ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಪ್ರಸಿದ್ಧ ಸೂಫಿ-ಸಂತ ಹಜರತ್ ಲಾಡ್ಲೆ ಮಶಾಕರ ನ. ೧೫ರಿಂದ ಎರಡಿ ದಿನಗಳ ಕಾಲ ನಡೆಯಲಿರುವ ೬೬೬ನೇ ಉರ್ಸ್ನ ಭರದ ಸಿದ್ಧತೆ ನಡೆದಿದೆ ಎಂದು ದರ್ಗಾ ಕಮೀಟಿಯ ಅಧ್ಯಕ್ಷರುಗಳಾದ ಆಸೀಫ್ ಅನ್ಸಾರಿ ಕಾರಬಾರಿ, ಮೋಹಿಜ್ ಕಾರಬಾರಿ ಅವರು ಜಂಟಿಯಾಗಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉರ್ಸ್ ನಿಮಿತ್ತ ಈಗಾಗಲೇ ದರ್ಗಾ ಮತ್ತು ಆವರಣ ಗೋಡೆ ಸುಣ್ಣ, ಬಣ್ಣದಿಂದ ಕಂಗೊಳಸುತ್ತಿದ್ದು ಹಾಗೂ ಚಾರಮಿನಾರಗೆ ಅಲಂಕೃತ …
Read More »ಮಾಜಿ ಸಿಎಂ ದೆಹಲಿಗೆ ದೌಡಾಯಿಸಿದ್ಯಾಕೆ ? ಕೆಸರಿ ಪಾಳಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..
ಹುಬ್ಬಳ್ಳಿ/ಬೆಂಗಳೂರು : ಬಿಟ್ ಕಾಯಿನ್ ಹಗರಣ (Bitcoin Scam) ಸದ್ದು ಮಾಡುತ್ತಿರುವ ಮಧ್ಯದಲ್ಲೇ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadeesh Shettar) ದಿಢೀರ್ ದೆಹಲಿಗೆ ತೆರಳಿರುವುದು ರಾಜ್ಯ ಬಿಜೆಪಿ ಪಾಳಯದಲ್ಲಿ ಮಿಂಚಿನ ಸಂಚಲನ ಮೂಡಿಸಿದೆ.l ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ನವದೆಹಲಿಯಿಂದ ವಾಪಸ್ಸಾಗುತ್ತಿದ್ದಂತೆ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಿಂದ ದೆಹಲಿಗೆ ತೆರಳಿದ್ದಾರೆ. ಹುಬ್ಬಳ್ಳಿ-ಗಾಜಿಯಾಬಾದ್ ವಿಮಾನದಲ್ಲಿ ಮಧ್ಯಾಹ್ನ 2 ಗಂಟೆಗೆ ಮಾಜಿ ಸಿಎಂ ತೆರಳಿದ್ದಾರೆ. ಹೈಕಮಾಂಡ್ ಬುಲಾವ್ …
Read More »ಹೊಸೂರು ಸರ್ಕಲ್ ಬಳಿ ಭೀಕರ ಅಪಘಾತ,ಪಾದಾಚಾರಿ ಸ್ಥಳದಲ್ಲೇ ಸಾವು.
