ಧಾರವಾಡ : ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಂತ ಶ್ರೇಷ್ಠ ಭಕ್ತ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು.ಜಿಲ್ಲಾಧಿಕಾರಿ ನಿತೇಶ ಪಾಟೀಲ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಡಾ. ಸುಶೀಲಾ.ಬಿ ಅವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ನಮಿಸಿದರು.ಈ ಸಂದರ್ಭದಲ್ಲಿ ಐಎಎಸ್ ಪ್ರೋಬೆಷನರಿ ಅಧಿಕಾರಿ ಮಾಧವ ಗಿತ್ತೆ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ರೇಖಾ ಡೊಳ್ಳಿನ, ಕನ್ನಡ …
Read More »ಅಪ್ಪು ಸ್ಮರಣಾರ್ಥ ನ.27, 28ರಂದು ಶೋಟೋಕಾನ್ ಕರಾಟೆ ಸ್ಪರ್ಧೆ
ಹುಬ್ಬಳ್ಳಿ: ಶೋಟೋಕಾನ್ ಕರಾಟೆ ಸಂಸ್ಥೆಯ ವತಿಯಿಂದ ಪವರ್ ಸ್ಟಾರ್ ದಿವಂಗತ ಪುನೀತ್ ರಾಜ್ಕುಮಾರ್ ಅವರ ಸ್ಮರಣಾರ್ಥವಾಗಿ ಮೂರನೇ ರಾಷ್ಟ್ರೀಯ ಮಟ್ಟದ ಕರಾಟೆ ಮುಕ್ತ ಚಾಂಪಿಯನ್ಶಿಪ್ ಸ್ಪರ್ಧೆಯನ್ನು ನ.27 ಮತ್ತು 28ರಂದು ಇಲ್ಲಿನ ಹೊಸ ಕೋರ್ಟ್ ಹತ್ತಿರದ ಚೈತನ್ಯ ಸ್ಪೋರ್ಟ್ಸ್ ಫೌಂಡೇಶನ್ನಲ್ಲಿ ಆಯೋಜಿಸಲಾಗಿದೆ ಎಂದು ಸಂಯೋಜಕ ದುರ್ಗಾನಂದ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎರಡು ದಿನಗಳ ಕಾಲ ನಡೆಯುವ ರಾಷ್ಟ್ರಮಟ್ಟದ ಕರಾಟೆ ಮುಕ್ತ ಚಾಂಪಿಯನ್ಶಿಪ್ ಸ್ಪರ್ಧೆಯನ್ನು ನ.27 ರಂದು …
Read More »ವಿಧಾನ ಪರಿಷತ್ ಚುನಾವಣೆ: ಗ್ರಾ.ಪಂ ಸದಸ್ಯರ ಕಡೆ ಮುಖ ಮಾಡಿದ ಮೂರು ಪಕ್ಷಗಳು
ಬೆಂಗಳೂರು: ಸ್ಥಳೀಯ ಸಂಸ್ಥೆಗಳ 25 ಸ್ಥಾನಗಳಿಗೆ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆ ದಿನೇ ದಿನೇ ರಂಗೇರತೊಡಗಿದೆ. ಈ ಬಾರಿ ಪರಿಷತ್ ಚುನಾವಣೆಗೆ 47,368 ಪುರುಷ, 51,474 ಮಹಿಳೆಯರು ಹಾಗೂ ಮೂವರು ಇತರೆ ಮತದಾರರು ಸೇರಿ ಒಟ್ಟು 98,846 ಮಂದಿ ತಮ್ಮ ಹಕ್ಕು ಚಲಾಯಿಸಲು ಅರ್ಹತೆ ಪಡೆದಿದ್ದಾರೆ. ಇದಕ್ಕಾಗಿ 6,073 ಮತಗಟ್ಟೆಗಳ ವ್ಯವಸ್ಥೆ ಮಾಡಲಾಗುತ್ತಿದೆ. ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರ ಸಭೆ, ಮಹಾನಗರ ಪಾಲಿಕೆ ಸದಸ್ಯರಿಗೆ ಈ ಬಾರಿ …
