ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಮಾಧ್ಯಮ ಕೇಳಲಾದ ಪ್ರಶ್ನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಥೂ ಥೂ ಎಂದು ಗೇಲಿ ಮಾಡಿದ ಪ್ರಸಂಗ ನಗರದಲ್ಲಿ ನಡೆಯಿತು. ಪರಿಷತ್ ಚುನಾವಣೆ ಹೆಬ್ಬಾಳ್ಕರ್ ವರ್ಸಸ್ ಜಾರಕಿಹೊಳಿ ಎಂಬ ಮಾಧ್ಯಮಗಳ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರು ಹೇಳುತ್ತಿದ್ದಂತೆ ಸಿಡಿಮಿಡಿಗೊಂಡ ರಮೇಶ್ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದರು.ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಪರ ನಾಮಪತ್ರ ಸಲ್ಲಿಸಲಿದ್ದೇವೆ. ಬಿಜೆಪಿ ಅಭ್ಯರ್ಥಿ ಮಹಾಂತೇಶ್ …
Read More »ಸಾವಜಿ ಹೊಟೆಲ್ ಸಂಘದಿಂದ ಸಾವಜಿ ಫುಡಿ ಆ್ಯಪ್ ಮತ್ತು ಲೋಗೋ ಬಿಡುಗಡೆ.
ಹುಬ್ಬಳ್ಳಿ: ವಿಭಿನ್ನ ಹಾಗೂ ವಿಶಿಷ್ಟ ರುಚಿಯ ಮೂಲಕ ಮಾಂಸಹಾರ ಪ್ರೀಯರ ಮನಗೆದ್ದ ಸಾವಜಿ ಖಾನಾವಳಿ ಊಟ ಇನ್ನು ಮುಂದೆ ಆನ್ಲೈನ್ ಡಿಲೆವರಿಗೆ ಸಿದ್ಧವಾಗಿದ್ದು, ಅದಕ್ಕಾಗಿ ‘ಸಾವಜಿ ಫುಡಿ’ ಆ್ಯಪ್ ನ್ನು ಇಂದು ಎಸ್.ಎಸ್.ಕರ ಸಾವಜಿ ಹೊಟೆಲ್ ಮಾಲೀಕರ ಸಂಘ (ರಿ) ಬಿಡುಗಡೆ ಮಾಡಿತು ನಗರದ ಪತ್ರಿಕಾ ಭವನದಲ್ಲಿ ಆ್ಯಪ್ ಮತ್ತು ಲೋಗೋ ಬಿಡುಗಡೆಗೊಳಿಸಿ ಸಂಘದ ಅಧ್ಯಕ್ಷ ರಾಮಚಂದ್ರ ಹಬೀಬ ಮಾತನಾಡಿ, ಹಲವಾರು ವರ್ಷಗಳಿಂದ ನಮ್ಮ ಮನೆಯಲ್ಲಿ ಮಾಡುವಂತಹ ಊಟವನ್ನು ಇದೀಗ …
Read More »ಪುನೀತ್ ಪ್ರತಿಮೆಗೆ ಮುತ್ತಿಟ್ಟು ರಾಘವೇಂದ್ರ ರಾಜ್ಕುಮಾರ್ ಭಾವುಕ
ಬೆಂಗಳೂರು: ರಾಜ್ಕುಮಾರ್ ಪ್ರತಿಮೆ ಪಕ್ಕದಲ್ಲಿಯೇ ಪುನೀತ್ ಪ್ರತಿಮೆ ಇಡಲಾಗುತ್ತಿದೆ. ಇಷ್ಟು ಬೇಗ ಹೀಗಾಗುತ್ತೆ ಅಂದುಕೊಂಡಿರಲಿಲ್ಲ ಎಂದು ಪುನೀತ್ ಪ್ರತಿಮೆಗೆ ಮುತ್ತಿಟ್ಟು ರಾಘವೇಂದ್ರ ರಾಜ್ಕುಮಾರ್ ಭಾವುಕರಾದ ಘಟನೆ ನಗರದ ಪಾಲಿಕೆ ಆವರಣದಲ್ಲಿ ನಡೆದಿದೆ. ಬಿಬಿಎಂಪಿಗೆ ಭೇಟಿ ನೀಡಿದ್ದ ರಾಘವೇಂದ್ರ ರಾಜ್ಕುಮಾರ್, ಪಾಲಿಕೆ ಆವರಣದಲ್ಲಿರುವ ಡಾ.ರಾಜ್ಕುಮಾರ್ ಪ್ರತಿಮೆ ಪಕ್ಕ ಅಪ್ಪು ಪುತ್ಥಳಿ ಸ್ಥಾಪನೆಯ ಸಿದ್ಧತೆಗಳನ್ನು ವೀಕ್ಷಿಸಿದರು. ಬನಶಂಕರಿಯ ಸ್ಥಾಪತಿ ಕ್ರಿಯೇಷನ್ನಲ್ಲಿ ಪುನೀತ್ ಕಂಚಿನ ಪ್ರತಿಮೆ ನಿರ್ಮಾಣ ಆಗುತ್ತಿದೆ. ತಡವಾದರೂ ಪರವಾಗಿಲ್ಲ, ಪ್ರತಿಮೆ ಸುಂದರವಾಗಿ ಮಾಡಿ …