ಹುಬ್ಬಳ್ಳಿ : ರಸ್ತೆ ದಾಟುತ್ತಿದ್ದ ಪಾದಾಚಾರಿಯ ಮೇಲೆ ಮರಳು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಹರಿದ ಪರಿಣಾಮ ಪಾದಾಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಈಗಷ್ಟೇ ನಡೆದಿದೆ.ಹುಬ್ಬಳ್ಳಿಯ ಗಾಳಿ ದುರ್ಗಮ್ಮ ದೇವಸ್ಥಾನದ ಬಳಿಯಲ್ಲಿ ರಸ್ತೆ ದಾಟುತ್ತಿದ್ದಾಗ ಲಾರಿ ಪಾದಚಾರಿ ಮೇಲೆ ಹರಿದು ಈ ಘಟನೆ ನಡೆದಿದೆ. ಇನ್ನು ಮೃತಪಟ್ಟ ವ್ಯಕ್ತಿ ಯಾರು ಎಂಬ ಮಾಹಿತಿ ಇನ್ನು ಲಭ್ಯವಾಗಿಲ್ಲ.ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹುಬ್ಬಳ್ಳಿಯ ಕೀಮ್ಸ್ …
Read More »ತಂದೆ ಮಾಡಿದ್ದ ಸಾಲಕ್ಕೆ ಅಪ್ರಾಪ್ತ ಮಗನಿಗೆ ಬ್ಯಾಂಕ್ ನೋಟಿಸ್: ಪ್ರಕರಣ ದಾಖಲಿಸುವಂತೆ ಮಕ್ಕಳ ಆಯೋಗದ ಸೂಚನೆ
ಮೈಸೂರು: ಪೋಷಕರು ಮಾಡಿದ ಸಾಲ ತೀರಿಸುವಂತೆ ಬ್ಯಾಂಕ್ ಬಾಲಕನಿಗೆ ನೋಟಿಸ್ (Bank notice to minor) ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಬ್ಯಾಂಕ್ ಮ್ಯಾನೇಜರ್ ವಿರುದ್ಧ ಎಫ್ಐಆರ್ (FIR Against Bank Manager) ದಾಖಲಿಸಲು ಮಕ್ಕಳ ಆಯೋಗ (Child Commission) ಸೂಚಿಸಿದೆ. ಅಕಾಲಿಕ ಮರಣಕ್ಕೆ ತುತ್ತಾದ ತಂದೆಯ ಸಾಲವನ್ನು ತೀರಿಸುವಂತೆ ಬ್ಯಾಂಕಿನ ಅಧಿಕಾರಿಗಳು, ಮಗನ ಹೆಸರಲ್ಲಿ ನೋಟಿಸ್ (Bank Notice) ಕಳುಹಿಸಿದ್ದಾರೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಾಜ್ಯ ಮಕ್ಕಳ …
Read More »ಪಕ್ಷಿಪ್ರೇಮಿ ಸಲೀಂ ಅಹ್ಮದ 125 ನೇ ಜನ್ಮದಿನಾಚರಣೆ-
ಧಾರವಾಡ : ಭಾರತದ ಪಕ್ಷಿ ಮನುಷ್ಯ ಸಲೀಂ ಎಂ ಅಬ್ದುಲ್ ಅಲಿ 125 ನೇ ಜನ್ಮದಿನವನ್ನು ಮಕ್ಕಳೊಂದಿಗೆ ಪ್ರಗತಿ ವಿದ್ಯಾ ಮಂದಿರದಲ್ಲಿ ಹೆಗಡೆ ಮೆಡಿಕಲ್ಸ್ ವತಿಯಿಂದ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮುಖ್ಯಾಧ್ಯಾಪಕ ಮಲ್ಲನಗೌಡ ಗುಬ್ಬಿ, ಪಕ್ಷಿ ವೀಕ್ಷಕರಾದ ಎಸ್.ಎಂ.ಪಾಟೀಲ, ಸುನೀಲ ಅಗಡಿ, ಹೇಮನ್ ಜೈನ್, ಅಜಯ್ ಉಡಿಕೇರಿ ಮತ್ತಿತರರ ಸಹಕಾರದೊಂದಿಗೆ.ಪಕ್ಷಿ ತಜ್ಞ ಎಸ್.ಎಂ.ಪಾಟೀಲ ಅವರು ಪರಿಸರ ವಿಜ್ಞಾನದಲ್ಲಿ ಪಕ್ಷಿಗಳ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿಹೇಳಿದರು.
