ಹುಬ್ಬಳ್ಳಿ: ವಿವಾಹಿತನೋರ್ವ ಮದುವೆಯಾಗುವಂತೆ ಯುವತಿಯೊಬ್ಬಳಿಗೆ ಬ್ಲ್ಯಾಕ್ಮೇಲ್ ಮಾಡಿದ ಸಂಬಂಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆನಂದಕುಮಾರ್ ಭೋವಿ ಯುವತಿಗೆ ಬ್ಲ್ಯಾಕ್ಮೇಲ್ ಮಾಡಿದ ವ್ಯಕ್ತಿ. ಆನಂದಕುಮಾರ್ ಮೊದಲೇ ಮದುವೆಯಾಗಿದ್ದ ವಿಷಯವನ್ನು ಮುಚ್ಚಿಟ್ಟು ಯುವತಿಯನ್ನು ಪ್ರೀತಿ ಮಾಡಿದ್ದ. ಆತನಿಗೆ ಮದುವೆಯಾಗಿರುವ ಕೆಲವು ದಿನಗಳ ಬಳಿಕ ಗೊತ್ತಾಗುತ್ತಿದ್ದಂತೆ ಯುವತಿ ಆತನಿಂದ ದೂರವಾಗಲು ಯತ್ನಿಸಿದ್ದಾಳೆ. ಆದರೆ ಆನಂದಕುಮಾರ್ ಯುವತಿಯನ್ನು ಹಿಂಬಾಲಿಸುತ್ತ ಕಿರಿಕಿರಿ ನೀಡುತ್ತಾ ಬಂದಿದ್ದಾನೆ. ಅಷ್ಟೇ ಅಲ್ಲದೆ ಯುವತಿ ಜೊತೆಗಿರುವ ಫೋಟೋಗಳನ್ನು ರಾಯಚೂರು ಮೂಲದ …
Read More »ಮಳೆಯಲ್ಲಿ ಮುಳುಗಿದ ತೂತುಕುಡಿ, ದೇವಾಲಯಗಳ ನಾಡು ರಾಮೇಶ್ವರಂಗೆ ಭಕ್ತಸಾಗರ ಭೇಟಿ, ಚೆನ್ನೈಗೆ ‘ಆರೆಂಜ್’
ಚೆನ್ನೈ: ತಮಿಳುನಾಡಿನ ತೂತುಕುಡಿ ಸೇರಿದಂತೆ ತಿರುಚೆಂದೂರು ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ. ಅಷ್ಟೇ ಅಲ್ಲದೇ ರಾಮನಾಥಪುರಂ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಗುರುವಾರ ಭಾರಿ ಮಳೆಯಾಗಿದೆ. ಇಂದು ಮತ್ತು ನಾಳೆ ಚೆನ್ನೈಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ‘ಆರೆಂಜ್’ ಅಲರ್ಟ್ ಘೋಷಿಸಿದೆ. ರಾಮನಾಥಪುರಂ ಜಿಲ್ಲಾಧಿಕಾರಿ ಪರಮಕುಡಿ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಗ್ಗು ಪ್ರದೇಶಗಳ ಪರಿಸ್ಥಿತಿ ಕುರಿತು ಸಭೆ ನಡೆಸಿದರು. ಆರ್.ಎಸ್. ಮಂಗಳಂ ಕಂದಾಯ ಮತ್ತು …
Read More »ಜನರೇ ಎಚ್ಚರ: ಮತ್ತೆ ರಾಜ್ಯದಲ್ಲಿ ಮೂರು ದಿನಗಳ ಕಾಲ ಭಾರಿ ಮಳೆ!
ಬೆಂಗಳೂರು: ಮೂರು ದಿನ ಮತ್ತೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಸೈಕ್ಲೋನ್ನಿಂದಾಗಿ ಬೆಂಗಳೂರಿನ ಸುತ್ತಮುತ್ತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಕಳೆದರೆಡು ದಿನಗಳಿಂದ ಕೊಂಚ ಮಟ್ಟಿಗೆ ಬಿಡುವು ಕೊಟ್ಟಿದ್ದ ಮಳೆರಾಯ, ಇಂದಿನಿಂದ ಮೂರು ದಿನಗಳ ಕಾಲ ಮತ್ತೆ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಹಿಗಾಗಿ ರಾಜ್ಯದ ಜನರು ಎಚ್ಚರದಿಂದ ಇರಬೇಕೆಂದು ಹವಾಮಾನ ಇಲಾಖೆ ತಿಳಿಸಿದೆ.
