ಹುಬ್ಬಳ್ಳಿ: ರಾಜ್ಯದ ಜನರಿಗೆ ಒಳ್ಳೆಯದು ಆಗಬೇಕು ಅಂದರೆ ಈ ಬಿಜೆಪಿ ಸರ್ಕಾರದಿಂದ ಆಗಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಈವರೆಗೆ ಮಹದಾಯಿ ಹಾಗೂ ಮೇಕೆದಾಟು ಬಗ್ಗೆ ಚಕಾರ ಎತ್ತಿಲ್ಲ. ಅವರ ಬಗ್ಗೆ ಒಳ್ಳೆಯ ನಿರೀಕ್ಷೆ ಇತ್ತು, ಆದರೆ ಈವರೆಗೆ ಅದರ ಬಗ್ಗೆ ಯಾರೂ ಚಕಾರ ಎತ್ತಿಲ್ಲ. ದೇಶದಲ್ಲಿ ಡಬಲ್ ಇಂಜಿನ್ ಸರ್ಕಾರ ಇದ್ದರೂ ಯಾವುದೇ ಕೆಲಸಗಳಾಗಿಲ್ಲ ಎಂದುಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ …
Read More »ಒಂದು ನಾಯಿಯಿಂದ ಮತ್ತೊಂದು ಶ್ವಾನಕ್ಕೆ ರಕ್ತದಾನ
ಧಾರವಾಡ : ಒಂದು ನಾಯಿಯಿಂದ ಮತ್ತೊಂದು ನಾಯಿಗೆ ರಕ್ತದಾನ ಮಾಡಿಸಿದ ಅಪರೂಪದ ಘಟನೆ ಜಿಲ್ಲೆಯಲ್ಲಿ ನಡೆದಿದೆ.ವಿಜಯಪುರದ ಏಳು ತಿಂಗಳ ರಾಟ್ ವಿಲ್ಲರ್ ತಳಿಯ ನಾಯಿಯೊಂದರ ಹೊಟ್ಟೆಯಲ್ಲಿ ಸಮಸ್ಯೆಯಿತ್ತು. ಈ ಹಿನ್ನೆಲೆ ಅದಕ್ಕೆ ಚಿಕಿತ್ಸೆ ನೀಡಲಾಗಿತ್ತು. ಈ ವೇಳೆ ಆ ನಾಯಿ ಹೊಟ್ಟೆಯಲ್ಲಿ ರಕ್ತ ಸ್ರಾವವಾಗಿತ್ತು. ನಾಯಿ ಬದುಕುವ ಸಾಧ್ಯತೆ ಕ್ಷೀಣಿಸಿತ್ತು.ರಾಟ್ ವಿಲ್ಲರ್ ಮಾಲೀಕ ಧಾರವಾಡ ಕೃಷಿ ವಿವಿಯಲ್ಲಿರುವ ಪಶು ಆಸ್ಪತ್ರೆಗೆ ಚಿಕಿತ್ಸೆಗಾಗಿ ಶ್ವಾನವನ್ನು ಕರೆ ತಂದಿದ್ದರು. ಕೃಷಿ ವಿವಿಯ ಪಶು …
Read More »Hello world!
Welcome to WordPress. This is your first post. Edit or delete it, then start writing!