Read More »ತ್ಯಾಜ್ಯ ವಿಲೇವಾರಿಗೆ ಪುತ್ತೂರಿನ ಗ್ರಾ.ಪಂಚಾಯತಿಯಿಂದ ವಿನೂತನ ಪ್ರಯೋಗ
ಪುತ್ತೂರು: ತ್ಯಾಜ್ಯ ವಿಲೇವಾರಿ ಮಾಡುವುದು ದೊಡ್ಡ ಸವಾಲೇ ಸರಿ. ಕಸ ವಿಲೇವಾರಿಗೆ ಮಹಾನಗರ ಪಾಲಿಕೆಗಳೇ ಪರದಾಡುತ್ತಿರಬೇಕಾದರೆ, ಸ್ಥಳೀಯಾಡಳಿತಗಳ ಸ್ಥಿತಿಯನ್ನೊಮ್ಮೆ ಊಹಿಸಿಕೊಳ್ಳಿ. ಇದಲ್ಲದೇ, ತ್ಯಾಜ್ಯ ಸುರಿಯಲು ಸ್ಥಳದ ಸಮಸ್ಯೆ, ಇದರೊಂದಿಗೆ ಸುತ್ತಲಿನ ಜನರ ವಿರೋಧ. ಮನೆಗಳಲ್ಲಿನ ಕಸವನ್ನು ಸಂಗ್ರಹಿಸಬಹುದು, ಅದನ್ನು ವಿಲೇವಾರಿ ಮಾಡುವುದು ಹೇಗೆ? ಎಂಬ ಸಮಸ್ಯೆಗೆ ಸಿಲುಕಿದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕೂರು ಗ್ರಾಮ ಪಂಚಾಯಿತಿಯ ವಿನೂತನ ಪ್ರಯೋಗ ಯಶಸ್ಸು ಕಂಡಿದೆ. ಹೌದು, ಮನೆಗಳ ತ್ಯಾಜ್ಯವನ್ನು ಸಂಗ್ರಹಿಸಿ ಎಲ್ಲೆಂದರಲ್ಲಿ …
Read More »ಹು-ಧಾ ಮಹಾನಗರ ಪಾಲಿಕೆ ಈಗ ದೇಶದ ನಂ 1 ವೇಗದ ಮೂವರ್ ಮಧ್ಯಮ ನಗರ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ದೇಶದ ಅತಿ ವೇಗದ ಮೂವರ್ ಮೀಡಿಯಂ ಸಿಟಿಯಾಗಿ 1ನೇ ಸ್ಥಾನ ಗಳಿಸಿದೆ. ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸ್ವಚ್ಛ ಸರ್ವೇಕ್ಷಣ್ ಸಮೀಕ್ಷೆಯಲ್ಲಿ 25ನೇ ಶ್ರೇಯಾಂಕವನ್ನು ಗಳಿಸಿದೆ. ಹಿಂದಿನ ವರ್ಷ, ನಗರವು ೧೭೨ ಶ್ರೇಯಾಂಕವನ್ನು ಗಳಿಸಿತ್ತು. ಮತ್ತು ಈಗ ಅದು ೨೫ ಶ್ರೇಯಾಂಕಕ್ಕೆ ಜಿಗಿದಿದೆ. ಸ್ವಚ್ಛ ಸರ್ವೇಕ್ಷಣ್ ಮೌಲ್ಯಮಾಪನಗಳಿಗಾಗಿ, ನಗರಾಭಿವೃದ್ಧಿ ಸಚಿವಾಲಯವು ಸ್ವಚ್ಛ ಭಾರತ ಮಿಷನ್ ನ ಒಟ್ಟಾರೆ. ಮೌಲ್ಯಮಾಪನ ಮತ್ತು ಘಟಕಗಳ ತೂಕವನ್ನು ಪರಿಷ್ಕರಿಸುತ್ತದೆ. ಸ್ವಚ್ಛ …
Read More »ಬೆಳಗಾವಿಯಲ್ಲಿ ಅಕಾಲಿಕ ಮಳೆಗೆ ಇಬ್ಬರು ಸಾವು; 5,367 ಹೆಕ್ಟೇರ್ ಪ್ರದೇಶದಲ್ಲಿ ಭತ್ತಕ್ಕೆ ಹಾನಿ