Read More »ಅತಿಕ್ರಮಣ ಅಂಗಡಿಗಳಿಗೆ ಬೀಗಹಾಕಿದ ಪ್ರೊಬೇಷನರಿ ತಹಶೀಲ್ದಾರ ಮಾಧವ ಗಿತ್ತೆ
ಅಣ್ಣಿಗೇರಿ : ಪಟ್ಟಣದ ಬಸ್ ನಿಲ್ದಾಣದ ಮುಂಭಾಗದಲ್ಲಿ ರುವ ಸರ್ಕಾರಿ ಜಾಗದಲ್ಲಿ ಕಾನೂನುಬಾಹಿರವಾಗಿ ನಿರ್ಮಿಸಿದ ಅಂಗಡಿಗಳಿಗೆ ಪ್ರೊಬೇಷನರಿ ತಹಶೀಲ್ದಾರ ಮಾಧವ ಗಿತ್ತೆ ಇಂದು ಬೆಳ್ಳಂ ಬೆಳಿಗ್ಗೆ ಬೀಗ ಹಾಕುವ ಮೂಲಕ ಎಚ್ಚರಿಕೆ ನೀಡಿದರು. ಕಟ್ಟಡ ಮಾಲೀಕರು ಕಟ್ಟಡ ನಿರ್ಮಾಣಕ್ಕಾಗಿ ಸ್ಥಳೀಯ ಆಡಳಿತದಿಂದ ಪಾರವಾನಿಗಿ ಪಡೆದಿರುವದು ಒಂದು ಕಡೆಯಾದರೆ, ಕಟ್ಟಡ ನಿರ್ಮಿಸಿರುವದು ಸರ್ಕಾರಿ ಜಾಗದಲ್ಲಿ ಆದ್ದರಿಂದ ಇಂತಹ ಕಟ್ಟಡಗಳಲ್ಲಿ ನಿರ್ಮಾಣವಾದ ವಾಣಿಜ್ಯ ಮಳಿಗೆಗಳನ್ನು ಕೂಡಲೇ ತೆರುವುಗೊಳಿಸಬೇಕು ಎಂದು ಮಾಲೀಕರಿಗೆ ಬೀಗಿ ಹಾಕಿದರು. …
Read More »ಚಿಂತಾಮಣಿ ಕೆಎಂಎಫ್ ಅಧಿಕಾರಿ ಕೃಷ್ಣಾ ರೆಡ್ಡಿ ಮನೆಯಲ್ಲಿ ಚಿನ್ನ, ಅಪಾರ ಆಸ್ತಿ ದಾಖಲೆ ಪತ್ತೆ
ಚಿಕ್ಕಬಳ್ಳಾಪುರ : ಬೆಳ್ಳಂಬೆಳ್ಳಗೆ ರಾಜ್ಯದೆಲ್ಲೆಡೆ ಎಸಿಬಿ ಅಧಿಕಾರಿಗಳ ತಂಡ ಏಕಾಏಕಿ ದಾಳಿ ನಡೆಸಿದೆ. ಜಿಲ್ಲೆಯ ಚಿಂತಾಮಣಿಯ ಕೆಎಂಎಫ್ ಅಧಿಕಾರಿ ಕೃಷ್ಣಾ ರೆಡ್ಡಿ ಎಂಬುವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಇಂದು ಡಿವೈಎಸ್ಪಿ ಸುಧೀರ್ ,ಇನ್ಸ್ಪೆಕ್ಟರ್ ರವಿ ನೇತೃತ್ವದ ತಂಡ ಅಧಿಕಾರಿಯ ಮನೆಗೆ ದಾಳಿ ನಡೆಸಿ ಅನೇಕ ಗಂಟೆಗಳ ಕಾಲ ತಪಾಸಣೆ ನಡೆಸಿದೆ. ಈ ವೇಳೆ ಬೆಂಗಳೂರಿನಲ್ಲಿ ಎರಡು ಸೈಟ್ನಲ್ಲಿ 5 ಮನೆಗಳ ನಿರ್ಮಾಣ, ಚಿಂತಾಮಣಿಯಲ್ಲಿ ಮೂರು ಮನೆ, 4 ಸೈಟ್ಗಳ ದಾಖಲೆಗಳು, …
Read More »ರಾಜ್ಯಾದ್ಯಂತ ಭ್ರಷ್ಟರಿಗೆ ಬಲೆ.. ಕೋಟ್ಯಂತರ ಮೌಲ್ಯದ ಚಿನ್ನಾಭರಣ ಪತ್ತೆ, ಮುಂದುವರೆದ