Read More »ಜಾಗೆ ವಿವಾದ: ಗುಡ್ ನ್ಯೂಸ್ ಕಾಲೇಜಿಗೆ ಬೀಗ ಹಾಕಿ ಪ್ರತಿಭಟನೆ
ಗುಡ್ ನ್ಯೂಸ್ ಕಾಲೇಜ್ಗೆ ಬೀಗ ಜಡಿದಿದ್ದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು ಕಲಘಟಗಿ: ಪಟ್ಟಣದ ಗುಡ್ ನ್ಯೂಸ್ ಕಾಲೇಜ್ಗೆ ಬೀಗ ಜಡಿದಿದ್ದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆಯಿತು.ಕಾಲೇಜ್ನ ಜಾಗದ ವಿಷಯಕ್ಕೆ ಸಂಭಂದಿಸಿದಂತೆ ಪಟ್ಟಣದ ನಾಸ್ತಿಕ ಎಂಬುವವರು, ಕಾಲೇಜ್ಗೆ ಬೀಗ ಜಡೆದಿದ್ದರು. ಹಲವು ವರ್ಷಗಳ ಹಿಂದೆಯೇ ಕಾಲೇಜ್ ನಿರ್ಮಾಣಕ್ಕೆ ಜಾಗೆ ನೀಡಿದ್ದ ನಾಸ್ತಿಕ ಎಂಬುವರು ಇದೀಗ ಮತ್ತೆ ಜಾಗ ಮರಳಿಸುವಂತೆ ಕೋರ್ಟ್ನಲ್ಲಿ ದಾವೆ ಹೂಡಿದ್ದಾರೆ. ಈ ಹಿನ್ನೆಲೆಯಲ್ಲಿ …
Read More »ಬೆಂಗಳೂರು: ಜೆಎನ್ಸಿಎಎಸ್ಆರ್ಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ
ಯಲಹಂಕ: ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನೀರು ನುಗ್ಗಿ ಹಾನಿಗೊಳಲಾಗಿದ್ದ ಯಲಹಂಕದ ಜಕ್ಕೂರು ಬಳಿಯ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಗೆ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೆಎನ್ಸಿಎಎಸ್ಆರ್ ಸಂಸ್ಥೆಯ ಮುಖ್ಯಸ್ಥ, ‘ಭಾರತರತ್ನ’ ಸಿ.ಎನ್.ಆರ್.ರಾವ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಭೇಟಿ ಸಮಯದಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್ ಸಹ ಇದ್ದರು. ಕಳೆದ ಕೆಲವು ದಿನಗಳಿಂದ ಬೆಂಗಳೂರು ನಗರದಲ್ಲಿ ಭಾರಿ ಮಳೆಯಾಗುತ್ತಿದೆ. ಪರಿಣಾಮ, ಜವಾಹರ …
Read More »ಜೀವನದ ಕೌಶಲ್ಯಗಳನ್ನು ರೂಪಿಸುವ ಸಾಮಥ್ರ್ಯ ರಂಗರೂಪದಲ್ಲಿ ಅಡಗಿದೆ-ಡಾ. ಬಸವರಾಜ ಬೇವಿನಗಿಡದ