Read More »ವರ್ಡ್ಸ್ ಸ್ಕ್ವೇರ್ ಚೇರ್ಮನ್ ಯೋಗಿಶ್ ಹಬೀಬ ಅವರಿಗೆ ಗೌರವ ಸನ್ಮಾನ
ಹುಬ್ಬಳ್ಳಿ- ಸಹಸಾರ್ಜುನ ಜಯಂತಿ ನಿಮಿತ್ತವಾಗಿ, ವರ್ಡ್ಸ್ ಸ್ಕ್ವೇರ್ ಚೇರ್ಮನ್ ಹಾಗೂ ಸಮಾಜ ಸೇವಕರಾದ ಯೋಗೇಶ್ ಅವರಿಗೆ ಎಸ್ ಎಸ್ ಕೆ ಕೇಂದ್ರ ಪಂಚಾಯತ ವತಿಯಿಂದ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಧರ್ಮದರ್ಶಿಗಳಾದ ನೀಲಕಂಠಸಾ ಜಡಿ, ಮತ್ತು ಕೆಪಿಸಿಸಿ ಅಧ್ಯಕ್ಷ ಸತೀಶ್ ಮೆಹರವಾಡೆ, ಮತ್ತು ಮಾಜಿ ಶಾಸಕ ಅಶೋಕ್ ಕಾಟಚೆ, ಹಾಗೂ ಮಂಜು ರತನ್ ಪ್ರವೀಣ ಹಬೀಬ್ ಮುಂತಾದವರು ಉಪಸ್ಥಿತರಿದ್ದರು.
Read More »ಆಟೋ ಚಾಲಕನನ್ನು ವಿವಸ್ತ್ರಗೊಳಿಸಿ, ಮೂತ್ರ ವಿಸರ್ಜನೆ ಮಾಡಿ ಹಲ್ಲೆ ಆರೋಪ; ವೈದ್ಯನನ್ನು ಬಂಧಿಸಿದ ಪೊಲೀಸ್
ಬೆಂಗಳೂರು: ಆಟೋ ಚಾಲಕನ ಮೇಲೆ ವೈದ್ಯರ ತಂಡದಿಂದ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಬಾಗಲೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆಟೋ ಚಾಲಕನನ್ನು ವಿವಸ್ತ್ರಗೊಳಿಸಿ, ಮೂತ್ರ ವಿಸರ್ಜನೆ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.ಯಲಹಂಕ ನಿವಾಸಿ 26 ವರ್ಷದ ಮುರುಳಿ ಹಲ್ಲೆಗೊಳಗಾದ ಆಟೋ ಚಾಲಕ. ಸದ್ಯ ಚಾಲಕ ನೀಡಿದ ದೂರಿನ ಮೇರೆಗೆ ಖಾಸಗಿ ಆಸ್ಪತ್ರೆಯೊಂದರ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಹೋಟೆಲ್ನಲ್ಲಿ ವೈದ್ಯರು ಪಾರ್ಟಿ ಮಾಡುತ್ತಿದ್ದರು. …
Read More »ಅವಳಿನಗರದಲ್ಲಿ ಹೆಚ್ಚುತ್ತಿವೆ ಸೈಬರ್ ಕ್ರೈಂ- ಸಾಲದ ನೆಪದಲ್ಲಿ 1.50 ಲಕ್ಷ ರೂ ಎಗರಸಿದ ಭೂಪ
ಹುಬ್ಬಳ್ಳಿ: ಅವಳಿ ನಗರಗಳಲ್ಲಿ ಸೈಬರ್ ಅಪರಾಧ ಪ್ರಕರಣಗಳು (cyber crime)ಹೆಚ್ಚಾಗುತ್ತಿವೆ. ಅಪರಿಚಿತನೊಬ್ಬ ಲೋನ್ ನೀಡುವುದಾಗಿ ಕರೆ ಮಾಡಿ ವ್ಯಕ್ತಿಯೊಬ್ಬರ ಖಾತೆಯಿಂದ 1.50 ಲಕ್ಷ ವರ್ಗಾಯಿಸಿಕೊಂಡು ಹುಬ್ಬಳ್ಳಿಯಲ್ಲಿ ವಂಚಿಸಿದರೆ, ಗೋಧಿ ಹಿಟ್ಟು ಖರೀದಿ ನೆಪದಲ್ಲಿ 59 ಸಾವಿರ ರೂಪಾಯಿ ಎಗರಿಸಿದ ಘಟನೆ ಧಾರವಾಡದಲ್ಲಿ ವರದಿಯಾಗಿದೆ.ಧಾರವಾಡದ ಜೈಭೀಮ ನಗರದ ಕೃಷ್ಣ ಕಟ್ಟಿಮನಿ ಎಂಬುವವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಲೋನ್ ನೀಡುವುದಾಗಿ ತಿಳಿಸಿದ್ದಾನೆ. ವಿಳಾಸ ದಾಖಲೆ, ಬ್ಯಾಂಕ್ ಖಾತೆ, ಎಟಿಎಂ ಮತ್ತಿತರ ದಾಖಲೆಗಳನ್ನು ಪಡೆದಿದ್ದಾನೆ. …