ಬೆಂಗಳೂರು: ಅಧಿಕಾರ ಪ್ರಭಾವ ಬಳಸಿ ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಇಂದು ಬೆಳ್ಳಂಬೆಳ್ಳಗೆ ರಾಜ್ಯದೆಲ್ಲೆಡೆ 15 ಸರ್ಕಾರಿ ಅಧಿಕಾರಿಗಳ ಮನೆ-ಕಚೇರಿ ಸೇರಿದಂತೆ 60 ಕಡೆಗಳಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ಚುರುಕುಗೊಳಿಸಿದ್ದಾರೆ. ಮೂವರು ಎಸ್ಪಿಗಳ ನೇತೃತ್ವದಲ್ಲಿ 400ಕ್ಕೂ ಹೆಚ್ಚು ಮಂದಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ವಿಶೇಷ ತಂಡಗಳಾಗಿ ಪ್ರತ್ಯೇಕ ಕಡೆಗಳಲ್ಲಿ ರಾಜ್ಯಾದ್ಯಂತ ದಾಳಿ ನಡೆಸಿ, ಶೋಧ ನಡೆಸುತ್ತಿದ್ದಾರೆ. ದಾಳಿ ವೇಳೆ ಹಲವರ ಮನೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ …
Read More »ಡ್ರೈನೇಜ್ ಪೈಪಲ್ಲಿ ಹರಿದು ಬಂತು ಹಣ.. ಪಿಡಬ್ಲ್ಯೂಡಿ ಜೆಇ ಪ್ಲಾನ್ಗೆ ಎಸಿಬಿ ಅಧಿಕಾರಿಗಳೇ ದಂಗು
ಕಲಬುರಗಿ : ಇಲ್ಲಿ ಬುಧವಾರ ನಡೆದ ಎಸಿಬಿ ದಾಳಿ ವೇಳೆ ನೀರಿನ ಪೈಪಿನಲ್ಲಿ ಕಂತೆ ಕಂತೆ ನೋಟುಗಳನ್ನು ಕಂಡು ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ.ಪಿಡಬ್ಲೂಡಿ ಇಲಾಖೆಯ ಶಾಂತಗೌಡ ಅವರ ಮನೆಯ ಬಾತ್ ರೂಂ ಮತ್ತು ವಾಶ್ ಬೇಸಿನ್ ಪೈಪ್ನಲ್ಲಿ ದುಡ್ಡಿನ ಕಂತೆ ಅಡಗಿಸಿಟ್ಟಿರುವುದು ಎಸಿಬಿ ಅಧಿಕಾರಿಗಳ ದಾಳಿ ವೇಳೆ ಬೆಳಕಿಗೆ ಬಂದಿದೆ. ಕಲಬುರಗಿ ಜಿಲ್ಲೆಯ ಗುಬ್ಬಿ ಕಾಲೋನಿಯಲ್ಲಿರುವ ಮನೆಯ ಪೈಪ್ನಲ್ಲಿ ಹಣ ಪತ್ತೆಯಾಗಿದೆ.ಅಲ್ಲದೆ ಯಡ್ರಾಮಿಯಲ್ಲಿರುವ ತೋಟದ ಮನೆಯ ಮೇಲೆ ದಾಳಿ ಮಾಡಿದ್ದಾರೆ. …
Read More »ನ.25ರಂದು ಬಿಗ್ ಬಾಸ್ ಖ್ಯಾತಿಯ, ವಿಶ್ವನಾಥ ಮತ್ತು ಅವರ ತಂಡದ ಹೊಸ ಸಾಂಗ್ ರಿಲೀಸ್
ಧಾರವಾಡ : ಬಿಗ್ ಬಾಸ್ ಖ್ಯಾತಿಯ ಮತ್ತು ಅಪ್ಪಟ ಉತ್ತರ ಕರ್ನಾಟಕದ ಪ್ರತಿಬೆ ವಿಶ್ವನಾಥ ಹಾವೇರಿ ಹಾಗೂ ತಂಡದವರು ಹೊಸ ಗೀತೆಯೊಂದನ್ನ ರಚಿಸಿದ್ದು, ಈ ಅಲ್ಬಮ್ ಸಾಂಗ್ ಇದೇ ನ.25ರಂದು ಯ್ಯೂಟ್ಯೂಬ್ ಮೂಲಕ, ವಿಶ್ವದಾದ್ಯಂತ ರಿಲೀಸ್ ಮಾಡಲಾಗ್ತಿದೆ. ವಿಶ್ವನಾಥ ಹಾಗೂ ತಂಡದವರ ಬಹುನಿರೀಕ್ಷಿತ ಈ ದೃಶ್ಯಕಾವವನ್ನ (ಹಾಡು) ಸ್ಯಾಮ್ಯುಯೆಲ್ .ಎನ್ ಬರೆದು , ಸಂಯೊಜೀಸಿದ್ದಾರೆ ಎಂದು ವಿಶ್ವನಾಥ ಹಾವೇರಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತಂಡದ ಸದಸ್ಯರು, ಧಾರವಾಡದ ಈ ಪುಣ್ಯ …