ಸಾಂದರ್ಭಿಕ ಚಿತ್ರ ಬೆಳಗಾವಿ: ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ. 5,367 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಹಾಗೂ 500 ಹೆಕ್ಟೇರ್ ಪ್ರದೇಶದ ದ್ರಾಕ್ಷಿ ನಾಶವಾಗಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ವಿವರಿಸಿದರು. ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ನಗರದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.230ರಷ್ಟು ಹೆಚ್ಚು ಮಳೆಯಾಗಿದೆ. ನವೆಂಬರ್ 1ರಿಂದ 20ರವರೆಗೆ ವಾಡಿಕೆಯಂತೆ 21 ಮಿ.ಮೀ ಮಳೆ ಆಗಬೇಕಿತ್ತು. ಈ ಅವಧಿಯಲ್ಲಿ ಬೆಳಗಾವಿ …
Read More »ಅಕ್ರಮ ಸಾಗಣೆ: ಎರಡು ಲಾರಿ ಸಹಿತ 500 ಕ್ವಿಂಟಲ್ ಅಕ್ಕಿ ಜಪ್ತಿ
ಕಾರವಾರ: 2 ಕಂಟೇನರ್ ಲಾರಿಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 500 ಕ್ವಿಂಟಲ್ ಅಕ್ಕಿಯನ್ನು ಜಪ್ತಿ ಮಾಡಿರುವ ಘಟನೆ ಹೊನ್ನಾವರದ ಆರೊಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ನಡೆದಿದೆ. ಅಕ್ರಮ ಸಾಗಣೆ: ಎರಡು ಲಾರಿ ಸಹಿತ 500 ಕ್ವಿಂಟಲ್ ಅಕ್ಕಿ ಜಪ್ತಿ ಹಾವೇರಿ ಜಿಲ್ಲೆಯ ಅಕ್ಕಿಆಲೂರು ಕಡೆಯಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ, ತಪಾಸಣೆ ನಡೆಸಿ 500 ಕ್ವೀಂಟಲ್ ಅಕ್ಕಿ, ವಾಹನ ಸೇರಿದಂತೆ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. …
Read More »ಮಳೆ ನೀರಿನ ರಭಸಕ್ಕೆ ಹರಿಹರದ ದೇವರಬೆಳಕೆರೆ ಪಿಕಪ್ ಡ್ಯಾಂ ತಡೆಗೋಡೆ ಬಿರುಕು
ಸಾಂದರ್ಭಿಕ ಚಿತ್ರ ದಾವಣಗೆರೆ: ಜಿಲ್ಲೆಯಲ್ಲಿ 4-5 ದಿನಗಳಿಂದ ಧಾರಾಕಾರ ಮಳೆಯಾಗಿದೆ. ಈ ಮಳೆಯಿಂದಾಗಿ ಕೆರೆ-ಕಟ್ಟೆಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದು ರೈತರ ಸಂತೋಷಕ್ಕೆ ಕಾರಣವಾಗಿದ್ದರೆ, ಇನ್ನೊಂದೆಡೆ ಬೆಳೆ ಹಾನಿ ಸಂಭವಿಸಿ ಅಪಾರ ನಷ್ಟವನ್ನುಂಟು ಮಾಡುತ್ತಿದೆ. ಈ ಮಧ್ಯೆಯೇ ಹರಿಹರ ತಾಲೂಕಿನ ದೇವರಬೆಳಕೆರೆ ಪಿಕ್ ಅಪ್ ಡ್ಯಾಂ ತಡೆಗೋಡೆ ಬಿರುಕು ಬಿಟ್ಟಿದ್ದು, ರೈತರಲ್ಲಿ ಆತಂಕ ದ್ವಿಗುಣಗೊಳಿಸಿದೆ. ಡ್ಯಾಂಗೆ ನೀರಿನ ಹರಿವು ಹೆಚ್ಚಾದ ಕಾರಣ ತಡೆಗೋಡೆ ಬಿರುಕು ಬಿಟ್ಟಿದೆ ಎನ್ನಲಾಗಿದೆ. ಪಿಕಪ್ …
Read More »ಕನಕದಾಸರ ಭಾವಚಿತ್ರಕ್ಕೆ ಅವಮಾನ-ಒಂದು ಪೋಟೋ ಗತಿಯಿಲ್ಲ ಈ ಗ್ರಾಮ ಪಂಚಾಯ್ತಿಲಿ..?