Read More »ಭೀಕರ ರಸ್ತೆ ಅಪಘಾತ: ರಸ್ತೆಯಲ್ಲೇ ಹೊತ್ತಿ ಉರಿದ ಟಿಪ್ಪರ್,ಬೈಕ ಸವಾರ ಸ್ಥಳದಲ್ಲೇ ದುರ್ಮರಣ
ಚಿತ್ರದುರ್ಗ: ಬೈಕ್ ಮತ್ತು ಟಿಪ್ಪರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಹಿನ್ನೆಲೆ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಟಿಪ್ಪರ್ ಧಗಧಗನೆ ಹೊತ್ತಿ ಉರಿದ ಘಟನೆ ಚಿತ್ರದುರ್ಗ ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.ಚಿತ್ರದುರ್ಗ ತಾಲೂಕಿನ ಇಂಗಳದಾಳ್ ಗ್ರಾಮದ ರಂಗಪ್ಪ (60) ಮೃತ ವ್ಯಕ್ತಿ. ಜೋಗಿಮಟ್ಟಿ ರಸ್ತೆ ನಿವಾಸಿ ಹನುಮಂತಪ್ಪ ಗಂಭೀರವಾಗಿ ಗಾಯಗೊಂಡಿದ್ದು, ದಾವಣಗೆರೆ ಎಸ್ ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಂಧರ್ಭಿಕ ಚಿತ್ರ ಚಿತ್ರದುರ್ಗದಿಂದ ಚಳ್ಳಕೆರೆ ಕಡೆಗೆ ಟಿಪ್ಪರ್ ಹೊರಟಿತ್ತು. …
Read More »ರೈತರ ವಿರೋಧದ ನಡುವೆಯೇ ಹಲಗಾ – ಮಚ್ಛೆ ಬೈಪಾಸ್ ರಸ್ತೆ ಕಾಮಗಾರಿ ಆರಂಭ
ರೈತರ ವಿರೋಧದ ನಡುವೆ ಹಲಗಾ ಕಾಮಗಾರಿ ಆರಂಭಿಸಿರುವುದು ಬೆಳಗಾವಿ: ರೈತರ ವಿರೋಧದ ನಡುವೆಯೂ ಹಲಗಾ-ಮಚ್ಛೆ ಬೈಪಾಸ್ ರಸ್ತೆ ಕಾಮಗಾರಿ(halaga Machhe Bypass Road work)ಯನ್ನು ಆರಂಭ ಮಾಡಲಾಗಿದೆ. ಫಲವತ್ತಾದ ಭೂಮಿಯಲ್ಲಿ ಬೆಳೆ ನಾಶಮಾಡಿ ಕಾಮಗಾರಿ ಆರಂಭಿಸುತ್ತಿದ್ದಂತೆ ರೈತರು ವಿರೋಧ ವ್ಯಕ್ತಪಡಿಸಿದರು.ಜೆಸಿಬಿ ಮುಂದೆ ನಿಂತು ಬೆಳೆ ಹಾನಿ ಮಾಡದಂತೆ ರೈತರು ಕೋರಿದರು. ಬೆಳೆ ನಾಶ ಮಾಡಲ್ಲ ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ. ಖರ್ಚು ಮಾಡಿ ಬೆಳೆದ ಗಜ್ಜರಿ ನಾಶ ಪಡಿಸುತ್ತಿದ್ದೀರಾ ಎಂದು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