Read More »ರಕ್ಷಾ ಬಂಧನಕ್ಕೂ ಮುನ್ನವೇ ರಾಖಿ ಕಟ್ಟಿಸಿಕೊಂಡ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ
ನವದೆಹಲಿ: ಆಗಸ್ಟ್ 15ರಂದು ಸ್ವತಂತ್ರ್ಯೋತ್ಸವ ದಿನದ ಜತೆಗೆ ರಕ್ಷಾ ಬಂಧನ ಆಚರಣೆ ಮಾಡಲು ದೇಶದ ಜನರು ಮುಂದಾಗಿದ್ದಾರೆ. ಆದರೆ ಟೀಂ ಇಂಡಿಯಾದ ಯಾರ್ಕರ್ ಕಿಂಗ್ ಜಸ್ಪ್ರೀತ್ ಬುಮ್ರಾ ಎರಡು ದಿನ ಮುಂಚಿತವಾಗಿಯೇ ರಕ್ಷಾ ಬಂಧನ ಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.ಆಗಸ್ಟ್ 22ರಿಂದ ವೆಸ್ಟ್ ಇಂಡೀಸ್ ವಿರುದ್ಧ ಆರಂಭಗೊಳ್ಳಲಿರುವ ಟೆಸ್ಟ್ ಸರಣಿಗಾಗಿ ಬುಮ್ರಾ ಕೆರಿಬಿಯನ್ ಪ್ರವಾಸ ಕೈಗೊಳ್ಳಬೇಕಾಗಿದ್ದು, ಹೀಗಾಗಿ ಇಂದು ಮನೆಯಲ್ಲಿ ಸಹೋದರಿಯಿಂದ ರಾಖಿ ಕಟ್ಟಿಸಿಕೊಂಡಿದ್ದಾರೆ. ಇದರ ಜತೆಗೆ ಎರಡು ಪೋಟೋ ಸಾಮಾಜಿಕ …
Read More »ಉ.ಕ ನೆರೆ ಸಂತ್ರಸ್ತರಿಗೆ ಸಹಾಯಹಸ್ತ ಚಾಚಿದ ಹೊಳಲ್ಕೆರೆ ಗ್ರಾಮಸ್ಥರು
ಚಿತ್ರದುರ್ಗ: ಉತ್ತರ ಕರ್ನಾಟಕದಲ್ಲಿ ಎದುರಾದ ನೆರೆ ಹಾವಳಿಯಿಂದಾಗಿ ಅಲ್ಲಿನ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಹಲವಾರು ಜಿಲ್ಲೆಗಳಿಂದ ನಿರಾಶ್ರಿತರಿಗೆ ಜನರು ಸಹಾಯಹಸ್ತ ಚಾಚುತ್ತಿದ್ದಾರೆ. ಅದರಂತೆ ಹೊಳಲ್ಕೆರೆ ತಾಲೂಕಿನ ರಾಮಗಿರಿ ಗ್ರಾಮಸ್ಥರು ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ 3 ಸಾವಿರ ರೊಟ್ಟಿ, ಚಪಾತಿ,45 ಪಾಕೇಟ್ ಅಕ್ಕಿ, ನೀರಿನ ಬಾಟಲ್, ಚಟ್ನಿ ಪುಡಿ, ತೊಗರಿ ಬೇಳೆ,ಕಾರದ ಪುಡಿ, ಸಂಬಾರದ ಪುಡಿ, ೨೦ ಬಿಸ್ಕೇಟ್ ಬಾಕ್ಸ್, 1000 ಹೊಸ ಸೀರೆ, ೧೫೦ …
Read More »ಪುರಸಭೆಯ 16ನೇ ವಾರ್ಡಿನಲ್ಲಿ ಬಾಕ್ಸ್ ಚರಂಡಿ ಕಾಮಗಾರಿಗೆ ಚಾಲನೆ