ಧಾರವಾಡ :ದಾಸ ಶ್ರೇಷ್ಠ ಕನಕದಾಸರ ಜಯಂತಿಯ ದಿನದಂದು ಕನಕದಾಸರ ಭಾವಚಿತ್ರಕ್ಕೆ ಅವಮಾನ ಮಾಡಿರುವ ಘಟನೆ ಕಲಘಟಗಿ ತಾಲೂಕಿನ ಗಳಗಿ ಹುಲಕೊಪ್ಪ ಗ್ರಾಮದಲ್ಲಿ ನೆಡೆದಿದೆ. ನಾಡಿಗೆ ತಮ್ಮ ಕಿರ್ತನೆ,ಮೂಲಕ ಮತ್ತು 15 ಮತ್ತು 16 ನೇ ಶತಮಾನದಲ್ಲೇ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ತಪ್ಪಾಗಲಾರದು. ಇಂದು ಕನಕದಾಸ ಜಯಂತಿ ಪ್ರತಿವರ್ಷವೂ ಕೂಡ ಕನಕ ಜಯಂತಿಯನ್ನು ಎಲ್ಲಾ ಸರ್ಕಾರಿ ಕಚೇರಿಯಲ್ಲಿ ಆಚರಿಸಬೇಕು ಮತ್ತು ಅವರ ಭಾವಚಿತ್ರವನ್ನು ಕಚೇರಿ ಒಳಗಡೆ …
Read More »ಮೈಸೂರು-ಚಾಮರಾಜನಗರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ.ಡಿ.ತಿಮ್ಮಯ್ಯ ಕಣಕ್ಕೆ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಕಣದಿಂದ ಕಾಂಗ್ರೆಸ್ನ ಮತ್ತೋರ್ವ ಸದಸ್ಯ ಹಿಂದೆ ಸರಿದಿದ್ದಾರೆ. ಪ್ರಸ್ತುತ ಮೈಸೂರು-ಚಾಮರಾಜನಗರದಿಂದ ಕಾಂಗ್ರೆಸ್ ಎಂಎಲ್ಸಿಯಾಗಿದ್ದ ಆರ್.ಧರ್ಮಸೇನ ಈ ಬಾರಿ ಸ್ಪರ್ಧಿಸದಿರಲು ತೀರ್ಮಾನ ಕೈಗೊಂಡಿದ್ದಾರೆ. ಇವರ ಬದಲಿಗೆ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಡಾ.ಡಿ.ತಿಮ್ಮಯ್ಯ ತಾವೇ ಈ ಬಾರಿ ಪರಿಷತ್ ಚುನಾವಣೆಯ ಅಭ್ಯರ್ಥಿ ಎಂದು ಹೇಳಿಕೊಂಡಿದ್ದಾರೆ. ಇದುವರೆಗೂ 25 ಕ್ಷೇತ್ರಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿಲ್ಲ. ತಿಮ್ಮಯ್ಯ ಅವರು ಇಂದು ಬೆಂಗಳೂರಿಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