ಧಾರವಾಡ: ಜೀವನಕ್ಕೆ ಬೇಕಾದ ಕೌಶಲ್ಯಗಳನ್ನು ಒದಗಿಸುವ ಸಾಮಥ್ರ್ಯ ನಾಟಕಗಳಲಿತ್ತು. ರಂಗರೂಪ ಆಗಿನ ಕಾಲದಲ್ಲಿ ಮನರಂಜನೆಯ ಜೊತೆಗೆ ಜೀವನದ ಅನುಭವದ ಸಾರವನ್ನು ತಿಳಿಸುವ ಕೇಂದ್ರವಾಗಿತ್ತು ಎಂದು ಆಕಾಶವಾಣಿಯ ಕಾರ್ಯಕ್ರಮ ಮುಖ್ಯಸ್ಥರಾದ ಡಾ. ಬಸವರಾಜ ಬೇವಿನಗಿಡದ ಅವರು ಹೇಳಿದರು. ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ರಂಗಾಯಣದ ಸುವರ್ಣ ಸಾಂಸ್ಕøತಿಕ ಸಮುಚ್ಛಯ ಸಭಾಭವನದಲ್ಲಿ ಏರ್ಪಡಿಸಿದ್ದ ವಾರಾಂತ್ಯ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ, ಮಾತನಾಡಿದರು. ಅಂದಿನ ಕಾಲದಲ್ಲಿ ನಾಟಕಗಳೇ ಸಾಹಿತ್ಯದ ಭಂಡಾರವಾಗಿತ್ತು. ವ್ಯಂಗ್ಯ, ಸುಖಾಂತ್ಯ, …
Read More »ಧಾರವಾಡ ಕ್ಷೇತ್ರಕ್ಕೆ ಬಿಜೆಪಿಯ ಅಧಿಕೃತ ಅಭ್ಯರ್ಥಿ ಪ್ರದೀಪ ಶೆಟ್ಟರ್ ನಾಮಪತ್ರ ಸಲ್ಲಿಕೆ
ಮಾಜಿ ಸಿಎಂ ಜಗದೀಶ ಶೆಟ್ಟರ್ ಹುಬ್ಬಳ್ಳಿ ಧಾರವಾಡ : ಕ್ಷೇತ್ರ ವಿಧಾನ ಪರಿಷತ್ (ಎಮ್.ಎಲ್.ಸಿ) ಚುನಾವಣೆ ಹಿನ್ನೆಲೆ,ಧಾರವಾಡದಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿಕೆ ಧಾರವಾಡ ಕ್ಷೇತ್ರಕ್ಕೆ ಬಿಜೆಪಿಯ ಅಧಿಕೃತ ಅಭ್ಯರ್ಥಿ ಪ್ರದೀಪ ಶೆಟ್ಟರ್ ನಾಮಪತ್ರ ಸಲ್ಲಿಸಿದ್ದಾರೆ.ಕಳೆದ ಸಲವೂ ನಾವೂ ಹೆಚ್ಚಿನ ಮತಗಳ ಅಂತರದಿಂದ ಗೆದ್ದಿದ್ದೇವೆ . ಈ ಸಲವೂ ಬಿಜೆಪಿ ಹೆಚ್ಚು ಮತಗಳಿಂದ ಗೆಲ್ಲುವ ವಿಶ್ವಾಸವಿದೆ.ಈಗಾಗಲೇ 8 ಜಿಲ್ಲೆಗಳಲ್ಲಿ ಜನಸ್ವರಾಜ್ ಯಾತ್ರೆ ಮಾಡಿದ್ದೇವೆಪ್ರವಾಸ ಮಾಡಿದ ಕಡೆಯಲ್ಲ ಬಿಜೆಪಿಗೆ ಒಳ್ಳೆ …
Read More »ಧಾರವಾಡ ಕ್ಷೇತ್ರಕ್ಕೆ ಬಿಜೆಪಿಯ ಅಧಿಕೃತ ಅಭ್ಯರ್ಥಿ ಪ್ರದೀಪ ಶೆಟ್ಟರ್ ನಾಮಪತ್ರ ಸಲ್ಲಿಕೆ
ಮಾಜಿ ಸಿಎಂ ಜಗದೀಶ ಶೆಟ್ಟರ್ ಹುಬ್ಬಳ್ಳಿ ಧಾರವಾಡ : ಕ್ಷೇತ್ರ ವಿಧಾನ ಪರಿಷತ್ (ಎಮ್.ಎಲ್.ಸಿ) ಚುನಾವಣೆ ಹಿನ್ನೆಲೆ,ಧಾರವಾಡದಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿಕೆ ಧಾರವಾಡ ಕ್ಷೇತ್ರಕ್ಕೆ ಬಿಜೆಪಿಯ ಅಧಿಕೃತ ಅಭ್ಯರ್ಥಿ ಪ್ರದೀಪ ಶೆಟ್ಟರ್ ನಾಮಪತ್ರ ಸಲ್ಲಿಸಿದ್ದಾರೆ.ಕಳೆದ ಸಲವೂ ನಾವೂ ಹೆಚ್ಚಿನ ಮತಗಳ ಅಂತರದಿಂದ ಗೆದ್ದಿದ್ದೇವೆ . ಈ ಸಲವೂ ಬಿಜೆಪಿ ಹೆಚ್ಚು ಮತಗಳಿಂದ ಗೆಲ್ಲುವ ವಿಶ್ವಾಸವಿದೆ.ಈಗಾಗಲೇ 8 ಜಿಲ್ಲೆಗಳಲ್ಲಿ ಜನಸ್ವರಾಜ್ ಯಾತ್ರೆ ಮಾಡಿದ್ದೇವೆಪ್ರವಾಸ ಮಾಡಿದ ಕಡೆಯಲ್ಲ ಬಿಜೆಪಿಗೆ ಒಳ್ಳೆ …