ಮಂಡ್ಯ: ಕೃಷ್ಣರಾಜಪೇಟೆ ಪಟ್ಟಣದ ಪುರಸಭೆ ವ್ಯಾಪ್ತಿಯ ಹೇಮಾವತಿ ಬಡಾವಣೆ 16ನೇ ವಾರ್ಡಿನಲ್ಲಿ ಬಾಕ್ಸ್ ಡ್ರೈನ್ ಚರಂಡಿ ಕಾಮಗಾರಿಗೆ ವಾರ್ಡಿನ ಪುರಸಭೆ ಸದಸ್ಯ ಡಿ.ಪ್ರೇಮಕುಮಾರ್ ಚಾಲನೆ ನೀಡಿದರು.ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯ ಅಡಿಯಲ್ಲಿ ನಡೆಯುತ್ತಿರುವ ಈ ಕಾಮಗಾರಿಯು ಹಳೆಯ ಕಾಮಗಾರಿಯಾಗಿದ್ದು, ಹಂತಹಂತವಾಗಿ ವಾರ್ಡಿನ ಎಲ್ಲಾ ರಸ್ತೆಗಳು ಮತ್ತು ಚರಂಡಿಗಳನ್ನು ಮಾಡಿಸಿ ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಪ್ರೇಮಕುಮಾರ್ ವಿವರಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ಶ್ರೀಧರಸಿರಿವಂತ್, ಜಾಗಿನಕೆರೆ ನಾರಾಯಣಗೌಡ, ಮಂಜುನಾಥ, ಬೋರೇಗೌಡ, ಪ್ರಥಮದರ್ಜೆ ಗುತ್ತಿಗೆದಾರ ವಿ.ಡಿ.ಮೋಹನ್, …
Read More »ಲಕ್ಷ್ಮೀಪುರ ಗ್ರಾಮ ಪಂಚಾಯತಿಯ ಉಪಾಧ್ಯಕ್ಷರಾಗಿ ಹೇಮಲತಾ ಪರಮೇಶ್ ಅವಿರೋಧ ಆಯ್ಕೆ
ಮಂಡ್ಯ: ಜಿಲ್ಲೆಯ ಮಂಡ್ಯ ಪಟ್ಟಣದ ಕಿಕ್ಕೇರಿ ಸಮೀಪದ ಲಕ್ಷ್ಮೀಪುರ ಗ್ರಾಮ ಪಂಚಾಯತಿಯ ಉಪಾದ್ಯಕ್ಷ ಸ್ಥಾನ ತೆರವು ಆಗಿದ್ದ ಕಾರಣ ಚುನಾವಣೆ ನೆಡೆಯಿತು.ಗ್ರಾಮ ಪಂಚಾಯತಿ ಉಪಾದ್ಯಕ್ಷರ ಚುನಾವಣೆಗೆ ಶ್ರೀಮತಿ ಹೇಮಲತಾ ಪರಮೇಶ್ ರವರನ್ನು ಹೊರತು ಪಡಿಸಿ ಮತ್ಯಾರು ನಾಮ ಪತ್ರ ಸಲ್ಲಿಸದ ಕಾರಣ ಚುನಾವಣೆ ಅಧಿಕಾರಿ ಚಂದ್ರಮೌಳಿ ಹೇಮಲತಾ ರವರು ಉಪಾದ್ಯಕ್ಷೆ ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿರುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ ಬಿ ಚಂದ್ರಶೇಖರ್, ಬ್ಲಾಕ್ ಕಾಂಗ್ರೇಸ್ ಅದ್ಯಕ್ಷರಾದ ಕಿಕ್ಕೇರಿ …
Read More »17 ರಂದು ಶ್ರೀ ರಾಮ ತಾರಕ ಹೋಮ ಹಾಗೂ ಯಜ್ಞ ಮತ್ತು ಶ್ರೀ ಹನುಮಂತೋತ್ಸವ ಕಾರ್ಯಕ್ರಮ
ಮಂಡ್ಯ: ಪಟ್ಟಣದ ಶ್ರೀ ಕಾರ್ಯ ಸಿದ್ದಿ ಆಂಜನೇಯ ಸ್ವಾಮಿಯ ಬೃಹತ್ 51ಅಡಿ ಸ್ವಾಮಿ ದೇವಸ್ಥಾನದಲ್ಲಿಶ್ರೀ ರಾಮ ತಾರಕ ಹೋಮ ಹಾಗೂ ಯಜ್ಞ ಮತ್ತು ಶ್ರೀ ಹನುಮಂತೋತ್ಸವ ಕಾರ್ಯಕ್ರಮವನ್ನು ಇದೇ 17 ರಂದು ಶನಿವಾರ ದಂದು ಲೋಕ ಕಲ್ಯಾಣಾರ್ಥವಾಗಲಿ ಆಯೋಜಿಸಲಾಗಿದೆ.ಪಟ್ಟಣದ ಕೆರೆ ಬೀದಿಯಲ್ಲಿರುವ ಶ್ರೀ ಕಾರ್ಯ ಸಿದ್ದಿ ಆಂಜನೇಯ ಸ್ವಾಮಿ ದೇವಸ್ಥಾನದ ಟ್ರಸ್ಟ್ ವತಿಯಿಂದ ಶನಿವಾರದಂದು ಶ್ರೀ ರಾಮತಾರಕ ಹೋಮ ಹಾಗೂ ಯಜ್ಞ ಮತ್ತು ಶ್ರೀ ಹನುಮಂತೋತ್ಸವ ಕಾರ್ಯಕ್ರಮ ಲೋಕ ಕಲ್ಯಾಣಾರ್ಥ …
