಲಿನಲ್ಲಿ ಬಚ್ಚಲು ಕಟ್ಟೆ ಬಳಿ ಇಟ್ಟಿದ್ದ ಬೃಹತ್ ನೀರಿನ ಡ್ರಮ್‌ನಲ್ಲಿ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾನೆ ಎಂದು ಗೋಕುಲ ರೋಡ್ …

Read More »

ಎಸ್‌ಡಿಎಂ ಸುತ್ತಲಿನ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ

ಧಾರವಾಡ: ಎಸ್‌ಡಿಎಂ ವೈದ್ಯಕೀಯ ಕಾಲೇಜು ಹಾಗೂ ಹಾಸ್ಟೆಲ್‌ನಲ್ಲಿ ಕೊರೊನಾ ಸ್ಪೋಟಗೊಂಡ ಹಿನ್ನೆಲೆಯಲ್ಲಿ ಎಸ್‌ಡಿಎಂ ಸುತ್ತ 500 ಮೀಟರ್ ವ್ಯಾಪ್ತಿಯೊಳಗಿರುವ ಎಲ್ಲಾ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ. ಕೊರೊನಾ ವ್ಯಾಪಿಸಬಾರದು ಎಂಬ ಉದ್ದೇಶದಿಂದ ಜಿಲ್ಲಾಧಿಕಾರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ. ಎಸ್‌ಡಿಎಂ ಆಸ್ಪತ್ರೆಗೆ ಅನಗತ್ಯ ಭೇಟಿ, ರೋಗಿಗಳ ಅಟೆಂಡರ್‌ಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

Read More »