Read More »ಯುವಕನ ಗುದನಾಳದಲ್ಲಿ ಸಿಕ್ಕಿಹಾಕಿಕೊಂಡಿದ್ದ ಟಾಯ್ಲೆಟ್ ಜೆಟ್ ಸ್ಪ್ರೇ; ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದ ಕಿಮ್ಸ್ ವೈದ್ಯರು
ಹುಬ್ಬಳ್ಳಿ(ಧಾರವಾಡ): ಗುದನಾಳದಲ್ಲಿ ಟಾಯ್ಲೆಟ್ ಜೆಟ್ ಸ್ಪ್ರೇ ಸಿಕ್ಕಿಹಾಕಿಕೊಂಡಿದ್ದ 32 ವರ್ಷದ ಯುವಕನೊಬ್ಬನಿಗೆ ಕಿಮ್ಸ್ ಆಸ್ಪತ್ರೆ ವೈದ್ಯರು ಸುಮಾರು 3 ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿ, ಟಾಯ್ಲೆಟ್ ಜೆಟ್ ಸ್ಪ್ರೇಯನ್ನು ಹೊರ ತೆಗೆದಿರುವ ಘಟನೆ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಯುವಕ ಬೈರಿದೇವರಕೊಪ್ಪ ಪ್ರದೇಶದ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದ. ನವೆಂಬರ್ 20ರ ಶನಿವಾರ ಬೆಳಗ್ಗೆ ತೀವ್ರ ಅಸ್ವಸ್ಥಗೊಂಡಿದ್ದ ಸ್ಥಿತಿಯಲ್ಲಿದ್ದ ಈತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರೋಗಿಯನ್ನು ಆಸ್ಪತ್ರೆಗೆ ಕರೆದುಕೊಂಡು …
Read More »ತಕ್ಷಣ ಅನ್ನದಾತನ ನೆರವಿಗೆ ಧಾವಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದ ರೈತ ಮುಖಂಡ ಅರವಿಂದ ಏಗನಗೌಡರ
ಧಾರವಾಡ : ರಾಜ್ಯದಲ್ಲಿ ಎಡಬಿಡದೇ ಸುರಿದ ಮಳೆಯಿಂದಾಗಿ ನಾಡಿನ ಅನ್ನದಾತರ ಬದುಕು ಬೀದಿಗೆ ಬಿದ್ದಿದೆ. ಹೀಗಾಗಿ ರಾಜ್ಯ ಸರ್ಕಾರಿ ತಕ್ಷಣ ರೈತರ ನೋವಿಗೆ ಸ್ಪಂದಿಸುವ ಮೂಲಕ ಪರಿಹಾರ ಬಿಡುಗಡೆ ಮಾಡಬೇಕು ಎಂದು ಧಾರವಾಡದಲ್ಲಿ ರೈತ ಮುಖಂಡರು ಆಗ್ರಹಿಸಿದ್ದಾರೆ. ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ನಂತರದಲ್ಲಿ ಮಾತನಾಡಿದ ರೈತ ಮುಖಂಡ ಅರವಿಂದ ಏಗನಗೌಡರ, ರಾಜ್ಯದಲ್ಲಿ ಎಡೆಬಿಡದೇ ಸುರಿದ ಮಳೆಯಿಂದಾಗಿ ರೈತನ ಬದುಕು ಬೀದಿಗೆ ಬಿದ್ದಿದೆ. ಕೈಗೆ ಬಂದ ತುತ್ತು ಬಾಯಿಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