Read More »ಮಂಡ್ಯದಲ್ಲಿ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯ ಕಾಮಗಾರಿಗೆ ಚಾಲನೆ
ಮಂಡ್ಯ: ಪುರಸಭೆ ವ್ಯಾಪ್ತಿಯ 8ನೇ ವಾರ್ಡಿನಲ್ಲಿ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯ ಅಡಿಯಲ್ಲಿ 83ಲಕ್ಷರೂಗಳ ವೆಚ್ಚದಲ್ಲಿ ರಸ್ತೆಗಳು ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಮಾಜಿಶಾಸಕ ಕೆ.ಬಿ.ಚಂದ್ರಶೇಖರ್ ಮತ್ತು ವಾರ್ಡಿನ ಸದಸ್ಯ ಕೆ.ಸಿ.ಮಂಜುನಾಥ ಭೂಮಿ ಪೂಜೆ ಮಾಡಿದರು.ಮಂಡ್ಯ ಜಿಲ್ಲೆಯ .ಕೃಷ್ಣರಾಜಪೇಟೆ ಪಟ್ಟಣದ ಅಭಿವೃದ್ಧಿಗೆ ಸದಸ್ಯರು ಪಕ್ಷಾತೀತವಾಗಿ ಸಹಕರಿಸಬೇಕು.ಪಟ್ಟಣದ ಅಭಿವೃದ್ಧಿಗೆ ಒಂದಾಗಿ ಕೆಲಸ ಮಾಡಬೇಕು ಎಂದು ಮಾಜಿಶಾಸಕ ಕೆ.ಬಿ.ಚಂದ್ರಶೇಖರ್ ಮನವಿ ಮಾಡಿದರು… ಈ ಸಂದರ್ಭದಲ್ಲಿ ಮನ್ ಮುಲ್ ನಿರ್ದೇಶಕ ಎಸ್.ಅಂಬರೀಶ್, ಮಾಜಿಅಧ್ಯಕ್ಷ ಎಂ.ಬಿ.ಹರೀಶ್, ಪುರಸಭೆಯ …
Read More »ಆಶ್ರಯ ಯೋಜನೆ ಅರ್ಜಿಗಾಗಿ ಶಾಸಕ ಶಾಮನೂರು ಮನೆ ಮುಂದೆ ಜಮಾಯಿಸಿದ ಸಾವಿರಾರು ಜನರು
ದಾವಣಗೆರೆ: ಆಶ್ರಯ ಮನೆಯ ಯೋಜನೆ ಮನೆಗೆ ಅರ್ಜಿ ತೆಗೆದುಕೊಳ್ಳಲು ಇಂದು ಸಾವಿರಾರು ಸಾರ್ವಜನಿಕರುಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ನವರ ಮನೆ ಮುಂಭಾಗದಲ್ಲಿ ಜಮಾಯಿಸಿದರು.ನಿನ್ನೆ ರಾತ್ರಿ 10 ಗಂಟೆಯಿಂದ ಅರ್ಜಿಗಳನ್ನು ಪಡೆಯಲು ಜನರು ಕಾದು ಕುಳಿತಿದ್ದಾರೆ. ಇದರಿಂದ ಶಾಸಕರ ಮನೆ ಮುಂಭಾಗದಲ್ಲಿಜನ ಮರುಳೋ ಜಾತ್ರೆ ಮರುಳೋ ಎನ್ನುವಂತಾಗಿದೆ
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