Read More »ಬಾಲ ಕಾರ್ಮಿಕ ಪದ್ಧತಿ ಅಪರಾಧ; ಅಧಿಕಾರಿಗಳಿಂದ ಜನತೆಗೆ ಅರಿವು ಕಾರ್ಯಕ್ರಮ
ಕುಂದಗೋಳ: ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾರ್ಖಾನೆಗಳು ಹಾಗೂ ಬಾಯ್ಲರ್ಗಳ ಇಲಾಖೆ, ಮಕ್ಕಳ ರಕ್ಷಣಾ ಘಟಕ ಇವರುಗಳ ಸಹಯೋಗದಲ್ಲಿ ಕುಂದಗೋಳ ತಾಲೂಕುಗಳ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳ ಆದೇಶದನ್ವಯ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಗುರುತಿಸಿ ತಿಳುವಳಿಕೆ ಹೇಳಲಾಯಿತು. ಕುಂದಗೋಳ ತಾಲೂಕಿನಲ್ಲಿ ತಹಶೀಲ್ದಾರ್ ಅವರ ನೇತೃತ್ವದಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯ್ದೆ 1986 …
Read More »ಸಂಶೋಧನೆ ಮತ್ತು ಅಭಿವೃದ್ಧಿ (ಆರ್ ಅಂಡ್ ಡಿ) ಕಾರ್ಯಪಡೆಗೆ ಅಧ್ಯಕ್ಷರಾಗಿ ಡಾ. ಅಶೋಕ್ ಶೆಟ್ಟರ್ ನೇಮಕ
ಹುಬ್ಬಳ್ಳಿ : ಕೈಗಾರಿಕಾ ಹಾಗೂ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗೆ ಸಂಬಂಧಿಸಿದಂತೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ರಾಜ್ಯ ಸರಕಾರ ರಚಿಸಿರುವ ಸಂಶೋಧನೆ ಮತ್ತು ಅಭಿವೃದ್ಧಿ (ಆರ್ ಅಂಡ್ ಡಿ) ಕಾರ್ಯಪಡೆಗೆ ಕೆ ಎಲ್ ಇ ಸಂಸ್ಥೆಯ ಹುಬ್ಬಳ್ಳಿಯ ಕೆ. ಎಲ್. ಇ. ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಅಶೋಕ್ ಶೆಟ್ಟರ್ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಕೆ.ಎಸ್.ಟಿ.ಇ.ಪಿ.ಎಸ್. ವ್ಯವಸ್ಥಾಪಕ ನಿರ್ದೇಶಕರು ಸಲ್ಲಿಸಿದ ಪ್ರಸ್ತಾವನೆಯನ್ನು ಅಂಗೀಕರಿಸಿದ ಶ್ರೀ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





